Sunday, 18th February 2018

Recent News

ರಾಜ್ಯಕ್ಕೆ ಟಿಪ್ಪು ಸುಲ್ತಾನ್ ಕೊಡುಗೆ ಏನು- ಸಿಎಂಗೆ ಸಂಸದ ಪ್ರತಾಪ್ ಸಿಂಹ ಪ್ರಶ್ನೆ

3 months ago

ಚಿತ್ರದುರ್ಗ: ಕರ್ನಾಟಕ ರಾಜ್ಯಕ್ಕೆ ಟಿಪ್ಪು ಸುಲ್ತಾನ್ ಕೊಡುಗೆ ಏನು! ಯಾಕೆ ಈ ಜಯಂತಿ ಮಾಡ್ತಿದ್ದಾರೆ ಅನ್ನೋದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರಿಸಬೇಕೆಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಟಿಪ್ಪು ವಿರೋಧಿ ವಿಚಾರ ಸಂಕೀರ್ಣದಲ್ಲಿ ಭಾಗವಹಿಸದಂತೆ...

ಟ್ರ್ಯಾಕ್ಟರ್ ಪಲ್ಟಿ ಸ್ಥಳದಲ್ಲಿಯೇ ಇಬ್ಬರ ದುರ್ಮರಣ- 6 ಮಂದಿಗೆ ಗಂಭೀರ ಗಾಯ

3 months ago

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, ಆರು ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ತಾಲೂಕಿನ ಸಾರವಾಡ ಗ್ರಾಮದ ಬಳಿ ನಡೆದಿದೆ. ಮೂಲತಃ ಹೈದರಾಬಾದ್ ನಿವಾಸಿಗಳಾದ ಬೇಗಂ ತೆಗ್ಗೆಳ್ಳಿ (28) ಹಾಗೂ...

ಮೈ ಎಲ್ಲಾ ಪೊಗರು ತುಂಬಿಕೊಂಡು ಬಂದ ಶಿವಣ್ಣ

3 months ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹು ನಿರೀಕ್ಷಿತ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಚಿತ್ರ `ಟಗರು’ ಮೈ ಎಲ್ಲಾ ಪೊಗರು ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಜೋಗಿ ಸಿನಿಮಾದಲ್ಲಿ ನೋಡಿದ ಶಿವಣ್ಣನನ್ನು ಮತ್ತೆ ನೆನಪಿಸುವಂತಹ ಟಗರು ಸಿನಿಮಾ ಪಕ್ಕಾ ಮಾಸ್ ಫಿಲ್ಮಂ ಆಗಿದ್ದು, ಸಿನಿಮಾದಲ್ಲಿ...

ಅಂದು ಅಣ್ಣ, ತಮ್ಮನ ಮೇಲೆ ಲಾಂಗ್ ಬೀಸಿದ್ದ-ಇಂದು ತಮ್ಮ, ಅಣ್ಣನ ಮೇಲೆ ಲಾಂಗ್ ಬೀಸಿದ

3 months ago

ಬೆಂಗಳೂರು: ಆಸ್ತಿ ವ್ಯಾಜ್ಯ ವಿಚಾರವಾಗಿ ರೌಡಿಶೀಟರ್ ಮೇಲೆ ಲಾಂಗು-ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದಂತಹ ಘಟನೆ ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಭಾಷ್ ಗಾಯಗೊಂಡಿರುವ ರೌಡಿಶೀಟರ್ ಆಗಿದ್ದು, ಈತ ಈ ಹಿಂದೆ ಆಸ್ತಿ ವ್ಯಾಜ್ಯದ ಸಂಬಂಧ ತನ್ನ ಚಿಕ್ಕಪ್ಪನ...

ಟಿಪ್ಪು ಜಯಂತಿಗೆ ಇನ್ನೆರಡು ದಿನ ಬಾಕಿಯಿರುವಾಗ್ಲೇ ಕೋಟೆನಾಡಲ್ಲಿ ಹೈ ಅಲರ್ಟ್

3 months ago

ಚಿತ್ರದುರ್ಗ: ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ರೆ, ಕಾಂಗ್ರೆಸ್ ಸರ್ಕಾರ ಮಾತ್ರ ಕಮಲಪಾಳಯದ ಬೆದರಿಗೆ ಸೆಡ್ಡು ಹೊಡೆದು ಜಯಂತಿ ಆಚರಣೆಗೆ ಮುಂದಾಗಿದೆ. ಚಿತ್ರದುರ್ಗದಲ್ಲಿಯೂ ಟಿಪ್ಪು ಆಚರಣೆಗೆ ವಿರೋಧ ವ್ಯಕ್ತವಾಗಿದ್ದು, ಇನ್ನೂ ಮೂರು ದಿನ ಇರುವಂತೆಯೇ 144 ಸೆಕ್ಷನ್...

ಪಾಠ ಮಾಡೋ ಜಾಗದಲ್ಲೇ ಅಡುಗೆ- ಗದಗ ಹೆದ್ದಾರಿಯಲ್ಲೊಂದು ಡೇಂಜರಸ್ ಅಂಗನವಾಡಿ

3 months ago

ಗದಗ: ಜಿಲ್ಲೆಯ ಬೆಟಗೇರಿಯ ಟರ್ನಲ್ ಪೇಟೆಯಲ್ಲಿ ಅಂಗನವಾಡಿಯಿದೆ. ಕಲಿಯೋಕೆ ನಲಿಯೋಕೆ ಎಂದು ಈ ಅಂಗನವಾಡಿಗೆ ಸುಮಾರು 30ಕ್ಕೂ ಹೆಚ್ಚು ಮಕ್ಕಳು ಬರುತ್ತಿದ್ದಾರೆ. ಆದರೆ ಇದರ ಸ್ಥಿತಿ ಆ ದೇವರಿಗೆ ಪ್ರೀತಿ. ಈ ಅಂಗನವಾಡಿಯಲ್ಲಿ ಮಕ್ಕಳಿಗೆ ಕೂರಕ್ಕೆ ಜಾಗ ಸಾಕಾಗಲ್ಲ ಅಂತಾದರಲ್ಲಿ ಅಲ್ಲೇ...