Wednesday, 23rd August 2017

Recent News

6 months ago

ಸುದೀಪ್ ಅವರ ಈ ಮಾತಿನಿಂದ ದರ್ಶನ್ ಮನಸ್ಸಿಗೆ ಘಾಸಿ!

ಬೆಂಗಳೂರು: ಕನ್ನಡ ಚಲನಚಿತ್ರರಂಗದ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ನಡುವಿನ ಸ್ನೇಹ ಮುರಿದು ಬಿದ್ದಿದ್ದು, ನಾವಿಬ್ಬರು ನಟರಾಗಿ ಚಿತ್ರರಂಗಕ್ಕೆ ದುಡಿಯುತ್ತೇವೆ ಎಂದು ದರ್ಶನ್ ಹೇಳಿದ್ದಾರೆ. ಭಾನುವಾರ ರಾತ್ರಿ ನಟ ದರ್ಶನ್ ಅವರು, `ಇನ್ನು ಮುಂದೆ ನಾವಿಬ್ಬರು ಕನ್ನಡ ಚಿತ್ರರಂಗದ ನಟರಷ್ಟೇ. ನಮ್ಮಿಬ್ಬರ ನಡುವೆ ಯಾವುದೇ ಗೆಳತನ ಇರುವುದಿಲ್ಲ. ಕೇವಲ ನಟರಾಗಿ ಕನ್ನಡ ಚಿತ್ರರಂಗಕ್ಕಾಗಿ ದುಡಿಯುತ್ತೇವೆ. ದಯವಿಟ್ಟು ಹೆಚ್ಚಿನ ವದಂತಿಗಳು ಬೇಡ’ ಎಂದು ಟ್ವೀಟ್ ಮಾಡಿದ್ದಾರೆ. ದೋಸ್ತಿ ಬಿರುಕಿಗೆ ಕಾರಣವೇನು?: ಕೆಲ ದಿನಗಳ […]

6 months ago

ತಮಿಳು ಗಾಯಕಿಯಿಂದ ಧನುಷ್, ಹನ್ಸಿಕಾ, ರಾಣಾ, ತ್ರಿಶಾ ಖಾಸಗಿ ಫೋಟೋ ಲೀಕ್

ಚೆನ್ನೈ: ತಮಿಳು ನಟಿ ಕಮ್ ಗಾಯಕಿ ಸುಚಿತ್ರಾ ಕಾರ್ತಿಕ್ ಖಾತೆಯಿಂದ ಸಂಚಿತಾ ಶೆಟ್ಟಿ ವಿಡಿಯೋ ಮಾತ್ರವಲ್ಲ, ಕಾಲಿವುಡ್ ನಟರಾದ ಧನುಷ್, ಹನ್ಸಿಕಾ, ಆಂಡ್ರಿಯಾ ಜರ್ಮಿಯಾ, ದಗ್ಗುಬಾಟಿ ರಾಣಾ, ತ್ರಿಶಾ, ಅನಿರುದ್ಧ್ ಅವರ ಬಣ್ಣವು ಬಯಲಾಗಿದೆ. ಧನುಷ್‍ನಿಂದ ನಾನು ಲೈಂಗಿಕ ಕಿರುಕುಳ ಒಳಗಾಗಿದ್ದೇನೆ. ಧನುಷ್ – ಅನಿರುದ್ಧ್ ನೀವು ಅಂದುಕೊಂಡಷ್ಟು ಒಳ್ಳೆಯವರಲ್ಲ ಎನ್ನುವ ಬರಹವಿರುವ ಟ್ವೀಟ್ ಸುಚಿತ್ರಾ...

ಡಬ್ಬಿಂಗ್ ಚಿತ್ರ ಬಿಡುಗಡೆಯಾದ್ರೆ ಆ ಚಿತ್ರಮಂದಿರಕ್ಕೆ ಬೆಂಕಿ: ಜಗ್ಗೇಶ್

6 months ago

ಬೆಂಗಳೂರು:ಡಬ್ಬಿಂಗ್ ಚಿತ್ರ ಬಿಡುಗಡೆಯಾದರೆ ಆ ಚಿತ್ರಮಂದಿರಕ್ಕೆ ಬೆಂಕಿ ಹಾಕಲು ಸಿದ್ಧ ಎಂದು ನಟ ಜಗ್ಗೇಶ್ ಹೇಳಿದ್ದಾರೆ. ಮಾರ್ಚ್ 3ರಂದು ಬಿಡುಗಡೆಯಾಗಲಿರುವ ಸತ್ಯದೇವ್ ಐಪಿಎಸ್ ಚಿತ್ರವನ್ನು ವಿರೋಧಿಸಿ ಪ್ರೆಸ್ ಕ್ಲಬ್‍ನಲ್ಲಿ ಆಯೋಜನೆಗೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಡಬ್ಬಿಂಗ್ ಚಿತ್ರ ಬಿಡುಗಡೆಯಾಗಬಾರದು....

ಕೊಹ್ಲಿಯಂತೆ ವರುಣ್ ಧವನ್ ಹೇರ್ ಸ್ಟೈಲ್!

6 months ago

ಮುಂಬೈ: ಬಾಲಿವುಡ್‍ನ ಗುಳಿಕೆನ್ನೆ ಹುಡುಗ ವರುಣ್ ಧವನ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೆ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ. ವರುಣ್ ತಮ್ಮ ಮುಂಬರುವ `ಬದ್ರಿನಾಥ್ ಕಿ ದುಲ್ಹನಿಯಾ’ ಚಿತ್ರದಲ್ಲಿ ಕೊಹ್ಲಿ ಹಾಗೆ ಕೂಲ್ ಬಾಯ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಫೋಟೋ ಒಂದನ್ನು ವರುಣ್ ಟ್ವೀಟ್...

ಕಿಚ್ಚ ಸುದೀಪ್‍ಗೆ ಆಂಧ್ರ ಸರ್ಕಾರದ ಪ್ರತಿಷ್ಠಿತ ನಂದಿ ಪ್ರಶಸ್ತಿ

6 months ago

ಹೈದರಾಬಾದ್: ಬಹುಭಾಷಾ ನಟ ಕಿಚ್ಚ ಸುದೀಪ್‍ಗೆ ಆಂಧ್ರ ಸರ್ಕಾರದ ಪ್ರತಿಷ್ಠಿತ ನಂದಿ ಪ್ರಶಸ್ತಿ ಸಿಕ್ಕಿದೆ. 2012ನೇ ಸಾಲಿನ ಚಲನ ಚಿತ್ರ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿದ್ದು, ‘ಈಗ’ ಚಿತ್ರದ ಅಭಿನಯಕ್ಕಾಗಿ ಸುದೀಪ್ ಅವರಿಗೆ ಅತ್ಯುತ್ತಮ ಖಳ ನಟ ಪ್ರಶಸ್ತಿ ಸಿಕ್ಕಿದೆ. ಈ ಪಟ್ಟಿಯಲ್ಲಿ...

ಎಲ್ಲರಿಗಿಂತ ಮೊದಲು ಬಾಹುಬಲಿಯನ್ನು ವೀಕ್ಷಿಸಲಿದ್ದಾರಾ ಇಂಗ್ಲೆಂಡಿನ ರಾಣಿ?

6 months ago

ನವದೆಹಲಿ: ಇಂಗ್ಲೆಂಡಿನ ರಾಣಿ ಎಲಿಜಬೆತ್ ಬಾಹುಬಲಿ 2 ಚಿತ್ರವನ್ನು ಎಲ್ಲರಿಗಿಂತ ಮೊದಲು ವೀಕ್ಷಿಸಲಿದ್ದಾರಾ ಹೀಗೊಂದು ಪ್ರಶ್ನೆ ಈಗ ಭಾರತೀಯ ಸಿನಿಮಾ ವಲಯದಲ್ಲಿ ಹರಿದಾಡುತ್ತಿದೆ. ಬ್ರಿಟಿಷ್ ಫಿಲ್ಮ್ ಇನ್ಸಿಟ್ಯೂಟ್ ನಲ್ಲಿ ಆಯೋಜನೆಗೊಂಡಿರುವ  ‘ಚಲನಚಿತ್ರದಲ್ಲಿ ಭಾರತ’ ಕಾರ್ಯಕ್ರಮದಲ್ಲಿ ಎಸ್‍ಎಸ್ ರಾಜಮೌಳಿಯವರ ಬಾಹುಬಲಿ 2 ವಿಶೇಷ...

ಡಬ್ಬಿಂಗ್ ವಿರೋಧಿಗಳಿಗೆ ಚಾಟಿ ಬೀಸಿದ ನಟ ಜಗ್ಗೇಶ್

6 months ago

ಬೆಂಗಳೂರು: ನವರಸ ನಾಯಕ ಜಗ್ಗೇಶ್ ಡಬ್ಬಿಂಗ್ ವಿಚಾರದ ಬಗ್ಗೆ ಮತ್ತೆ ಗುಡುಗಿದ್ದಾರೆ. ಜೆಪಿನಗರದ ದೊಡ್ಡ ಪಬ್‍ನಲ್ಲಿ ಮುಗುಳು ನಗೆ ಹಾಡಿನ ಚಿತ್ರೀಕರಣ ನಡೆಯುತ್ತಿದ್ದು ನಿರ್ದೇಶಕ ಯೋಗರಾಜ್ ಭಟ್, ನವರಸ ನಾಯಕ ಜಗ್ಗೇಶ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಒಟ್ಟಿಗೆ ಸೇರಿದ್ರು. ಸೆಟ್‍ನಲ್ಲಿ...

ಸ್ಯಾಂಡಲ್‍ವುಡ್ ನಿರ್ದೇಶಕ ರಿಷಿ ಅರೆಸ್ಟ್

6 months ago

ಬೆಂಗಳೂರು: ಸಿನಿಮಾ ಮಾಡೋದಾಗಿ ಹಣ ಪಡೆದು ಮೋಸ ಮಾಡಲು ಯತ್ನಿಸಿದ ಆರೋಪದ ಮೇಲೆ ಸ್ಯಾಂಡಲ್‍ವುಡ್‍ನ ವಿವಾದಿತ ನಿರ್ದೇಶಕ ರಿಷಿಯನ್ನು ಪೊಲೀಸರು ಬಂಧಿಸಿದ್ದಾರೆ. ಒನ್ ವೇ ಚಿತ್ರದ ನಿರ್ಮಾಪಕ ದೀಪಕ್‍ರಿಂದ ನಿರ್ದೇಶಕ ರಿಷಿ 5 ಲಕ್ಷ ರೂಪಾಯಿ ಪಡೆದಿದ್ರು. ಬಳಿಕ ದೀಪಕ್ ಹಣ...