Wednesday, 20th June 2018

Recent News

9 hours ago

ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ- ನಾಲ್ವರು ಯುವಕರ ದುರ್ಮರಣ

ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು, ಸ್ಥಳದಲ್ಲೇ ನಾಲ್ವರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಹಿರಿಯೂರಿನ ಜವಗೊಂಡನಹಳ್ಳಿಯಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ಸದ್ಧಾಂ ಹುಸೇನ್(22), ಸದ್ಧಾಂ(21), ತೌಸಿಫ್ ಅಹಮ್ಮದ್(24), ಶಾರೂಕ್ (20). ಸ್ಥಳದಲ್ಲೇ ಮೃತ ದುರ್ದೈವಿಗಳಾಗಿದ್ದು, ಇವರು ತಮಿಳುನಾಡು ಮೂಲದವರಾಗಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕಾರು ಗೋವಾದಿಂದ ತಮಿಳುನಾಡಿಗೆ ವಾಪಸ್ ಆಗುತ್ತಿತ್ತು. ಇದೇ ಸಂದರ್ಭದಲ್ಲಿ ಈ ಘೋರ ದುರಂತ ನಡೆದಿದೆ. ಈ […]

2 days ago

ಮರಕ್ಕೆ ಕಾರ್ ಡಿಕ್ಕಿಯಾಗಿ ಅಪ್ಪ, ಮಗಳ ದುರ್ಮರಣ!

ಚಿತ್ರದುರ್ಗ: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪ್ಪ ಮತ್ತು ಮಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ಸಮೀಪದ ಎನ್.ಜಿ. ಹಳ್ಳಿ ಗೇಟ್ ಬಳಿ ನಡೆದಿದೆ. ಹೊಸದುರ್ಗದ ಜವಳಿ ಉದ್ಯಮಿ ಮಂಜುನಾಥ್ (40), ಪುತ್ರಿ ರಾಜೇಶ್ವರಿ(1) ಮೃತ ದುರ್ದೈವಿಗಳು. ಇಂದು ಬೆಳಗಿನ ಜಾವ ಇವರು ದಾವಣಗೆರೆಯಿಂದ ಹೊಸದುರ್ಗಕ್ಕೆ ಕುಟುಂಬ ಸಮೇತರಾಗಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ...

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಚಿಕನ್ ಗುನ್ಯಾ, ಡೆಂಗ್ಯೂ ಪ್ರಕರಣಗಳು

6 days ago

ಬೆಂಗಳೂರು: ಮುಂಗಾರಿನ ಅಬ್ಬರದ ಮಧ್ಯೆ ರಾಜ್ಯದಲ್ಲಿ ಚಿಕನ್‍ಗುನ್ಯಾ, ಡೆಂಗ್ಯೂ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚಾಗುತ್ತಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರು ಸಿಟಿಯಲ್ಲಿ ಒಟ್ಟು 313 ಡೆಂಗ್ಯೂ ಕೇಸ್ ಹಾಗೂ 782 ಚಿಕನ್ ಗುನ್ಯಾ ಕೇಸ್ ಪತ್ತೆಯಾಗಿವೆ. ದಕ್ಷಿಣಕನ್ನಡದಲ್ಲಿ...

ಪೊಲೀಸನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಇನ್ನೋರ್ವ ಪೇದೆಗೆ ಬಿತ್ತು ಗೂಸಾ

2 weeks ago

ಚಿತ್ರದುರ್ಗ: ವಿವಾಹಿತ ಮಹಿಳೆಯೊಂದಿಗೆ ಸ್ನೇಹ ಬೆಳೆಸಿ, ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಪೇದೆಗೆ ಗ್ರಾಮಸ್ಥರು ಭರ್ಜರಿ ಗೂಸಾ ಕೊಟ್ಟ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಕೆ.ಹಟ್ಟಿಯಲ್ಲಿ ನಡೆದಿದೆ. ಲೋಕೇಶ್ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಪೇದೆ. ಸುಮಾರು ದಿನಗಳಿಂದ ಗ್ರಾಮಸ್ಥರ ಕಣ್ಣು...

ಹಾಡಹಗಲೇ ಬಸ್ ನಿಲ್ದಾಣದಲ್ಲಿ ಮಾಂಗಲ್ಯ ಸರ ಎಗರಿಸಿದ ಕಳ್ಳ!

3 weeks ago

ಚಿತ್ರದುರ್ಗ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳ ಮಾಂಗಲ್ಯ ಸರವನ್ನು ಅಪಹರಿಸಿರುವ ಘಟನೆ ಚಿತ್ರದುರ್ಗದ ಬಸ್ ನಿಲ್ದಾಣದಲ್ಲಿ ನಡೆದಿದೆ. ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಗ್ರಾಮದ ನಿರ್ಮಲಾ ಎಂಬ ಮಾಂಗಲ್ಯ ಸರವನ್ನು ಕಳೆದುಕೊಂಡಿದ್ದಾರೆ. ಶನಿವಾರ ಮಧ್ಯಾಹ್ನ ಕೆಎಸ್‍ಆರ್ ಟಿಸಿ ಬಸ್ಸಿನಲ್ಲಿ ರಾಣೆಬೆನ್ನೂರಿಗೆ ಹೊರಟಿದ್ದರು. ಬಸ್ಸು ಚಿತ್ರದುರ್ಗ...

ಇನ್ನೂ ಮುಗಿಯದ ವಿಧಾನಸಭಾ ಚುನಾವಣೋತ್ತರ ಕಿತ್ತಾಟ – ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಮುಖಂಡನ ಮೇಲೆ ಹಲ್ಲೆ

3 weeks ago

ಚಿತ್ರದುರ್ಗ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಮುಗಿದರೂ ಪಕ್ಷಗಳ ಕಾರ್ಯಕರ್ತರ ನಡುವಿನ ಕಾದಾಟ ಮುಂದುವರೆದಿದೆ. ಜಿಲ್ಲೆಯ ಹೊಳಲ್ಕರೆ ತಾಲೂಕಿನ ಕಾಳಘಟ್ಟ ವಡ್ಡರಹಳ್ಳಿಯಲ್ಲಿ ಕಾಂಗ್ರೆಸ್‍ನ ಕೆಲವು ಕಾರ್ಯಕರ್ತರು ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆಸಿದ್ದಾರೆ. ಸತ್ಯಪ್ಪ (45) ಹಲ್ಲೆಗೊಳಗಾದ ಬಿಜೆಪಿ ಮುಖಂಡ. ಅದೇ ಗ್ರಾಮದ...

ಚಿತ್ರದುರ್ಗದಲ್ಲಿ ಇಂದಿರಾ ಕ್ಯಾಂಟೀನ್‍ಗೆ ಕಲ್ಲು – ಧಾರವಾಡದಲ್ಲಿ ಬಸ್ ಮೇಲೆ ಕಲ್ಲು ತೂರಾಟ

3 weeks ago

– ದಾವಣಗೆರೆಯಲ್ಲಿ ಪೊಲೀಸರ ಜೊತೆ ಬಿಜೆಪಿ ಜಟಾಪಟಿ ಚಿತ್ರದುರ್ಗ/ ಧಾರವಾಡ / ದಾವಣಗೆರೆ: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರದ 24 ಗಂಟೆಯೊಳಗೆ ಸಾಲಮನ್ನಾ ಮಾಡ್ತೀನಿ ಅಂತಾ ಹೇಳಿ ಈಗ ನುಣುಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಇಂದು ಬಿಜೆಪಿ ಕರ್ನಾಟಕ ಬಂದ್‍ಗೆ ಕರೆ ನೀಡಿತ್ತು....

ಎಚ್‍ಡಿಕೆ ನಾಲಿಗೆ ಸಿಎಂ ಆದ ಕೂಡ್ಲೇ ಹೊರಳುತ್ತಿದೆ: ಎಚ್‍ಡಿಕೆ ವಿರುದ್ಧ ಪಂಡಿತಾರಾಧ್ಯ ಸ್ವಾಮೀಜಿ ಗರಂ

4 weeks ago

ಚಿತ್ರದುರ್ಗ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಿಎಂ ಕುಮಾರಸ್ವಾಮಿ ರೈತರ ಸಾಲಮನ್ನಾ ವಿಚಾರವಾಗಿ ಹೊಸ ತಲೆನೋವು ಶುರುವಾದಂತಿದೆ. ನಮ್ಮದು ಏಕ ಪಕ್ಷದ ಸರ್ಕಾರವಲ್ಲ, ಕಾಂಗ್ರೆಸ್ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ತೀನಿ ಅಂತಾ ಹೇಳ್ತಿದ್ರೂ ಯಾರು ಕೇಳೋ ಸ್ಥಿತಿಲಿ ಇಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗ್ತಿದ್ದ...