Thursday, 14th December 2017

Recent News

5 months ago

ನಟಿ ಕಂಗನಾ ರನಾವತ್ ತಲೆಗೆ ಕತ್ತಿ ಏಟು- ಆಸ್ಪತ್ರೆಗೆ ದಾಖಲು

ಹೈದ್ರಾಬಾದ್: ಸಿನಿಮಾ ಶೂಟಿಂಗ್ ವೇಳೆ ಬಾಲಿವುಡ್ ಕ್ವೀನ್ ಕಂಗನಾ ರನಾವತ್ ತಲೆಗೆ ಕತ್ತಿ ಏಟು ತಗುಲಿದ್ದು, ನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಬುಧವಾರ ಸಂಜೆ ಹೈದ್ರಾಬಾದ್‍ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ `ಮಣಿಕರ್ಣಿಕಾ’ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಕತ್ತಿ ವರಸೆಯುಳ್ಳ ದೃಶ್ಯದ ಚಿತ್ರೀಕರಣ ವೇಳೆ ನಟ ನಿಹಾರ್ ಪಾಂಡ್ಯರ ಕತ್ತಿ ಏಟು ನೇರವಾಗಿ ಕಂಗನಾರ ಹುಬ್ಬಗಳ ಮಧ್ಯೆಯೇ ತಗುಲಿದೆ. ಸದ್ಯ ಕಂಗನಾ ಆಸ್ಪತ್ರೆಗೆ ದಾಖಲಾಗಿದ್ದು, ಹಣೆಗೆ 15 ಹೊಲಿಗೆಗಳು ಬಿದ್ದಿವೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ. ಸಿನಿಮಾದ […]

5 months ago

ಸೈನಿಕರನ್ನು ಬೆಂಬಲಿಸಿ ಬೀದಿಗೆ ಇಳಿದು ನಾವು ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು: ಉಪ್ಪಿ ಪ್ರಶ್ನೆ

  ಬೆಂಗಳೂರು: ನಾವು ಸಣ್ಣ ಸಣ್ಣ ವಿಚಾರಗಳಿಗೆ ಬಂದ್ ಮಾಡುತ್ತೇವೆ. ಸೈನಿಕರನ್ನು ಬೆಂಬಲಿಸಿ ಬೀದಿಗೆ ಇಳಿದು ನಾವು ಯಾಕೆ ಚೀನಾಗೆ ಎಚ್ಚರಿಕೆ ನೀಡಬಾರದು ಎಂದು ರಿಯಲ್ ಸ್ಟಾರ್ ಉಪೇಂದ್ರ ಪ್ರಶ್ನಿಸಿದ್ದಾರೆ. ಟ್ಟಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಉಪೇಂದ್ರ, ನಾವು ಕ್ಷುಲ್ಲಕ ಕಾರಣಕ್ಕೆ ಬಡಿದಾಡಿಕೊಳ್ಳುತ್ತಿದ್ದೇವೆ. ಅತ್ತ ಸಿಕ್ಕಿಂನಲ್ಲಿ ನಮ್ಮ ಸೈನಿಕರು ಯುದ್ಧದ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ...

ರಾಜ್ಯ ಸರ್ಕಾರದ ವಿರುದ್ಧ ನಟ ಜಗ್ಗೇಶ್ ವಾಗ್ದಾಳಿ

5 months ago

ಬೆಂಗಳೂರು: ಬಾವುಟದ ವಿಷಯ ಎಳೆದು ತಂದು ಕನ್ನಡಿಗರಿಗೆ ಕೇಂದ್ರದ ಮೇಲೆ ಕೋಪತರಿಸಲು ರಾಜ್ಯಸರ್ಕಾರ ಮುಂದಾಗುತ್ತಿದೆ ಎಂದು ನಟ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ರೂಪಿಸಲು ರಾಜ್ಯ ಸರ್ಕಾರ ಮುಂದಾಗುತ್ತಿರುವುದನ್ನು ವಿರೋಧಿಸಿ ನಟ ಜಗ್ಗೇಶ್ ಟ್ವಿಟ್ಟರ್ ನಲ್ಲಿ...

ವಿಡಿಯೋ ಲೀಕ್ ಬಗ್ಗೆ ನಟಿ ಸಂಜನಾ ಗಲ್ರಾನಿ ಹೇಳಿದ್ದು ಹೀಗೆ

5 months ago

ಬೆಂಗಳೂರು: ದಂಡುಪಾಳ್ಯ ಪಾರ್ಟ್-2 ಸಿನಿಮಾದ ವಿಡಿಯೋ ಲೀಕ್ ಆಗಿದ್ದು, ಈ ಕುರಿತು ನಟಿ ಸಂಜನಾ ಪ್ರತಿಕ್ರಿಯಿಸಿದ್ದು, ಇದರ ಯಾವುದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಶುಕ್ರವಾರ ರಾಜ್ಯಾದ್ಯಂತ ಬಹು ನಿರೀಕ್ಷಿತ ಸಿನಿಮಾ ದಂಡುಪಾಳ್ಯ-2 ತೆರೆಕಂಡಿದ್ದು, ಈಗ ಸೆನ್ಸಾರ್...

ದಂಡುಪಾಳ್ಯ 2 ಸಿನಿಮಾ ತಂಡದ ವಿರುದ್ಧ ಹುಚ್ಚ ವೆಂಕಟ್ ಆಕ್ರೋಶ

5 months ago

ಬೆಂಗಳೂರು: ನಟಿ ಸಂಜನಾ ಬೆತ್ತಲಾಗಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಕ್ಕೆ ಹುಚ್ಚ ವೆಂಕಟ್ ಗರಂ ಆಗಿ ದಂಡುಪಾಳ್ಯ ಚಿತ್ರತಂಡವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳು ಇಲ್ವಾ? ಈ ರೀತಿ ಚಿತ್ರವನ್ನು ನಿರ್ಮಾಣ ಮಾಡುವುದು ಎಷ್ಟು ಸರಿ ಎಂದು...

ಪ್ರಿಯಾಂಕ ಚೋಪ್ರಾ ಜೊತೆ ನಡೆದಿದ್ದೇನು?- ಫೋಟೋ ನೋಡಿ ಶಾಕ್ ಆದ ಅಭಿಮಾನಿಗಳು

5 months ago

ನ್ಯೂಯಾರ್ಕ್: ಬಾಲಿವುಡ್ ದೇಸಿ ಗರ್ಲ್ ಪ್ರಿಯಾಂಕ ಚೋಪ್ರಾ ಸದ್ಯ ವಿದೇಶಿ ಗರ್ಲ್ ಆಗಿ ಹಾಲಿವುಡ್‍ನಲ್ಲಿ ಮಿಂಚುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವೊಂದು ವೈರಲ್ ಆಗಿದ್ದು, ಎಲ್ಲರೂ ಶಾಕ್ ಆಗುವಂತೆ ಮಾಡಿದೆ. ಆದ್ರೆ ಇದರಲ್ಲಿ ಗಾಬರಿಯಾಗುವಂತದ್ದು ಏನೂ ಇಲ್ಲ. ಸದ್ಯ...

ಮಾಜಿ ಗೆಳತಿಗೆ ಭರ್ಜರಿ ಬರ್ತ್ ಡೇ ಗಿಫ್ಟ್ ಕೊಟ್ಟ ಸಲ್ಮಾನ್ ಖಾನ್

5 months ago

ನ್ಯೂಯಾರ್ಕ್: ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ತಮ್ಮ ಮಾಜಿ ಗೆಳತಿ ಕತ್ರಿನಾ ಕೈಫ್ ಗೆ ಸಾರ್ವಜನಿಕವಾಗಿ ಸಿಹಿಮುತ್ತನ್ನು ನೀಡುವ ಮೂಲಕ ಭರ್ಜರಿ ಗಿಫ್ಟ್ ನೀಡಿದ್ದಾರೆ. ನ್ಯೂಯಾರ್ಕ್‍ನಲ್ಲಿ ಬಾಲಿವುಡ್ ಐಫಾ ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದು, ಈ ವೇಳೆ ಬಾಲಿವುಡ್ ತಾರಾಗಣವೇ ನ್ಯೂಯಾರ್ಕ್‍ನಲ್ಲಿ ಮಿಂಚುತ್ತಿದೆ....

ಶಾಸಕ ಜಮೀರ್ ಅಹ್ಮದ್ ಸಂಬಂಧಿಯನ್ನು ವರಿಸಿದ ನಟಿ ರಮ್ಯಾ ಬಾರ್ನಾ

5 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಮ್ಯಾ ಬಾರ್ನಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಅವರ ಸಂಬಂಧಿ ಆಗಿರುವ ಉದ್ಯಮಿ ಫಹಾದ್ ಅಲಿ ಖಾನ್ ಅವರನ್ನು ರಮ್ಯಾ ವಿವಾಹವಾಗಿದ್ದಾರೆ. ಚಿತ್ರರಂಗದಿಂದ ಕೆಲ ದಿನಗಳಿಂದ ದೂರವಿದ್ದ ರಮ್ಯಾ ಬಾರ್ನಾ ಮೇ29...