Monday, 24th February 2020

5 days ago

ಹುತಾತ್ಮರ ಮನೆಯಲ್ಲಿ ಹುಟ್ಟಿದಾತ ಹುತಾತ್ಮರ ಲಾಭ ನಷ್ಟದ ಲೆಕ್ಕ ಕೇಳಿದ್ದೇ ದುರಂತ!

– ಸುಕೇಶ್ ಡಿಎಚ್ ನಮ್ಮ ಊರಿನ ಕಡೆ ಒಂದು ಮಾತಿದೆ ಅದೃಷ್ಟ ರಾಜ್ಯ ಆಳು ಅಂದರೆ ಬುದ್ಧಿ ದನ ಮೇಯಿಸು ಅಂತಿತ್ತಂತೆ. ರಾಹುಲ್ ಗಾಂಧಿ ಮಾಡಿಕೊಳ್ಳುವ ಎಡವಟ್ಟುಗಳನ್ನ ನೋಡಿದಾಗಲೆಲ್ಲಾ ಯಾಕೋ ಈ ಮಾತು ನನಗೆ ಪದೇ ಪದೇ ನೆನಪಾಗುತ್ತೆ. ಎಲ್ಲವು ಇದ್ದು ಏನೂ ಇಲ್ಲದ ಸ್ಥಿತಿ ರಾಹುಲ್ ಗಾಂಧಿಯದು. ವಂಶ ಪಾರಂಪರ್ಯ ಅಧಿಕಾರವನ್ನು ಹುಟ್ಟಿನಿಂದಲೇ ಪಡೆದ ನಾಯಕನಿಗೆ ಈಗ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ಆದರೆ ಅದನ್ನು ಉಳಿಸಿಕೊಳ್ಳುವ ಅನಿವಾರ್ಯತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಇನ್ನು ಅಸಮರ್ಥ ಅನ್ನಿಸಿಕೊಳ್ಳುತ್ತಿದ್ದಾರೆ […]

5 days ago

ಕ್ಯಾಪ್ಟನ್ ರಾಹುಲ್.. ವೈಸ್ ಕ್ಯಾಪ್ಟನ್ ಕೊಹ್ಲಿ..!

ಏನು? ಕ್ಯಾಪ್ಟನ್ ಕೆಎಲ್ ರಾಹುಲ್ಲಾ? ವೈಸ್ ಕ್ಯಾಪ್ಟನ್ ವಿರಾಟ್ ಕೊಹ್ಲಿನಾ? ಟೈಟಲ್ ನೋಡಿದ ಕೂಡ್ಲೇ ಎಲ್ಲರಿಗೂ ಬರೋ ಡೌಟ್ ಇದು. ಹೌದು ಸಾರಥಿ ರಾಹುಲ್ ಅವ್ರೇ. ರಾಹುಲ್‍ನನ್ನು ಕ್ಯಾಪ್ಟನ್ ಆಗಿ ನೇಮಕ ಮಾಡಿದ್ದು ಮಾತ್ರ ಬಿಸಿಸಿಐ ಅಲ್ಲ. ಆ ತಂಡ ಟೀಂ ಇಂಡಿಯಾ ಕೂಡ ಅಲ್ಲ. ತಂಡದಲ್ಲಿರುವ ಎಲ್ಲಾ ಆಟಗಾರರು ಭಾರತೀಯರು ಕೂಡ ಅಲ್ಲ.. ಹಾ....

ಓ ಹೆಣ್ಣೇ ನೀನೆಷ್ಟು ಕ್ರೂರಿ!

1 week ago

ಮುರುಳೀಧರ್ ಎಚ್.ಸಿ ಅವಳ ಹೊಟ್ಟೆಯಲ್ಲಿ ಕಂದಮ್ಮ ಕುಡಿಯೊಡೆಯುವಾಗ ಒಹೋ ಅದೆಂಥ ಸಂಭ್ರಮ. ಬದುಕು ಸಾರ್ಥಕವಾಯ್ತು ಅಂತಾ ತನ್ನ ತುಂಬು ಹೊಟ್ಟೆಯನ್ನು ಅದೆಷ್ಟು ಬಾರಿ ಸವರಿ ಖುಷಿಪಟ್ಟಿತ್ತೋ ಆ ತಾಯಿ ಜೀವ. ಇನ್ನೇನು ಯಾತನೆಯ ನೋವಿನ ಮಧ್ಯೆ ಅವಳ ಮಡಿಲಲ್ಲಿ ಕಂದಮ್ಮ ಕಿಲಕಿಲನೆ...

ಕಪ್ಪು ಹುಡುಗನ ನೋಡಿ ನಕ್ಕ ಗಾಂಧಿನಗರ: ಇಡೀ ‘ದುನಿಯಾ’ ಗೆದ್ದ ಕನ್ನಡಿಗನ ಹೂಂಕಾರ!

1 week ago

– ಆನಂದ್ ವಿ ‘ಆ’ಸಿನಿಮಾದಲ್ಲಿದ್ದ ಬಹುತೇಕರಿಗೆ ಅನುಭವವೇ ಇರಲಿಲ್ಲ. ಕ್ಯಾಮೆರಾ, ಅಭಿನಯವೂ ಗೊತ್ತಿರಲಿಲ್ಲ. ಆ ಸಿನಿಮಾ ಗೆದ್ದೇ ಗೆಲ್ಲುತ್ತೆ ಅಂತ ಯಾರೂ ಊಹೆಯೂ ಮಾಡಿರಲಿಲ್ಲ. ಕಪ್ಪನೆಯ ‘ಆ’ ಹುಡುಗ ಹೀರೋ ಅಂದಾಗ ಇಡೀ ಗಾಂಧಿನಗರವೇ ಒಂದು ಕ್ಷಣ ನಕ್ಕು ಬಿಟ್ಟಿತ್ತು. ಸಿನಿಮಾ...

ಖಾತೆಗಳಿಗಾಗಿ ಕ್ಯಾತೆ – ವಾಸ್ತವ ಏನು? ಯಾಕೆ..?

2 weeks ago

– ಬದ್ರುದ್ದೀನ್ ಕೆ ಮಾಣಿ ಸಂಪುಟ ದರ್ಜೆ `ಸಚಿವ’ರನ್ನಾಗಿ ಮಾಡಿದರೆ ಸಾಲದು `ಪ್ರಮುಖ ಖಾತೆ’ನೇ ಬೇಕು. ಇದು ಸಚಿವರಾಗುವವರ ಸಹಜ ಬೇಡಿಕೆ. ಸಚಿವ ಸ್ಥಾನ ನೀಡೋದು ಖಾತೆ ಹಂಚಿಕೆ ಮಾಡೋದು ಸಿಎಂ ವಿವೇಚನಾಧಿಕಾರ. ಅದು ಸಿಎಂಗೆ ಬಿಟ್ಟಿದ್ದು. ಆದರೆ ನನಗೆ `ಬೆಂಗಳೂರು...

`ದೆಹಲಿ ಸುಲ್ತಾನ’ – ಮೌನಿ ಬಾಬಾ ಹಾಗೂ ತೀರ್ಥಯಾತ್ರೆ..!!

2 weeks ago

ದಿವಾಕರ್ ಮಾತು `ಮತ’ ಕೆಡಿಸಿತು… ಮೌನ `ಮತ’ ಗಳಿಸಿತು..!! ಎಲ್ಲಾ ಉಚಿತ… ಮತ ಖಚಿತ…!! ಅರವಿಂದ ಕೇಜ್ರಿವಾಲ್ ಕೈಗೆ ಮತ್ತೆ ರಾಜದಂಡ ದಯಪಾಲಿಸಿ, ದೈತ್ಯ ಬಿಜೆಪಿಯನ್ನು ಹೊಸಕಿ ಹಾಕಿರುವ ದೆಹಲಿ ಜನಾದೇಶದ ಗುಟ್ಟು ಈ ಎರಡು ಸಾಲುಗಳಲ್ಲೇ ಅಡಗಿದೆ. ಒಬ್ಬ `ಮೌನಿ...

ಕಮಲ ಮನೆಯೊಂದರೊಳಗೆ ಮೂರು ಯಜಮಾನಿಕೆ ಅವತಾರ

2 weeks ago

– ರವೀಶ್ ಎಚ್.ಎಸ್ ರಾಜಕಾರಣದಲ್ಲಿ ಕುಟಿಲತೆ ಹಾಗೂ ಕಠಿಣತೆ ಇದೆ. ಶಕುನಿಗಳತಂಹ ಕ್ಯಾರೆಕ್ಟರ್‍ಗಳು ಬಹಳ. ರಾಜಕೀಯ ಚದುರಂಗದಾಟದಲ್ಲಿ ಯಾರು ಯಾವಾಗ ಯಾವ ಪಾನ್ ಬೇಕಾದರೂ ಮುನ್ನಡೆಸಬಹುದು. ಕೆಲವು ಸಂದರ್ಭದಲ್ಲಿ ಘಟಾನುಘಟಿ ಆನೆ ಅಂತಹ ಪಾನ್‍ಗಳೇ ಸೈನಿಕ, ಒಂಟೆ, ಕುದುರೆಗಳಂತಹ ಪಾನ್‍ಗಳ ಚಕ್ರವ್ಯೂಹಕ್ಕೆ...

ಮಾತು ತಪ್ಪದ ಯಡಿಯೂರಪ್ಪ ಮಾತು ತಪ್ಪಿ ಬಿಟ್ರಾ?

2 weeks ago

– ಸುಕೇಶ್ ಡಿಎಚ್ ರಾಜ್ಯ ರಾಜಕಾರಣದಲ್ಲಿ ನುಡಿದಂತೆ ನಡೆಯುವ ನಾಯಕ ಅನ್ನೋ ಇಮೇಜ್ ಉಳಿಸಿಕೊಂಡ ಏಕೈಕ ನಾಯಕ ಅಂದರೆ ನೋ ಡೌಟ್ ಅದು ಒನ್ ಅಂಡ್ ಓನ್ಲಿ ಯಡಿಯೂರಪ್ಪ. ಆಡಳಿತದ ವಿಷಯದಲ್ಲಿ ಯಡಿಯೂರಪ್ಪ ನೂರಕ್ಕೆ ನೂರು ನುಡಿದಂತೆ ನಡೆದಿದ್ದಾರೆ ಎಂದರೆ ಅದು...