Tuesday, 19th June 2018

Recent News

3 days ago

ದರ್ಶನ್ ಅಭಿಮಾನಿಗಳು ಗಿಡ ನೆಡೋದರಲ್ಲಿ ಬ್ಯುಸಿ!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಪಾರವಾದ ಪ್ರಾಣಿ ಪ್ರಿಯರೆಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅದರ ಬಗ್ಗೆ ಅವರ ಅಭಿಮಾನಿಗಳಿಗೆ ಇಂಚಿಂಚಾಗಿ ಗೊತ್ತಿದೆ. ಇದೀಗ ಅಭಿಮಾನಿಗಳಿಗೆಲ್ಲ ಹೆಮ್ಮೆ ಪಡುವಂಥಾದ್ದೊಂದು ಕೆಲಸಕ್ಕೆ ದರ್ಶನ್ ಕೈ ಹಾಕಿದ್ದಾರೆ. ಜೂನ್ ಐದರಂದು ವಿಶ್ವ ಪರಿಸರ ದಿನ ಇತ್ತಲ್ಲಾ? ಆ ಹಿನ್ನೆಲೆಯಲ್ಲಿ ಮರಗಿಡಗಳನ್ನು ಕಾಪಾಡಿಕೊಳ್ಳುವ ಅರಣ್ಯ ಇಲಾಖೆಯ ಅಭಿಯಾನಕ್ಕೆ ದರ್ಶನ್ ಅವರು ಸಾಥ್ ಕೊಟ್ಟಿದ್ದರು! ಸಿನಿಮಾಗಳಾಚೆಗೆ ಬೇರೆ ಕಾರ್ಯಕ್ರಮ ಮತ್ತು ಚಟುವಟಿಕೆಗಳಿಗೆ ದರ್ಶನ್ ಅವರನ್ನು ಕರೆಸುವುದೆಂದರೆ ಸವಾಲಿನ ಸಂಗತಿ. ಅವರು ಸಿನಿಮಾ ಬಿಟ್ಟರೆ ಬೇರ್ಯಾವುದರತ್ತಲೂ […]

3 days ago

ಪ್ರಥಮ್ ಮನೆಗೆ ಧೃವ ಸರ್ಜಾ – ಕುಚೇಲನ ಮನೆಗೆ ಕೃಷ್ಣ ಬಂದಂತಾಯಿತೆಂದ ಪ್ರಥಮ್!

ಬೆಂಗಳೂರು: ಪ್ರಥಮ್ ಅಭಿನಯದ ಎಂಎಲ್‍ಎ ಚಿತ್ರದ ಹಾಡುಗಳು ಈಗ ಎಲ್ಲೆಡೆ ಗುನುಗಿಸಿಕೊಳ್ಳುತ್ತಿವೆ. ಹೀಗಿರುವಾಗಲೇ ಈ ಚಿತ್ರದ ವೀಡಿಯೋ ಸಾಂಗ್ ಒಂದು ಇನ್ನೊಂದು ದಿನಗಳಲ್ಲಿ ಬಿಡುಗಡೆಯಾಗಲಿದೆ. ಇದನ್ನು ಬಿಡುಗಡೆ ಮಾಡುತ್ತಿರುವವರು ಆಕ್ಷನ್ ಪ್ರಿನ್ಸ್ ಧೃವ ಸರ್ಜಾ! ಈಗಾಗಲೇ ದರ್ಶನ್, ಯಶ್ ಸೇರಿದಂತೆ ಅನೇಕ ನಟರು ಎಂಎಲ್‍ಎ ಚಿತ್ರದ ಹಾಡುಗಳನ್ನು ಮೆಚ್ಚಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಈ ಹಾಡುಗಳನ್ನು ಕೇಳಿದ್ದ ಧೃವ...

2018ನೇ ಫಿಲಂ ಫೇರ್ ಪ್ರಶಸ್ತಿ ಪ್ರಕಟ- ಯಾರು ಅತ್ಯುತ್ತಮ ನಟ, ನಟಿ: ಇಲ್ಲಿದೆ ಸಂಪೂರ್ಣ ಮಾಹಿತಿ

3 days ago

ಹೈದರಾಬಾದ್: 2018ರ ಸೌತ್ ಫಿಲಂ ಫೇರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಶನಿವಾರ ಹೈದರಾಬಾದ್‍ನಲ್ಲಿ ನಡೆದಿದೆ. ಈ ಅದ್ಧೂರಿ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ನಾಲ್ಕು ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. 2018 ನೇ ಸಾಲಿನ ಸೌತ್ ಫಿಲಂ ಫೇರ್ ಅವಾರ್ಡ್ ಪ್ರಕಟವಾಗಿದ್ದು, ‘ರಾಜಕುಮಾರ’ ಚಿತ್ರಕ್ಕಾಗಿ...

ನಿರ್ಮಾಪಕರ ಪತ್ನಿ ತಮ್ಮ ಪತಿಯೊಂದಿಗೆ ಮಲಗಲು ಹೇಳಿದ್ರು : ಕಾಸ್ಟಿಂಗ್ ಕೌಚ್ ಬಗ್ಗೆ ಗೀತ ಸಾಹಿತಿ ಮಾತು

3 days ago

ಹೈದರಾಬಾದ್: ಕಳೆದ ಕೆಲ ದಿನಗಳ ಹಿಂದೆ ಟಾಲಿವುಡ್‍ನಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ನಟಿ ಶ್ರೀ ರೆಡ್ಡಿ ಶಾಕಿಂಗ್ ಹೇಳಿಕೆ ನೀಡಿದ ಬಳಿಕ ಮತ್ತೊಬ್ಬ ಕಲಾವಿದೆ ಟಾಲಿವುಡ್ ಕೆಟ್ಟ ಅನುಭವದ ಬಗ್ಗೆ ಮಾತನಾಡಿದ್ದಾರೆ. ಟಾಲಿವುಡ್ ನಲ್ಲಿ ಬಿಗ್ ಹಿಟ್ ಆಗಿದ್ದ `ಅರ್ಜುನ್ ರೆಡ್ಡಿ’...

ಮಂಡ್ಯ ಜಿಲ್ಲೆಯ ಹಳ್ಳಿಯನ್ನು ದತ್ತು ಪಡೆದ ನೀನಾಸಂ ಸತೀಶ್

3 days ago

ಬೆಂಗಳೂರು: ‘ಅಯೋಗ್ಯ’ ಸಿನಿಮಾ ಚಿತ್ರೀಕರಣ ಪೂರ್ಣಗೊಂಡು ಬಿಡುಗಡೆಗೆ ಸಜ್ಜಾಗಿದೆ. ಚಿತ್ರದ ಪ್ರಮೋಷನ್‍ಗೆ ಮುಂದಾಗಬೇಕಾಗಿದ್ದ ಚಿತ್ರದ ನಾಯಕ ನೀನಾಸಂ ಸತೀಶ್ ಬೇರೆಯದ್ದೇ ಕೆಲಸವೊಂದಕ್ಕೆ ಕೈ ಹಾಕಿದ್ದಾರೆ. ‘ನಾನೊಂದು ಹೊಸ ಕೆಲಸ ಮಾಡಲು ಮುಂದಾಗಿದ್ದೇನೆ, ಹೊಸ ಪ್ರಯಾಣ, ಹೊಸ ಯೋಜನೆ’ ಸದ್ಯದಲ್ಲೇ ನಿಮಗೆ ಈ...

ಜೂನಿಯರ್ NTR ಮನೆಗೆ ಹೊಸ ಅತಿಥಿ ಎಂಟ್ರಿ!

4 days ago

ಹೈದರಾಬಾದ್: ತೆಲುಗು ಸೂಪರ್ ಸ್ಟಾರ್ ಜೂನಿಯರ್ ನಂದಮೂರಿ ರಾಮ್ ರಾವ್ ದಂಪತಿಗೆ ಎರಡನೇ ಮಗುವಾಗಿದ್ದು, ಅವರ ಮನೆಗೆ ಹೊಸ ಅತಿಥಿ ಆಗಮನವಾಗಿದೆ. ನಂದಮೂರಿ ಪತ್ನಿ ಲಕ್ಷ್ಮಿ ಪ್ರಣತಿ ಅವರು ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ದಂಪತಿಗೆ ಈಗಾಗಲೇ ಐದು...

`ಕಿಚ್ಚ’ನ ಕಣ್ಣು ಸಡನ್ನಾಗಿ ಮುಖ್ಯಮಂತ್ರಿ ಮೇಲೆ ಬಿದ್ದಿದ್ಯಾಕೆ?

4 days ago

ಬೆಂಗಳೂರು: ಕಿಚ್ಚ ಸುದೀಪ್ ಬಗ್ಗೆ ಬಿಗ್ ಬ್ರೇಕಿಂಗ್ ನ್ಯೂಸ್ ವೊಂದು ಹೊರಬಿದ್ದಿದೆ. ಮುಖ್ಯಮಂತ್ರಿ ಆಗೋಕೆ ಮಾಣಿಕ್ಯ ಮನಸ್ಸು ಮಾಡಿದ್ದಾರೆ ಎಂದು ಗಾಂಧಿನಗರದಲ್ಲಿ ಸುದ್ದಿ ಹರಿದಾಡುತ್ತಿದೆ. ಸುದೀಪ್ ನಿಜ ಜೀವನದಲ್ಲಿ ಮುಖ್ಯಮಂತ್ರಿ ಆಗಲು ಹೊರಟಿಲ್ಲ. ಬದಲಾಗಿ ಸಿನಿಮಾದಲ್ಲಿ ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ. ಈಗಾಗಲೇ...

ಅನೇಕ ಭಯಾನಕ ಘಟನೆಗಳ ನಡುವೆಯೂ ಬಿಡುಗಡೆಗೆ ಸಿದ್ಧವಾದ `ಕೆಲವು ದಿನಗಳ ನಂತರ’

4 days ago

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಅನೇಕ ಹಾರರ್ ಸಿನಿಮಾಗಳು ಬಿಡುಗಡೆಗೊಂಡಿದ್ದು, ಹವಾ ಸೃಷ್ಟಿಸಿವೆ. ಈಗ ಈ ಸಾಲಿಗೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಲೋಕೇಶ್ ಸೇರಿದಂತೆ ಅನೇಕ ಕಲಾವಿದರು ಮಾಡಿರುವ `ಕೆಲವು ದಿನಗಳ ನಂತರ’ ಸಿನಿಮಾ ಕೂಡ ಸೇರಿಕೊಂಡಿದೆ. ಕೆಲವು ದಿನಗಳ...