Thursday, 19th October 2017

Recent News

15 hours ago

ದೀಪಾವಳಿಯಂದು `ಮೀಟರ್ ಚಾಲೂ’ ಮಾಡಿದ ಶಾಹಿದ್ ಕಪೂರ್!

ಮುಂಬೈ: ಶಾಹಿದ್ ಕಪೂರ್ ನಟನೆಯ ಈ ವರ್ಷದ ಬಹು ನಿರೀಕ್ಷಿತ ಚಿತ್ರ ‘ಪದ್ಮಾವತಿ’ ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ. ಆದರೆ ಶಾಹಿದ್ ನಟನೆಯ ಮುಂದಿನ ಚಿತ್ರದ ಟೈಟಲ್ ಇಂದು ಘೋಷಣೆಯಾಗಿದ್ದು, ಭಾರೀ ನಿರೀಕ್ಷೆ ಹುಟ್ಟಿಸಿದೆ. ಟಾಯ್ಲೆಟ್- ಏಕ್ ಪ್ರೇಮ್ ಕಥಾ ಚಿತ್ರದ ನಿರ್ದೇಶಕ ಶ್ರೀ ನಾರಾಯಣ್ ಸಿಂಗ್ ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರಕ್ಕೆ ‘ಬತ್ತಿ ಗುಲ್ ಮೀಟರ್ ಚಾಲೂ’ ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ಶಾಹಿದ್ ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಜನಸಾಮಾನ್ಯರು ಹೆಚ್ಚು ಬಿಲ್ […]

1 day ago

ದೀಪಾವಳಿಗೆ ಚಿತ್ರದ ಫಸ್ಟ್ ಲುಕ್ ಅನ್ನು ಉಡುಗೊರೆಯಾಗಿ ನೀಡಿದ ಸಲ್ಮಾನ್!

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ‘ಟೈಗರ್ ಜಿಂದಾ ಹೈ’ ಚಿತ್ರದ ಫಸ್ಟ್ ಲುಕ್ ಬಿಡುಗಡೆಗೊಂಡಿದೆ. ದೀಪಾವಳಿ ಹಬ್ಬದಂದು ಸಲ್ಮಾನ್ ಅಭಿಮಾನಿಗಳಿಗೆ ಅದ್ಭುತ ಉಡುಗೊರೆ ನೀಡಿದ್ದಾರೆ. ಟೈಗರ್ ಜಿಂದಾ ಹೈ ಚಿತ್ರದ ಮೊದಲ ಲುಕ್ ಬಿಡುಗಡೆಯಾಗಿದ್ದು, `ನೋ ಒನ್ ಹಂಟ್ಸ್ ಉಡೆಂಡ್ ಟೈಗರ್’ (ಗಾಯವಾದ ಹುಲಿಯನ್ನು ಯಾರು ಬೇಟೆ ಆಡೋಕೆ ಆಗಲ್ಲ) ಎಂಬ ಕ್ಯಾಪ್ಷನ್ ಕೊಟ್ಟಿದ್ದಾರೆ....

ಸನ್ನಿಗೆ ವಾಣಿ ಕಪೂರ್ ಸೆಡ್ಡು!

3 days ago

ಮುಂಬೈ: ಬಾಲಿವುಡ್ ನಲ್ಲಿ ತನ್ನ ಮಾದಕ ಮೈ ಮಾಟದಿಂದ ಎಲ್ಲರನ್ನು ಸೆಳೆಯುತ್ತಿರುವ ಹಾಟ್ ಆ್ಯಂಡ್ ಸೆಕ್ಸಿ ಬೆಡಗಿ ಸನ್ನಿ ಲಿಯೋನ್. ಆದರೆ ಈಗ ಸನ್ನಿಗೆ ಸೆಡ್ಡು ಹೊಡೆಯಲು ಬೇಫಿಕ್ರೆ ಬೆಡಗಿ ವಾಣಿ ಕಪೂರ್ ರೆಡಿಯಾಗಿದ್ದಾರೆ. ಸದ್ಯ ವಾಣಿ ಕಪೂರ್ `ಯಶ್ ರಾಜ್...

ಈ ಆರು ಕಾರಣಗಳಿಗಾಗಿ ನೀವು ಪದ್ಮಾವತಿ ಸಿನಿಮಾವನ್ನು ನೋಡ್ಲೇಬೇಕು!

3 days ago

ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ `ಪದ್ಮಾವತಿ’ ಸಿನಿಮಾದ ಮೇನಿಯಾ ದೇಶಾದ್ಯಂತ ಶುರುವಾಗಿದೆ. ಸಿನಿಮಾದ ಮೂರು ಫಸ್ಟ್ ಲುಕ್ ಮತ್ತು ಟ್ರೇಲರ್ ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪದ್ಮಾವತಿಯ ಟ್ರೆಂಡ್ ಆರಂಭವಾಗಿದೆ. ಸಿನಿಮಾದ ಟ್ರೇಲರ್ ಮಧ್ಯಾಹ್ನ 13.03 ಗಂಟೆಗೆ ಬಿಡುಗಡೆ ಮಾಡುವ ಮೂಲಕ...

ಈ ವರ್ಷದ ಬಾಲಿವುಡ್ ನ ಸೆಕ್ಸಿ ನಟ-ನಟಿಯರು ಯಾರು: ಇಲ್ಲಿದೆ ಪೂರ್ಣ ಪಟ್ಟಿ

4 days ago

ಮುಂಬೈ: ಬಾಲಿವುಡ್ ಮೋಸ್ಟ್ ಸೆಕ್ಸಿಯಸ್ಟ್ ಮೆನ್ ಮತ್ತು ವುಮೆನ್ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ದೀಪಿಕಾ ಪಡುಕೋಣೆ ಮತ್ತು ರಣ್‍ ಬೀರ್ ಕಪೂರ್ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಹಿಂದೂಸ್ತಾನ್ ಟೈಮ್ಸ್ ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಯಾರಿಗೆ ಎಷ್ಟು ವೋಟ್ ಬಿದ್ದಿದ್ದೆ ಎನ್ನುವ...

ವಿಡಿಯೋ: ಅಮೀರ್, ವಿರಾಟ್ ಕೊಹ್ಲಿಯ ಸೂಪರ್ ಡ್ಯಾನ್ಸ್ ಸ್ಟೆಪ್ಸ್

4 days ago

ಮುಂಬೈ: ಖಾಸಗಿ ವಾಹಿನಿಯಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮವೊಂದರಲ್ಲಿ ಅಮೀರ್ ಖಾನ್ ಹಾಗೂ ವಿರಾಟ್ ಕೊಹ್ಲಿ ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಇಬ್ಬರು ಕೆಲವು ಸಂತೋಷದ ಕ್ಷಣಗಳನ್ನು ಕಳೆದರು ಹಾಗೂ ಪಂಜಾಬಿ ಡ್ಯಾನ್ಸ್ ಕೂಡ ಮಾಡಿದ್ದರು. ದೀಪಾವಳಿ ಹಬ್ಬದ ಪ್ರಯುಕ್ತ ಖಾಸಗಿ ವಾಹಿನಿಯಲ್ಲಿ ನಡೆದ...

`ಪದ್ಮಾವತಿ’ ಲೆಹೆಂಗಾದ ತೂಕ ಕೇಳಿದರೆ ಶಾಕ್ ಆಗ್ತೀರಿ!

5 days ago

ಮುಂಬೈ: ಮೀರಾತ್ ರಾಣಿ ಪದ್ಮಿನಿಯಾಗಿ ಅಭಿನಯಿಸಿರುವ `ಪದ್ಮಾವತಿ’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಬರೋಬ್ಬರಿ 30 ಕೆ.ಜಿ ತೂಕದ ಲೆಹೆಂಗಾ ಧರಿಸಿ ಮಿಂಚಿಸಿದ್ದಾರೆ. ಐತಿಹಾಸಿಕ ಕಥೆಯನ್ನು ಹೊಂದಿರುವುದರಿಂದ ಪಾತ್ರಕ್ಕೆ ತಕ್ಕಂತೆ ವಸ್ತ್ರ ಮತ್ತು ಆಭರಣಗಳನ್ನು ವಿನ್ಯಾಸ ಮಾಡಲಾಗಿದೆ. ದೀಪಿಕಾ ಧರಿಸಿರುವ ಲೆಹೆಂಗಾವನ್ನು ಜರತಾರಿ...

ರೇಡಿಯೋ ಜಾಕಿ ವೃತ್ತಿ ಆರಂಭಿಸಿದ ವಿದ್ಯಾಬಾಲನ್!

6 days ago

ಮುಂಬೈ: ಬಾಲಿವುಡ್ ನಲ್ಲಿ ಈಗ ವಿದ್ಯಾ ಬಾಲನ್ ನಟನೆಯ `ತುಮಾರಿ ಸುಲು’ ಸಿನಿಮಾದ ಮಾತುಗಳು ಕೇಳಿ ಬರುತ್ತಿವೆ. ಇಂದು ತುಮಾರಿ ಸುಲು ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ನೋಡುಗರನ್ನು ನಗೆ ಕಡಲಿನಲ್ಲಿ ತೇಲಿಸುತ್ತಿದೆ. ಒಬ್ಬ ಮಧ್ಯ ವಯಸ್ಕ ಗೃಹಿಣಿಯ ಪಾತ್ರದಲ್ಲಿ ವಿದ್ಯಾ ಈ...