Wednesday, 19th July 2017

2 days ago

ಬಿಎಸ್‍ವೈ, ಕಟೀಲ್ ವಿರುದ್ಧ ಆರ್‍ಎಸ್‍ಎಸ್ ಮಾಜಿ ಪ್ರಚಾರಕರಿಂದ ಮಾನವ ಹಕ್ಕು ಆಯೋಗಕ್ಕೆ ದೂರು

ಬೆಂಗಳೂರು: ಇತ್ತೀಚೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಕುರಿತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆಯೊಂದನ್ನು ನೀಡಿದ್ದು, ಇದೀಗ ಬಿಎಸ್‍ವೈ ವಿರುದ್ಧ ಮಾಜಿ ಆರ್‍ಎಸ್‍ಎಸ್ ಪ್ರಚಾರಕರೊಬ್ಬರು ತಿರುಗಿ ಬಿದ್ದಿದ್ದಾರೆ. ಯಡಿಯೂರಪ್ಪ ಹಾಗೂ ಸಂಸದ ನಳೀನ್ ಕುಮಾರ್ ಕಟಿಲು ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆರ್‍ಎಸ್‍ಎಸ್ ಮಾಜಿ ಪ್ರಚಾರಕ ಎನ್ ಹನುಮೇಗೌಡ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದಾರೆ. ದೂರು ನೀಡಿದ್ದು ಯಾಕೆ?: ಇತ್ತೀಚೆಗೆ ಬಂಟ್ವಾಳದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದು, […]

2 days ago

ವಿಡಿಯೋ ಲೀಕ್ ಬಗ್ಗೆ ನಟಿ ಸಂಜನಾ ಗಲ್ರಾನಿ ಹೇಳಿದ್ದು ಹೀಗೆ

ಬೆಂಗಳೂರು: ದಂಡುಪಾಳ್ಯ ಪಾರ್ಟ್-2 ಸಿನಿಮಾದ ವಿಡಿಯೋ ಲೀಕ್ ಆಗಿದ್ದು, ಈ ಕುರಿತು ನಟಿ ಸಂಜನಾ ಪ್ರತಿಕ್ರಿಯಿಸಿದ್ದು, ಇದರ ಯಾವುದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಶುಕ್ರವಾರ ರಾಜ್ಯಾದ್ಯಂತ ಬಹು ನಿರೀಕ್ಷಿತ ಸಿನಿಮಾ ದಂಡುಪಾಳ್ಯ-2 ತೆರೆಕಂಡಿದ್ದು, ಈಗ ಸೆನ್ಸಾರ್ ಮಂಡಳಿ ಕತ್ತರಿ ಹಾಕಿದ್ದ ಸಂಜನಾರ ವಿಡಿಯೋ ಲೀಕ್ ಆಗಿ ವೈರಲ್ ಆಗಿದೆ. ಇದು...

ದಪ್ಪಗಿದೀಯಾ ಎಂದು ಪತಿಯಿಂದ ಕಿರುಕುಳ-ಪತ್ನಿಯಿಂದ ಆತ್ಮಹತ್ಯೆಗೆ ಯತ್ನ

2 days ago

ಬೆಂಗಳೂರು: ತನ್ನ ಹೆಂಡತಿ ದಪ್ಪ ಎಂದು ಗಂಡನ ಕಿರುಕುಳಕ್ಕೆ ಬೇಸತ್ತ ಮಹಿಳೆ ಆತ್ಮಹತ್ಯೆ ಯತ್ನಿಸಿರುವ ಘಟನೆ ನಗರದ ವೈಯಾಲಿ ಕಾವಲ್ ಎಂಬಲ್ಲಿ ನಡೆದಿದೆ. ವಿನುತಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ವಿನುತಾರ ಪತಿ ನರೇಂದ್ರಬಾಬು ನೀನು ದಪ್ಪಗಿದೀಯಾ ಎಂದು ಪದೇ ಪದೇ ಕಿರುಕುಳ...

ಶರತ್ ಹತ್ಯೆಗೆ ಪಾಲಿಟಿಕ್ಸ್ ಪಂಚ್- ಹಂತಕರಿಗಾಗಿ ಎನ್‍ಐಎ ತನಿಖೆಗೆ ಕುಟುಂಬ ಪಟ್ಟು

2 days ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ನಡೆದು 10 ದಿನಗಳೇ ಕಳೆದುಹೋಗಿದೆ. ಶರತ್ ಹಂತಕರ ಸುಳಿವು ಸಿಕ್ಕಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದರೂ, ಶರತ್ ಹೆತ್ತವರು ಮಾತ್ರ ಪೊಲೀಸ್ ತನಿಖೆಯ ಬಗ್ಗೆ ಅಸಮಾಧಾನ ಹೊರ...

ಕಾಲೇಜ್ ಫಂಕ್ಷನ್ ಮುಗಿಸಿ ಮನೆಗೆ ಹೊರಟ ಯುವಕ ಮಸಣ ಸೇರಿದ!

2 days ago

ಬೆಂಗಳೂರು: ಲಾರಿಯೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಕಾಲೇಜ್ ಫಂಕ್ಷನ್ ಮುಗಿಸಿ ಮನೆಗೆ ಹೊರಟಿದ್ದ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 23 ವರ್ಷದ ಸಚಿನ್ ಮೃತ ದುರ್ದೈವಿ. ಸೋಮಾವಾರ ರಾತ್ರಿ 9.30ಕ್ಕೆ...

ಶಶಿಕಲಾಗೆ ಸೆಂಟ್ರಲ್ ಜೈಲಲ್ಲಿ ಹೈಫೈ ಸೌಲಭ್ಯ: ರೂಪಾ ಆರೋಪಕ್ಕೆ ಇಲ್ಲಿದೆ ದೃಶ್ಯ `ರೂಪ’ಕ

2 days ago

ಬೆಂಗಳೂರು: ಛಾಪಾಕಾಗದ ಹಗರಣದ ರೂವಾರಿ ತೆಲಗಿಯ ಹೈ-ಫೈ ಲೈಫ್ ಬಗ್ಗೆ ನಿಮ್ಮ ಪಬ್ಲಿಕ್ ಟಿವಿಯ ವರದಿ ರಾಷ್ಟ್ರಮಟ್ಟದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಈಗ ಪರಪ್ಪನ ಅಗ್ರಹಾರದಲ್ಲಿ ಸಾಮಾನ್ಯ ಕೈದಿಯಾಗಿರುವ ಶಶಿಕಲಾಗೆ ಫೈವ್ ಸ್ಟಾರ್ ಹೊಟೇಲ್‍ನಂಥ ಫೆಸಿಲಿಟಿ ಕೊಟ್ಟಿರೋದು ಸೋಮವಾರ ಜಗಜ್ಜಾಹೀರಾಗಿದೆ. ಹೌದು. ಚಿನ್ನಮ್ಮ...

ಡಿಐಜಿ ರೂಪಾ ವರ್ಗಾವಣೆ ಮಾಡಿದ್ದು ಯಾಕೆ: ಸಿಎಂ ಸಮರ್ಥನೆ ನೀಡಿದ್ದು ಹೀಗೆ

2 days ago

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೆ ಡಿಐಜಿ ರೂಪಾ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇದೀಗ ಅಧಿಕಾರಿಗಳ ವರ್ಗಾವಣೆಯನ್ನು ಸಮರ್ಥಿಸಿಕೊಂಡಿರುವ ಸಿಎಂ, ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ಸಹಿಸಲು ಸಾಧ್ಯವಿಲ್ಲ. ವರ್ಗಾವಣೆ ಮಾಡಿ ಪರಿಸ್ಥಿತಿ ಕಂಟ್ರೋಲ್ ಮಾಡಿದ್ದೇನೆ...

ಎಷ್ಟು ಬೇಗ ಸರ್ಕಾರ ತೊಲಗಿದರೆ ಅಷ್ಟು ಬೇಗ ರಾಜ್ಯದ ಜನರಿಗೆ ಅನುಕೂಲ: ಸಿಟಿ ರವಿ

3 days ago

ಬೆಂಗಳೂರು: ಎಷ್ಟು ಬೇಗ ಸರ್ಕಾರ ತೊಲಗಿದರೆ ಅಷ್ಟು ಬೇಗ ರಾಜ್ಯದ ಜನರಿಗೆ ಅನುಕೂಲ ಎಂದು ಬಿಜೆಪಿ ಶಾಸಕ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಡಿಐಜಿ ರೂಪಾ ಅವರನ್ನು ವರ್ಗಾವಣೆಗೊಳಿಸಿದ ಸಂಬಂಧವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಸತ್ಯದ ಮೇಲೆ ಸಮಾಧಿ...