Thursday, 21st September 2017

7 months ago

ರಾಧಿಕಾ ಪಂಡಿತ್‍ಗೆ ಹುಟ್ಟುಹಬ್ಬ: ವಿಶ್ ಮಾಡಲು ಬಂದ ಅಭಿಮಾನಿಗಳಿಗೆ ಯಶ್ ದಂಪತಿಯಿಂದ ಗಿಫ್ಟ್!

ಬೆಂಗಳೂರು: ಇಂದು ನಟಿ ರಾಧಿಕಾ ಪಂಡಿತ್ ಅವರಿಗೆ 33ನೇ ಹುಟ್ಟುಹಬ್ಬದ ಸಂಭ್ರಮ. ನಟ ಯಶ್ ಅವರನ್ನು ಕೈಹಿಡಿದ ಬಳಿಕ ರಾಧಿಕಾ ಪಂಡಿತ್ ಗೆ ಮೊದಲ ಹುಟ್ಟುಹಬ್ಬ ಇದಾಗಿದೆ. ರಾಧಿಕಾ ತಮ್ಮ ಹುಟ್ಟು ಹಬ್ಬವನ್ನು ನಗರದ ಮಲ್ಲೇಶ್ವರಂನಲ್ಲಿರೋ ತವರು ಮನೆಯಲ್ಲಿ ಆಚರಣೆ ಮಾಡ್ತಿದ್ದಾರೆ. ಏಳೂವರೆ ಕೆಜಿಯ ವಿಭಿನ್ನವಾದ ಕೇಕ್ ತಂದು ಅಭಿಮಾನಿಗಳು ರಾಧಿಕಾ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಹುಟ್ಟುಹಬ್ಬಕ್ಕೆ ವಿಶ್ ಮಾಡಲು ಬಂದಿರೋ ಅಭಿಮಾನಿಗಳಿಗೆ ಯಶ್ ಹಾಗು ರಾಧಿಕಾ ಕನಕಾಂಬರ ಹೂವಿನ ಸಸಿ ನೀಡಿದ್ದಾರೆ. ಬರ್ತ್ ಡೇ ಅಂದ್ರೆ […]

7 months ago

ದರ್ಶನ್ ಟ್ವೀಟ್‍ಗೆ ಕೊನೆಗೂ ಮೌನ ಮುರಿದ ಸುದೀಪ್

ಹುಬ್ಬಳ್ಳಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್‍ಗೆ ಸಂಬಂಧಿಸಿದಂತೆ ಕೊನೆಗೂ ಅಭಿನಯ ಚಕ್ರವರ್ತಿ ಮೌನ ಮುರಿದಿದ್ದಾರೆ. ಹೆಬ್ಬುಲಿ ಚಿತ್ರದ ಪ್ರಚಾರ ಸಂಬಂಧ ಇಂದು ಸುದೀಪ್ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳು ದರ್ಶನ್ ಟ್ವೀಟ್‍ಗೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಕೇಳಿದ್ದಕ್ಕೆ, ‘ಗೀವ್ ರಸ್ಪೆಕ್ಟ್ ಅಂಡ್ ಟೇಕ್ ರೆಸ್ಪೆಕ್ಟ್’ ಎಂದು ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: 20...

ಯಾವ ಅದ್ಧೂರಿ ಮದುವೆಗೂ ಕಡಿಮೆ ಇಲ್ಲ ಅಮ್ಮು-ಜಗ್ಗು ನಿಶ್ಚಿತಾರ್ಥ

7 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಗೋಲ್ಡನ್ ಗರ್ಲ್ ಖ್ಯಾತಿಯ ನಟಿ ಅಮೂಲ್ಯ- ಜಗದೀಶ್ ವಿವಾಹ ನಿಶ್ಚಿತಾರ್ಥ ಸಮಾರಂಭ ಸೋಮವಾರ ಕೆಂಗೇರಿಯ ಶ್ರೀ ಸಾಯಿ ಪ್ಯಾಲೇಸ್‍ನಲ್ಲಿ ಅದ್ಧೂರಿಯಾಗಿ ನಡೆಯಿತು. ಗೋಲ್ಡನ್ ಸ್ಟಾರ್ ಗಣೇಶ್ ದಂಪತಿಯ ಮೂಲಕ ಪರಿಚಯವಾದ ಎರಡೂ...

ಕಿಚ್ಚ- ದಚ್ಚು ವೈಮನಸ್ಸಿಗೆ ಅಭಿಮಾನಿಗಳು ಏನಂತಾರೆ?

7 months ago

ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸ್ನೇಹದಲ್ಲಿ ಬಿರುಕು ಕಾಣಿಸಿಕೊಂಡಿರೋದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ನಾನು ದರ್ಶನ್ ಅಭಿಮಾನಿ, ಮೆಜೆಸ್ಟೆಕ್, ಕರಿಯಾ, ಇಂದ್ರ ಎಲ್ಲಾ ಸಿನಿಮಾ ನೋಡಿದ್ದೀನಿ. ಅವರ ಬಗ್ಗೆ ಯಾರೂ ಕೆಟ್ಟದಾಗಿ ಮಾತನಾಡಬಾರದು. ಕಮೆಂಟ್ ಮಾಡಬಾರದು....

ದರ್ಶನ್-ಸುದೀಪ್ ನಡುವಿನ ಮುನಿಸು ಇಂದಿನದ್ದಲ್ಲ- ಒಂದೂವರೆ ವರ್ಷದ ಹಿಂದೆಯೂ ನಡೆದಿತ್ತು ಕೋಲ್ಡ್ ವಾರ್

7 months ago

ಬೆಂಗಳೂರು: ನಟ ಸುದೀಪ್ ಮತ್ತು ದರ್ಶನ್ ಮಧ್ಯೆ ಮನಸ್ತಾಪ ಬಂದಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಇಬ್ಬರ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಕೋಲ್ಡ್ ವಾರ್ ನಡೆದಿತ್ತು. ಒಂದೆರಡು ವರ್ಷಗಳ ಹಿಂದೆ ದರ್ಶನ್ ಮತ್ತು ಸುದೀಪ್ ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಒಬ್ಬರನ್ನೊಬ್ಬರು ಫಾಲೋ...

ಇಂದು ಸಂಜೆ ನಟಿ ಅಮೂಲ್ಯ-ಜಗದೀಶ್ ನಿಶ್ಚಿತಾರ್ಥ

7 months ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ನಟಿ ಅಮೂಲ್ಯಾರಿಗೆ ಕಂಕಣ ಬಲ ಕೂಡಿಬಂದಿದೆ. ಗುರು ಹಿರಿಯರ ಒಪ್ಪಿಗೆಯಂತೆ ಅಮೂಲ್ಯ ಜಗದೀಶ್ ಕೈ ಹಿಡಿಯೋಕೆ ನಿರ್ಧರಿಸಿದ್ದಾರೆ. ಇಂದು ಸಂಜೆ ಬೆಂಗಳೂರಿನಲ್ಲಿ ಇವರ ವಿವಾಹ ನಿಶ್ಚಿತಾರ್ಥ ಸಮಾರಂಭ ನಡೆಯಲಿದೆ. ಇಂದು ಸಂಜೆ 6 ಗಂಟೆಗೆ ನಗರದ ಶ್ರೀ ಸಾಯಿ...

ದರ್ಶನ್ ಸಿನಿ ಲೈಫ್ ಬದಲಿಸಿದ `ಮೆಜೆಸ್ಟಿಕ್’

7 months ago

ಬೆಂಗಳೂರು: ನಟ ದರ್ಶನ್ ಅವರು ನಾಯಕ ನಟನಾಗಿ 15 ವರ್ಷಗಳೇ ಕಳೆದಿವೆ. ಇವರ ಮೆಜೆಸ್ಟಿಕ್ ಚಿತ್ರಕ್ಕೆ 15 ವರ್ಷ ತುಂಬಿದೆ. ಆದ್ರೆ ಇದೇ ಸಂದರ್ಭದಲ್ಲಿ ಸುದೀಪ್- ದರ್ಶನ್ ಮಧ್ಯೆ ಟ್ವಿಟ್ಟರ್ ವಾದ ನಡೆದಿರುವುದು ಅಭಿಮಾನಿಗಳಲ್ಲಿ ಬೇಸರ ತರಿಸಿದೆ. ಹೌದು. 2002 ಫೆಬ್ರವರಿ...

ದರ್ಶನ್-ಸುದೀಪ್ ವೈಮನಸ್ಸು ಹಿಂದೆ ದೊಡ್ಡ ಕಥೆಯಿದೆ-ಬುಲೆಟ್ ಪ್ರಕಾಶ್

7 months ago

ಬೆಂಗಳೂರು: ಕನ್ನಡದ ಫೇಮಸ್ ನಟರಾದ ದರ್ಶನ್ ಮತ್ತು ಸುದೀಪ್ ನಡುವಿನ ಗೆಳತನದ ಬಗ್ಗೆ ಟ್ವಿಟ್ಟರ್‍ನಲ್ಲಿ ಬ್ರೇಕ್ ಆಗಿದ್ದು, ಇದರ ಹಿಂದೆ ದೊಡ್ಡ ಕಥೆಯಿದೆ. ಅದನ್ನು ನಾನು ಬಹಿರಂಗಪಡಿಸುತ್ತೇನೆ ಎಂದು ನಟ ಬುಲೆಟ್ ಪ್ರಕಾಶ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ. ದರ್ಶನ್ ಮತ್ತು ಸುದೀಪ್...