Sunday, 22nd April 2018

21 hours ago

ಹಣ ಪಡೆದು ಟಿಕೆಟ್ ಬಿಟ್ಟ ಆರೋಪ- ಬಳ್ಳಾರಿಯಲ್ಲಿ ಆರಂಭವಾಗಿದೆ ಆಣೆ ಪ್ರಮಾಣ ಪಾಲಿಟಿಕ್ಸ್!

ಬಳ್ಳಾರಿ: ಇಲ್ಲಿನ ಸಿರಗುಪ್ಪ ಕ್ಷೇತ್ರದಲ್ಲೀಗ ಆಣೆ ಪ್ರಮಾಣ ರಾಜಕೀಯ ಆರಂಭವಾಗಿದೆ. ಶಾಸಕ ಬಿಎಂ ನಾಗರಾಜ್ ಹಣ ಪಡೆದು ಟಿಕೆಟ್ ಬಿಟ್ಟು ಕೊಟ್ಟಿದ್ದಾರೆ ಅನ್ನೋ ಆರೋಪ ಇದೀಗ ಆಣೆ ಪ್ರಮಾಣ ಮಾಡೋ ಲೇವಲ್‍ಗೆ ಹೋಗಿದೆ. ಸಿಂದನೂರಿನ ದಡೆಸೂಗೂರು ದರ್ಗಾದಲ್ಲಿ ಶಾಸಕ ನಾಗರಾಜ್ ಮತ್ತು ನಾಗೇಂದ್ರ ಆಣೆ ಪ್ರಮಾಣ ಮಾಡಿದ್ರು. ತಾವು ಹಣ ಪಡೆದಿಲ್ಲ ಅಂತಾ ನಾಗರಾಜ್ ದೇವರ ಮುಂದೆ ಆಣೆ ಮಾಡಿದ್ರೆ, ನಾಗೇಂದ್ರ ತಾವು ಹಣ ಕೊಟ್ಟಿಲ್ಲ ಅಂತ ಪ್ರಮಾಣ ಮಾಡಿದ್ರು. ನಾಗೇಂದ್ರ ಸೋದರಳಿಯನಿಗೆ ಟಿಕೆಟ್ ಘೋಷಣೆ ಆದ್ಮೇಲೆ, […]

23 hours ago

ಇಂದೂ ರಾಜ್ಯದಲ್ಲಿ ನಾಮಿನೇಷನ್ ಭರಾಟೆ – ಉಡುಪಿಯಲ್ಲಿ ಪಕ್ಷೇತರರಾಗಿ ಕಣಕ್ಕಿಳಿಯಲಿದ್ದಾರೆ ಶಿರೂರು ಶ್ರೀ

ಬಳ್ಳಾರಿ: ಮೊಳಕಾಲ್ಮೂರಿನಲ್ಲಿ ಸಂಸದ ಶ್ರೀರಾಮುಲು, ಬಳ್ಳಾರಿಯಲ್ಲಿ ಸೋಮಶೇಖರ ರೆಡ್ಡಿ, ಸಣ್ಣ ಫಕ್ಕೀರಪ್ಪ, ಉಡುಪಿಯಲ್ಲಿ ಪಕ್ಷೇತರರಾಗಿ ಶಿರೂಶ್ರೀಗಳು ಸೇರಿದಂತೆ ಹಲವರು ನಾಮಪತ್ರ ಸಲ್ಲಿಸಲಿದ್ದಾರೆ. ಶ್ರೀರಾಮುಲು ನಾಮಪತ್ರ ಸಲ್ಲಿಕೆ ವೇಳೆ ಯಡಿಯೂರಪ್ಪ, ಎಂಪಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಜನಾರ್ದನರೆಡ್ಡಿ ಸೇರಿದಂತೆ ಹಲವು ಹಿರಿ ನಾಯಕರು ಉಪಸ್ಥಿತರಿರಲಿದ್ದಾರೆ. ಮೊಳಕಾಲ್ಮೂರಿನಲ್ಲಿ ಹೆಲಿಕಾಪ್ಟರ್ ಇಳಿಸಲು ಚುನಾವಣಾಧಿಕಾರಿಗಳು ಇನ್ನೂ ಅವಕಾಶ ನೀಡಿಲ್ಲ. ಇದು...

ತೆರೆಮರೆಯಲ್ಲೇ ಕಾಂಗ್ರೆಸ್‍ಗೆ ಶಾಕ್ ಕೊಟ್ಟ ಜನಾರ್ದನ ರೆಡ್ಡಿ

5 days ago

ಬಳ್ಳಾರಿ: ರಾಜಕೀಯ ರಣರಂಗದ ಅಖಾಡದಿಂದ ದೂರ ಉಳಿದಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಇದೀಗ ಸದ್ದಿಲ್ಲದೇ ಕಾಂಗ್ರೆಸ್‍ಗೆ ಶಾಕ್ ಕೊಟ್ಟಿದ್ದಾರೆ. ಕಾಂಗ್ರೆಸ್ ಟಿಕೆಟ್ ಸಿಗದೇ ಅಸಮಾಧಾನಗೊಂಡಿದ್ದ ಹಿರಿಯ ಶಾಸಕ ಎನ್‍ವೈ ಗೋಪಾಲಕೃಷ್ಣರನ್ನು ಬಿಜೆಪಿಗೆ ಸೆಳೆದಿದ್ದಾರೆ. ಕಾಂಗ್ರೆಸ್ ನಿಂದ ಟಿಕೆಟ್ ವಂಚಿತರಾದ...

ಕಾಂಗ್ರೆಸ್ ಅಭ್ಯರ್ಥಿ ಆನಂದ್ ಸಿಂಗ್ ಕಚೇರಿಗೆ ಬೀಗ!

6 days ago

ಬಳ್ಳಾರಿ: ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಸಿಂಗ್ ಅವರ ಕಚೇರಿಗೆ ಹೊಸಪೇಟೆ ಎಸಿ ಗಾರ್ಗಿಜೈನ್ ಬೀಗ ಮುದ್ರೆ ಜಡಿದಿದ್ದಾರೆ. ಭಾನುವಾರ ಸಂಜೆ ದಾಳಿ ನಡೆಸಿದ ಎಸಿ ಗಾರ್ಗಿ ಜೈನ್ ಅಲ್ಲಿದ್ದ ಪುಸ್ತಕ, ನೋಟ್‍ಬುಕ್, ಕುರ್ಚಿ, ಸ್ಪೀಕರ್ ಗಳನ್ನು ವಶಪಡಿಸಿಕೊಂಡು ಕಚೇರಿಗೆ...

ನಾಲ್ಕು ಕಡೆ ಕಲ್ಲು ತೂರಾಡಿ, ಇಲ್ಲದಿದ್ರೆ ಸುಮ್ಮನಿರಿ…- ತಿಪ್ಪೇಸ್ವಾಮಿಯಿಂದ ಬೆಂಬಲಿಗರಿಗೆ ಪ್ರಚೋದನೆ

7 days ago

ಬಳ್ಳಾರಿ: ಶಾಸಕ ತಿಪ್ಪೇಸ್ವಾಮಿಗೆ ಟಿಕೆಟ್ ತಪ್ಪಿದಕ್ಕೆ ಅವರ ಬೆಂಬಲಿಗರು ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮೇಲೆ ಕಲ್ಲು, ಚಪ್ಪಲಿ ತೂರಾಡಿದ್ದಾರೆ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ. ಈ ಗಲಾಟೆಗೆ ಸ್ವತಃ ತಿಪ್ಪೇಸ್ವಾಮಿಯಿಂದಲೇ ಪ್ರಚೋದನೆ ನೀಡಿದ್ದು, ಹೋಗಿ ಗಲಾಟೆ ಮಾಡ್ರೋ.. ಹೋಗಿ ಕಲ್ಲು...

ಜೈಲು ಕೈದಿಗಳಿಗೂ ಐಷಾರಾಮಿ ಸೌಲಭ್ಯ- ಎಸ್‍ಪಿಯಿಂದ ಕೂಲರ್, ಮೊಬೈಲ್, ಎಲ್‍ಇಡಿ ಟಿವಿ ಜಪ್ತಿ

7 days ago

ಬಳ್ಳಾರಿ: ತಪ್ಪು ಮಾಡಿ ಶಿಕ್ಷೆ ಅನುಭವಿಸಿ ಕೈದಿಗಳ ಮನ ಪರಿವರ್ತನೆ ಮಾಡುವ ಕೇಂದ್ರವಾಗಬೇಕಾದ ಜೈಲುಗಳು ಇಂದು ಐಷಾರಾಮಿ ಸ್ಥಳಗಳಾಗಿವೆ ಎಂಬ ಆರೋಪ ಕೇಳಿಬರುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸೌಲಭ್ಯ ನೀಡುತ್ತಿರುವ ಘಟನೆ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ....

ಓವರ್ ಲೋಡ್ ಭತ್ತ ತುಂಬ್ಸಿಕೊಂಡು ಬಂದಿದ್ದಕ್ಕೆ ದೌರ್ಜನ್ಯ- ಸುಡುಬಿಸಿಲಲ್ಲಿ ಅರೆಬೆತ್ತಲೆ ಉರುಳಾಟ ಮಾಡಿದ್ದ ಚಾಲಕನ ವಿಡಿಯೋ ವೈರಲ್

1 week ago

ಬಳ್ಳಾರಿ: ಲಾರಿಯಲ್ಲಿ ಓವರ್ ಲೋಡ್ ಭತ್ತ ಹಾಕಿದ್ದಾನೆಂದು ಲಾರಿ ಚಾಲಕನ್ನನು ಸುಡು ಬಿಸಿಲಿನಲ್ಲಿ ಅರೆಬೆತ್ತಲೆಯಾಗಿ ಉರುಳು ಸೇವೆ ಮಾಡಿಸಿದ ಅಮಾನುಷ ಘಟನೆಯೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಶಿಕ್ಷೆ ಕೊಟ್ಟಿದ್ದು ಲಾರಿ ಅಸೋಸಿಯೇಷನ್ ಸಲೀಂ ಶೇಕ್ಷಾವಲಿ. ಜಿಲ್ಲೆಯ ಸಿರಗುಪ್ಪದಲ್ಲಿರುವ ರೈಸ್ ಮಿಲ್‍ಗೆ...

ಶಾಸಕ ತಿಪ್ಪೇಸ್ವಾಮಿಗೆ ಬಹಿರಂಗ ಸವಾಲೆಸೆದ ಶ್ರೀರಾಮುಲು

1 week ago

ಬಳ್ಳಾರಿ: ಕರ್ನಾಟಕ ವಿಧಾನಸಭಾ ಚುನಾವಣಾ ಪಟ್ಟಿ ಬಿಡುಗಡೆಗೊಂಡ ಬಳಿಕ ಶ್ರೀರಾಮುಲು ಮತ್ತು ತಿಪ್ಪೇಸ್ವಾಮಿ ಬೆಂಬಲಿಗರ ವಿರುದ್ಧ ಭಿನ್ನಮತ ಏರ್ಪಟ್ಟಿದೆ. ಬಳ್ಳಾರಿಯ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಶ್ರೀರಾಮುಲು, ಶುಕ್ರವಾರ ನಡೆದ ಘಟನೆ ನನಗೆ ಮತ್ತು ನಮ್ಮ ಸಮಾಜಕ್ಕೆ ಮಾಡಿದ ಅಪಮಾನವಾಗಿದೆ....