Thursday, 23rd January 2020

3 years ago

ಮಗನಿಗೆ `ಇಂಡಿಯಾ’ ಹೆಸರು: ಕೊಪ್ಪಳ ವ್ಯಕ್ತಿ ಈ ಹೆಸರನ್ನು ಇಟ್ಟಿದ್ದು ಯಾಕೆ?

ಕೊಪ್ಪಳ: ಈ ಹಿಂದೆ ದೇವರ ಹೆಸರುಗಳೇ ತಮ್ಮ ಮಕ್ಕಳ ಹೆಸರುಗಳಾಗ್ತಿದ್ದವು. ಈಗ ಕಾಲ ಬದಲಾದಂತೆ ಮಗು ಹುಟ್ಟುವ ಮೊದಲೇ ವಿಭಿನ್ನ ಹೆಸರು ಹುಡುಕುವ ಟ್ರೆಂಡ್ ಶುರುವಾಗಿದೆ. ಆದ್ರೆ, ಕೊಪ್ಪಳದಲ್ಲೊಬ್ಬರು ತಮ್ಮ ಮಗನಿಗೆ ಇಂಡಿಯಾ ಅಂತಾ ಹೆಸರಿಡುವ ಮೂಲಕ ದೇಶಾಭಿಮಾನ ಮೆರೆದಿದ್ದಾರೆ. ಕೊಪ್ಪಳ ತಾಲೂಕಿನ ಕುಣಿಕೇರಿ ತಾಂಡದ ಗೋವಿಂದಾ ನಾಯ್ಕ ಎಂಬುವರು ತಮ್ಮ ಮಗನಿಗೆ ಇಂಡಿಯಾ ಅಂತಾ ಹೆಸರಿಟ್ಟಿದ್ದಾರೆ. 14 ವರ್ಷದ ಇಂಡಿಯಾ ಕೊಪ್ಪಳ ತಾಲೂಕಿನ ಹನಕುಂಟಿಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದಾನೆ. ಕಾರ್ಗಿಲ್ […]

3 years ago

ರಾಮಮಂದಿರಕ್ಕೆ ಉಡುಪಿಯಲ್ಲಿ ಮುಹೂರ್ತ!?- ಪೇಜಾವರಶ್ರೀ ಹೇಳಿದ್ದಿಷ್ಟು

ಉಡುಪಿ: ಬಹು ಚರ್ಚಿತ ಮತ್ತು ಬಹು ನಿರೀಕ್ಷೆಯ ರಾಮಮಂದಿರ ನಿರ್ಮಾಣ ವಿಚಾರ ಚುರುಕುಗೊಂಡಿದೆ. ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಪೇಜಾವರಶ್ರೀಗಳ ಜೊತೆ ಚರ್ಚೆ ಮಾಡಿದ್ದಾರೆ. ನವೆಂಬರ್ ತಿಂಗಳ ಸಂತ ಸಮಾವೇಶದಲ್ಲಿ ರಾಮಮಂದಿರದ ನಿರ್ಮಾಣದ ಮಹೂರ್ತ ಫಿಕ್ಸ್ ಆಗಲಿದ್ಯಂತೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಪೇಜಾವರಶ್ರೀ ಮಾತನಾಡಿದ್ದಾರೆ. ಸಂಸದ ಸಾಕ್ಷಿ...

ಈ ಬಾರಿ ಬಿಜೆಪಿಯ ಟಿಕೆಟ್ ಹೇಗೆ ಹಂಚಿಕೆ ಮಾಡಲಾಗುತ್ತೆ: ಬಿಎಸ್‍ವೈ ಹೇಳ್ತಾರೆ ಓದಿ

3 years ago

ಬಳ್ಳಾರಿ: ಟಿಕೆಟ್ ಹಂಚಿಕೆ ಬಗ್ಗೆ ಈಗ ಏನೂ ಚರ್ಚೆ ಮಾಡಲ್ಲ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ರಾಜ್ಯ ಘಟಕದಿಂದಲೂ ಸಮೀಕ್ಷೆ ಮಾಡಿ ಜನರ ಅಭಿಪ್ರಾಯ ಪಡೆದು ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ....

ಸಿದ್ರಾಮಯ್ಯ ಅಂಕಲ್ ಕೊಟ್ಟಿರೋ ಬಟ್ಟೆ ಹಾಕೋಕೆ ಮುಜುಗರ ಆಗುತ್ತೆ, ಸೊಳ್ಳೆ ಪರದೆ ಥರ ಇದೆ: ಸರ್ಕಾರಿ ಶಾಲೆ ವಿದ್ಯಾರ್ಥಿಗಳ ದೂರು

3 years ago

ಚಾಮರಾಜನಗರ: ನಮಗೆ ಸಿದ್ದರಾಮಯ್ಯ ಅಂಕಲ್ ಬಟ್ಟೆಗಳನ್ನು ಕೊಟ್ಟಿದ್ದಾರಲ್ಲ ಅದು ನಮಗೆ ಸರಿಯಾಗ್ತಿಲ್ಲ. ಟೈಲರ್‍ಗೆ ಕೊಟ್ರೆ ಇದು ಸಾಲಲ್ಲ ಅಂತಾರೆ. ಹೊರಗಡೆ ಹಾಕಿಕೊಂಡು ಹೋಗೋದಕ್ಕೆ ನಮಗೆ ಮುಜುಗರ ಆಗುತ್ತೆ. ಅವರು ನೀಡಿರುವ ಬಟ್ಟೆ ಸೊಳ್ಳೆ ಪರದೆ ಹಾಗೆ ಇದೆ. ಅದನ್ನು ಹಾಕಿಕೊಂಡು ಓಡಾಡಲು...

ಗೋಹತ್ಯೆ ಪರ ಇರೋರಿಗೆ ಡೈಲಾಗ್ ನಲ್ಲೇ ಟಾಂಗ್ ಕೊಟ್ಟ ನಟ ಜಗ್ಗೇಶ್

3 years ago

ಬೆಂಗಳೂರು: ಗೋಹತ್ಯೆ ಪರ ಇರುವವರಿಗೆ ನವರಸ ನಾಯಕ ನಟ ಜಗ್ಗೇಶ್ ತಮ್ಮ ಡೈಲಾಗ್‍ನಲ್ಲೇ ಟಾಂಗ್ ನೀಡಿದ್ದಾರೆ. ಹಿಂದೂಗಳ ಬಗ್ಗೆ ದೇವರು, ನಂಬಿಕೆ ಬಗ್ಗೆ ಮಾಧ್ಯಮಗಳಲ್ಲಿ ಗಂಟೆಗಟ್ಟಲೆ ಚರ್ಚೆ ಮಾಡ್ತಾರೆ. ಇದನ್ನ ಜನ ಕಣ್ಣು ಬಿಟ್ಟು ನೋಡ್ತಾರೆ. ಈ ಮನಸ್ಥಿತಿಯನ್ನು ಮೊದಲು ಜನ...

ಹಸ್ತಲಾಘವ, ಅಪ್ಪುಗೆ, ಆತ್ಮೀಯತೆ- ನೀವು ನಿದ್ದೆಯಲ್ಲಿದ್ದಾಗ ಮೋದಿ ಟ್ರಂಪ್ ಭೇಟಿ ವೇಳೆ ನಡೆದಿದ್ದೇನು?

3 years ago

ವಾಷಿಂಗ್ಟನ್: ಪ್ರಧಾನಿ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರದಂದು ವೈಟ್ ಹೌಸ್‍ನಲ್ಲಿ ಭೇಟಿ ಮಾಡಿದ್ರು. ಅವರು ವೈಟ್‍ಹೌಸ್‍ನಲ್ಲಿ ಭೇಟಿಯಾಗುತ್ತಿರುವುದು ಇದೇ ಮೊದಲ ಬಾರಿಯಾಗಿದ್ರೂ ಇಬ್ಬರ ನಡುವೆ ಇದ್ದ ಆತ್ಮೀಯತೆಯ ಬಗ್ಗೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗ್ತಿದೆ. ಪೋರ್ಚುಗಲ್,...

ರಕ್ಷಿತ್, ರಶ್ಮಿಕಾ ಎಂಗೇಜ್‍ಮೆಂಟ್: ಆಮಂತ್ರಣ ಪತ್ರಿಕೆ ಇಲ್ಲಿದೆ ನೋಡಿ

3 years ago

ಬೆಂಗಳೂರು: ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಜೋಡಿಯ ಮದುವೆ ನಿಶ್ಚಿತಾರ್ಥ ಸಮಾರಂಭದ ಆಮಂತ್ರಣ ಪತ್ರಿಕೆ ರೆಡಿಯಾಗಿದೆ. ಎರಡೂ ಕಡೆಯಿಂದ ಕುಟುಂಬದ ಆಪ್ತರಿಗೆ ಮಾತ್ರ ಆಮಂತ್ರಣ ಪತ್ರಿಕೆ ನೀಡುತ್ತಿದ್ದು ಜುಲೈ 3 ರಂದು ಕೊಡಗಿನ ವಿರಾಜಪೇಟೆಯ ಸೆರೆನಿಟಿ ಹಾಲ್‍ನಲ್ಲಿ ನಡೆಯಲಿದೆ. ಅಂದು ಸಂಜೆ...

ಅತ್ತಿಗೆಯನ್ನು ಎಳೆದಾಡಿ ಥಳಿಸಿದ ಮೈದುನ- ಬಿಡಿಸಲು ಬಂದವರಿಗೆ ಲಾಂಗ್, ಮಚ್ಚು ತೋರಿಸಿ ಧಮ್ಕಿ

3 years ago

ಗದಗ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬ ಅಣ್ಣನ ಹೆಂಡತಿಯನ್ನು ಎಳೆದಾಡಿ ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆ ಗದಗ ತಾಲೂಕಿನ ಕಳಸಾಪೂರ ತಾಂಡದಲ್ಲಿ ನಡೆದಿದೆ. ಸೋಮವಾರ ಸಂಜೆ ವೇಳೆ ಮೈದುನನ ಅಟ್ಟಹಾಸಕ್ಕೆ ಮಹಿಳೆ ಸಂಗೀತಾ ಲಮಾಣಿ ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ನರಳಾಡುವಂತಾಗಿದೆ. ಘಟನೆಯ ವೇಳೆ...