Saturday, 23rd June 2018

Recent News

1 year ago

ರೋಡಿಗಿಳಿದು ಪೈರಸಿ ಸಿಡಿ ವ್ಯಾಪಾರಿಯ ವಿರುದ್ಧ ಗುಡುಗಿದ ನಿರ್ದೇಶಕ ರಿಷಬ್ ಶೆಟ್ಟಿ

ಬೆಂಗಳೂರು: ಕಳೆದ ತಿಂಗಳಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ ಕಿರಿಕ್ ಪಾರ್ಟಿ ನಿರ್ದೇಶಕ ರಿಷಬ್ ಶೆಟ್ಟಿ ರೋಡಿಗಿಳಿದಿದ್ದಾರೆ. ಸಿನಿಮಾಗಳಲ್ಲಿ ಕೋಪಗೊಂಡ ಹೀರೋ ವಿಲನ್‍ಗಳ ಮೇಲೆ ಎಗರಿ ಬೀಳುವಂತೆ ಬೀದಿವ್ಯಾಪರಿ ಮೇಲೆ ಹರಿಹಾಯ್ದಿದ್ದಾರೆ. ಇದಕ್ಕೆಲ್ಲ ಕಾರಣ ಪೈರಸಿ ಸಿಡಿ. ಚಿತ್ರೋದ್ಯಮಕ್ಕೆ ಭಾರಿ ಹಾನಿವುಂಟು ಮಾಡುತ್ತಿರುವ ಪೈರಸಿ ಸಿಡಿ ಮಾರಾಟ ಜಾಲದ ವಿರುದ್ಧ ರಿಷಬ್ ಗುಡುಗಿದ್ದು, ತಾವೇ ರಿಯಲಿಟಿ ಚೆಕ್‍ಗೆ ಇಳಿದಿದ್ದಾರೆ. ರಾಜರಾಜೇಶ್ವರಿ ನಗರದ ರಸ್ತೆ ಬದಿಯಲ್ಲಿರುವ ಪೈರಸಿ ಸಿಡಿ ವ್ಯಾಪಾರಿ ಹತ್ತಿರ ತೆರೆಳಿ ಕಿರಿಕ್ ಪಾರ್ಟಿ ಸಿನಿಮಾ ಸಿಡಿ ಕೇಳಿದ್ದಾರೆ. […]

1 year ago

ರಾಧಿಕಾ ಪಂಡಿತ್‍ಗೆ ಹುಟ್ಟುಹಬ್ಬ: ವಿಶ್ ಮಾಡಲು ಬಂದ ಅಭಿಮಾನಿಗಳಿಗೆ ಯಶ್ ದಂಪತಿಯಿಂದ ಗಿಫ್ಟ್!

ಬೆಂಗಳೂರು: ಇಂದು ನಟಿ ರಾಧಿಕಾ ಪಂಡಿತ್ ಅವರಿಗೆ 33ನೇ ಹುಟ್ಟುಹಬ್ಬದ ಸಂಭ್ರಮ. ನಟ ಯಶ್ ಅವರನ್ನು ಕೈಹಿಡಿದ ಬಳಿಕ ರಾಧಿಕಾ ಪಂಡಿತ್ ಗೆ ಮೊದಲ ಹುಟ್ಟುಹಬ್ಬ ಇದಾಗಿದೆ. ರಾಧಿಕಾ ತಮ್ಮ ಹುಟ್ಟು ಹಬ್ಬವನ್ನು ನಗರದ ಮಲ್ಲೇಶ್ವರಂನಲ್ಲಿರೋ ತವರು ಮನೆಯಲ್ಲಿ ಆಚರಣೆ ಮಾಡ್ತಿದ್ದಾರೆ. ಏಳೂವರೆ ಕೆಜಿಯ ವಿಭಿನ್ನವಾದ ಕೇಕ್ ತಂದು ಅಭಿಮಾನಿಗಳು ರಾಧಿಕಾ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ....

20 ದಿನದ ಹಿಂದೆ ಸುದೀಪ್- ದರ್ಶನ್ ಪರಸ್ಪರ ವಿಶ್ ಮಾಡ್ಕೊಂಡಿದ್ರು!

1 year ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಅಭಿನಯ ಚಕ್ರವರ್ತಿ ಸುದೀಪ್ ನಡುವೆ ಈಗ ವಿರಸವಿದ್ದರೂ ಕೆಲ ದಿನಗಳ ಹಿಂದೆ ಇವರಿಬ್ಬರೂ ಟ್ವೀಟ್ ಮೂಲಕ ಮಾತನಾಡಿದ್ದರು. 40ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಫೆಬ್ರವರಿ 15ರ ರಾತ್ರಿ ಸುದೀಪ್ ಅವರು ದರ್ಶನ್ ಅವರಿಗೆ ಟ್ಟಿಟ್ಟರ್‍ನಲ್ಲಿ ಹುಟ್ಟುಹಬ್ಬದ ಶುಭಾಶಯ...

ಯಾವ ಅದ್ಧೂರಿ ಮದುವೆಗೂ ಕಡಿಮೆ ಇಲ್ಲ ಅಮ್ಮು-ಜಗ್ಗು ನಿಶ್ಚಿತಾರ್ಥ

1 year ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಗೋಲ್ಡನ್ ಗರ್ಲ್ ಖ್ಯಾತಿಯ ನಟಿ ಅಮೂಲ್ಯ- ಜಗದೀಶ್ ವಿವಾಹ ನಿಶ್ಚಿತಾರ್ಥ ಸಮಾರಂಭ ಸೋಮವಾರ ಕೆಂಗೇರಿಯ ಶ್ರೀ ಸಾಯಿ ಪ್ಯಾಲೇಸ್‍ನಲ್ಲಿ ಅದ್ಧೂರಿಯಾಗಿ ನಡೆಯಿತು. ಗೋಲ್ಡನ್ ಸ್ಟಾರ್ ಗಣೇಶ್ ದಂಪತಿಯ ಮೂಲಕ ಪರಿಚಯವಾದ ಎರಡೂ...

ಕಿಚ್ಚ- ದಚ್ಚು ವೈಮನಸ್ಸಿಗೆ ಅಭಿಮಾನಿಗಳು ಏನಂತಾರೆ?

1 year ago

ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸ್ನೇಹದಲ್ಲಿ ಬಿರುಕು ಕಾಣಿಸಿಕೊಂಡಿರೋದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ನಾನು ದರ್ಶನ್ ಅಭಿಮಾನಿ, ಮೆಜೆಸ್ಟೆಕ್, ಕರಿಯಾ, ಇಂದ್ರ ಎಲ್ಲಾ ಸಿನಿಮಾ ನೋಡಿದ್ದೀನಿ. ಅವರ ಬಗ್ಗೆ ಯಾರೂ ಕೆಟ್ಟದಾಗಿ ಮಾತನಾಡಬಾರದು. ಕಮೆಂಟ್ ಮಾಡಬಾರದು....

ದರ್ಶನ್-ಸುದೀಪ್ ನಡುವಿನ ಮುನಿಸು ಇಂದಿನದ್ದಲ್ಲ- ಒಂದೂವರೆ ವರ್ಷದ ಹಿಂದೆಯೂ ನಡೆದಿತ್ತು ಕೋಲ್ಡ್ ವಾರ್

1 year ago

ಬೆಂಗಳೂರು: ನಟ ಸುದೀಪ್ ಮತ್ತು ದರ್ಶನ್ ಮಧ್ಯೆ ಮನಸ್ತಾಪ ಬಂದಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಇಬ್ಬರ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಕೋಲ್ಡ್ ವಾರ್ ನಡೆದಿತ್ತು. ಒಂದೆರಡು ವರ್ಷಗಳ ಹಿಂದೆ ದರ್ಶನ್ ಮತ್ತು ಸುದೀಪ್ ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಒಬ್ಬರನ್ನೊಬ್ಬರು ಫಾಲೋ...

ಇಂದು ಸಂಜೆ ನಟಿ ಅಮೂಲ್ಯ-ಜಗದೀಶ್ ನಿಶ್ಚಿತಾರ್ಥ

1 year ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ನಟಿ ಅಮೂಲ್ಯಾರಿಗೆ ಕಂಕಣ ಬಲ ಕೂಡಿಬಂದಿದೆ. ಗುರು ಹಿರಿಯರ ಒಪ್ಪಿಗೆಯಂತೆ ಅಮೂಲ್ಯ ಜಗದೀಶ್ ಕೈ ಹಿಡಿಯೋಕೆ ನಿರ್ಧರಿಸಿದ್ದಾರೆ. ಇಂದು ಸಂಜೆ ಬೆಂಗಳೂರಿನಲ್ಲಿ ಇವರ ವಿವಾಹ ನಿಶ್ಚಿತಾರ್ಥ ಸಮಾರಂಭ ನಡೆಯಲಿದೆ. ಇಂದು ಸಂಜೆ 6 ಗಂಟೆಗೆ ನಗರದ ಶ್ರೀ ಸಾಯಿ...

ದರ್ಶನ್ ಸಿನಿ ಲೈಫ್ ಬದಲಿಸಿದ `ಮೆಜೆಸ್ಟಿಕ್’

1 year ago

ಬೆಂಗಳೂರು: ನಟ ದರ್ಶನ್ ಅವರು ನಾಯಕ ನಟನಾಗಿ 15 ವರ್ಷಗಳೇ ಕಳೆದಿವೆ. ಇವರ ಮೆಜೆಸ್ಟಿಕ್ ಚಿತ್ರಕ್ಕೆ 15 ವರ್ಷ ತುಂಬಿದೆ. ಆದ್ರೆ ಇದೇ ಸಂದರ್ಭದಲ್ಲಿ ಸುದೀಪ್- ದರ್ಶನ್ ಮಧ್ಯೆ ಟ್ವಿಟ್ಟರ್ ವಾದ ನಡೆದಿರುವುದು ಅಭಿಮಾನಿಗಳಲ್ಲಿ ಬೇಸರ ತರಿಸಿದೆ. ಹೌದು. 2002 ಫೆಬ್ರವರಿ...