Wednesday, 24th January 2018

20 hours ago

ರೈಲಿನ ಫುಟ್ ಬೋರ್ಡ್‍ನಿಂದ ಕೆಳಗೆ ಬಿದ್ದು ಯುವ ನಟ ದುರ್ಮರಣ

ಮುಂಬೈ: ರೈಲಿನಿಂದ ಬಿದ್ದ ಮರಾಠಿಯ ಯುವ ನಟರೊಬ್ಬರು ದುರ್ಮರಣಕ್ಕೀಡಾದ ಘಟನೆ ಸೋಮವಾರ ಬೆಳಗ್ಗೆ ಮುಂಬೈನಲ್ಲಿ ನಡೆದಿದೆ. ಪ್ರಫುಲ್ ಭಲೇರಾವ್(22) ರೈಲು ಅಪಘಾತದಲ್ಲಿ ಸಾವನ್ನಪ್ಪಿದ ನಟ. ಪ್ರಫುಲ್ ಮಲಾಡ್ ನಿಂದ ಗೋರೆಗಾಂವ್ ಗೆ ಹೋಗುತ್ತಿದ್ದ ರೈಲನ್ನು ಏರಿದಾಗ ಈ ಅವಘಡ ಸಂಭವಿಸಿದೆ. ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ, ಪ್ರಫುಲ್ ರೈಲು ಹಿಡಿಯಲೆಂದು ಓಡಿಬಂದಿದ್ದು, ಫುಟ್ ಬೋರ್ಡ್ ನಲ್ಲಿ ನಿಂತಿದ್ದಾರೆ. ಈ ವೇಳೆ ರೈಲು ವೇಗವಾಗಿ ಚಲಿಸಿದ್ದು, ಪ್ರಫುಲ್ ಎಡವಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಸೋಮವಾರ ಮುಂಜಾನೆ 4.15ರ ಸುಮಾರಿಗೆ ಪ್ರಫುಲ್, […]

3 days ago

ತನ್ನ ನೆಚ್ಚಿನ ನಟ ಯಾರೆಂದು ರಿವೀಲ್ ಮಾಡಿದ್ರು ನಯನತಾರಾ

ಚೆನ್ನೈ: ದಕ್ಷಿಣ ಭಾರತದ ಸುಂದರ ನಟಿ ನಯನ ತಾರಾಗೆ ದೇಶಾದ್ಯಂತ ಅಭಿಮಾನಿಗಳಿದ್ದು, ಅಸಂಖ್ಯಾತ ಅಭಿಮಾನಿಗಳಿಗೆ ನಯನತಾರಾ ನೆಚ್ಚಿನ ತಾರೆಯಾಗಿದ್ದಾರೆ. ಆದ್ರೆ ಈ ಸೌತ್ ಇಂಡಿಯಾ ಬೆಡಗಿಗೆ ಇಷ್ಟವಾದ ನಟ ಯಾರು ಅನ್ನೋ ರಹಸ್ಯವನ್ನು ಸ್ವತಃ ನಯನತಾರಾ ಹೊರಹಾಕಿದ್ದಾರೆ. ತಮಿಳುನಾಡಿನಲ್ಲಿ ಇತ್ತೀಚಿಗೆ ನಡೆದ ವಿಕಾದನ್ ಅವಾರ್ಡ್ ಕಾರ್ಯಕ್ರಮದಲ್ಲಿ ನಯನತಾರಾ ಪಾಲ್ಗೊಂಡಿದ್ದರು. ತಮಿಳಿನ ಆರಮ್ ಚಿತ್ರದ ಅಭಿನಯಕ್ಕೆ ಅತ್ಯುತ್ತಮ...

ಸಿನಿಮಾ ಥಿಯೇಟರ್ ಗೇಟ್ ಹಾರಿದ ನಟ ಸೂರ್ಯ

7 days ago

ಹೈದರಾಬಾದ್: ಕಾಲಿವುಡ್ ಸೂಪರ್ ಸ್ಟಾರ್ ಸೂರ್ಯ ತಮ್ಮ ‘ಗ್ಯಾಂಗ್’ ಚಿತ್ರದ ಪ್ರಮೋಷನ್ ವೇಳೆ ಅಭಿಮಾನಿಗಳಿಂದ ತಪ್ಪಿಸಿಕೊಳ್ಳಲು ಥಿಯೇಟರ್ ಗೇಟ್ ಹಾರಿದ್ದಾರೆ. ಕಳೆದ ವಾರ ಬಿಡುಗಡೆಯಾಗಿರುವ ಸೂರ್ಯ ಅವರ `ಗ್ಯಾಂಗ್’ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು. ತಮಿಳು, ತೆಲುಗು ಎರಡು ಭಾಷೆಯಲ್ಲಿ ಬಿಡುಗಡೆಯಾಗಿ...

ಅರೇ, ಯಾಕಿಂಗಾದ್ರೂ ಮೆಗಾ ಸ್ಟಾರ್ ಚಿರಂಜೀವಿ?

2 weeks ago

ಹೈದರಾಬಾದ್: ಟಾಲಿವುಡ್‍ನ ಮೆಗಾಸ್ಟಾರ್ ಚಿರಂಜೀವಿ ಇತ್ತೀಚೆಗೆ ‘ಜುವ್ವಾ’ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಚಿರಂಜೀವಿ ಅವರ ಹೊಸ ಲುಕ್ ನೋಡಿ ಎಲ್ಲರೂ ಒಂದು ಕ್ಷಣ ಆಶ್ಚರ್ಯಚಕಿತರಾಗಿದ್ದಾರೆ. ಚಿರಂಜೀವಿ ಸದ್ಯ ಟಾಲಿವುಡ್ ಬಿಗ್ ಬಜೆಟ್ ಸಿನಿಮಾ ‘ಸೈರಾ ನರಸಿಂಹ...

ಹಗ್ ಮಾಡಿಲ್ಲ, ಜಸ್ಟ್ ಹಿಡ್ಕೊಂಡಿದ್ದೀನಿ ಅಂದು ಬಿಟ್ರು ಪವನ್ ಕಲ್ಯಾಣ್

2 weeks ago

ಹೈದರಾಬಾದ್: ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ‘ಅಜ್ಞಾತವಾಸಿ-ಪ್ರಿನ್ಸ್ ಇನ್ ಎಕ್ಸೆಲ್’ ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದ್ದು, ಪವರ್ ಸ್ಟಾರ್ ಅಭಿಮಾನಿಗಳಲ್ಲಿ ಕ್ರೇಜ್ ಹುಟ್ಟುಹಾಕಿದೆ. ಪವರ್ ಅಭಿಮಾನಿಗಳು ಟ್ರೇಲರ್ ಬಗ್ಗೆ ಅಪಾರ ಮೆಚ್ಚುಗೆಯನ್ನು ಸೂಚಿಸಿದ್ದು, ಯೂಟ್ಯೂಬ್ ನಲ್ಲಿ ನಂಬರ್ 3 ಟ್ರೆಂಡಿಂಗ್ ನಲ್ಲಿದೆ....

ಹಿಂದೆಂದೂ ಕಂಡಿರದ ಅವತಾರದಲ್ಲಿ ಪ್ರಭಾಸ್- ಹೊಸ ಲುಕ್ ನೋಡಿ ಶ್ರದ್ಧಾ ಕಪೂರ್ ಫಿದಾ

3 weeks ago

ಹೈದರಾಬಾದ್: ಟಾಲಿವುಡ್ ನ ಡ್ರೀಮ್ ಬಾಯ್, ಬಾಹುಬಲಿ ಪ್ರಭಾಸ್ ಹೊಸ ಲುಕ್ ನೋಡಿ ಆಶೀಕಿ ಬೆಡಗಿ ಶ್ರದ್ಧಾ ಕಪೂರ್ ಫುಲ್ ಫಿದಾ ಆಗಿದ್ದಾರೆ. ಬಾಹುಬಲಿ ಸಿನಿಮಾದ ಬಳಿಕ ದೇಶಾದ್ಯಂತ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿರುವ ಪ್ರಭಾಸ್ ಹೊಸ ಇಮೇಜ್ ಪಡೆದುಕೊಂಡಿದ್ದಾರೆ. ಪ್ರಭಾಸ್ ತಮ್ಮ...

ನಾನು ಸತ್ತರೆ ದೇಶದ ಗಡಿಯಲ್ಲೇ ಪ್ರಾಣ ಬಿಡ್ತೇನೆ: ಅಲ್ಲು ಅರ್ಜುನ್

3 weeks ago

ಹೈದರಾಬಾದ್: ಟಾಲಿವುಡ್ ಅಂಗಳದಲ್ಲಿ ಸದ್ಯ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಮೇನಿಯಾ ಶುರುವಾಗಿದೆ. ಸೋಮವಾರ ಅಲ್ಲು ಅರ್ಜುನ್ ಅಭಿನಯದ ‘ನಾ ಪೇರು ಸೂರ್ಯ-ನಾ ಇಲ್ಲು ಇಂಡಿಯಾ’ ಸಿನಿಮಾದ ಟ್ರೇಲರ್ ಬಿಡುಗಡೆಗೊಂಡಿದೆ. ಟ್ರೇಲರ್ ನಲ್ಲಿ ಭಾರತೀಯ ಯೋಧನಾಗಿ ಅಲ್ಲು ಅರ್ಜುನ್ ನಟಿಸಿದ್ದು, ನೋಡುಗರಲ್ಲಿ...

ಈ ಗ್ರಾಮದ ಜನರಿಗೆ ಶೌಚಾಲಯ ಕಟ್ಟಿಸಿ ಮಾದರಿಯಾದ ನಟಿ ತ್ರಿಶಾ!

3 weeks ago

ಕಂಚಿಪುರಂ: ಗ್ರಾಮದ ಜನರಿಗೆ ಶೌಚಾಲಯ ಕಟ್ಟಿಸಿ ಕೊಡುವ ಮೂಲಕ ದಕ್ಷಿಣ ಭಾರತದ ಫೇಮಸ್ ನಟಿ ತ್ರಿಶಾ ಇತರ ನಟ-ನಟಿಯರಿಗೆ ಮಾದರಿಯಾಗಿದ್ದಾರೆ. ಕಂಚಿಪುರಂ ಜಿಲ್ಲೆಯ ನೆಮಾಲಿ ಗ್ರಾಮದ ಜನರು ಶೌಚಾಲಯವಿಲ್ಲದೇ ಪರದಾಡುತ್ತಿದ್ದರು. ಹೀಗಾಗಿ ಸ್ವಚ್ಛ ಭಾರತ ಅಭಿಯಾನದ ಮೂಲಕ ನಟಿ ಸ್ವತಃ ತಾವೇ...