Tuesday, 24th April 2018

Recent News

6 hours ago

ಎಟಿಎಂ ಭರ್ಜರಿ ಪ್ರದರ್ಶನ!

ಕನ್ನಡದಲ್ಲಿ ಸತ್ಯಕಥೆಗಳನ್ನಾಧರಿಸಿದ ಸಿನಿಮಾಗಳು ಆಗಾಗ ತೆರೆ ಕಾಣುತ್ತಿರುತ್ತವೆ. ಇದೀಗ ಅದೇ ಸಾಲಿನಲ್ಲಿ ಸೇರ್ಪಡೆಯಾಗಿರುವ ಚಿತ್ರ ಎಟಿಎಂ (ಅಟೆಂಪ್ಟ್ ಟು ಮರ್ಡರ್). 5 ವರ್ಷಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದಂಥ ಬೆಂಗಳೂರಿನ ಎಟಿಎಂವೊಂದರಲ್ಲಿ ಮಹಿಳೆ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಹಿನ್ನೆಲೆಯಾಗಿಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಇದಾಗಿದ್ದು, ಕಳೆದ ವಾರ ರಾಜ್ಯಾದ್ಯಂತ ತೆರೆಗೆ ಬಂದಿತ್ತು. ನೈಜ ಘಟನೆ ಆಧರಿಸಿ ಅಚ್ಚುಕಟ್ಟಾಗಿ ಸಿನಿಮಾ ಮಾಡಿರುವ ಕಾರಣಕ್ಕೆ ವಿಮರ್ಶಕರು ಮಾತ್ರವಲ್ಲದೆ ಪ್ರೇಕ್ಷಕರೂ ಎಟಿಎಂಗೆ ಫುಲ್ ಮಾರ್ಕ್ ನೀಡಿದ್ದಾರೆ. ಇದರ ಪ್ರತಿಫಲವೆಂಬಂತೆ ಎಟಿಎಂ […]

9 hours ago

ಮದ್ವೆ ಬಳಿಕ ಹನಿಮೂನ್ ಯಾವಾಗ: ಅಭಿಮಾನಿಗಳ ಪ್ರಶ್ನೆಗೆ ಮೇಘನಾ ಉತ್ತರಿಸಿದ್ದು ಹೀಗೆ!

ಬೆಂಗಳೂರು: ಸ್ಯಾಂಡಲ್‍ವುಡ್ ಮತ್ತೊಂದು ಮದುವೆ ಸಂಭ್ರಮಕ್ಕೆ ಸಜ್ಜಾಗುತ್ತಿದ್ದು, ಮೇ 2 ರಂದು ನಟಿ ಮೇಘನಾ ರಾಜ್ ನಟ ಚಿರಂಜೀವಿ ಸರ್ಜಾ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸೆಲೆಬ್ರಿಟಿಗಳು ಮದುವೆಯಾಗುತ್ತಿರುವ ಬೆನ್ನಲ್ಲೆ ಹನಿಮೂನ್ ಗೆ ಹೋಗುವುದು ಸಾಮಾನ್ಯ. ಹೀಗಾಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಈ ತಾರಾ ಜೋಡಿಗಳು ಹನಿಮೂನ್‍ಗಾಗಿ ಯಾವ ಕಡೆ ಹೋಗುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಹುಟ್ಟದೇ...

ಮದುವೆ ಬಗ್ಗೆ ಸ್ಪಷ್ಟನೆ ನೀಡಿದ ಚಹಲ್, ತನಿಷ್ಕಾ

15 hours ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಜೊತೆ ಡೇಟಿಂಗ್ ಮಾಡುತ್ತಿರುವ ಹಾಗೂ ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡುವುದರ ಬಗ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಯಜುವೇಂದ್ರ ಚಹಲ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಚಹಲ್ ತನ್ನ ಹಾಗೂ ತನಿಷ್ಕಾ ಸಂಬಂಧದ ಬಗ್ಗೆ ಟ್ವಿಟ್ಟರಿನಲ್ಲಿ ಫೋಟೋ...

‘ರುಸ್ತುಂ’ ಚಿತ್ರದ ಫಸ್ಟ್ ಲುಕ್ ರಿಲೀಸ್

16 hours ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ರುಸ್ತುಂ’ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ರಾಜ್‍ಕುಮಾರ್ ಜಯಂತಿಯ ಅಂಗವಾಗಿ ಶಿವಣ್ಣ ತಮ್ಮ ರುಸ್ತುಂ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಸಾಹಸ ನಿರ್ದೆಶಕ ರವಿವರ್ಮ ನಿರ್ದೆಶಿಸಿದ ಈ ಚಿತ್ರದಲ್ಲಿ ಶಿವರಾಜ್‍ಕುಮಾರ್...

ಇಂದು ನಟ ಸಾರ್ವಭೌಮ ರಾಜ್‍ಕುಮಾರ್ ಜಯಂತಿ – ರಾಜ್ ಪುತ್ಥಳಿ ಬಳಿ ಅಭಿಮಾನಿಯ ಮದುವೆ

17 hours ago

-ಪಬ್ಲಿಕ್ ಮ್ಯೂಸಿಕ್‍ನಲ್ಲಿ ದಿನವಿಡೀ ರಾಜ್ ಹಬ್ಬ ಬೆಂಗಳೂರು: ಇಂದು ಕನ್ನಡದ ಕಣ್ಮಣಿ, ನಟ ಸಾರ್ವಭೌಮ ಮತ್ತು ವರನಟ ಡಾ. ರಾಜ್‍ಕುಮಾರ್ ಅವರ 89ನೇ ಜಯಂತಿ. ಡಾ. ರಾಜ್ ಕುಮಾರ್ ಅವರು ಗಾಜನೂರಲ್ಲಿ 1929ರ ಏಪ್ರಿಲ್ 24ರಂದು ಜನಿಸಿದ್ದರು. ರಾಜಣ್ಣ, ಬೇಡರ ಕಣ್ಣಪ್ಪನಾಗಿ,...

ಆ ಒಂದು ಕೆಲಸ ಮಾಡಲು ನನಗೆ ಕಷ್ಟ ಎಂದ ಯಶ್

1 day ago

ಬೆಂಗಳೂರು: ನುಗ್ಗೋ ಬುಲೆಟ್ ಎದ್ರುಗಡೆ ಯಾವನಿದ್ರೇನು ನುಗ್ತಾ ಇರೋದೇ ಎದೆ ಸೀಳ್ತಾ ಇರೋದೇ ಎಂದು ಹೇಳುವ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಆ್ಯಂಕರಿಂಗ್ ಮಾಡೋದು ಸ್ವಲ್ಪ ಕಷ್ಟ ಎಂದು ತಿಳಿಸಿದ್ದಾರೆ. ಆರ್.ಜೆ ರೋಹಿತ್ ಅವರನ್ನು ರಾಕಿಂಗ್ ಸ್ಟಾರ್ ಇಂಟರ್ ವ್ಯೂ ಮಾಡಿದ್ದಾರೆ....

100 ಕೋಟಿ ರೂ. ಕಲೆಕ್ಷನ್ :’ಭರತ್ ಅನೆ ನೇನು’ ಭರ್ಜರಿ ಪ್ರತಿಕ್ರಿಯೆ

1 day ago

ಹೈದರಾಬಾದ್: ಟಾಲಿವುಡ್ ನಲ್ಲಿ ಸಂಚಲನ ಮೂಡಿಸುತ್ತಿರುವ ಸಿನಿಮಾ ‘ಭರತ್ ಅನೆ ನೇನು’. ಶುಕ್ರವಾರ ಚಿತ್ರ ಬಿಡುಗಡೆ ಆಗಿದ್ದು, ನೋಡುಗರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಮುನ್ನುಗ್ಗುತ್ತಿದೆ. ಈಗಾಗಲೇ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ಮಾಧ್ಯಮಗಳು ವರದಿ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾಮಿಡಿ ಕಿಲಾಡಿಯ ನಯನಾ

1 day ago

ಬೆಂಗಳೂರು: ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕವೇ ಖ್ಯಾತಿ ಪಡೆದಿರುವ ಕಲಾವಿದೆ ನಯನಾ ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಿರುತೆರೆಯ ಅಭಿನಯದ ಮೂಲಕವೇ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಗಳಿಸಿದ್ದ ನಯನಾ ಈಗ ಮದುವೆಯಾಗಿದ್ದಾರೆ. ಕಿರುತೆರೆ ಮಾತ್ರವಲ್ಲದೇ ಬೆಳ್ಳಿತೆರೆಗೂ ಈಗ ತಾನೇ ಪಾದಾರ್ಪಣೆ...