Sunday, 27th May 2018

Recent News

8 months ago

63 ವಸಂತಕ್ಕೆ ಕಾಲಿಟ್ಟ ರೇಖಾ- ಇಲ್ಲಿವೆ ಅವರ ಅಪರೂಪದ ಫೋಟೋಗಳು

ಮುಂಬೈ: ಬಾಲಿವುಡ್‍ನ ಹಿಂದಿನ ಕಾಲದಿಂದಲ್ಲೂ ಈಗಿನ ಕಾಲದವರೆಗೂ ರೇಖಾ ಬಾಲಿವುಡ್‍ನ ದೀವಾ ಆಗಿ ರಾರಾಜಿಸುತ್ತಿದ್ದಾರೆ. ಮಂಗಳವಾರ (ಇಂದು) ಅವರು ತಮ್ಮ 63ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈಗಿನ ಕಾಲದ ನಟಿಯರಿಗೆ ನಾನೇನೂ ಕಮ್ಮಿಯಿಲ್ಲ ಎಂದು ರೇಖಾ ತಮ್ಮ ಆಕರ್ಷಕ ಕಣ್ಣುಗಳಿಂದ ಹಾಗೂ ತಮ್ಮ ಸೌಂದರ್ಯದಿಂದ ಯುವ ನಟಿಯರಿಗೆ ಸೆಡ್ಡು ಹೊಡೆದಿದ್ದಾರೆ. ರೇಖಾ ಅವರು ನಟಿಸಿದ ಉಮಾರಾವ್ ಜಾನ್ ಮತ್ತು ಕುಬ್‍ಸೂರತ್ ಚಿತ್ರದಲ್ಲಿ ಅತ್ಯುತ್ತಮವಾಗಿ ನಟಿಸಿದ್ದಾರೆ. ರೇಖಾ ಅವರು ತಮ್ಮ ಸಿನಿಮಾಗಳಲ್ಲಿ ಯಾವ ರೀತಿಯಲ್ಲಿ ಕಾಣಿಸಿಕೊಂಡು ಜನರ ಮನಸ್ಸು ಗೆದಿದ್ದಾರೆ […]

8 months ago

ಗಂಡು ಮಗುವಿನ ತಂದೆಯಾದ ನಟ, ರಾಜಕಾರಣಿ ಪವನ್ ಕಲ್ಯಾಣ್

ಹೈದರಾಬಾದ್: ನಟ ಕಮ್ ರಾಜಕಾರಣಿ ಪವನ್ ಕಲ್ಯಾಣ್ ಇಂದು ಗಂಡು ಮಗುವಿಗೆ ತಂದೆಯಾಗಿದ್ದಾರೆ. ಹೌದು. ನಟಿ ರೇಣು ದೇಸಾಯಿಗೆ ವಿಚ್ಚೇದನ ನೀಡಿದ ಬಳಿಕ ನಟ ಪವನ್ ಕಲ್ಯಾಣ್ ರಷ್ಯಾದ ಅನ್ನಾ ಲೆಜ್ನೆವಾ ಅವರನ್ನು ವರಿಸಿದ್ದರು. ಕಳೆದ 2011ರಲ್ಲಿ ಟೀನ್ ಮಾರ್ ಎಂಬ ಚಿತ್ರದ ಶೂಟಿಂಗ್ ವೇಳೆ ಪವನ್ ಅವರು ಅನ್ನಾರನ್ನು ಭೇಟಿಯಾಗಿದ್ದರು. ಆ ಬಳಿಕ ಇಬ್ಬರು...

ಈ ಬಾರಿ ಹುಟ್ಟುಹಬ್ಬ, ದೀಪಾವಳಿ ಆಚರಿಸುತ್ತಿಲ್ಲ ಬಿಗ್-ಬಿ!

8 months ago

ಮುಂಬೈ: ಅಕ್ಟೋಬರ್ 11 ರಂದು ಅಮಿತಾಬ್ ಬಚ್ಚನ್ 75 ವರ್ಷಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ಬಾರಿ ಬಿಗ್-ಬಿ ತಮ್ಮ ಹುಟ್ಟು ಹಬ್ಬ ಮತ್ತು ದೀಪಾವಳಿ ಆಚರಿಸಲ್ಲ ಎಂದು ಟ್ಟಿಟ್ಟರ್ ಮೂಲಕ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಹೌದು. ಅಮಿತಾಬ್ ಈ ಬಾರಿ ತಮ್ಮ...

ಕೌನ್‌ ಬನೇಗಾ ಕರೋಡ್‌ಪತಿ ಶೋನಲ್ಲಿ ಕಣ್ಣೀರು ಹಾಕಿದ ಬಿಗ್ ಬಿ

8 months ago

ಮುಂಬೈ: ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್ ತಾವು ನಿರೂಪಣೆ ಮಾಡುತ್ತಿರುವ ಕೌನ್‌ ಬನೇಗಾ ಕರೋಡ್‌ಪತಿ ‘(ಕೆಬಿಸಿ) ಕಾರ್ಯಕ್ರಮದಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಖಾಸಗಿ ಚಾನೆಲ್‍ನಲ್ಲಿ ಅಮಿತಾಬ್ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ನಾಳೆ ಅಂದರೆ ಅಕ್ಟೋಬರ್...

ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ತಾರಾ ಜೋಡಿ ಚಿರಂಜೀವಿ ಸರ್ಜಾ, ಮೇಘನಾ ರಾಜ್!

8 months ago

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಮತ್ತೊಂದು ತಾರಾ ಜೋಡಿಯ ಮದುವೆ ಸುದ್ದಿ ಹಬ್ಬಿದೆ. ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ ಹಸೆಮಣೆ ಏರೋಕೆ ಸಜ್ಜಾಗಿದ್ದು ಇದೇ ತಿಂಗಳು 22ಕ್ಕೆ ಮದುವೆ ನಿಶ್ಚಿತಾರ್ಥ ಸಮಾರಂಭ ನಡೆಯಲಿದೆ ಎಂದು ಚಂದನವನದಲ್ಲಿ ಹರಿದಾಡುತ್ತಿದೆ. ಮನೆಯಲ್ಲಿ ಸರಳವಾಗಿ ಮದುವೆ ನಿಶ್ಚಯ...

ಬಿಡುಗಡೆ ಆಯ್ತು `ಪದ್ಮಾವತಿ’ ಟ್ರೇಲರ್- ಮಧ್ಯಾಹ್ನ 13:03ಕ್ಕೇ ಬಿಡುಗಡೆಯಾಗಿದ್ದು ಯಾಕೆ?

8 months ago

ಮುಂಬೈ: 2017ರ ಬಹು ನಿರೀಕ್ಷಿತ ಪದ್ಮಾವತಿ ಚಿತ್ರದ ಟ್ರೇಲರ್ ಇಂದು ಮಧ್ಯಾಹ್ನ ಸರಿಯಾಗಿ 13:03ಕ್ಕೇ (1 ಗಂಟೆ 3 ನಿಮಿಷ) ಬಿಡುಗಡೆಯಾಗಿದೆ. 1303ರಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಚಿತ್ತೂರ್ ಕೋಟೆಯನ್ನು ವಶಕ್ಕೆ ಪಡೆದುಕೊಂಡಿದ್ದನು. ಹಾಗಾಗಿ ಚಿತ್ರದ ಟ್ರೇಲರ್ 13.03ಕ್ಕೆ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್‍ನಲ್ಲಿ...

ಬಾಲಿವುಡ್ ನಟಿಯರು ಒಟ್ಟಿಗೆ ಸೇರಿ ಕರ್ವಾ ಚೌತ್ ಆಚರಿಸಿದ್ರು!

8 months ago

ಮುಂಬೈ: ಉತ್ತರ ಭಾರತದಲ್ಲಿ ಮಹಿಳೆಯರು ಕರ್ವಾಚೌತ್ ಎಂಬ ಉಪವಾಸ ವ್ರತವನ್ನು ಬಹಳ ವಿಜೃಂಭನೆಯಿಂದ ಆಚರಿಸುತ್ತಾರೆ. ಈ ಬಾರಿ ಬಾಲಿವುಡ್ ಹಲವಾರು ನಟಿಯರು ಒಟ್ಟಿಗೆ ಸೇರಿ ಕರ್ವಾ ಚೌತ್ ಆಚರಿಸಿದ್ದಾರೆ. ಶ್ರೀ ದೇವಿ, ಶಿಲ್ಪಾ ಶೆಟ್ಟಿ, ರವೀನಾ ಟಂಡನ್, ಸೆಲೀನಾ ಜೇಟ್ಲಿ ಸೇರಿದಂತೆ...

ಕೊನೆಗೂ ಥಗ್ಸ್ ಆಫ್ ಹಿಂದೊಸ್ತಾನ್ ಚಿತ್ರದ ಫೋಟೋ ಲೀಕ್ ಬಗ್ಗೆ ಪ್ರತಿಕ್ರಿಯಿಸಿದ ಅಮೀರ್!

8 months ago

ಮುಂಬೈ: ಅಮಿರ್ ಖಾನ್ ನಟಿಸುತ್ತಿರುವ ಥಗ್ಸ್ ಆಫ್ ಹಿಂದೊಸ್ತಾನ್ ಚಿತ್ರದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿ ಸಾಕಷ್ಟು ವೈರಲ್ ಆಗಿತ್ತು. ಇದರಿಂದ ಬೇಸರಗೊಂಡ ಅಮಿರ್ ಕೊನೆಗೂ ಈ ಬಗ್ಗೆ ಮೌನ ಮುರಿದಿದ್ದಾರೆ. ನನ್ನ ಹಾಗೂ ಅಮಿತಾಬ್ ಅವರ ಫೋಟೋಗಳು ಸಾಮಾಜಿಕ...