Friday, 22nd June 2018

Recent News

4 days ago

ಹಾಲುಣಿಸಿದ ಅನಾಥ ಮಗುವಿನ ಸಾವಿಗೆ ಮರುಕಪಟ್ಟ ಪೊಲೀಸಮ್ಮ

ಬೆಂಗಳೂರು: ಅನೈತಿಕ ಸಂಬಂಧಕ್ಕೋ ಅಥವಾ ಮದುವೆಗೆ ಮುಂಚೆ ಹುಟ್ಟಿದ್ದಕ್ಕೋ ತಾಯಿಯೊಬ್ಬಳು ತನ್ನ ಮಗುವನ್ನು ಪೊದೆಯೊಂದರ ಬಳಿ ಎಸೆದು ಹೋಗಿದ್ದಳು. ರಸ್ತೆಯಲ್ಲಿ ಓಡಾಡೋ ಜನ ಮಗುವಿನ ಅಳುವಿನ ಶಬ್ಧ ಕೇಳಿ ಮಗುವನ್ನು ರಕ್ಷಿಸಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ಒಪ್ಪಿಸಿದ್ದರು. ಹೊಟ್ಟೆ ಹಸಿವಿನಿಂದ ಅಳುತ್ತಿದ್ದ ಮಗುವಿನ ಕೂಗಿಗೆ ಕೆಲವು ದಿನಗಳ ಹಿಂದಷ್ಟೇ ಬಾಣಂತನ ಮುಗಿಸಿ ಕೆಲಸಕ್ಕೆ ಬಂದಿದ್ದ ಮಹಿಳಾ ಪೇದೆ ಅರ್ಚನಾ ಹಿಂದು-ಮುಂದು ನೋಡದೆ ಹಾಲುಣಿಸಿ ಮಗುವನ್ನು ಬಾಲವಿಹಾರಕ್ಕೆ ಕಳುಹಿಸಿದ್ದರು. ಆದರೆ ಬಾಲವಿಹಾರದಲ್ಲಿ ಮಗು ಅನಾರೋಗ್ಯದಿಂದ ಮೃತಪಟ್ಟಿತ್ತು. ಇದೀಗ […]

5 days ago

ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ವ್ಯಕ್ತಿ ಬಲಿ, ಮೂವರಿಗೆ ಗಾಯ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 6ರ ಬಳಿ ಮೇಲುಸೇತುವೆಗಾಗಿ ತೋಡಿದ್ದ ಗುಂಡಿಗೆ ವಾಹನವೊಂದು ಬಿದ್ದು ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಆನೇಕಲ್ ತಾಲೂಕಿನ ತಿರುಮಗೊಂಡನಹಳ್ಳಿ ಬಳಿ ನಡೆದಿದೆ. ಪರಮಶಿವಂ(57) ಮೃತ ದುರ್ದೈವಿಯಾಗಿದ್ದು, ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ ನಡೆದಿದೆ. ಪರಮಶಿವಂ ಅವರು ತಿರುಮಗೊಂಡನಹಳ್ಳಿ ಬಳಿ ತನ್ನ ಓಮ್ನಿ ಕಾರಿನಲ್ಲಿ ಚಲಿಸುತ್ತಿದ್ದಾಗ ಮೇಲುಸೇತುವೆಗಾಗಿ ತೋಡಿದ್ದ...

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಚಿಕನ್ ಗುನ್ಯಾ, ಡೆಂಗ್ಯೂ ಪ್ರಕರಣಗಳು

1 week ago

ಬೆಂಗಳೂರು: ಮುಂಗಾರಿನ ಅಬ್ಬರದ ಮಧ್ಯೆ ರಾಜ್ಯದಲ್ಲಿ ಚಿಕನ್‍ಗುನ್ಯಾ, ಡೆಂಗ್ಯೂ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚಾಗುತ್ತಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರು ಸಿಟಿಯಲ್ಲಿ ಒಟ್ಟು 313 ಡೆಂಗ್ಯೂ ಕೇಸ್ ಹಾಗೂ 782 ಚಿಕನ್ ಗುನ್ಯಾ ಕೇಸ್ ಪತ್ತೆಯಾಗಿವೆ. ದಕ್ಷಿಣಕನ್ನಡದಲ್ಲಿ...

ಕಂಟೈನರ್ ಲಾರಿ ಉರುಳಿ ಬಿದ್ದು ಬುಲೆಟ್ ಬೈಕ್ ಸಮೇತ ಸವಾರ ಅಪ್ಪಚ್ಚಿ!

1 week ago

ಚಿಕ್ಕಬಳ್ಳಾಪುರ: ಬೃಹತ್ ಗಾತ್ರದ ಕಂಟೈನರ್ ಲಾರಿ ಪಲ್ಟಿಯಾದ ಪರಿಣಾಮ ರಸ್ತೆ ಬದಿ ಸಾಗುತ್ತಿದ್ದ ಬುಲೆಟ್ ಬೈಕ್ ಸಮೇತ ಸವಾರ ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೋಲಿಗೆರೆ ಗ್ರಾಮದ ಬಳಿ ನಡೆದಿದೆ. ಚಿಕ್ಕಬೆಳವಂಗಲ ಗ್ರಾಮದ ವಿಜಯ್ ಕುಮಾರ್ (40) ಮೃತ ಬೈಕ್...

ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಪ್ರಕರಣ- ತಂದೆಯಿಂದ ಕಂಪೆನಿ ವಿರುದ್ಧ ದೂರು

1 week ago

ಬೆಂಗಳೂರು: ಬಹುಮಹಡಿಯ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಉದ್ಯೋಗಿಯಾಗಿರುವ ಟೆಕ್ಕಿ ತಂದೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಭವೇಶ್ ಸೋಮವಾರ ಸಂಜೆ ಕಂಪೆನಿಯ 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಭವೇಶ್ ಜೈಸ್ವಾನ್...

12ನೇ ಮಹಡಿಯ ಕಟ್ಟಡದ ಮೇಲಿಂದ ಹಾರಿ ಟೆಕ್ಕಿ ಆತ್ಮಹತ್ಯೆ!

2 weeks ago

ಬೆಂಗಳೂರು: ಬಹುಮಹಡಿ ಕಟ್ಟಡದ ಕಿಟಕಿಯಿಂದ ಹಾರಿ ಟೆಕ್ಕಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‍ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಐಟಿಪಿಎಲ್ ನಲ್ಲಿ ನಡೆದಿದೆ. ಭವೇಶ್ ಜಿಸ್ವಾಲ್(23) ಆತ್ಮಹತ್ಯೆ ಶರಣಾದ ಯುವಕ. ಭವೇಶ್ ಎಂಯು ಸಿಗ್ಮಾ ಕಂಪನಿಯ ಉದ್ಯೋಗಿಯಾಗಿದ್ದು, ಸಂಜೆ ನಾಲ್ಕು ಗಂಟೆ ಸುಮಾರಿನಲ್ಲಿ...

ಬೈಕ್ ವೀಲಿಂಗ್ ಮಾಡ್ತಿದ್ದವರ ಮೇಲೆ ಪೊಲೀಸ್ ದಾಳಿ- 30 ಬೈಕ್, 45 ಜನರು ವಶಕ್ಕೆ

2 weeks ago

ಬೆಂಗಳೂರು: ಮಧ್ಯರಾತ್ರಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭಯಾನಕ ಬೈಕ್ ವೀಲಿಂಗ್ ಮಾಡುತ್ತಿದ್ದ ಸವಾರರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಚರಣೆಯನ್ನು ಬೆಂಗಳೂರು ಹೊರವಲಯ ನೆಲಮಂಗಲ ಪೊಲೀಸರು ನಡೆಸಿದ್ದು, 30 ಬೈಕ್ 45 ಜನರನ್ನ ವಶಕ್ಕೆ ಪಡೆದಿದ್ದಾರೆ. ಎಲ್ಲ ಸವಾರರು...

ಬೆಂಗಳೂರಿಗೂ ಕಾಲಿಟ್ಟ ಚಡ್ಡಿ ಗ್ಯಾಂಗ್ – ಅರೆಬೆತ್ತಲಾಗಿ ಬಂದು ಕಳ್ಳತನ ಮಾಡ್ತಾರೆ – ವಿಡಿಯೋ ನೋಡಿ

2 weeks ago

ಬೆಂಗಳೂರು: ದಂಡುಪಾಳ್ಯ ಗ್ಯಾಂಗ್ ಬಳಿಕ ನಗರಕ್ಕೆ ಮತ್ತೊಂದು ಕಳ್ಳರ ಗ್ಯಾಂಗ್ ಕಾಲಿಟ್ಟಿದೆ. ಅರೆಬೆತ್ತಲಾಗಿ ಲಾಂಗು, ಮಚ್ಚು ಹಿಡಿದು, ಮೈಗೆ ಎಣ್ಣೆ ಹಚ್ಚಿಕೊಂಡು ಗ್ಯಾಂಗ್‍ವೊಂದು ಕಳ್ಳತನಕ್ಕೆ ಯತ್ನಿಸಿರುವ ಪ್ರಕರಣಗಳು ನಗರದ ಹೊರವಲಯದ ಬನ್ನೇರುಘಟ್ಟ ಸುತ್ತಮುತ್ತಲಿನ ಪ್ರದೇಶದ ಮನೆಗಳಲ್ಲಿ ನಡೆದಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡಿರುವ...