Monday, 25th September 2017

Recent News

2 days ago

ಉಡುಪಿಯ ಎಂಐಟಿ ಕಾಲೇಜಿಗೆ ನಿರ್ದೇಶಕ ರಾಜಮೌಳಿ ಭೇಟಿ ನೀಡಿ ಹೀಗಂದ್ರು

ಉಡುಪಿ: ಬಾಹುಬಲಿ ಖ್ಯಾತಿಯ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರು ಶುಕ್ರವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಜಿಲ್ಲೆಯಲ್ಲಿರೋ ಮಣಿಪಾಲ್ ತಾಂತ್ರಿಕ ಶಿಕ್ಷಣ ಸಂಸ್ಥೆ (ಎಂಐಟಿ) ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ರಾಜಮೌಳಿ ಪಾಲ್ಗೊಂಡಿದ್ದರು. ಶಿಕ್ಷಣ ಸಂಸ್ಥೆಯಿಂದ ಅವರಿಗೆ ಅದ್ಧೂರಿ ಸ್ವಾಗತವೇ ಸಿಕ್ಕಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಸಂತಸದಿಂದ ಉತ್ತರಿಸುತ್ತಾ ತಮ್ಮ ಸಿನಿಮಾ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಹೆಚ್ಚಿನ ನಿರ್ದೇಶಕರಿಗೆ ಹೀರೋಗಳಿಗೆ ಸೂಕ್ತವಾಗುವ ಕಥೆ ಮಾಡುವ ಅನಿವಾರ್ಯತೆ ಇರುತ್ತದೆ. ಆದರೆ ಕಥೆಗೆ ತಕ್ಕಂತ ಹೀರೋಗಳನ್ನು ಆಯ್ಕೆ ಮಾಡುವ ಅವಕಾಶ […]

3 days ago

ನ್ಯೂಯಾರ್ಕ್‍ನಲ್ಲಿ ಪಾಕ್ ನಟಿ ಜೊತೆ ಧಮ್ ಎಳೆದ ರಣ್‍ಬೀರ್ ಕಪೂರ್!

ಮುಂಬೈ: ಮಾರ್ಚ್ ತಿಂಗಳಲ್ಲಿ ದುಬೈನಲ್ಲಿ ನಡೆದ ಗ್ಲೊಬಲ್ ಟೀಚರ್ಸ್ ಪ್ರೈಸ್‍ನ ಕಾರ್ಯಕ್ರಮದಲ್ಲಿ ರಣ್‍ಬೀರ್ ಕಪೂರ್ ಮತ್ತು ಪಾಕಿಸ್ತಾನ ನಟಿ ಮಹಿರಾ ಖಾನ್ ಜೊತೆಯಲ್ಲಿ ಕಾಣಿಸಿಕೊಂಡಿದ್ದು ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿತ್ತು. ಆದರೆ ಈಗ ಇಬ್ಬರು ಧೂಮಪಾನ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ರಣ್‍ಬೀರ್ ಕಪೂರ್...

ಆನ್‍ಲೈನ್ ಶಾಪಿಂಗ್ ತಾಣ ತೆರೆದ ಕಾಂಗ್ರೆಸ್ ನಾಯಕಿ ರಮ್ಯಾ!

4 days ago

ಬೆಂಗಳೂರು: ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟೀವ್ ಆಗಿರುವ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಇಂದು ‘ಫೇಕುಕಾರ್ಟ್’ ಹೆಸರಿನಲ್ಲಿ ಆನ್‍ಲೈನ್ ಮಳಿಗೆಯನ್ನು ತೆರೆದಿದ್ದಾರೆ. ಅರೇ ಇದೇನಿದು ರಮ್ಯಾ ಆನ್ ಲೈನ್ ಮಳಿಗೆ ಓಪನ್ ಮಾಡಿದ್ರಾ ಎಂದು ಕನ್‍ಫ್ಯೂಸ್ ಆಗಬೇಡಿ. ರಮ್ಯಾ ಕೇಂದ್ರ...

ಇದೂವರೆಗೂ ನೀವು ನೋಡಿರದ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶಾರೂಖ್ ಖಾನ್

4 days ago

ಮುಂಬೈ: ಬಾಲಿವುಡ್ ಬಾದ್‍ಶಾ ತಮ್ಮ ಮುಂದಿನ ಚಿತ್ರದಲ್ಲಿ ಡ್ವಾರ್ಫ್(ಕುಳ್ಳ) ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಆ ಚಿತ್ರಕ್ಕೆ ಬಾಟ್ಲಾ ಎಂದು ಹೆಸರಿಡಲಾಗಿದೆ. ಮೊದಲ ಬಾರಿಗೆ ಶಾರೂಖ್ ಡ್ವಾರ್ಫ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಿಟ್ಟು ಚಿತ್ರದ ಬೇರೆ ಯಾವ ಸುದ್ದಿಯು ಕೇಳಿ ಬರುತ್ತಿಲ್ಲ. ಈ...

ನನಗೂ ಒಬ್ಬ ಬಾಯ್ ಫ್ರೆಂಡ್ ಇದ್ದಾರೆ: ಪ್ರಿಯಾಂಕಾ ಚೋಪ್ರಾ

4 days ago

ಮುಂಬೈ: ಬಾಲಿವುಡ್‍ನ ಬಹು ಬೇಡಿಕೆಯ ನಟಿ ಹಾಗೂ  ಮಲ್ಟಿಟಾಸ್ಕ್ ಗಳನ್ನು ಪ್ರೀತಿಸುವ ಬೆಡಗಿ ಪ್ರಿಯಾಂಕಾ ಚೋಪ್ರಾ ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ನನಗೂ ಒಬ್ಬ ಬಾಯ್ ಫ್ರೆಂಡ್ ಇದಾರೆ ಎಂದು ಅಧಿಕೃತವಾಗಿ ಹೇಳಿಕೊಂಡಿದ್ದಾರೆ. ಇತ್ತೀಚಿಗೆ ಯುನಿಸೆಫ್ ರಾಯಭಾರಿಯಾಗಿ ಆಗಮಿಸಿದ್ದ ಅವರು ಸಿರಿಯಾದಿಂದ ನಿರಾಶ್ರಿತ ಮಕ್ಕಳನ್ನು ಭೇಟಿ...

ತಾಯಿ ಕರೀನಾಗೆ ಬರ್ತ್ ಡೇ ಗಿಫ್ಟ್ ಕೊಟ್ಟ ಮುದ್ದು ಮಗ ತೈಮೂರ್

4 days ago

ಮುಂಬೈ: ಇತ್ತೀಚಿಗೆ ಕರೀನಾ ಕಪೂರ್ ಹಾಗೂ ಸೈಫ್ ಅಲಿಖಾನ್ ದಂಪತಿಯ ಪುತ್ರ ತೈಮೂರ್ ಅಲಿಖಾನ್‍ನ ಮುದ್ದಾದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡುತ್ತಿವೆ. ಆದರೆ ಈಗ ತಾಯಿ ಕರೀನಾಗೆ ಹೂವು ಹಿಡಿದುಕೊಂಡು ಬರ್ತ್ ಡೇ ವಿಶ್ ಮಾಡುವ ಫೋಟೋ ವೈರಲ್ ಆಗಿದೆ....

ಮಹಾರಾಣಿ ಪದ್ಮಾವತಿಯ ಫಸ್ಟ್ ಲುಕ್ ಔಟ್-ಒಂದಿಷ್ಟು ನಿರಾಸೆ!

4 days ago

ಮುಂಬೈ: ಬಾಲಿವುಡ್‍ನ ಬಹುನಿರೀಕ್ಷಿತ ಪದ್ಮಾವತಿ ಚಿತ್ರದ ಫಸ್ಟ್ ಲುಕ್ ಇಂದು ಬಿಡುಗಡೆಯಾಗಿದೆ. ಚಿತ್ರದ ಮೊದಲ ಲುಕ್ ನ್ನು ನೋಡಲು ಅಭಿಮಾನಿಗಳು ತುಂಬಾ ಕುತೂಹಲದಿಂದ ಕಾಯುತ್ತಿದ್ದರು. ರಾಣಿ ಪದ್ಮಾವತಿಯಾಗಿ ದೀಪಿಕಾ ಕಾಣಿಸುತ್ತಿದ್ದು, ರಾಜಸ್ಥಾನ ಶೈಲಿಯ ಉಡುಪಿನಲ್ಲಿ ಕಾಣಿಸಿದ್ದಾರೆ. ದೇವಸ್ಥಾನದ ಗರ್ಭಗುಡಿಯಲ್ಲಿ ತದೇಕ ಚಿತ್ತದ...

ಪೂಜಾ ಗಾಂಧಿ ತಂದೆಯಿಂದ 8 ಲಕ್ಷ ರೂ. ಗೋಲ್ಮಾಲ್

4 days ago

ಬೆಂಗಳೂರು: ಮುಂಗಾರು ಮಳೆ ಬೆಡಗಿ ಪೂಜಾ ಗಾಂಧಿ ಅವರ ತಂದೆಯಿಂದ ಗೋಲ್ ಮಾಲ್ ನಡೆದಿದೆ. ಎಲೆಕ್ಟ್ರಾನಿಕ್ಸ್ ವಸ್ತಗಳನ್ನು ಖರೀದಿಸಿ ಹಣ ನೀಡದೆ ಪೂಜಾ ಅವರ ತಂದೆ ಮೋಸ ಮಾಡಿದ್ದಾರೆ. ಅರೆಸ್ಟ್ ವಾರೆಂಟ್ ಹಿಡಿದು ಪೊಲೀಸರು ಪೂಜಾ ಅವರ ತಂದೆ ಪವನ್ ಕುಮಾರ್...