Monday, 18th June 2018

Recent News

4 months ago

ಟ್ರೋಲ್ ಮಾಡಿದವರಿಗೆ ಟಾಂಗ್ ಕೊಟ್ಟ ಸಂಯುಕ್ತ!

ಬೆಂಗಳೂರು: ಕಿರಿಕ್ ಬೆಡಗಿ ಸಂಯುಕ್ತಾ ಹೆಗ್ಡೆ ಎಲ್ಲಿ ಹೋದರೂ ಕಿರಿಕ್ ಮಾಡಿಕೊಳ್ಳುತ್ತಿರುತ್ತಾರೆ. ಸದ್ಯ ಎಲ್ಲಾ ಪೇಜ್‍ಗಳಲ್ಲಿ ಸಂಯುಕ್ತರನ್ನು ಟ್ರೋಲ್ ಮಾಡುತ್ತಿದ್ದಾರೆ. ತನ್ನನ್ನು ಟ್ರೋಲ್ ಮಾಡಿದವರಿಗೆ ನಟಿ ಇದೀಗ ಟಾಂಗ್ ನೀಡಿದ್ದಾರೆ. ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಸಂಯುಕ್ತರಿಗೆ ಟ್ರೋಲ್‍ಗಳ ಬಗ್ಗೆ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಸಂಯುಕ್ತ, ನಾನು ಏನು ಮಾಡಬೇಕು ಎನ್ನವುದು ನನಗಿಂತ ಚೆನ್ನಾಗಿ ನಿಮಗೆ ಗೊತ್ತಾಗುತ್ತೆ, ಅದು ಹೇಗೆ? ಟ್ರೋಲ್ ಮಾಡಲು ನಿಮಗೆ ಟೈಮ್ ಎಲ್ಲಿ ಸಿಗುತ್ತೆ? ಎಂದು ಟ್ರೋಲ್ ಮಾಡುವವರಿಗೆ ಮರು ಪ್ರಶ್ನೆ ಹಾಕಿದ್ದಾರೆ. ನನ್ನ […]

4 months ago

ರಾಮನಗರಕ್ಕೆ ಟಗರು ಟೀಂ ಭೇಟಿ – ಶಿವಣ್ಣನ ನೋಡಲು ಮುಗಿಬಿದ್ದ ಅಭಿಮಾನಿಗಳು

ರಾಮನಗರ: ಸ್ಯಾಂಡಲ್‍ವುಡ್‍ನ ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ ಟಗರು ಚಿತ್ರದ ಪ್ರಮೋಶನ್‍ಗೆ ನಟ ಶಿವರಾಜ್‍ಕುಮಾರ್ ಹಾಗೂ ಧನಂಜಯ್ ರಾಮನಗರಕ್ಕೆ ಭೇಟಿ ನೀಡಿದ್ದಾರೆ. ರಾಮನಗರ ಮಾತ್ರವಲ್ಲದೇ ಕನಕಪುರ ಹಾಗೂ ಚನ್ನಪಟ್ಟಣ ಚಿತ್ರಮಂದಿರಗಳಿಗೆ ಶಿವರಾಜ್‍ಕುಮಾರ್ ಹಾಗೂ ಧನಂಜಯ್ ಭೇಟಿ ನೀಡಿದರು. ಈ ವೇಳೆ ಅಭಿಮಾನಿಗಳು ನಟರನ್ನ ನೋಡಲು ಮುಗಿಬಿದ್ದರು. ರಾಮನಗರದ ಶಾನ್ ಚಿತ್ರಮಂದಿರಕ್ಕೆ ಭೇಟಿ ನೀಡಿದ...

ಅಪರಾಧ ಮುಕ್ತ ಸಮಾಜ ನಿರ್ಮಿಸಲು ರಾಕಿಂಗ್ ಸ್ಟಾರ್ ಯಶ್ ನಿರ್ಧಾರ

4 months ago

ಬೆಂಗಳೂರು: ನಾವು ಜೀವನ ಮಾಡುವ ಸುತ್ತಮುತ್ತ ಉತ್ತಮ ಪರಿಸರ ಸೃಷ್ಟಿ ಮಾಡಿಕೊಳ್ಳಬೇಕು ಎಂದು ಸಂದೇಶ ಸಾರಿದ್ದ ರಾಕಿಂಗ್ ಸ್ಟಾರ್ ಯಶ್ ಇದೀಗ ಅಪರಾಧ ಮುಕ್ತ ಸಮಾಜ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಪ್ರೋ-ಕಬ್ಬಡ್ಡಿ ಜಾಹೀರಾತನ್ನು ಹೊರತುಪಡಿಸಿ ಈವರೆಗೆ ಯಾವುದೇ...

ಬಿಗ್ ಬಾಸ್ ಸೆಲಬ್ರಿಟಿ ಸುನಾಮಿ ಕಿಟ್ಟಿ ಕಿಡ್ನಾಪ್ ಕೇಸ್‍ಗೆ ಬಿಗ್ ಟ್ವಿಸ್ಟ್

4 months ago

ಬೆಂಗಳೂರು: ಬಿಗ್‍ಬಾಸ್ ಸೆಲೆಬ್ರಿಟಿ, ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಸುನಾಮಿ ಕಿಟ್ಟಿ ಮತ್ತು ತಂಡದಿಂದ ಬಾರ್ ಸಪ್ಲೈಯರ್ ನ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟಿಸ್ಟ್ ಸಿಕ್ಕಿದೆ. ಪ್ರಕರಣ ಸಂಬಂಧ ಇದೀಗ ಸಪ್ಲೈಯರ್ ವಿರುದ್ಧವೇ ಆರೋಪ ಕೇಳಿಬಂದಿದೆ. ಸುನಾಮಿ ಕಿಟ್ಟಿ ತನ್ನ ಸ್ನೇಹಿತನ...

ಕಷ್ಟದಲ್ಲಿದ್ದಾಗ ಯಾರೂ ಇರಲಿಲ್ಲ ಅಂದ್ರು ಚಂದನ್ ಶೆಟ್ಟಿ

4 months ago

ಬೆಂಗಳೂರು: ಗೆಲುವಿಗೆ ನೂರು ಜನ ಅಪ್ಪಂದಿರು ಅನ್ನೋ ಗಾದೆಯಿದೆಯಲ್ಲಾ? ಹಾಗೆ ಒಬ್ಬ ವ್ಯಕ್ತಿ ಗೆದ್ದ ನಂತರ ಹತ್ತಾರು ಜನ ಅದಕ್ಕೆ ನಾನೇ ಕಾರಣ, ನನ್ನಿಂದಲೇ ಆಗಿದ್ದು ಅಂತಾ ರಾಗ ತೆಗೆಯೋದು ಮಾಮೂಲು. ಈಗ ಚಂದನ್ ಶೆಟ್ಟಿ ಅನ್ನೋ ಯುವಕ ಬಿಗ್ ಬಾಸ್...

ಪ್ರೀತಿಯ ರಾಯಭಾರಿ: ಅತ್ಯಾಚಾರಿಗಳಿಗೆ ಕತ್ತರಿ!

4 months ago

ಇಂಪಾದ ಹಾಡುಗಳಿಂದ ಗಮನಸೆಳೆದಿದ್ದ ಸಿನಿಮಾ ಪ್ರೀತಿಯ ರಾಯಭಾರಿ. ಇತ್ತೀಚೆಗೆ ಕನ್ನಡ ಸಿನಿಮಾಗಳಲ್ಲಿ ಕಥೆಯೇ ಇರೋದಿಲ್ಲ ಅಂತಾ ಕೊಂಕು ಮಾತಾಡುವವರಿಗೆ ಉತ್ತರವೆಂಬಂತೆ ಮೂಡಿ ಬಂದಿರುವ ಚಿತ್ರವಿದು. ಕಿತ್ತಾಟವಾಡುತ್ತಲೇ ಪ್ರೀತಿಯ ಬಲೆಯಲ್ಲಿ ಸಿಲುಕುವ ಜೋಡಿ ಅದು. ಇಂಥಾ ಪ್ರೇಮಿಗಳ ನಡುವೆ ಎಲ್ಲವೂ ಸರಿಯಿದ್ದರೂ ಸಮಾಜದ...

ಸೀಜರ್ ಸಿನೆಮಾದ ತಂತ್ರಜ್ಞರು ಹೇಳೋದೇನು ಗೊತ್ತಾ..?

4 months ago

ಬೆಂಗಳೂರು: ಚಿತ್ರದ ಪತ್ರಿಕಾಗೋಷ್ಠಿ ಎಂದರೆ ನಾಯಕ, ನಾಯಕಿ, ಸಹಕಲಾವಿದರು, ತಂತ್ರಜ್ಞರು ಇರುವುದು ವಾಡಿಕೆಯಾಗಿದೆ. ಇದೇ ಮೊದಲ ಬಾರಿ ಎನ್ನುವಂತೆ ತೆರೆ ಹಿಂದೆ ಕೆಲಸ ಮಾಡಿದವರನ್ನು ಪರಿಚಯಿಸುವ ಸಲುವಾಗಿ ‘ಸೀಜರ್’ ಸಿನಿಮಾ ತಂಡವು ಮಾಧ್ಯಮದ ಮುಂದೆ ಹಾಜರಾಗಿತ್ತು. ಮಾರ್ಚ್ 29ರಂದು ಸೀಜರ್ ತೆರೆಗೆ...

ಅಮ್ಮ ಐ ಲವ್ ಯು, ನನ್ನ ಸರ್ವಸ್ವವೂ ನೀನೇ: ಜಾಹ್ನವಿ ಕಪೂರ್

4 months ago

ಮುಂಬೈ: ತಾಯಿ ಶ್ರೀದೇವಿ ಸಾವಿನ ಬಗ್ಗೆ ಇದೂವರೆಗೂ ಎಲ್ಲಿಯೂ ಮಾತನಾಡದ ಮಗಳು ಜಾಹ್ನವಿ ಕಪೂರ್ ಇಂದು ತಮ್ಮ ಇನ್ ಸ್ಟಾಗ್ರಾಂ ಭಾವನಾತ್ಮಕವಾಗಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ತಾಯಿ ಸಾವಿನ ಬಳಿಕ ನೊಂದಿದ್ದ ಜಾಹ್ನವಿ, ಅಮ್ಮ ಐ ಲವ್ ಯು, ನನ್ನ ಸರ್ವಸ್ವವೂ ನೀನೇ...