Sunday, 24th June 2018

Recent News

2 months ago

ಅಮೆರಿಕದ ನದಿಯಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ನಾಲ್ವರೂ ಮೃತಪಟ್ಟಿದ್ದಾರೆ: ಸುಷ್ಮಾ ಸ್ವರಾಜ್

ವಾಷಿಂಗ್ಟನ್: ಅಮೆರಿಕದ ಈಲ್ ನದಿಯಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ಕುಟುಂಬದ 4 ಸದಸ್ಯರಲ್ಲಿ ಸೋಮವಾರ ಮೂವರ ಶವ ಮಾತ್ರ ಪತ್ತೆಯಾಗಿತ್ತು. ಈಗ, ನಾಲ್ವರ ಶವವೂ ದೊರೆತಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಗುಜರಾತ್ ರಾಜ್ಯದ ಸೂರತ್ ಮೂಲದ ಸಂದೀಪ್ ತೊಟ್ಟಪಿಲ್ಲಿ, ಪತ್ನಿ ಸೌಮ್ಯ ಹಾಗೂ ಅವರ ಮಗಳು ಸಾಚಿ ಶವ ಮಾತ್ರ ಪತ್ತೆಯಾಗಿತ್ತು. ಇದೀಗ ಸಿದ್ಧಾಂತ್ (12) ಅವರ ಶವ ಕೂಡ ಪತ್ತೆಯಾಗಿದೆ. ಯೂನಿಯನ್ ಬ್ಯಾಂಕ್ ಉಪಾಧ್ಯಕ್ಷರಾಗಿದ್ದ ಸಂದೀಪ್ ಲಾಸ್ ಏಂಜಲೀಸ್ ನಲ್ಲಿ ವಾಸವಿದ್ದರು. […]

2 months ago

ಮನೆಗೆ ಭೇಟಿ ನೀಡಿದ ಶಾಗೆ ಚಿದಾನಂದ ಮೂರ್ತಿ ನೀಡಿದ್ರು 5 ಸಲಹೆ

ಬೆಂಗಳೂರು: ನಗರಕ್ಕೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಸಾಹಿತಿ ಚಿದಾನಂದ ಮೂರ್ತಿ ಅವರನ್ನು ಭೇಟಿಯಾಗಿದ್ದಾರೆ. ಹಿರಿಯ ಸಂಶೋಧಕ ಡಾ ಚಿದಾನಂದ ಮೂರ್ತಿ ಅವರನ್ನು ಭೇಟಿಯಾದ ಶಾ ಮುಂದೆ ಬಿಜೆಪಿ ಪ್ರಣಾಳಿಕೆಗೆ ರಚನೆ ಸಂಬಂಧ ಸಲಹೆ ನೀಡುವಂತೆ ಕೇಳಿಕೊಂಡಿದ್ದಾರೆ. ಅಮಿತ್ ಶಾ ಭೇಟಿಗೂ ಮುನ್ನ ಪಬ್ಲಿಕ್ ಟಿವಿ ಜೊತೆ ಚಿದಾನಂದ ಮೂರ್ತಿ ಮಾತನಾಡಿದ್ದರು....

100 ಮೀಟರ್ ಎತ್ತರದ ಸೇತುವೆಯಿಂದ ನದಿಗೆ ಬಿತ್ತು ಟ್ರಕ್-21 ಸಾವು, 20 ಮಂದಿಗೆ ಗಾಯ

2 months ago

ಭೋಪಾಲ್: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದ ಪರಿಣಾಮ 21 ಜನ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಭೀಕರ ಅಪಘಾತ ಮಧ್ಯಪ್ರದೇಶದಲ್ಲಿ ನಡೆದಿದೆ. ಸೀಧೀ ಜಿಲ್ಲೆಯ ಅಮೇಲಿಯಾ ಗ್ರಾಮದಲ್ಲಿ ಸೋನ್ ನದಿಗೆ ನಿರ್ಮಿಸಲಾಗಿದ್ದ ಸೇತುವೆಯಲ್ಲಿ ಟ್ರಕ್ ಹೋಗುತ್ತಿತ್ತು. ಈ...

15 ವರ್ಷದಲ್ಲಿ ಅಮೇಥಿ ಸಿಂಗಾಪುರ ಆಗುತ್ತೆ: ರಾಹುಲ್ ಗಾಂಧಿ

2 months ago

ಅಮೇಥಿ: ಇದೀಗ ಜನರು ಸಿಂಗಾಪುರ, ಕ್ಯಾಲಿಫೋರ್ನಿಯ ಕುರಿತು ಮಾತನಾಡುತ್ತಿದ್ದಂತೆಯೇ, ಇನ್ನು 10-15 ವರ್ಷಗಳಲ್ಲಿ ಅಮೇಥಿ ಬಗ್ಗೆ ಕೂಡ ಮಾತನಾಡುವಷ್ಟರ ಮಟ್ಟಿಗೆ ಅಭಿವೃದ್ಧಿ ಮಾಡಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಬಹಳಷ್ಟು ಹೊಸ ಪ್ರಾಜೆಕ್ಟ್ ಗಳನ್ನು ಅಮೇಥಿಯಿಂದ...

ಚುನಾವಣಾ ಭಾಗ್ಯಕ್ಕೆ ಚಿಕ್ಕಬಳ್ಳಾಪುರದ ಬಾಲಕ ಬಲಿ?

2 months ago

ಚಿಕ್ಕಬಳ್ಳಾಪುರ: ಚುನಾವಣಾ ಪ್ರವಾಸ ಭಾಗ್ಯಕ್ಕೆ ಬಾಲಕ ಬಲಿಯಾದನಾ ಅನ್ನೋ ಅನುಮಾನದ ಪ್ರಕರಣವೊಂದು ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಪೂಜನಹಳ್ಳಿ ಗ್ರಾಮದಿಂದ ತಮಿಳುನಾಡಿನ ಮೇಲ್ ಮರವತ್ತೂರು ಓಂ ಶಕ್ತಿ ದೇವಸ್ಥಾನಕ್ಕೆ ಬಸ್ ಮೂಲಕ 50ಕ್ಕೂ ಹೆಚ್ಚು ಮಂದಿ ಪ್ರವಾಸಕ್ಕೆ ತೆರಳಿದ್ದರು. ದೇವಸ್ಥಾನಕ್ಕೆ...

ಮೇಕಪ್‍ಮೆನ್ ಹುಟ್ಟುಹಬ್ಬಕ್ಕೆ ದುಬಾರಿ ಬೆಲೆಯ ಗಿಫ್ಟ್ ನೀಡಿದ ಜಾಕ್ವೆಲಿನ್!- ವಿಡಿಯೋ

2 months ago

ಮುಂಬೈ: ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ತನ್ನ ಜೊತೆ ಕೆಲಸ ಮಾಡುವ ಸಿಬ್ಬಂದಿಯನು ಕುಟುಂಬದವರಂತೆ ನೋಡಿಕೊಳ್ಳುತ್ತಾರೆ. ಜಾಕ್ವೆಲಿನ್ ತನ್ನ ಮೆಕಪ್‍ಮೆನ್ ಹುಟ್ಟುಹಬ್ಬಕ್ಕೆ ದುಬಾರಿ ಬೆಲೆಯ ಗಿಫ್ಟ್ ನೀಡಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್ ತನ್ನ ಮೆಕಪ್‍ಮೆನ್ ಶಾನ್ ಮುತಾತಿಲ್‍ನ 34ನೇ ವರ್ಷದ ಹುಟ್ಟುಹಬ್ಬಕ್ಕೆ ಬ್ರ್ಯಾಂಡ್...

ಸರ್ಕಾರಿ ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ

2 months ago

ಮಡಿಕೇರಿ: ಸರ್ಕಾರಿ ಬಸ್ಸಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಈ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬೋಯಿಕೇರಿಯಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದೆ. 10-15 ಪ್ರಯಾಣಿಕರಿದ್ದ ಬಸ್ ಮಡಿಕೇರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು....