Thursday, 26th April 2018

Recent News

4 days ago

ಕಾರಿಗೆ ಡಿಕ್ಕಿಗೆ ಹೊಡೆದ ಟಿಪ್ಪರ್-ನಜ್ಜುಗುಜ್ಜಾದ ಕಾರಿನಲ್ಲಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಿ ಮಾನವೀಯತೆ ಮೆರೆದ ಸ್ಥಳೀಯರು

ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಚಿಕ್ಕೋಡಿ ಪಟ್ಟಣದ ಹುಕ್ಕೇರಿ ಕ್ರಾಸ್ ಬಳಿ ಸ್ವಿಫ್ಟ್ ಕಾರಿಗೆ ಹಿಂಬದಿಯಿಂದ ಕಲ್ಲು ತುಂಬಿದ್ದ ಟಿಪ್ಪರ್ ಗುದ್ದಿದ ಪರಿಣಾಮ ಸ್ವಿಫ್ಟ್ ಕಾರು ನಜ್ಜುಗುಜ್ಜಾಗಿದೆ. ಕಾರ್ ನುಜ್ಜಾಗುಜ್ಜಾಗಿದ್ದರಿಂದ ಒಳಗಡೆ ಯಕ್ಸಾಂಬಾ ಪಟ್ಟಣದ ಜಗದೀಶ್ ಸರಿಕರ್ ಮತ್ತು ಅಥಣಿಯ ಹೊನಕಪ್ಪ ಎಂಬವರು ಸಿಲುಕಿಕೊಂಡಿದ್ದರು. ಕಾರಿನೊಳಗೆ ಸಿಲುಕಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಇಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ […]

4 days ago

ರಾಜ್ಯದ ವಿವಿಧೆಡೆ ಮುಂದುವರಿದ ಬೇಸಿಗೆ ಮಳೆ – ಕಾರಿನ ಮೇಲೆ ಮರ ಬಿದ್ದು ತಾಯಿ, ಮಗಳ ಸಾವು

ಬೆಂಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿದ ರಾಜ್ಯದ ಜನರಿಗೆ ಮಳೆ ತಂಪೆರೆದಿದ್ದರೆ, ಹಲವು ಕಡೆ ಅಪಾರ ನಷ್ಟವನ್ನು ಉಂಟು ಮಾಡಿದೆ. ಇಂದು ಸಂಜೆ ವೇಳೆಗೆ ರಾಜಧಾನಿ ಬೆಂಗಳೂರು, ಸೇರಿದಂತೆ ಕೋಲಾರ, ಹಾಸನ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಮಳೆಯಾಗಿದ್ದು, ಅಕಾಲಿಕ ಮಳೆಯಿಂದ ಹಲವೆಡೆ ಜನರು ಸಮಸ್ಯೆ ಎದುರಿಸುವಂತಾಗಿದೆ. ತಾಯಿ, ಮಗಳು ಸಾವು: ಕಾರಿನ ಮೇಲೆ ಮರ...

ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 7ಕೋಟಿ ರೂ. ಮೌಲ್ಯದ ನಕಲಿ ನೋಟು ಪತ್ತೆ- ಓರ್ವನ ಬಂಧನ

1 week ago

ಬೆಳಗಾವಿ: ಚುನಾವಣೆ ಮೇಳೆ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 7 ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ಜಿಲ್ಲೆಯಲ್ಲಿ ವಶಕ್ಕೆ ಪಡೆಯಲಾಗಿದೆ. ವಿಶ್ವೇಶ್ವರಯ್ಯ ನಗರದ ಪಿಡಬ್ಲೂಡಿ ಹಾಪಾಳು ಬಿದ್ದ ವಸತಿ ಗೃಹದಲ್ಲಿ ಪತ್ತೆಯಾದ ನಕಲಿ ನೋಟುಗಳು ಪತ್ತೆಯಾಗಿದ್ದು, ಸದ್ಯ ಆರೋಪಿ ವಿಜಯಪುರ ಮೂಲದ ಅಜೀತಕುಮಾರ್...

ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಗುಂಪು ಘರ್ಷಣೆ- ಪರಸ್ಪರ ಕಲ್ಲು ತೂರಾಟ

1 week ago

ಚಿಕ್ಕೋಡಿ: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಎರಡು ಗುಂಪುಗಳ ಮಧ್ಯೆ ಕಲ್ಲು ತೂರಾಟವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಸುಮಾರು 30 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಹಾಗೂ...

ಗೌರಿ ಲಂಕೇಶ್ ಹತ್ಯೆ ನಂತ್ರ ರೈ ಗೋರಿಯಿಂದ ಹೊರ ಬಂದಿದ್ದಾರೆ- ಪ್ರಮೋದ್ ಮುತಾಲಿಕ್ ಕಿಡಿ

1 week ago

ಬೆಳಗಾವಿ: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೇಲೆ ಪ್ರಹಾರ ನಡೆಸುತ್ತಿರುವ ನಟ ಪ್ರಕಾಶ್ ರೈ ಗೌರಿ ಲಂಕೇಶ್ ಹತ್ಯೆ ನಂತರ ಗೋರಿಯಿಂದ ಹೊರ ಬಂದಿದ್ದಾರೆ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾವರಿ, ಮಹದಾಯಿ ಮತ್ತು...

ಬೆಂಗ್ಳೂರು, ದಾವಣಗೆರೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹಣ-ಬೆಳಗಾವಿಯಲ್ಲಿ ಬಿಜೆಪಿ, ಎಂಇಪಿಯ ಶಾಲು, ಕ್ಯಾಪ್ ವಶಕ್ಕೆ

2 weeks ago

ಬೆಂಗಳೂರು/ದಾವಣಗೆರೆ/ಬೆಳಗಾವಿ: ಚುನಾವಣಾ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಬೆಂಗಳೂರಿನ ನೆಲಮಂಗಲದ ತ್ಯಾಮಗೊಂಡ್ಲು ಸಮೀಪದ ಮುದ್ದಲಿಂಗಹಳ್ಳಿ ಹಾಗೂ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಹಲವಾಗಿಲುನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾಹನ ತಪಾಸಣೆ ವೇಳೆ ಬೈಕ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ...

ತಡರಾತ್ರಿ ಭೈರಾಪೂರ ಚೆಕ್‍ಪೋಸ್ಟ್ ನಲ್ಲಿ 4 ಕೋಟಿ ರೂ. ಹಣ ಜಪ್ತಿ

2 weeks ago

ಬೆಳಗಾವಿ: ವಿಧಾನಸಭೆ ಚುನಾವಣೆ ಘೋಷಣೆಯಾಗ್ತಿದ್ದಂತೆಯೇ ಹಣದ ಹೊಳೆಯೇ ಹರಿಯುತ್ತಿದೆ. ಈಗಾಗಲೇ ಚುನಾವಣಾಧಿಕಾರಿಗಳು ಅಪಾರ ಪ್ರಮಾಣದ ನಗದನ್ನು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಭೈರಾಪುರ ಚೆಕ್ ಪೋಸ್ಟ್ ನಲ್ಲಿ ತಡರಾತ್ರಿ ಬರೋಬ್ಬರಿ 4 ಕೋಟಿ ರೂ. ಜಪ್ತಿ ಮಾಡಲಾಗಿದೆ....

ಬೆಳಗಾವಿ, ಬಾಗಲಕೋಟೆಯಲ್ಲಿ ಅಮಿತ್ ಶಾ ಪ್ರಚಾರ – ಮೊಳಕಾಲ್ಮೂರಲ್ಲಿ ರಾಮುಲು ಮೊದಲ ಸಂಚಾರ

2 weeks ago

ಬೆಳಗಾವಿ, ಬಳ್ಳಾರಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದು ಬೆಳಗಾವಿ, ಬಾಗಲಕೋಟೆಯಲ್ಲಿ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಹುಬ್ಬಳ್ಳಿ ಖಾಸಗಿ ಹೊಟೇಲ್‍ನಿಂದ ಹೊರಡುವ ಅಮಿತ್ ಶಾ ಅವರು ಬೆಳಗಾವಿಯ ಕಿತ್ತೂರು ನಗರದಲ್ಲಿರುವ ರಾಣಿ ಚೆನ್ನಮ್ಮಾಜಿ ಪ್ರತಿಮೆಗೆ ಮಾಲಾರ್ಪಣೆ...