Wednesday, 19th July 2017

22 mins ago

ಮಂಗ್ಳೂರು ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭರ್ಜರಿ ಬಾಡೂಟ!

ಮಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನ ಕರ್ಮಕಾಂಡ ಹೊರಬಿದ್ದ ಬೆನ್ನಲ್ಲೇ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿಯೂ ವಿಚಾರಣಾಧೀನ ಕೈದಿಗಳು ಜೈಲಿನಲ್ಲೇ ಬಾಡೂಟ ನಡೆಸಿರುವುದು ಬೆಳಕಿಗೆ ಬಂದಿದೆ. ಕೈದಿಗಳ ಬಾಡೂಟದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜೈಲಿನ ವಾಸ್ತವ ಚಿತ್ರಣಕ್ಕೆ ಕನ್ನಡಿ ಹಿಡಿಯುತ್ತಿದೆ. ಫೋಟೋದಲ್ಲಿರುವ ಕೈದಿಗಳು ಆರು ತಿಂಗಳ ಹಿಂದೆ ನಡೆದ ನಟೋರಿಯಸ್ ರೌಡಿ ಕಾಲಿಯಾ ರಫೀಕ್ ಕೊಲೆ ಪ್ರಕರಣದ ಆರೋಪಿಗಳು. ಇದನ್ನೂ ಓದಿ: ಎಲ್‍ಇಡಿ ಟಿವಿ,ಕುಷನ್ ಬೆಡ್, ಮಿನರಲ್ ವಾಟರ್- ಪರಪ್ಪನ ಅಗ್ರಹಾರದಲ್ಲಿ ವಂಚಕ ತೆಲಗಿಗೆ ರಾಜಮರ್ಯಾದೆ ಹೊರಗಿನಿಂದ ಪಾರ್ಸೆಲ್ […]

ವಿಡಿಯೋ: ನದಿಯಲ್ಲಿ 20 ಅಡಿ ಉದ್ದದ ಹೆಬ್ಬಾವು ಕಂಡು ದಂಗಾದ್ರು!

1 hour ago

  ಕೌಲಾಲಂಪುರ: ನದಿಯೊಂದರಲ್ಲಿ ಈಜಾಡುತ್ತಿದ್ದ ಭಾರೀ ಗಾತ್ರದ ಹೆಬ್ಬಾವೊಂದನ್ನ ಮಲೇಷಿಯಾದಲ್ಲಿ ಸೆರೆಹಿಡಿಯಲಾಗಿದೆ. ಇಲ್ಲಿನ ಜೆಲಿ ಜಿಲ್ಲೆಯ ಸುಂಗೈ ಲಾಂಗ್ ಗ್ರಾಮದ ನದಿಯೊಂದರಲ್ಲಿ ಬರೋಬ್ಬರಿ 20 ಅಡಿ ಉದ್ದದ ಈ ಹೆಬ್ಬಾವು ಕಾಣಿಸಿಕೊಂಡಿತ್ತು. ಸೋಮವಾರದಂದು ಸೆರೆಹಿಡಿಯಲಾಗಿರುವ ವಿಡಿಯೋದಲ್ಲಿ, ದಡದ ಬಳಿ ಬರುತ್ತಿದ್ದ ಹಾವಿನ...

ಶೋಭಾ ಮಾಡ್ತಿರೋದು ಪಕ್ಕಾ ವೋಟ್ ಪಾಲಿಟಿಕ್ಸ್: ಸಂಸದೆ ವಿರುದ್ಧ ಖಾದರ್ ಗರಂ

1 hour ago

ಬೆಂಗಳೂರು: ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಅವರ ಮಾನ ಹೋಗಿತ್ತು. ಇದೀಗ ತಪ್ಪು ಪತ್ರ ಬರೆದು ರಾಷ್ಟ್ರ ಮಟ್ಟದಲ್ಲಿ ಶೋಭಾ ಕರಂದ್ಲಾಜೆ ಮಯಾ9ದೆ ಹೋಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಯುಟಿ ಖಾದರ್ ಹೇಳಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ...

Dada is back

1 hour ago

...

ರಾಜ್ಯ ಸರ್ಕಾರದ ವಿರುದ್ಧ ನಟ ಜಗ್ಗೇಶ್ ವಾಗ್ದಾಳಿ

1 hour ago

ಬೆಂಗಳೂರು: ಬಾವುಟದ ವಿಷಯ ಎಳೆದು ತಂದು ಕನ್ನಡಿಗರಿಗೆ ಕೇಂದ್ರದ ಮೇಲೆ ಕೋಪತರಿಸಲು ರಾಜ್ಯಸರ್ಕಾರ ಮುಂದಾಗುತ್ತಿದೆ ಎಂದು ನಟ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ರೂಪಿಸಲು ರಾಜ್ಯ ಸರ್ಕಾರ ಮುಂದಾಗುತ್ತಿರುವುದನ್ನು ವಿರೋಧಿಸಿ ನಟ ಜಗ್ಗೇಶ್ ಟ್ವಿಟ್ಟರ್ ನಲ್ಲಿ...

ತಿ. ನರಸೀಪುರ ತಹಸೀಲ್ದಾರ್ ನೇಣಿಗೆ ಶರಣು

2 hours ago

ಮೈಸೂರು: ತಿ.ನರಸೀಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಹಸೀಲ್ದಾರ್ ಬಿ.ಶಂಕರಯ್ಯ(50) ವಸತಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿ.ನರಸೀಪುರ ಪಟ್ಟಣದಲ್ಲಿರುವ ವಸತಿಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಿಂದೆ ಪಾಂಡವಪುರ ತಾಲೂಕಿನಲ್ಲಿ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದ ಶಂಕರಯ್ಯ ಕಳೆದ ಒಂದು ವರ್ಷದಿಂದ...

ಮಧ್ಯರಸ್ತೆಯಲ್ಲೇ ಕೆಟ್ಟು ನಿಲ್ತು ಓವರ್‍ಲೋಡ್ ಆದ ಲಾರಿ- ಪಲ್ಟಿಯಾಗೋ ಆತಂಕ

3 hours ago

ಬಳ್ಳಾರಿ: ಜಿಲ್ಲೆಯ ಮೋತಿ ಸರ್ಕಲ್ ನಲ್ಲಿ ಭತ್ತದ ಮೂಟೆಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ಮಧ್ಯರಸ್ತೆಯಲ್ಲಿ ಕೆಟ್ಟು ನಿಂತಿದೆ. ಲಾರಿ ಪಲ್ಟಿಯಾಗಿ ಬೀಳುವ ಸ್ಥಿತಿ ತಲುಪಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದು ಮುಂಜಾನೆ ಜನನಿಬಿಡ ಮೋತಿ ಸರ್ಕಲ್‍ನಲ್ಲಿ ಓವರ್ ಲೋಡ್ ಆಗಿದ್ದ ಲಾರಿಯ ಆಕ್ಸಲ್...