Friday, 22nd June 2018

Recent News

9 hours ago

ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಜಮೀರ್ ಅಹ್ಮದ್ ಆಸಕ್ತಿ

ಬೆಂಗಳೂರು: ನಗರದ ನಾಗವಾರ ಬಳಿಯ ಹಜ್ ಭವನಕ್ಕೆ ಟಿಪ್ಪು ಸುಲ್ತಾನ ಹೆಸರಿಡಲು ಸಚಿವ ಜಮೀರ್ ಅಹ್ಮದ್ ಆಸಕ್ತಿ ತೋರಿದ್ದಾರೆ. ಮುಸ್ಲಿಂ ಧರ್ಮಗುರುಗಳು ಹಜ್ ಭವನಕ್ಕೆ ಟಿಪ್ಪು ಸುಲ್ತಾನ ಹೆಸರಿಡಲು ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಹಜ್ ಖಾತೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಜಮೀರ್ ಅಹ್ಮದ್ ಖಾನ್ ಮಾತನಾಡಿರುವ ವೀಡಿಯೋ ಪಬ್ಲಿಕ್ ಟಿವಿಗೆ ಸಿಕ್ಕಿದೆ. ವಿಡಿಯೋದಲ್ಲಿ ಏನಿದೆ?: ಬೆಂಗಳೂರಿನ ಹಜ್ ಭವನಕ್ಕೆ ಹಜರತ್ ಟಿಪ್ಪು ಸುಲ್ತಾನರ ಹೆಸರು ನಾಮಕರಣ ಮಾಡುವಂತೆ ಮುಸ್ಲಿಂ ಧರ್ಮಗುರುಗಳು ನನ್ನನ್ನು ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ […]

10 hours ago

ಕಾರು ಕದಿಯಲು ಬಂದ ಕಳ್ಳನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಬೆಂಗಳೂರು: ಕಾರು ಕದಿಯಲೆಂದು ಬಂದಿದ್ದ ಖದೀಮನಿಗೆ ಗ್ರಾಮಸ್ಥರೇ ಹಿಡಿದು ಥಳಿಸಿದ ಘಟನೆ ನಗರದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ತಮಿಳುನಾಡು ಮೂಲದ ಮಾಣಿಕನಂದನ್ ಎಂಬಾತನೇ ಸಿಕ್ಕಿಬಿದ್ದ ಕಳ್ಳ. ಚಂದಾಪುರದ ಧರಣೇಶ ಬೇಕರಿ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರನ್ನು ಕಳ್ಳತನ ಮಾಡಬೇಕೆಂದು ಕಾರಿನೊಳಕ್ಕೆ ಹೋಗಿ ಸ್ಟಾರ್ಟ್ ಮಾಡಿದ್ದಾನೆ. ಆಗ ಕಾರಿಗೆ ಅಳವಡಿಸಲಾಗಿದ್ದ ಸೈರನ್ ಶಬ್ಧ ಮಾಡತೊಡಗಿದೆ. ತಕ್ಷಣ ಬೇಕರಿಯೊಳಗಿದ್ದ...

ಸಚಿವ ಡಿಕೆಶಿ ಮೇಲೆ ಕೇಸ್ ದಾಖಲಾಗ್ತಿದ್ದಂತೆಯೇ ಆಪ್ತರು ಯೂಟರ್ನ್!

11 hours ago

ಬೆಂಗಳೂರು: ನೀರಾವರಿ ಮತ್ತು ವೈದ್ಯಕೀಯ ಸಚಿವ ಡಿಕೆ ಶಿವಕುಮಾರ್ ಮೇಲೆ ಕೇಸ್ ದಾಖಲಾಗುತ್ತಿದ್ದಂತೆ ಎಲ್ಲಾ ಉಲ್ಟಾ ಪಲ್ಟಾವಾಗುತ್ತಿದೆ. ಸಚಿವ ಡಿ.ಕೆ. ಶಿವಕುಮಾರ್ ಗೆ ಐಟಿ ಮತ್ತು ಇಡಿ ಕಂಟಕ ಎದುರಾಗುತ್ತಿದ್ದು, ಸಾಕ್ಷ್ಯ ನಾಶದ ಕೇಸ್ ದಾಖಲು ಮಾಡಿದ ಕೂಡಲೇ ಡಿಕೆಶಿ ಆಪ್ತರು...

Exclusive: ಸಚಿವ ಡಿಕೆಶಿಗೆ ಭಾರೀ ಸಂಕಷ್ಟ – ಐಟಿ ಇಲಾಖೆ ಕೋರ್ಟ್ ಗೆ ಕೊಟ್ಟ ಕಂಪ್ಲೆಂಟ್‍ನಲ್ಲಿ ಏನಿದೆ ಗೊತ್ತಾ?

12 hours ago

ಬೆಂಗಳೂರು: ಐಟಿ ದಾಳಿಗೆ ಒಳಗಾಗಿರೋ ಸಚಿವ ಡಿಕೆ ಶಿವಕುಮಾರ್ ಅವರು ಸಂಕಷ್ಟಗಳ ಮೇಲೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. `ಕನಕಪುರದ ಬಂಡೆ’ ವಿರುದ್ಧ ಐಟಿ ಅಧಿಕಾರಿಗಳು ಕೋರ್ಟ್ ಗೆ ಗುಪ್ತವಾಗಿ ದೂರು ನೀಡಿದ್ದಾರೆ. ಸಚಿವ ಡಿಕೆ ಶಿವಕುಮಾರ್ ವಿರುದ್ಧ ಐಟಿ ಅಧಿಕಾರಿಗಳು ಕೊಟ್ಟ ಕಂಪ್ಲೆಂಟ್...

ಬಿಬಿಎಂಪಿಯಲ್ಲಿ ರಾತ್ರೋ ರಾತ್ರಿ ದೇವರ ಪ್ರತಿಷ್ಠಾಪನೆ!

13 hours ago

ಬೆಂಗಳೂರು: ಬಿಬಿಎಂಪಿಯಲ್ಲಿ ರಾತ್ರೋ ರಾತ್ರಿ ದೇವರ ಪ್ರತಿಷ್ಠಾಪನೆ ನಡೆದಿದೆ. ನಿವೃತ್ತ ನೌಕರರ ಕಟ್ಟಡ ನಿರ್ಮಾಣಕ್ಕೆ ಬ್ರೇಕ್ ಹಾಕುವ ಸಲುವಾಗಿಯೇ ಅಭಯ ಆಂಜನೇಯ ಉದ್ಭವಿಸಿದ್ದಾನೆ. ನಿವೃತ್ತ ನೌಕರರ ಭವನ ನಿರ್ಮಾಣ ತಡೆಗಟ್ಟಲು ಹಾಲಿ ನೌಕರರ ಸಂಘ ಕಸರತ್ತು ನಡೆಸಿದೆ. ಥೇಟ್ ಸಿನಿಮಾ ಸ್ಟೈಲ್...

ವಿವಾದಕ್ಕೆ ಗುರಿಯಾಗ್ತಿದೆ `ದಿ ವಿಲನ್’ ಹಾಡು?

13 hours ago

ಬೆಂಗಳೂರು: ಸ್ಯಾಂಡಲ್‍ವುಡ್ ಅಂಗಳದಲ್ಲಿ `ಬಾಸ್’ ಕಾಂಟ್ರವರ್ಸಿಗೆ ಇನ್ನೂ ಬ್ರೇಕ್ ಬಿದ್ದಿಲ್ಲ. ಆಗಲೇ ಮತ್ತೊಂದು ಕಾಂಟ್ರವರ್ಸಿ ಶುರುವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ನಿರ್ದೇಶಕ ಪ್ರೇಮ್ ಗೆ ಕಾಂಟ್ರವರ್ಸಿ ಮಾಡೋಕೆ ರೆಡಿನಾ ಅನ್ನೋ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಅಷ್ಟಕ್ಕೂ ಪ್ರೇಮ್ ಕಾಂಟ್ರವರ್ಸಿಗೆ...

ಬೆಂಗ್ಳೂರಲ್ಲಿ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಉದ್ಯಮಿ!

13 hours ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಬಂದಿದೆ. ಈ ಬಾರಿ ಪೊಲೀಸರಿಂದ ಅಲ್ಲ, ರೌಡಿಗಳಿಂದಲೂ ಅಲ್ಲ. ಉದ್ಯಮಿಯೊಬ್ಬ ತನ್ನ ಪತ್ನಿ ಮೆಲೆಯೇ ಫೈರಿಂಗ್ ಮಾಡಿದ್ದಾನೆ. ಕಳೆದ ರಾತ್ರಿ ಉದ್ಯಮಿ ಗಣೇಶ್ ಎಂಬಾತ ತನ್ನ ಪತ್ನಿಗೆ ಗುಂಡಿಟ್ಟು ಹತ್ಯೆ ಮಾಡಿದ ಘಟನೆ...

ಸಾಕು ನಾಯಿ ನಿಯಮಾವಳಿ ಹಿಂಪಡೆದ ಬಿಬಿಎಂಪಿ

23 hours ago

ಬೆಂಗಳೂರು: ಸಾರ್ವಜನಿಕರಿಂದ ತೀವ್ರ ಆಕ್ಷೇಪಣೆ ಒಳಗಾಗಿದ್ದ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ಲೈಸೆನ್ಸ್ ನಿಯಮಾವಳಿಯಿಂದ ಬಿಬಿಎಂಪಿ ಹಿಂದೆ ಸರಿದಿದೆ. ಸದ್ಯ ಸಾರ್ವಜನಿಕರಿಂದ ಆಕ್ಷೇಪಣೆ ಪರಿಗಣಿಸಿ ಹೊಸ ನಿಯಮಾವಳಿ ರಚಿಸಲು ತೀರ್ಮಾನಿಸಿರುವ ಬಿಬಿಎಂಪಿ. ಈ ಮೊದಲು ರೂಪಿಸಿದ್ದ ಪ್ರತಿ ಫ್ಲಾಟ್‍ಗೆ 1 ನಾಯಿ,...