Wednesday, 23rd August 2017

Recent News

4 months ago

ಬೀದರ್: ಹಳಿ ತಪ್ಪಿದ ರೈಲು- ಇಬ್ಬರಿಗೆ ಗಂಭೀರ ಗಾಯ

ಬೀದರ್: ಔರಂಗಾಬಾದ್ ನಿಂದ ಹೈದ್ರಾಬಾದ್‍ಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿನ ಎಂಜಿನ್ ಸೇರಿದಂತೆ ಮೂರು ಬೋಗಿಗಳು ಹಳಿ ತಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಳಗಾಪುರ ಬ್ರಿಡ್ಜ್ ಬಳಿ ನಡೆದಿದೆ. ತಡರಾತ್ರಿ 1:45ಕ್ಕೆ ಈ ಘಟನೆ ಸಂಭವಿಸಿದೆ. ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಕೆಲವರಿಗೆ ಸಣ್ಣ ಪಟ್ಟ ಗಾಯಗಳಾಗಿವೆ. ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ. ಘಟನೆ ನಡೆದ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಶೀಲನೆ […]

4 months ago

ಮಂಡ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ದೇವಸ್ಥಾನದ ಮೇಲೆ ಉರುಳಿದ ಅರಳಿಮರ

ಮಂಡ್ಯ: ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಮಂಡ್ಯ ಜಿಲ್ಲೆಯ ವಿವಿಧೆಡೆ ಮರಗಳು ಧರೆಗುರುಳಿದ್ದು, ಭಾರೀ ಗಾಳಿಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಮಂಡ್ಯ ತಾಲ್ಲೂಕಿನ ಬಂಕನಹಳ್ಳಿಯಲ್ಲಿ ಐತಿಹಾಸಿಕ ಈಶ್ವರ ದೇವಾಲಯದ ಮೇಲೆ ಸುಮಾರು ನೂರು ವರ್ಷದ ಬೃಹತ್ ಅರಳಿಮರ ಉರುಳಿ ಬಿದ್ದು, ದೇವಾಲಯ ಜಖಂಗೊಂಡಿದೆ. ಕೆ.ಆರ್.ಪೇಟೆ ತಾಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ಗಾಳಿ ಮಳೆಗೆ ರೈತ...

ನಿನಗ್ಯಾರು ಐಪಿಎಸ್ ಕೊಟ್ಟಿದ್ದು?- ಮಂಡ್ಯ ಎಸ್‍ಪಿಗೆ ಸಿಎಂ ಸಾರ್ವಜನಿಕ ಬೈಗುಳ

4 months ago

ಮಂಡ್ಯ: ಇಲ್ಲಿನ ಎಸ್‍ಪಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಬಹಿರಂಗವಾಗಿ ಸಿಟ್ಟು ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತನೆಗೆ ಐಪಿಎಸ್ ಅಧಿಕಾರಿಗಳು ಅಸಮಾಧಾನಗೊಂಡಿದ್ದಾರೆ. ನಿನ್ನೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮಕ್ಕೆ ಬರುವಾಗ ಬಿಜೆಪಿ ಕಾರ್ಯಕರ್ತರು ಸಿಎಂ ಕಾರನ್ನು ಅಡ್ಡ ಹಾಕಲು ಯತ್ನಿಸಿದ್ರು....

ದಿನಭವಿಷ್ಯ 21-04-2017

4 months ago

ಪಂಚಾಂಗ ಶ್ರೀ ಹೇವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿ, ಶುಕ್ರವಾರ, ಧನಿಷ್ಠ ನಕ್ಷತ್ರ. ಶುಭ ಘಳಿಗೆ: ಬೆಳಗ್ಗೆ 7:38 ರಿಂದ 9:14 ಅಶುಭ ಘಳಿಗೆ: ಬೆಳಗ್ಗೆ 10:50 ರಿಂದ 12:26 ರಾಹುಕಾಲ:...

ರೈತರ ಬಗ್ಗೆ ಇದ್ದಕ್ಕಿದ್ದಂತೆ ಫುಲ್ ಕಾಳಜಿ: ಸಾಲ ವಸೂಲಿಗೆ ಸಿಎಂ ಬ್ರೇಕ್

4 months ago

ಮಂಡ್ಯ: ರಣಭಯಂಕರ ಬರಗಾಲ ಇದ್ದರೂ ಬಜೆಟ್‍ನಲ್ಲಿ ರೈತರ ಸಾಲ ಮನ್ನಾ ಮಾಡದ ಸಿಎಂ ಸಿದ್ದರಾಮಯ್ಯನವರಿಗೆ ಈಗ ಅನ್ನದಾತರ ಮೇಲೆ ಪ್ರೀತಿ ಉಕ್ಕಿದಂತಿದೆ. ಮಳವಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ವೇಳೆ ಮಾತನಾಡಿ, ಮಳೆ-ಬೆಳೆ ಆಗುವವರೆಗೂ ರೈತರ ಸಾಲ ವಸೂಲಿ ಮಾಡಬೇಡಿ, ನೋಟಿಸ್  ನೀಡಬೇಡಿ ಅಂತ...

ನೀವು ವಾಟ್ಸಪ್ ಅಡ್ಮಿನ್ ಆಗಿದ್ದೀರಾ? ಹಾಗಾದ್ರೆ ಹುಷಾರಾಗಿರಿ

4 months ago

ವಾರಣಾಸಿ: ನೀವು ಫೇಸ್‍ಬುಕ್/ ವಾಟ್ಸಪ್ ಗ್ರೂಪಿನ ಅಡ್ಮಿನ್ ಆಗಿದ್ದೀರಾ? ಹಾಗಾದ್ರೆ ಹುಷಾರಾಗಿರಿ. ನಿಮ್ಮ ಗ್ರೂಪಿನ ಯಾವೊಬ್ಬ ಸದಸ್ಯ ಸುಳ್ಳು ಮಾಹಿತಿ, ವದಂತಿಯನ್ನು ಶೇರ್ ಮಾಡಿದ್ರೆ ನೀವು ಜೈಲಿಗೆ ಹೋಗುವ ಪ್ರಸಂಗ ಬಂದರೂ ಆಶ್ಚರ್ಯವೆನಿಲ್ಲ. ಹೌದು. ಸಾಮಾಜಿಕ ಜಾಲತಾಣಗಳ ಮೂಲಕ ಗಲಭೆಗಳಿಗೆ ಪ್ರಚೋದನೆ...

ಸಾಮಾನ್ಯ ಕೈದಿಗಳಿಗೆ ನೀಡೋ ಆಹಾರವನ್ನೇ ಡಾನ್‍ಗಳಿಗೂ ನೀಡಿ: ಯೋಗಿ ಆದಿತ್ಯನಾಥ್

4 months ago

ಲಕ್ನೋ: ಉತ್ತರ ಪ್ರದೇಶದ ಜೈಲಿನಲ್ಲಿ ಸಾಮಾನ್ಯ ಕೈದಿಗಳಿಗೆ ನೀಡುವ ಆಹಾರವನ್ನೇ ರಾಜಕೀಯ ನಾಯಕರ ಜೊತೆ ನಂಟುಹೊಂದಿರುವ ಡಾನ್‍ಗಳಿಗೂ ನೀಡಬೇಕೆಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೃಹ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗೃಹ ಇಲಾಖೆಯ ಅಧಿಕಾರಿಗಳ ಜೊತೆ ಬುಧವಾರ ರಾತ್ರಿ ಯೋಗಿ ಸಭೆ ನಡೆಸಿದರು....

ಜಿಯೋಗೆ ಫೈಟ್ ನೀಡಲು ಏರ್‍ಟೆಲ್‍ನಿಂದ ಪ್ರತಿದಿನ 1ಜಿಬಿ ಡೇಟಾದ ಹೊಸ ಆಫರ್ ರಿಲೀಸ್

4 months ago

ಮುಂಬೈ: ಜಿಯೋ ಧನ್ ಧನಾ ಧನ್ ಯೋಜನೆಗೆ ಪ್ರತಿಯಾಗಿ ಏರ್‍ಟೆಲ್ ಈಗ ಕಡಿಮೆ ಬೆಲೆಯಲ್ಲಿ ಡೇಟಾ ನೀಡುವ ಆಫರ್‍ಗಳನ್ನು ಪರಿಚಯಿಸಿದೆ. 399ರೂ. ರಿಚಾರ್ಜ್: 70 ದಿನಗಳ ವ್ಯಾಲಿಡಿಟಿ ಹೊಂದಿರುವ ಈ ಪ್ಯಾಕ್‍ನಲ್ಲಿ ಗ್ರಾಹಕರಿಗೆ ಪ್ರತಿದಿನ ಗರಿಷ್ಠ 1 ಜಿಬಿ 4ಜಿ ಡೇಟಾ...