Saturday, 23rd June 2018

Recent News

3 months ago

ಪೋಲ್ ಡ್ಯಾನ್ಸ್ ಮಾಡಿ ಸುದ್ದಿಯಾದ ಗಣೇಶ್ ಜೊತೆ ನಟಿಸಿದ್ದ ನಟಿ – ವಿಡಿಯೋ ವೈರಲ್

ಮುಂಬೈ: ಬಾಲಿವುಡ್ ನಟಿ ಯಾಮಿ ಗೌತಮಿ ಪೋಲ್ ಡ್ಯಾನ್ಸ್ ಮಾಡಿದ್ದು, ಈಗ ಆ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಯಾಮಿ ಗೌತಮಿ ಆರಿಫಾ ಬಿಂದ್ರೆವಾಲಾ ಅವರ ಪೋಲ್ ನೃತ್ಯ ತರಗತಿಗೆ ಸೇರಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಗೌತಮಿ ಪೋಲ್ ಡ್ಯಾನ್ಸ್ ವಿಡಿಯೋ ಹರಿದಾಡುತ್ತಿದೆ. ಈ ಪೋಲ್ ಡ್ಯಾನ್ಸ್ ನೋಡಿ ಎಲ್ಲರೂ ಬೆರಗಾಗಿದ್ದು, ಎಲ್ಲರೂ ತಾವು ನೋಡಿ ಆ ವಿಡಿಯೋವನ್ನು ಶೇರ್ ಮಾಡುತ್ತಿದ್ದಾರೆ. ತನ್ನ ಪೋಲ್ ಡ್ಯಾನ್ಸ್ ವಿಡಿಯೋವನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು 5 ಲಕ್ಷಕ್ಕೂ […]

3 months ago

ರಾಜರಥ ಸಿನಿಮಾ ವಿರೋಧಿಗಳಿಗೆ 2 ಪುಟ ರಿವ್ಯೂ ಬರೆದು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶೆಟ್ಟಿ

ಬೆಂಗಳೂರು: ಅನೂಪ್ ಭಂಡಾರಿ ನಿರ್ದೇಶನದ ‘ರಾಜರಥ’ ಚಿತ್ರ ಕಳೆದ ವಾರ ಬಿಡುಗಡೆಯಾಗಿದೆ. ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದ್ದ ಈ ಚಿತ್ರದ ರಿವ್ಯೂ ಮಾತ್ರ ಉತ್ತಮವಾಗಿ ಬಂದಿರಲಿಲ್ಲ. ಈ ಚಿತ್ರಕ್ಕೆ ಬಹುತೇಕ ನೆಗಟೀವ್ ರಿವ್ಯೂ ಸಿಕ್ಕಿದ್ದು ಒಂದೆಡೆಯಾದರೆ, ಇನ್ನೊಂದು ಕಡೆ ಟ್ವಿಟರ್ ನಲ್ಲೂ ಬಹಳಷ್ಟು ಮಂದಿ ನಿರೀಕ್ಷಿತ ಮಟ್ಟದಲ್ಲಿ ಸಿನಿಮಾ ಇಲ್ಲ ಎಂದಿದ್ದರು. ಇದೆಲ್ಲದರ ಪರಿಣಾಮ ಪ್ರೇಕ್ಷಕರು ಚಿತ್ರಮಂದಿರದ...

ಎಂಎಲ್‍ಎ ಪ್ರಥಮ್ ಗೆ ಚಾಲೆಂಜಿಂಗ್ ಸ್ಟಾರ್ – ಪವರ್ ಸ್ಟಾರ್ ಸಾಥ್!

3 months ago

ಬಿಗ್‍ಬಾಸ್ ವಿನ್ನರ್ ಪ್ರಥಮ್ ಅಭಿನಯದ ದೇವ್ರಂಥಾ ಮನುಷ್ಯ ಈಗಾಗಲೇ ತೆರೆಗೆ ಬಂದಿದೆ. ಅದಾಗಲೇ ಪ್ರಥಮ್ ಮತ್ತೊಂದಷ್ಟು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅವರ ಲಿಸ್ಟಿನಲ್ಲಿರೋ ಪ್ರಮುಖ ಚಿತ್ರ ಎಂಎಲ್‍ಎ. ಮಹಾ ಮಾತುಗಾರ, ಚುರುಕು ವ್ಯಕ್ತಿತ್ವದ ಪ್ರಥಮ್ ಸಾಮಾನ್ಯ ವ್ಯಕ್ತಿಗಳಿಂದ ಹಿಡಿದು ದೇವೇಗೌಡ, ಯಡಿಯೂರಪ್ಪ,...

‘ಬ್ಲ್ಯಾಕ್ ಮೇಲ್’ ಮಾಡ್ತಿದ್ದಾಳೆ ಅಂದ ಕಾಲತ್ತಿಲ್ ಲೇಡಿ ಸೂಪರ್ ಸ್ಟಾರ್..!

3 months ago

ಬೆಂಗಳೂರು: ಯಾಯಿರೇ..ಯಾಯಿರೇ ಅಂತಾ ತನ್ನ ಬಳ್ಳಿಯಂತ ಕಾಯವನ್ನು ಬಳುಕಿಸಿ ಕಣ್ಣು ಮಿಟುಕಿಸಿದ್ದ ರಂಗೀಲಾ ಹುಡುಗಿ ಎಲ್ಲಿ ಮರೆಯಾಗಿದ್ಲು? 90ರ ದಶಕದಲ್ಲಿ ಸಿನಿ ಜಗತ್ತನ್ನ ಅನಭಿಷಿಕ್ತ ರಾಣಿಯಂತೆ ಆಳಿದ್ದ ಅದೊಬ್ಬ ತಾರೆ ಎಲ್ಲಿದ್ದಾಳೆ ಅನ್ನೋ ಪ್ರಶ್ನೆ ಪದೇ ಪದೇ ಬರ್ತಾನೇ ಇತ್ತು. ಅಂದ...

ನಕಲಿ ಅಕೌಂಟ್ ಸೃಷ್ಟಿಸಿ ವಂಚನೆ- ಕಿರುತೆರೆ ನಟಿಯಿಂದ ನಾಲ್ವರ ವಿರುದ್ಧ ದೂರು

3 months ago

ಬೆಂಗಳೂರು: ನಕಲಿ ಅಕೌಂಟ್ ಸೃಷ್ಟಿಸಿ ಕಿರುತೆರೆ ನಟಿ ಅಶ್ವಿನಿ ಗೌಡ ಅವರಿಗೆ ವಿಜಯನಗರದ ಆರ್ ಪಿಸಿ ಲೇಔಟ್‍ನಲ್ಲಿರುವ ಜನತಾ ಸೇವಾ ಕೋ ಅಪರೇಟಿವ್ ಬ್ಯಾಂಕಿನಿಂದ ವಂಚನೆಯಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳು ಅಶ್ವಿನಿಗೌಡ ಹೆಸರಲ್ಲಿ ನಕಲಿ ಖಾತೆ ತೆರೆದು ನಕಲಿ...

ಕೊನೆಗೂ ಕಿರಿಕ್ ಪಾರ್ಟಿಯ ಬೆಡಗಿಯ ಮೇಲೆ ರಾಜಮೌಳಿಯ ಕಣ್ಣು ಬಿತ್ತು!

3 months ago

ಬೆಂಗಳೂರು: ಕಿರಿಕ್ ಪಾರ್ಟಿ ಚೆಲುವೆ ರಶ್ಮಿಕಾ ಮಂದಣ್ಣಗೆ ಕನ್ನಡಕ್ಕಿಂತ ಪರಭಾಷೆಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಕನ್ನಡದಲ್ಲಿ ಸ್ಟಾರ್ ನಟರ ದೊಡ್ಡ ದೊಡ್ಡ ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುತ್ತಿರುವ ರಶ್ಮಿಕಾ ತೆಲುಗಿನಲ್ಲೂ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ನಾಗಶೌರ್ಯ ಅಭಿನಯದ ಚಲೋ ಚಿತ್ರದಲ್ಲಿ ನಟಿಸಿದ್ದ ರಶ್ಮಿಕಾ ಮೊದಲ ನೋಟದಲ್ಲೇ...

ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ನಟಿ ಜಯಂತಿಯ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

3 months ago

ಬೆಂಗಳೂರು: ಅಸ್ತಮಾದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಜಯಂತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಸೋಮವಾರ ಸ್ಯಾಂಡಲ್‍ವುಡ್ ಅಭಿನಯ ಶಾರದೆ ಜಯಂತಿ ಅವರು ಅಸ್ವಸ್ಥರಾಗಿದ್ದು, ಸುಮಾರು ಬೆಳಗ್ಗೆ 11 ಗಂಟೆಗೆ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ...

‘ಟಕ್ಕರ್’ ಕ್ಯಾಮೆರಾ ದರ್ಶನ್ ಮೆಚ್ಚಿದ ಛಾಯಾಗ್ರಾಹಕ ಕಿರಣ್ ಕೈಗೆ!

3 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೋದರಳಿಯ ಮನೋಜ್ ನಟನೆಯ, ನಾಗೇಶ್ ಕೋಗಿಲು ನಿರ್ಮಾಣದ ಟಕ್ಕರ್ ಚಿತ್ರಕ್ಕೆ ಒಬ್ಬೊಬ್ಬರಾಗಿ ಕಲಾವಿದರು, ತಂತ್ರಜ್ಞರು ಸೇರಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಬಹು ಮುಖ್ಯವಾದ ಪಾತ್ರವೊಂದಕ್ಕೆ ಕನ್ನಡ ಚಿತ್ರರಂಗದ ಪ್ರತಿಭಾವಂತ ಯುವ ಖಳನಟ ಭಜರಂಗಿ ಲೋಕಿ ನಿಕ್ಕಿಯಾಗಿದ್ದಾರೆ! ಇನ್ನೇನು ಮುಂದಿನ...