Monday, 18th June 2018

Recent News

4 months ago

ಪದ್ಮಾವತ್ ಚಿತ್ರದ ನಂತರ ‘ಮಣಿಕರ್ಣಿಕಾ’ ಸಿನಿಮಾ ಶೂಟಿಂಗ್‍ಗೆ ವಿರೋಧ

ಜೈಪುರ್: ಪದ್ಮಾವತ್ ಚಿತ್ರದ ಬಳಿಕ ಇದೀಗ ಕಂಗನಾ ಅಭಿನಯದ ‘ಮಣಿಕರ್ಣಿಕಾ- ದಿ ಕ್ವೀನ್ ಆಫ್ ಝಾನ್ಸಿ’ ಸಿನಿಮಾಗೆ ವಿರೋಧ ವ್ಯಕ್ತವಾಗಿದೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿ ಜೀವನ ಆಧಾರಿತ ಚಿತ್ರ ಇದಾಗಿದ್ದು, ಚಿತ್ರದಲ್ಲಿ ಇತಿಹಾಸ ತಿರುಚಲಾಗ್ತಿದೆ ಎಂದು ರಾಜಸ್ಥಾನದ ಬ್ರಾಹ್ಮಣ ಮಹಾಸಭಾ ಆರೋಪಿಸಿದೆ. ಪದ್ಮಾವತ್ ಚಿತ್ರ ತೀವ್ರ ವಿರೋಧದ ನಂತರ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಆದರೆ ಈಗ ಕಂಗನಾ ರಣಾವತ್ ನಟನೆಯ ಮಣಿಕರ್ಣಿಕಾ ಚಿತ್ರಕ್ಕೆ ವಿರೋಧ ವ್ಯಕ್ತವಾಗಿದೆ. ಬ್ರಾಹ್ಮಣ ಮಹಾಸಭೆ ಅಧ್ಯಕ್ಷ ಪಂಡಿತ್ ಸುರೇಶ್ ಮಿಶ್ರಾ ಸುದ್ದಿಗೋಷ್ಠಿ […]

4 months ago

ನನಗೆ ಹುಡುಗಿ ಸಿಕ್ಕಿಬಿಟ್ಳು- ಸಲ್ಮಾನ್ ಖಾನ್ ಟ್ವೀಟ್ ಒಂದೇ ಗಂಟೆಯಲ್ಲಿ ವೈರಲ್

ಮುಂಬೈ: ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಮದುವೆ ಬಾಲಿವುಡ್ ಅಂಗಳದಲ್ಲಿ ಬಹುಚರ್ಚಿತ ವಿಷಯ. ಸಲ್ಮಾನ್ ಯಾವಾಗ ಮದುವೆಯಾಗ್ತಾರೆ ಅಂತ ಅಭಿಮಾನಿಗಳು ಕಾಯ್ತಿದ್ದಾರೆ. ಈ ಹೊತ್ತಲ್ಲೇ ಸಲ್ಮಾನ್, ಮುಜೆ ಲಡ್ಕಿ ಮಿಲ್ ಗಯಿ (ನನಗೆ ಹುಡುಗಿ ಸಿಕ್ಕಿಬಿಟ್ಳು) ಎಂದು 1 ಗಂಟೆ ಹಿಂದಷ್ಟೇ ಟ್ವೀಟ್ ಮಾಡಿದ್ದು, ಈಗಾಗಲೇ ವೈರಲ್ ಆಗಿದೆ. ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರ್ತಿದೆ....

ಮಗನ ಜೊತೆ ಗದಾಯುದ್ಧ ಮಾಡಿದ ಗೋಲ್ಡನ್ ಸ್ಟಾರ್- ವಿಡಿಯೋ

4 months ago

ಬೆಂಗಳೂರು: ನಟ ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಮಕ್ಕಳ ಜೊತೆ ಹೆಚ್ಚು ಕಾಲ ಕಳೆಯುತ್ತಾರೆ. ಆ ಸಂತೋಷದ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಗಣೇಶ್ ತಮ್ಮ ಮಗ ವಿಹಾನ್ ಜೊತೆ ಗದಾಯುದ್ಧ ಮಾಡಿರುವ ವಿಡಿಯೋ ವೈರಲ್ ಆಗಿದೆ. ಗಣೇಶ್...

ತನ್ನೆದುರೇ ನಟಿಯನ್ನು ತಬ್ಬಿಕೊಂಡ ಪತಿ ಶಾಹಿದ್‍ಗೆ ಕ್ಷಣಾರ್ಧದಲ್ಲಿ ಚಮಕ್ ಕೊಟ್ಟ ಪತ್ನಿ ಮೀರಾ

4 months ago

ಮುಂಬೈ: ಫೆಬ್ರವರಿ 1ರಂದು ನಗರದಲ್ಲಿ ಖಾಸಗಿ ಮಾಧ್ಯಮವೊಂದು ಮೋಸ್ಟ್ ಸ್ಟೈಲಿಶ್ ಅವಾರ್ಡ್-2018 ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಪ್ರಶಸ್ತಿ ಸಮಾರಂಭಕ್ಕೆ ಬಾಲಿವುಡ್‍ನ ಎಲ್ಲ ತಾರೆಯರು ಆಗಮಿಸಿ, ಕಲರ್ ಕಲರ್ ಡ್ರೆಸ್ ಗಳಲ್ಲಿ ಮಿಂಚಿದ್ದರು. ಬಾಲಿವುಡ್ ತಾರೆಯರು ತಮ್ಮ ಜೋಡಿಗಳೊಂದಿಗೆ ರೆಡ್ ಕಾರ್ಪೆಟ್ ನಲ್ಲಿ...

ಭಾವನಾ-ನವೀನ್ ಆರತಕ್ಷತೆಯಲ್ಲಿ ಸ್ಯಾಂಡಲ್‍ವುಡ್ ತಾರೆಯರ ದಂಡು!

4 months ago

ಬೆಂಗಳೂರು: ಬಹುಭಾಷಾ ಚಿತ್ರ ತಾರೆ, ಮಲೆಯಾಳಂ ಬೆಡಗಿ ನಟಿ ಭಾವನಾ ಕನ್ನಡದ ಹುಡುಗ ನವೀನ್ ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಹದಿನೈದು ದಿನಗಳು ಕಳೆದಿವೆ. ಕೇರಳದ ತ್ರಿಶೂರ್ ಜವರ್ ಲಾಲ್ ಕನ್ವೇಷನ್ ಹಾಲ್‍ನಲ್ಲಿ ಈ ಜೋಡಿ ಜನವರಿ 22 ರಂದು...

ಪಬ್ಲಿಕ್ ಟಿವಿ ಸಮೂಹದ ‘ಪಬ್ಲಿಕ್ ಮೂವೀಸ್’ ಫೆ.12ಕ್ಕೆ ಶುಭಾರಂಭ

4 months ago

– ಪಬ್ಲಿಕ್ ಟಿವಿಗೆ 6ನೇ ವರ್ಷದ ಸಂಭ್ರಮ ಬೆಂಗಳೂರು: ಕರ್ನಾಟಕದಲ್ಲಿ ಮನೆ ಮಾತಾಗಿರುವ ಪಬ್ಲಿಕ್ ಟಿವಿ ಈಗ ಸಿನೆಮಾ ಕ್ಷೇತ್ರಕ್ಕೂ ಕಾಲಿಡುತ್ತಿದೆ. ರೈಟ್ ಮೆನ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಮೂಹದಿಂದ ಆರಂಭವಾಗಲಿರುವ ‘ಪಬ್ಲಿಕ್ ಮೂವೀಸ್’ ಚಾನೆಲ್ ಫೆ.12ರಂದು ಅಧಿಕೃತವಾಗಿ ಲೋಕಾರ್ಪಣೆಗೊಳ್ಳಲಿದೆ. ಎಚ್.ಆರ್.ರಂಗನಾಥ್...

ಬಿಗ್ ಬಾಸ್ ಸ್ಪರ್ಧಿ ಜೊತೆ ಹೊಸ ಸಿನಿಮಾದಲ್ಲಿ ಜೆಕೆ ಅಭಿನಯ!

4 months ago

ಬೆಂಗಳೂರು: `ಬಿಗ್ ಬಾಸ್’ ಸೀಸನ್ 5 ರಲ್ಲಿ ಗೆಲ್ಲುವ ಸ್ಪರ್ಧಿ ಎಂದೇ ಹೇಳಲಾಗಿದ್ದ, ತಮ್ಮದೇ ಆದ ಟ್ಯಾಲೆಂಟ್ ಮೂಲಕ ಪ್ರೇಕ್ಷಕರನ್ನ ರಂಜಿಸುತ್ತಿದ್ದ ನಟ ಜಯರಾಂ ಕಾರ್ತಿಕ್ ಅಭಿಮಾನಿಗಳ ಮನಸ್ಸನ್ನು ಗೆದ್ದಿದ್ದಾರೆ. 106 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿದ್ದ ಜೆಕೆ, ಸಿನಿಮಾ,...

ಪತ್ನಿ ವಿಜಯಲಕ್ಷ್ಮಿಯಿಂದ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಪಡೆದ ದಚ್ಚು

4 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಇನ್ನು ಕೆಲವು ದಿನಗಳು ಬಾಕಿ ಇದ್ದು, ಅಭಿಮಾನಿಗಳು `ಡಿ ಬಾಸ್’ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಲು ವಿಭಿನ್ನವಾಗಿ ಯೋಚನೆ ಮಾಡುತ್ತಿದ್ದಾರೆ. ಇದೇ ಸಮಯದಲ್ಲಿ ದರ್ಶನ್ ಅವರ ಪತ್ನಿ ಕೂಡ ತಮ್ಮ ಪತಿಯ ಹುಟ್ಟುಹಬ್ಬಕ್ಕಾಗಿ ಸ್ಪೆಷಲ್ ಸರ್ಪ್ರೈಸ್...