Thursday, 20th July 2017

Recent News

5 months ago

ಕಾಮುಕನನ್ನು ಶೂಟ್ ಮಾಡಿ ಕೊಲ್ಲಬೇಕು: ಸುದೀಪ್

ಬೆಂಗಳೂರು: ಕೇರಳದಲ್ಲಿ ಖ್ಯಾತ ಬಹುಭಾಷಾ ನಟಿಯ ಮೇಲಿನ ಕಾಮುಕರ ಕೃತ್ಯಕ್ಕೆ  ಸಂಬಂಧಿಸಿದಂತೆ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ತಿಳಿದ ಪ್ರಕರಣ ನಿಜವೇ ಆಗಿದ್ದರೆ, ಆ ಕಾಮುಕನನ್ನು ಶೂಟ್ ಮಾಡಿ ಹತ್ಯೆ ಮಾಡಬೇಕೆಂದು ಹೇಳಿದ್ದಾರೆ. ಮಹಿಳೆಯ ನೋವು ಏನು ಎನ್ನುವುದು ಆಕೆಗೆ ಮಾತ್ರ ತಿಳಿಯುತ್ತದೆ. ಈ ಕೃತ್ಯ ನಡೆಸಿದವರು ತಾಯಿಗೂ ಗೌರವ ನೀಡುವುದಿಲ್ಲ. ಮಹಿಳೆಯ ದೈಹಿಕ ದೌರ್ಬಲ್ಯವನ್ನು ದುರುಪಯೋಗ ಪಡಿಸಿಕೊಂಡ ಗಂಡಸನ್ನು ಶೂಟ್ ಮಾಡಬೇಕು ಎಂದು ಕಿಡಿಕಾರಿದ್ದಾರೆ. ಶುಕ್ರವಾರ ರಾತ್ರಿ ಶೂಟಿಂಗ್ ಮಗಿಸಿ ಆಡಿ ಕಾರಿನಲ್ಲಿ […]

5 months ago

ಮಾರಿಕಾಂಬೆ ಜಾತ್ರೆಯಲ್ಲಿ ಲೂಸ್ ಮಾದ ಅಭಿನಯದ ದುನಿಯಾ2 ಚಿತ್ರದ ಆಡಿಯೋ, ಟ್ರೇಲರ್ ಬಿಡುಗಡೆ

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ನಡೆಯುತ್ತಿರುವ ಮಾರಿಕಾಂಬೆ ಜಾತ್ರೆಯಲ್ಲಿ ಲೂಸ್ ಮಾದ ಯೋಗೀಶ್ ಅಭಿನಯದ ದುನಿಯಾ 2 ಚಿತ್ರದ ಆಡಿಯೋ ಹಾಗೂ ಟ್ರೇಲರ್ ಬಿಡುಗಡೆ ಮಾಡಲಾಯಿತು. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಡಿಯೋ ಬಿಡುಗಡೆ ಮಾಡಿ, ಚಿತ್ರ ಶತದಿನ ಪ್ರದರ್ಶನ ಕಾಣಲಿ ಅಂತಾ ಹೇಳಿದ್ರು. 10 ವರ್ಷಗಳ ಹಿಂದೆ ದುನಿಯಾ ಚಿತ್ರದಲ್ಲಿ ಪುಟ್ಟ ಪಾತ್ರ ಮಾಡುವ ಮೂಲಕ...

ಇಂದು ಗೃಹಸ್ಥಾಶ್ರಮಕ್ಕೆ ಕಾಲಿಡ್ತಿದ್ದಾರೆ ಸಿಂಪಲ್ ಸುನಿ

5 months ago

ಬೆಂಗಳೂರು: ಸಿಂಪಲ್ಲಾಗ್ ಒಂದ್ ಲವ್‍ಸ್ಟೋರಿ ಸಿನಿಮಾದ ಮೂಲಕ ಭಾರೀ ಹೆಸರು ಮಾಡಿರೋ ನಿರ್ದೇಶಕ ಸಿಂಪಲ್ ಸುನಿ ಇಂದು ಗೃಹಸ್ಥಾಶ್ರಮಕ್ಕೆ ಕಾಲಿಡುತ್ತಿದ್ದಾರೆ. ಬಹುಕಾಲದಿಂದ ಪ್ರೀತಿಸುತ್ತಿದ್ದ ಸೌಂದರ್ಯ ಜೊತೆ ಸಪ್ತಪದಿ ತುಳಿಯಲಿದ್ದಾರೆ ತಮ್ಮ ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿ ಮುಂದೆ ಹೆಸರುವಾಸಿ ನಿರ್ದೇಶಕರಾದ ಸಿಂಪಲ್...

ಕನ್ನಡಕ್ಕೆ ಬಾಹುಬಲಿ2 ಡಬ್ ಆಗಲಿ: ಟ್ವಿಟ್ಟರ್‍ನಲ್ಲಿ ಆಂದೋಲನ

5 months ago

ಬೆಂಗಳೂರು: ಬಾಹುಬಲಿ 2 ಕನ್ನಡಕ್ಕೆ ಡಬ್ ಆಗಬೇಕೆಂದು ಆಗ್ರಹಿಸಿ ಟ್ವಿಟ್ಟರ್‍ನಲ್ಲಿ ಕನ್ನಡಿಗರು ಆಗ್ರಹಿಸಿದ್ದಾರೆ. ಕನ್ನಡ ಗ್ರಾಹಕ ವೇದಿಕೆಯವರು ಆಯೋಜಿಸಿದ ಈ ಅಭಿಯಾನಕ್ಕೆ ಜನ ಬೆಂಬಲ ವ್ಯಕ್ತಪಡಿಸುತ್ತಿದ್ದು,  #Bahubali2InKannada ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿದ್ದಾರೆ. ಸಂಜೆ 6.30ಕ್ಕೆ ಆರಂಭವಾದ ಈ ಆಂದೋಲನ...

40ನೇ ಹುಟ್ಟುಹಬ್ಬ ಆಚರಿಸಿಕೊಂಡ ಜಗ್ಗುದಾದ: ಅಭಿಮಾನಿಗಳಿಂದ ಹಾಡು ಗಿಫ್ಟ್

5 months ago

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಕ್ಸಾಫೀಸ್ ಸುಲ್ತಾನ್ ಅಂತಾನೇ ಖ್ಯಾತಿ ಹೊಂದಿರೋ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಇಂದು 40ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಬೆಂಗಳೂರಿನ ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲಿ ಮಧ್ಯರಾತ್ರಿ ತಮ್ಮ ಅಭಿಮಾನಿಗಳ ಸಮುಖದಲ್ಲಿ ಕೇಕ್ ಕತ್ತಿರುಸುವ ಮೂಲಕ...

ಸ್ಯಾಂಡಲ್‍ವುಡ್ ಪ್ರೇಕ್ಷಕರಿಗೆ ಡಬಲ್ ಕಾಮಿಡಿ ಧಮಾಕ

5 months ago

– ಮಂಜನ ಗೆಟಪ್‍ನಲ್ಲಿ ನವರಸ ನಾಯಕ – `ಸ್ಮೈಲ್ ಪ್ಲೀಸ್’ ಅಂತಿದ್ದಾರೆ First Rank ರಾಜು ಬೆಂಗಳೂರು: ಇಂದು ಸ್ಯಾಂಡಲ್‍ವುಡ್ ಸಿನಿಸಂತೆಗೆ ಎರಡು ಮಸ್ತ್ ಕಾಮಿಡಿ ಎಂಟರ್‍ಟೈನರ್ ಸಿನಿಮಾಗಳು ಬರಲಿವೆ. ಒಂದು ನವರಸ ನಾಯಕ ಜಗ್ಗೇಶ್ ನಟನೆಯ ಮೇಲುಕೋಟೆ ಮಂಜ ಇನ್ನೊಂದು...

ಶಕ್ತಿ, ಯುಕ್ತಿ, ಭಕ್ತಿಯ ‘ಉರ್ವಿ’ ಟ್ರೇಲರ್ ರಿಲೀಸ್ – ಭೇಷ್ ಅಂದ್ರು ಕಿಚ್ಚ ಸುದೀಪ್

5 months ago

ಬೆಂಗಳೂರು: ಬಹುನಿರೀಕ್ಷಿತ ಮಹಿಳಾ ಪ್ರಧಾನ ಚಿತ್ರ ‘ಉರ್ವಿ’ ಟ್ರೇಲರ್ ಬಿಡುಗಡೆಯಾಗಿದೆ. ನಟ ಯಶ್ ಹಾಗೂ ರಾಧಿಕಾ ಪಂಡಿತ್ ಗುರುವಾರ ರಾತ್ರಿ ಟ್ರೇಲರ್ ಬಿಡುಗಡೆಗೊಳಿಸಿದರು. ಸ್ಟಾರ್ ನಟಿಯರಾದ ಶೃತಿ ಹರಿಹರನ್, ಶ್ರದ್ಧಾ ಶ್ರೀನಾಥ್, ಶ್ವೇತಾ ಪಂಡಿತ್, ಭವಾನಿ ಪ್ರಕಾಶ್, ಜಾನ್ವಿ ಜ್ಯೋತಿ, ಮಧುಕರ್,...

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕಿರಿಕ್ ಪಾರ್ಟಿ ನಿರ್ದೇಶಕ ರಿಷಬ್ ಶೆಟ್ಟಿ

5 months ago

ಉಡುಪಿ: ಸ್ಯಾಂಡಲ್‍ವುಡ್‍ನ ಹಿಟ್ ಚಿತ್ರ ಕಿರಿಕ್ ಪಾರ್ಟಿ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇಂದು ಕುಂದಾಪುರದ ಕೋಟೇಶ್ವರದಲ್ಲಿ ಪ್ರಗತಿ ಸಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ತೀರ್ಥಹಳ್ಳಿ ಮೂಲದ ಸಾಫ್ಟ್ ವೇರ್ ಉದ್ಯೋಗಿ ಪ್ರಗತಿ ಅವರ ಜೊತೆ ರಿಷಬ್ ಶೆಟ್ಟಿ ತಮ್ಮ ಜೀವನದ ಸೆಕೆಂಡ್...