Wednesday, 23rd May 2018

Recent News

6 hours ago

ರಾತ್ರೋರಾತ್ರಿ ಶಾಸಕರಿದ್ದ ರೆಸಾರ್ಟ್ ಗೆ ಕುಮಾರಸ್ವಾಮಿ ಭೇಟಿ!

ಚಿಕ್ಕಬಳ್ಳಾಪುರ: ಇಲ್ಲಿನ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್‍ಗೆ ರಾತ್ರೋ ರಾತ್ರಿ ಕುಮಾರಸ್ವಾಮಿ ಭೇಟಿ ನೀಡಿ ಜೆಡಿಎಸ್ ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ. ದೇವನಹಳ್ಳಿ ತಾಲೂಕು ಕೋಡಗುರ್ಕಿ ಬಳಿಯ ರೆಸಾರ್ಟ್ ಗೆ ಭಾವಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಬಳಿಕ ಜೆಡಿಎಸ್ ಶಾಸಕರು ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ ಕೆ ಸುಧಾಕರ್ ಅವರು ಕೂಡ ಜೆಡಿಎಸ್ ಶಾಸಕರಿದ್ದ ರೆಸಾರ್ಟ್ ಗೆ ಭೇಟಿ ನಿಡಿದ್ದಾರೆ. ಅಲ್ಲದೇ ಹೆಚ್ ಡಿಕೆ ಜೊತೆ […]

1 day ago

ಸಿಲಿಂಡರ್ ಬ್ಲಾಸ್ಟ್ ಆಗಿ ನಾಲ್ಕು ಮನೆಗಳಿಗೆ ಹಾನಿ- ಇಬ್ಬರಿಗೆ ಗಾಯ

ಚಿಕ್ಕಬಳ್ಳಾಪುರ: ಎಲ್‍ಪಿಜಿ ಸಿಲಿಂಡರ್ ಸ್ಫೋಟಗೊಂಡು ನಾಲ್ಕು ಮನೆಗಳಿಗೆ ಹಾನಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಎಳ್ಳುಪುರದಲ್ಲಿ ನಡೆದಿದೆ. ಇಂದು ಬೆಳಗ್ಗೆ ಗ್ರಾಮದ ಮಂಜುನಾಥ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ನಾಲ್ಕು ಮನೆಗಳು ಸೇರಿದಂತೆ ಒಂದು ಕಾರು ಸಹ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮನೆಯಲ್ಲಿದ್ದ ಇಬ್ಬರು ಗಾಯಗೊಂಡಿದ್ದು ಸ್ಥಳಿಯ...

ಆಪರೇಶನ್ ಕಮಲದ ಭೀತಿಯಿಂದ ಮತ್ತೊಂದು ಹೋಟೆಲ್‍ಗೆ ಜೆಡಿಎಸ್ ಶಾಸಕರು ಶಿಫ್ಟ್!

2 days ago

ಚಿಕ್ಕಬಳ್ಳಾಪುರ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಲಿ ಮೆರಿಡಿಯನ್ ಹೋಟೆಲ್‍ನಲ್ಲಿ ತಂಗಿದ್ದ ಜೆಡಿಎಸ್ ಶಾಸಕರು ದೇವನಹಳ್ಳಿ ಬಳಿಯ ಪ್ರೆಸ್ಟೀಜ್ ಗೋಲ್ಡನ್ ಶೈರ್ ವಿಲ್ಲಾಸ್‍ಗೆ ಶಿಫ್ಟ್ ಆಗಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ...

ಅತ್ತೆ ಮಗಳ ಜೊತೆ ಮದುವೆ ಮಾಡಿಸದ್ದಕ್ಕೆ ಮಗನಿಂದಲೇ ತಂದೆಯ ಕೊಲೆ!

3 days ago

ಚಿಕ್ಕಬಳ್ಳಾಪುರ: ಅತ್ತೆ ಮಗಳ ಜೊತೆ ಮದುವೆ ಮಾಡಿಸಲಿಲ್ಲ ಎಂದು ಮಗನೊಬ್ಬ ತನ್ನ ತಂದೆಯ ಮೇಲೆ ಭಾರೀ ಗಾತ್ರದ ಸೈಜುಗಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಣಿವಾಲ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಸುರೇಶ್(25) ತನ್ನ ತಂದೆ...

5 ರೂ. ಗೆ ಹಣ್ಣಿನ ಜ್ಯೂಸ್ – ಅಂಗಡಿ ಮೇಲೆ ಆರೋಗ್ಯಾಧಿಕಾರಿಗಳ ದಿಢೀರ್ ದಾಳಿ

4 days ago

ಚಿಕ್ಕಬಳ್ಳಾಪುರ: ಅತಿ ಕಡಿಮೆ ಬೆಲೆಯಲ್ಲಿ ಕೇವಲ 5 ರೂಪಾಯಿಗೆ ತರಹೇವಾರಿ ಹಣ್ಣಿನ ಜ್ಯೂಸ್ ನೀಡುತ್ತಿದ್ದ ಅಂಗಡಿ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಮುಖ್ಯರಸ್ತೆಯಲ್ಲಿನ ಮಾಲೀಕ ಕಾರ್ತಿಕ್ ಅವರು ತಮ್ಮ...

ಹೈವೋಲ್ಟೇಜ್ ಕ್ಷೇತ್ರ ಬಾದಾಮಿಯಲ್ಲಿ ಪೋಸ್ಟಲ್ ವೋಟಿಂಗ್ ಡೀಲ್?

1 week ago

ಬಾಗಲಕೋಟೆ/ಚಿಕ್ಕಬಳ್ಳಾಪುರ: ಚುನಾವಣೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಬಾದಾಮಿ ಕ್ಷೇತ್ರದಲ್ಲಿ ಅಂಚೆ ಮತದಾನದಲ್ಲಿ ಆಕ್ರಮ ನಡೆದಿರುವ ಕುರಿತು ದೂರು ಕೇಳಿ ಬಂದಿದ್ದು, ನಗರದ ಖಾಸಗಿ ಹೋಟೆಲ್ ನಲ್ಲಿ ತೀವ್ರ ತಪಾಸಣೆ ನಡೆಸಲಾಗಿದೆ. ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರಿಗೆ ಇಂದು ಅಂಚೆ ಮತದಾನ...

ಬಯಲುಸೀಮೆಯಲ್ಲಿ ಆಲಿಕಲ್ಲು ಸಹಿತ ಅಕಾಲಿಕ ಮಳೆಗೆ ಭತ್ತದ ಬೆಳೆ ನಾಶ

1 week ago

ಚಿಕ್ಕಬಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹಲವೆಡೆ ಅಲಿಕಲ್ಲು ಮಳೆ ಸುರಿದಿದೆ. ಅಕಾಲಿಕ ಮಳೆಗೆ ಸುಮಾರು 150 ಎಕರೆ ಪ್ರದೇಶದಲ್ಲಿ ಬೆಳೆದ ಭತ್ತದ ಬೆಳೆ ನಾಶವಾಗಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ರೈತರಾದ ಕೆ.ಕೆ.ವೆಂಕಟೇಶ್, ರಂಗಪ್ಪ, ಮಧುಸೂದನರೆಡ್ಡಿ, ಕೃಷ್ಣಾರೆಡ್ಡಿ, ಮುರಳಿ, ವೇಣುಗೋಪಾಲ,...

ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಬೊಲೆರೋಗೆ ಟೆಂಪೋ ಡಿಕ್ಕಿ- ಓರ್ವನ ದುರ್ಮರಣ

1 week ago

ಚಿಕ್ಕಬಳ್ಳಾಪುರ: ಬೊಲೆರೋ ಗೂಡ್ಸ್ ವಾಹನ ಹಾಗೂ 407 ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಆಂಧ್ರದ ಧರ್ಮಾವರಂ...