Friday, 23rd March 2018

Recent News

2 days ago

ಶೃಂಗೇರಿ ಮಠದಲ್ಲಿ ಪಂಚೆ-ಶಲ್ಯದಲ್ಲಿ ದರ್ಶನ ಪಡೆದ ರಾಹುಲ್ – ಕಾಂಗ್ರೆಸ್ ಅಧ್ಯಕ್ಷರಿಗೆ ಹಳೆಯದನ್ನ ನೆನಪಿಸಿದ ಭಾರತೀತೀರ್ಥ ಶ್ರೀ

ಚಿಕ್ಕಮಗಳೂರು: ರಾಜ್ಯ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದಾರೆ. ಚಿಕ್ಕಮಗಳೂರಿನ ಶೃಂಗೇರಿ ಮಠಕ್ಕೆ ಭೇಟಿ ನೀಡಿದ ರಾಹುಲ್ ಅವರು ಮಠದ ಭಾರತೀತೀರ್ಥ ಸ್ವಾಮೀಜಿ ಜೊತೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ರಾಹುಲ್ ಸ್ವಾಮೀಜಿ ಅವರನ್ನು ಭೇಟಿ ಮಡುವ ಸಂದರ್ಭದಲ್ಲಿ ಉಳಿದ ಕಾಂಗ್ರೆಸ್ ನಾಯಕರನ್ನು ಹೊರಗೆ ಕಳುಹಿಸಿದ್ದು, ಈ ವೇಳೆ ರಾಹುಲ್ ಗೆ ಶ್ರೀಗಳು ಆಶೀರ್ವಚನ ನೀಡಿದ್ದಾರೆ. ಇದೇ ವೇಳೆ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಭೇಟಿಯ ಬಗ್ಗೆ ಶ್ರೀಗಳು […]

2 days ago

ಶೃಂಗೇರಿ ಶಾರದಾ ಪೀಠಕ್ಕೂ ಗಾಂಧಿ ಕುಟುಂಬಕ್ಕೆ ಇದೆ ಅವಿನಾಭಾವ ಸಂಬಂಧ!

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇವತ್ತು ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡುತ್ತಿದ್ದು ಇದು ಐತಿಹಾಸಿಕ ಹಾಗೂ ಮಹತ್ವದ ಭೇಟಿ ಎನಿಸಿಕೊಳ್ಳಲಿದೆ. ಶೃಂಗೇರಿ ಶಾರದಾ ಪೀಠಕ್ಕೂ ಗಾಂಧಿ ಕುಟುಂಬಕ್ಕೆ ಅವಿನಾಭಾವ ಸಂಬಂಧ ಇದೆ. ರಾಷ್ಟ್ರಾದ್ಯಂತ ಕಾಂಗ್ರೆಸ್ ನೆಲಕಚ್ಚಿದ್ದ ಸಂದರ್ಭದಲ್ಲಿ ಇಂದಿರಾಗಾಂಧಿ ಚಿಕ್ಕಮಗಳೂರಿನಿಂದ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದರು. ಚುನಾವಣೆಗೆ ಸ್ಪರ್ಧಿಸಿದ್ದ ಸಂದರ್ಭದಲ್ಲಿ ಶೃಂಗೇರಿಗೆ ಭೇಟಿ ನೀಡಿದ್ದ...

ಸಿಡಿಲಿಗೆ ಟಿವಿ ಸ್ಫೋಟಗೊಂಡು ಹೊತ್ತಿ ಉರಿದ ಮನೆ!

7 days ago

ಚಿಕ್ಕಮಗಳೂರು: ರಾಜ್ಯದ ಕೆಲವೆಡೆ ಗುರುವಾರ ಧಾರಕಾರ ಮಳೆ ಸುರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಸಿಡಿಲಿನ ಹೊಡೆತಕ್ಕೆ ಮನೆಯೊಂದು ಸುಟ್ಟು ಭಸ್ಮವಾಗಿದೆ. ಬಾಳೆಹೊನ್ನೂರಿನ ಎನ್ ಆರ್ ಪುರ ರಸ್ತೆಯಲ್ಲಿರುವ ಅವಿನಾಶ್ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ....

ನುಂಗಿದ್ದ ಮೂರು ಮೊಟ್ಟೆಗಳನ್ನು ನಾಗರಹಾವು ಬಾಯಿಂದ ಹೊರ ಹಾಕೋದನ್ನು ನೋಡಿ

2 weeks ago

ಚಿಕ್ಕಮಗಳೂರು: ಮೂರು ಮೊಟ್ಟೆಗಳನ್ನು ತಿಂದ ಮೇಲೆ ಮುಂದಕ್ಕೆ ಹೋಗದೇ ಒದ್ದಾಡುತ್ತಿದ್ದ ನಾಗರ ಹಾವನ್ನು ಉರಗತಜ್ಞರು ಯಶಸ್ವಿಯಾಗಿ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿರುವ ಚಂದ್ರು ಎಂಬವರ ಮನೆಗೆ ಆಹಾರ ಅರಸಿ ನಾಗರಹಾವೊಂದು ಬಂದಿತ್ತು. ಬಂದಿದ್ದ ಹಾವು ಅಡುಗೆಗೆ ತಂದಿಟ್ಟಿದ್ದ...

SSLC ಡುಮ್ಕಿ ಹೊಡೆದವ್ರು ಅಮೆಜಾನ್ ಗೆ 1 ಕೋಟಿ ರೂ.ಗೂ ಅಧಿಕ ಹಣ ಮೋಸ ಮಾಡಿದ್ರು

2 weeks ago

ಚಿಕ್ಕಮಗಳೂರು: ನಕಲಿ ಖಾತೆ ಕ್ರಿಯೆಟ್ ಮಾಡಿ ಒಂದು ವರ್ಷದಿಂದ ಅಮೆಜಾನ್ ಕಂಪನಿಗೆ ಒಂದು ಕೋಟಿ, ಮೂವತ್ತು ಲಕ್ಷ ರೂ. ಹಣವನ್ನು ವಂಚಿಸಿದ್ದ ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ದರ್ಶನ್, ಪುನೀತ್, ಸಚಿನ್ ಶೆಟ್ಟಿ ಹಾಗೂ ಅನಿಲ್ ಬಂಧಿತ ಆರೋಪಿಗಳು. ಸಾರ್ವಜನಿಕರು ಅಮೆಜಾನ್‍ನಲ್ಲಿ...

ಕಾಫಿನಾಡಿನಲ್ಲಿ ಅಪರೂಪದ ಬ್ಲೂ ಬುಲ್ ಪ್ರತ್ಯಕ್ಷ

2 weeks ago

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಅರಣ್ಯದಲ್ಲಿ ಅತೀ ಅಪರೂಪದ ಬ್ಲೂ ಬುಲ್ ಪ್ರಾಣಿಯೊಂದು ಪ್ರತ್ಯಕ್ಷವಾಗಿದೆ. ಶುಕ್ರವಾರ ಪ್ರವಾಸಿಗರು ಮುತ್ತೋಡಿ ಅರಣ್ಯದಲ್ಲಿ ಸಫಾರಿಗೆ ಹೋಗಿದ್ದ ವೇಳೆ ಈ ಅಪರೂಪದ ಬ್ಲೂ ಬುಲ್ ಪ್ರಾಣಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಭದ್ರಾ ಮುತ್ತೋಡಿ ಅರಣ್ಯದಲ್ಲಿ ಈ...

ಆಕಸ್ಮಿಕ ಬೆಂಕಿ ತಗುಲಿ 6 ಏಕರೆ ದಾಳಿಂಬೆ ತೋಟ ಸುಟ್ಟು ಭಸ್ಮ

2 weeks ago

ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ತಗುಲಿ 6 ಏಕರೆ ದಾಳಿಂಬೆ ತೋಟ ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ತ್ಯಾಗದಕಟ್ಟೆ ಗ್ರಾಮದಲ್ಲಿ ನಡೆದಿದೆ. ಸುದೀಶ್ ಎಂಬುವರಿಗೆ ಸೇರಿದ ತೋಟದಲ್ಲಿ ಬೆಂಕಿ ಅವಘಡ ನಡೆದಿದೆ. ಆರು ಏಕರೆ ತೋಟದ ಜೊತೆ ಮನೆ...

ರಕ್ತ ಟೆಸ್ಟ್ ಮಾಡ್ತೀನೆಂದು ಸೂಜಿಯಲ್ಲಿ ಮುಖಕ್ಕೆ ಚುಚ್ಚುತ್ತಿದ್ದ ವೈದ್ಯ- ನಿಮ್ಹಾನ್ಸ್ ಗೆ ಕಳಿಸಬೇಕೆಂದು ವರದಿ ನೀಡಿ 6 ತಿಂಗಳಾದ್ರೂ ಇಲ್ಲ ಕ್ರಮ

2 weeks ago

ಚಿಕ್ಕಮಗಳೂರು: ಆಸ್ಪತ್ರೆಗೆ ಬಂದ ರೋಗಿಗಳಿಗೆಲ್ಲಾ ನಿಂಗೆ ಏಡ್ಸ್ ಇದೆ, ರಕ್ತ ಟೆಸ್ಟ್ ಮಾಡುತ್ತೀನಿ ಎಂದು ಸೂಜಿಯಲ್ಲಿ ಮುಖಕ್ಕೆ ಚುಚ್ಚಿ, ನರ್ಸ್‍ಗಳಿಗೆ ನಿನ್ನ ಗೌನ್ ಬಿಚ್ಚು ಟೆಸ್ಟ್ ಮಾಡುತ್ತೀನಿ ಎಂದು ಹೇಳುತ್ತಿದ್ದ ಸರ್ಕಾರಿ ವೈದ್ಯ ಸೈಕೋಸೀಸ್‍ಗೆ ಒಳಗಾಗಿರೋದು ದೃಢಪಟ್ಟಿದೆ. ವೈದ್ಯನಿಗೆ ಸೂಕ್ತ ಚಿಕಿತ್ಸೆಯ...