Friday, 22nd June 2018

Recent News

2 months ago

ನಟಿ ಸಾಹೇರ್ ಅಫ್ಜಾ ಜೊತೆ ಕಾಪ್ಟರ್ ನಲ್ಲಿ ‘ನಟಭಯಂಕರ’ ಪ್ರಥಮ್

ಬೆಂಗಳೂರು: ಬಿಗ್ ಬಾಸ್ ಪ್ರಥಮ್ ಅಂದರೆ ಸದಾ ಸುದ್ದಿಯಲ್ಲಿರುತ್ತಾರೆ. ಈಗ ನಟಿಯೊಬ್ಬರ ಜೊತೆ ಕಾಪ್ಟರ್ ನಲ್ಲಿ ಓಡಾಡುತ್ತಿದ್ದಾರೆ. ಪ್ರಥಮ್ ನಿರ್ದೇಶನ ಮಾಡಿ ನಿರ್ಮಾಣ ಮಾಡುತ್ತಿರುವ `ನಟ ಭಯಂಕರ’ ಚಿತ್ರಕ್ಕಾಗಿ ಕಾಪ್ಟರ್ ಬಳಕೆ ಮಾಡುತ್ತಿದ್ದಾರೆ. ಈಗಾಗಲೇ ಮೈಸೂರಿನಲ್ಲಿ ಶೂಟಿಂಗ್ ಶುರುವಾಗಿದ್ದು, ಪ್ರಥಮ್ ಜೊತೆಯಲ್ಲಿ ನಟಿ ಸಹೇರಾ ಆಫ್ಟಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ನಟಿ ಸಾಹೇರ್ ಅಫ್ಜಾ ಬಾಲಿವುಡ್‍ಗೆ ಎಂಟ್ರಿ ಕೊಡುತ್ತಿದ್ದ ಹಾಗೆ ಸ್ಯಾಂಡಲ್ ವುಡ್ ನಲ್ಲಿ ಆಫರ್ ಗಳ ಸುರಿಮಳೆಯನ್ನು ಪಡೆದಿದ್ದಾರೆ. ಸಾಹೇರ್ ಅಫ್ಜಾ ಸ್ಯಾಂಡಲ್ ವುಡ್ ನಲ್ಲಿ ಬೀಗ […]

2 months ago

ಇಡೀ ಕರ್ನಾಟಕದಲ್ಲಿ ಜೆಡಿಎಸ್ ಪರವಾಗಿ ಪ್ರಚಾರ ಮಾಡ್ತೀನಿ- ಪೂಜಾ ಗಾಂಧಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರವಾಗಿ ನಟಿ ಪೂಜಾ ಗಾಂಧಿ ಮತ ಪ್ರಚಾರ ನಡೆಸಿದ್ದರು. ನಗರದ ಅಂಬೇಡ್ಕರ್ ವೃತ್ತದ ಬಳಿ ಆಗಮಿಸಿದ ನಟಿ ಪೂಜಾ ಗಾಂಧಿ ತಮ್ಮ ಸಿನಿಮಾದ ಹಾಡನ್ನು ಹಾಡುವ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸಿದ್ರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಟಿ ಪೂಜಾ ಗಾಂಧಿ, ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು,...

ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್‍ರನ್ನು ಇಮಿಟೇಟ್ ಮಾಡಿದ ಅಂಬಿ!

2 months ago

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ‘ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರದ ಸೆಟ್‍ನಲ್ಲಿ ಶೂಟಿಂಗ್ ಸಮಯದ ಬಿಡುವಿನ ವೇಳೆ ಕಣ್ಸನ್ನೆ  ಬೆಡಗಿ ಪ್ರಿಯಾ ಪ್ರಕಾಶ್‍ರನ್ನು ಇಮಿಟೇಟ್ ಮಾಡಿದ್ದಾರೆ. ನಾಯಕನಿಗೆ ಕಣ್ಣು ಹೊಡೆದು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಪ್ರಿಯಾ ಅವರನ್ನು ಇವರೆಗೂ ಸಿನಿಮಾ ನಟರು,...

ಅಚ್ಛೇ ದಿನ್ ಯಾರಿಗೂ ಬಂದಿಲ್ಲ- ಕೈ ಪರ ಪ್ರಚಾರಕ್ಕಿಳಿದ ಲೂಸ್ ಮಾದ ಯೋಗಿ

2 months ago

ಬೆಂಗಳೂರು: ಲೂಸ್ ಮಾದ ಅಂತಲೇ ಖ್ಯಾತಿಗಳಿಸಿರುವ ನಟ ಯೊಗೀಶ್ ಇಂದು ಕಾಂಗ್ರೆಸ್ ಪರ ಪ್ರಚಾರಕ್ಕಿಳಿದಿದ್ದಾರೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಕೆ.ರಮೇಶ್ ಪರವಾಗಿ ಪರಪ್ಪನ ಅಗ್ರಹಾರದಲ್ಲಿ ರೋಡ್ ಶೋನಲ್ಲಿ ಲೂಸ್ ಮಾದ ಭಾಗವಹಿಸಿ ಪ್ರಚಾರ ನಡೆಸಿದರು. ಇದೇ ವೇಳೆ...

ತಾವೇ ಆಂಜನೇಯ ಮೂರ್ತಿಗೆ ಕೆತ್ತನೆ ಮಾಡಿದ ಅರ್ಜುನ್ ಸರ್ಜಾ – ವಿಡಿಯೋ

2 months ago

ಚೆನ್ನೈ: ನಟ ಮತ್ತು ನಿರ್ದೇಶಕ ಅರ್ಜುನ್ ಸರ್ಜಾ ಅವರು ತಮ್ಮ ಮನೆಯ ಮುಂಭಾಗ ಹನುಮಂತನ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಈ ಮೂರ್ತಿಯನ್ನು ನಿರ್ಮಿಸುವಾಗ ಸ್ವತಃ ಅವರೇ ಡ್ರಿಲ್ಲಿಂಗ್ ಮಾಡಿದ್ದಾರೆ. ಚಿಕ್ಕಂದಿನಿಂದಲೂ ಹನುಮಂತನ ದೈವ ಭಕ್ತರಾಗಿರುವ ಅರ್ಜುನ್ ಸರ್ಜಾ ಅವರಿಗೆ ತಮ್ಮ ಮನೆಯ...

ಪಾರ್ವತಮ್ಮ ಪಾತ್ರವನ್ನು ನಿರ್ವಹಿಸಲಿದ್ದಾರೆ ಸುಮಲತಾ ಅಂಬರೀಶ್!

2 months ago

ಬೆಂಗಳೂರು: ಹಿರಿಯ ನಟಿ ಸುಮಲತಾ ಅಂಬರೀಶ್ ಈಗ ಸ್ಯಾಂಡಲ್‍ವುಡ್‍ನಲ್ಲಿ ಪಾರ್ವತಮ್ಮ ಆಗಲು ರೆಡಿಯಾಗಿದ್ದಾರೆ. ಆದರೆ ಇವರು ಪಾರ್ವತಮ್ಮ ರಾಜ್‍ಕುಮಾರ್ ಅವರಂತೆ ಚಿತ್ರವನ್ನು ನಿರ್ಮಾಣ ಮಾಡುತ್ತಿಲ್ಲ. ಬದಲಾಗಿ ತೆರೆಯ ಮೇಲೆ ಪಾರ್ವತಮ್ಮ ಹೆಸರಿನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಹರಿಪ್ರಿಯಾ ನಟಿಸುತ್ತಿರುವ ‘ಡಾಟರ್ ಆಫ್ ಪಾರ್ವತಮ್ಮ’...

ಯುಪಿಎಸ್‍ಸಿ ಪರೀಕ್ಷೆಯಲ್ಲಿ ರಾಜ್‍ಕುಮಾರ್ ಅಕಾಡೆಮಿಯ 27 ವಿದ್ಯಾರ್ಥಿಗಳು ತೇರ್ಗಡೆ!

2 months ago

ಬೆಂಗಳೂರು: 2018ರ ನಾಗರಿಕ ಸೇವಾ ಆಯೋಗ ನಡೆಸಿದ್ದ ಐಎಎಸ್ ಮೌಖಿಕ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕದಲ್ಲಿ ಒಟ್ಟು 27 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಅದರಲ್ಲಿ ಡಾ ರಾಜ್‍ಕುಮಾರ್ ಅಕಾಡೆಮಿಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ನಾಡು ನುಡಿ ಜಲಕ್ಕಾಗಿ ಸೇವೆ ಸಲ್ಲಿಸಿದ್ದ...

ಕನ್ನಡದ ಕೋಟ್ಯಾಧಿಪತಿಯಲ್ಲಿ ಮೊದಲ ಸ್ಫರ್ಧಿಯಾಗಿ ಬರಲಿದ್ದಾರೆ ಸ್ಯಾಂಡಲ್‍ವುಡ್ ಸ್ಟಾರ್!

2 months ago

ಬೆಂಗಳೂರು: ಕನ್ನಡದ ಕೋಟ್ಯಾಧಿಪತಿ ಮೂರನೇ ಆವೃತ್ತಿ ಬರುತ್ತಿದ್ದು, ರಮೇಶ್ ಅರವಿಂದ್ ನಿರೂಪಣೆ ಮಾಡುತ್ತಿದ್ದಾರೆ. ಶುಕ್ರವಾರ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದು, ಮೊದಲ ಸ್ಪರ್ಧಿ ಯಾರೆಂಬುದನ್ನು ನಟ ರಮೇಶ್ ಅರವಿಂದ್ ತಿಳಿಸಿದ್ದಾರೆ. ಕನ್ನಡದ ಕೋಟ್ಯಾಧಿಪತಿ 2ನೇ ಆವೃತ್ತಿಯನ್ನು ನಿರೂಪಣೆ ಮಾಡಿದ ಪವರ್ ಸ್ಟಾರ್ ಪುನೀತ್...