Wednesday, 23rd May 2018

Recent News

4 days ago

ಪ್ರಿಯಕರನ ಜೊತೆ ಸೇರಲು ಮದ್ವೆಯಾಗಿ 11ನೇ ದಿನಕ್ಕೆ ಪತಿಯನ್ನೇ ಕೊಂದ್ಳು!

ಚಿಕ್ಕಮಗಳೂರು: ಮದುವೆಯಾದ 11ನೇ ದಿನಕ್ಕೆ ಪತ್ನಿಯೇ ಪತಿಗೆ ಮದ್ಯದಲ್ಲಿ ಇಲಿ ಪಾಶಾಣ (ಪೇಸ್ಟ್) ಹಾಕಿ ಗಂಡನನ್ನು ಕೊಲೆ ಮಾಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹೆಮ್ಮಕ್ಕಿ ಗ್ರಾಮದಲ್ಲಿ ನಡೆದಿದೆ. ವಿನುತ ತನ್ನ ಪತಿ ಸುರೇಶ್‍ನನ್ನು ಕೊಲೆ ಮಾಡಿದ ಆರೋಪಿ. ಸುರೇಶ್ ಹಾಗೂ ವಿನುತಗೆ ಮೇ 7ರಂದು ಮದುವೆಯಾಗಿತ್ತು. ಆದರೆ ಮೂರು ದಿನಗಳ ಹಿಂದೆ ವಿನುತ ಪತಿ ಸುರೇಶ್‍ಗೆ ಮದ್ಯದಲ್ಲಿ ಇಲಿ ಪಾಶಾಣ ಹಾಕಿ ಕುಡಿಸಿದ್ದಾಳೆ. ಬಳಿಕ ತೀವ್ರ ಅಸ್ವಸ್ಥರಾಗಿದ್ದ ಸುರೇಶ್‍ನನ್ನ ಹಾಸನದ […]

1 week ago

ದತ್ತಾಗೆ ಸೋಲು, ನಾಲ್ಕರಲ್ಲಿ ಬಿಜೆಪಿ ಕೈ ಹಿಡಿದ ಚಿಕ್ಕಮಗಳೂರು ಜನ!

ಚಿಕ್ಕಮಗಳೂರು: ಜಿಲ್ಲೆಯಲ್ಲಿ 5 ಮತಕ್ಷೇತ್ರಗಳಿದ್ದು, 2013ರಲ್ಲಿ ಜೆಡಿಎಸ್ ಹಾಗೂ ಬಿಜೆಪಿ ತಲಾ ಎರಡು ಕ್ಷೇತ್ರದಲ್ಲಿ ಜಯಗಳಿಸಿತ್ತು. ಆದರೆ ಈ ಚುನಾವಣೆಯಲ್ಲಿ ಜೆಡಿಎಸ್ ಮರೆಯಾಗಿದ್ದು, ಬಿಜೆಪಿ 4 ಕ್ಷೇತ್ರದಲ್ಲಿ ಜಯಗಳಿಸಿದೆ. 2013ರಲ್ಲಿ ಶೃಂಗೇರಿ ಕ್ಷೇತ್ರದಿಂದ ಬಿಜೆಪಿಯ ಡಿ.ಎನ್.ಜೀವರಾಜ್ ಜಯಗಳಿಸಿದ್ದರು. ಆದರೆ, ಈ ಬಾರಿ ಅವರು ಕೇವಲ 2,013 ಮತಗಳ ಅಂತರದಲ್ಲಿ ಸೋತಿದ್ದಾರೆ. ಕಾಂಗ್ರೆಸ್‍ನ ಟಿ.ಡಿ.ರಾಜೇಗೌಡ ಅವರು 62,469...

ಜನಪರ ಯೋಜನೆಗಳು ಜಾರಿಗೆ ಬರಲು ಹೆಚ್‍ಡಿಕೆ ಸಿಎಂ ಆಗ್ಬೇಕು- ಗೀತಾ ಶಿವರಾಜ್ ಕುಮಾರ್

2 weeks ago

ಚಿಕ್ಕಮಗಳೂರು: ಬೇರೆ ಪಕ್ಷ ಅಧಿಕಾರಕ್ಕೆ ಬಂದ್ರೆ ಜೆಡಿಎಸ್ ಶಾಸಕರು ಅವರ ಮನೆ ಮುಂದೆ ನಿಲ್ಲುವಂತಹ ಸ್ಥಿತಿ ಬರುತ್ತೆ, ಆಗ ಅಭಿವೃದ್ಧಿಯೂ ಕುಂಠಿತಗೊಳ್ಳುತ್ತೆ ಅದಕ್ಕೆ ಜೆಡಿಎಸ್‍ಗೆ ಮತ ನೀಡಿ ಜೆಡಿಎಸ್ ಅಭ್ಯರ್ಥಿಯನ್ನ ಗೆಲ್ಲಿಸಿ ಎಂದು ನಟ ಶಿವರಾಜ್‍ಕುಮಾರ್ ಪತ್ನಿ ಗೀತಾ ಶಿವರಾಜ್‍ಕುಮಾರ್ ಹೇಳಿದ್ರು....

ಕಾಂಗ್ರೆಸ್ ಅಭ್ಯರ್ಥಿ ಮೋಟಮ್ಮ ಸಾವು- ಫೇಸ್ ಬುಕ್ ನಲ್ಲಿ ಫೇಕ್ ಸುದ್ದಿ ಶೇರ್

2 weeks ago

ಚಿಕ್ಕಮಗಳೂರು: ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಚಿವೆ ಹಾಗೂ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಟಮ್ಮ ಹೃದಯಾಘಾತದಿಂದ ಸಾವು ಎಂದು ಫೇಸ್‍ಬುಕ್‍ನಲ್ಲಿ ಶೇರ್ ಮಾಡಿದ್ದಾರೆ. ವೀರೇಂದ್ರ ಭಗತ್ ಎಂಬ ವ್ಯಕ್ತಿಯ ಹೆಸರಿನಿಂದ ಈ ಸಂದೇಶ ಶೇರ್ ಆಗಿದ್ದು, ಈ...

1,2,5 ರೂ. ನಾಣ್ಯಗಳನ್ನು ಕೂಡಿಸಿ 2000ರೂ. ಹೆಚ್‍ಡಿಕೆಗೆ ನೀಡಿದ 7ನೇ ತರಗತಿ ವಿದ್ಯಾರ್ಥಿನಿ!

2 weeks ago

ಚಿಕ್ಕಮಗಳೂರು: ಏಳನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ಒಂದು, ಎರಡು ಮತ್ತು ಐದು ರೂಪಾಯಿ ನಾಣ್ಯಗಳ ಎರಡು ಸಾವಿರ ಹಣವನ್ನ ಕೂಡಿಟ್ಟು ಚುನಾವಣೆಯ ಖರ್ಚಿಗಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ನೀಡಿದ್ದಾಳೆ. ಭಾನುವಾರ ಚಿಕ್ಕಮಗಳೂರು ಜೆಡಿಎಸ್ ಅಭ್ಯರ್ಥಿ ಹರೀಶ್ ಪರ ಮತಯಾಚನೆಗೆ ತೆರಳಿದ್ದ ಹೆಚ್‍ಡಿಕೆ ಭಾಷಣ...

ಚಿಕ್ಕಮಗಳೂರು ಕ್ಷೇತ್ರ ಪರಿಚಯ – ಅಖಾಡ ಹೇಗಿದೆ?

2 weeks ago

ಒಂದು ಕಡೆ ದತ್ತಮಾಲೆ ವಿವಾದ, ಮತ್ತೊಂದ್ಕಡೆ ಕೆಂಪು ಉಗ್ರರ ಹೆಜ್ಜೆಯ ಸಪ್ಪಳ, ಬಗರ್ ಹುಕುಂ ಒತ್ತುವರಿಯ ಗುಟುರು. ಕಾಫಿ ಕಹಿಯಾಗೋಕೆ ಇದಕ್ಕಿಂತ ಏನು ಬೇಕು..? ಅಂದ ಹಾಗೆ, ಇವತ್ತಿನ ಕ್ಷೇತ್ರ ಪರಿಚಯದಲ್ಲಿ ಕಾಫಿ ನಾಡು ಚಿಕ್ಕಮಗಳೂರಿನ ಸ್ವಾರಸ್ಯಕರ ಸಂಗತಿಯ ಜೊತೆಗೆ ರಾಜಕೀಯ...

ಪ್ರಧಾನಿ ಮೋದಿ ನನ್ನನ್ನು ಹೊಗಳಿದ್ದು ಯಾಕೆ ಗೊತ್ತು ಅಂತಾ ಅಂದ್ರು ಹೆಚ್‍ಡಿಡಿ

3 weeks ago

ಚಿಕ್ಕಮಗಳೂರು: ಪ್ರಧಾನಿ ಮೋದಿ ನನ್ನನ್ನು ಯಾಕೆ ಹೊಗಳಿದ್ದು ಯಾಕೆ ಅಂತಾ ಗೊತ್ತಿದೆ ಅಂತಾ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡರು ಜಿಲ್ಲೆಯ ಕಡೂರಿನಲ್ಲಿ ನಡೆದ ಸಮಾವೇಶದಲ್ಲಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ನನ್ನನು ಮೊದಲು ಹೊಗಳಿ, ನಂತರ ಜೆಡಿಎಸ್ ಗೆ ವೋಟ್ ಹಾಕ್ಬೇಡಿ ಅಂತಾ ಅಂದ್ರು....

ನಟ ಪ್ರಕಾಶ್ ರೈ, ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಎಫ್‍ಐಆರ್ ದಾಖಲು

3 weeks ago

ಚಿಕ್ಕಮಗಳೂರು: ನಟ ಪ್ರಕಾಶ್ ರೈ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಇವರು ಅನುಮತಿಯನ್ನು ಪಡೆಯದೆ ಕಾರ್ಯಕ್ರಮ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಸಂವಿಧಾನ...