Wednesday, 25th April 2018

Recent News

5 days ago

ಗೇಲ್ ಶತಕದ ಅಬ್ಬರಕ್ಕೆ ಯುವಿ ಗಂಗ್ನಮ್ ಡ್ಯಾನ್ಸ್ ಸಂಭ್ರಮ – ವಿಡಿಯೋ ನೋಡಿ

ಮೊಹಾಲಿ: ಇಲ್ಲಿನ ಪಂಜಾಬ್ ಕ್ರೀಡಾಂಗಣದಲ್ಲಿ ನಡೆದ ಹೈದರಾಬಾದ್ ಹಾಗೂ ಪಂಜಾಬ್ ನಡುವಿನ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಕ್ರಿಸ್ ಗೇಲ್ ಭರ್ಜರಿ ಶತಕ ಸಿಡಿಸಿದರೆ, ಪೆವಿಲಿಯನ್ ನಲ್ಲಿ ಕುಳಿತಿದ್ದ ಯುವರಾಜ್ ಗಂಗ್ನಮ್ ಸ್ಟೈಲ್ ನಲ್ಲಿ ಡಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಪಂದ್ಯದಲ್ಲಿ 61ನೇ ಎಸೆತದಲ್ಲಿ 1 ರನ್ ಗಳಿಸುವ ಮೂಲಕ ಗೇಲ್ ಶತಕ ಪೂರೈಸಿದರು. ಈ ವೇಳೆ ಯುವಿ ಗಂಗ್ನಮ್ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಅಲ್ಲದೇ ಪಂಜಾಬ್ ತಂಡದ ಮಾಲೀಕರಾಗಿರುವ ನಟಿ ಪ್ರೀತಿ ಜಿಂಟಾ ಸಹ ವಿಐಪಿ […]

5 days ago

ನನ್ನನ್ನು ಆಯ್ಕೆ ಮಾಡುವ ಮೂಲಕ ಸೆಹ್ವಾಗ್ ಐಪಿಎಲ್ ರಕ್ಷಿಸಿದ್ದಾರೆ: ಕ್ರಿಸ್ ಗೇಲ್

ಮೊಹಾಲಿ: ಐಪಿಎಲ್ 2018 ರ ಆವೃತ್ತಿಗೆ ಸೆಹ್ವಾಗ್ ನನ್ನನ್ನು ಆಯ್ಕೆ ಮಾಡುವ ಮೂಲಕ ಐಪಿಎಲ್ ಅನ್ನು ರಕ್ಷಿಸಿದ್ದಾರೆ ಎಂದು ಕಿಂಗ್ಸ್ ಇಲೆವೆನ್ ತಂಡದ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ಹಾಸ್ಯದ ಟ್ವೀಟ್ ಮಾಡಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಗೇಲ್ ಶತಕ ಸಿಡಿಸಿ ಪಂಜಾಬ್ ಗೆಲುವಿಗೆ ಕಾರಣರಾಗಿದ್ದರು. ಈ ಕುರಿತು ಸಂತೋಷ...

ಮಾಹಿತಿ ಹಕ್ಕು ಕಾಯ್ದೆ ಅಡಿ ಬಿಸಿಸಿಐ – ಕೇಂದ್ರ ಕಾನೂನು ಆಯೋಗ ಶಿಫಾರಸು

7 days ago

ನವದೆಹಲಿ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂದು ಕರೆಸಿಕೊಂಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯನ್ನು ಮಾಹಿತಿ ಹಕ್ಕು ಕಾಯ್ದೆ ಅಡಿ (ಆರ್‌ಟಿಐ) ತರಲು ಭಾರತ ಕಾನೂನು ಆಯೋಗ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಕುರಿತು ಬುಧವಾರ ಕಾನೂನು ಆಯೋಗ...

ದ್ರಾವಿಡ್, ಕುಂಬ್ಳೆಗೆ ಟಿಕೆಟ್ ಆಫರ್ ನೀಡಿದ ಬಿಜೆಪಿ

7 days ago

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದಿಂದ ಸ್ಪರ್ಧಿಸುವಂತೆ ಬಿಜೆಪಿ ಪಕ್ಷ ರಾಹುಲ್ ದ್ರಾವಿಡ್ ಹಾಗೂ ಅನಿಲ್ ಕುಂಬ್ಳೆ ಅವರಿಗೆ ಟಿಕೆಟ್ ಆಫರ್ ನೀಡಿದ್ದು, ಆದರೆ ಇದನ್ನು ಇಬ್ಬರು ಆಟಗಾರರು ನಿರಾಕರಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಮೂಲಗಳ ಪ್ರಕಾರ ಬಿಜೆಪಿ ಇಬ್ಬರು...

ಆರೆಂಜ್ ಕ್ಯಾಪ್ ಧರಿಸಲ್ಲ ಎಂದ್ರು ವಿರಾಟ್ ಕೊಹ್ಲಿ!

7 days ago

ಬೆಂಗಳೂರು: ಆರ್ ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಸದ್ಯ ಐಪಿಎಲ್ ನಲ್ಲಿ ಟಾಪ್ ರನ್ ಗಳಿಸಿರುವ ಆಟಗಾರರಾಗಿದ್ದು, ಆದರೆ ಆರೆಂಜ್ ಕ್ಯಾಪ್ ಧರಿಸುವುದಿಲ್ಲ ಎಂದು ಹೇಳಿದ್ದಾರೆ. ಮುಂಬೈ ವಿರುದ್ಧ ಪಂದ್ಯದಲ್ಲಿ ಆಕರ್ಷಕ 92 ರನ್ ಸಿಡಿಸಿದ ವಿರಾಟ್ ಕೊಹ್ಲಿ, ಸಂಜು...

ನಾವು ಸೋತಿದ್ದು ಎಲ್ಲಿ ಎಂದು ತಿಳಿಸಿದ್ರು ವಿರಾಟ್ ಕೊಹ್ಲಿ

1 week ago

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನದ ವಿರುದ್ಧದ ಪಂದ್ಯದಲ್ಲಿ ಪಿಚ್ ಕುರಿತು ತಪ್ಪಾಗಿ ಗ್ರಹಿಸಿದ್ದೆ ನಾವು ಸೋಲಲು ಕಾರಣ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ಕೊಹ್ಲಿ. ಚಿನ್ನಸ್ವಾಮಿ ಪಿಚ್ ಸ್ಲೋ ಟರ್ನ್ ಪಡೆಯುವ ಮೂಲಕ ಬೌಲರ್ ಗಳಿಗೆ...

ದೇವರು ಆಡಲು ನನಗೆ ಶಕ್ತಿ ಕೊಟ್ಟಿದ್ದಾನೆ-ಧೋನಿ

1 week ago

ಮೊಹಾಲಿ: ಕ್ರಿಕೆಟ್ ಆಡಲು ದೇವರು ನನಗೆ ಶಕ್ತಿ ಕೊಟ್ಟಿದ್ದಾನೆ. ಆಟದಲ್ಲಿ ನಾನು ಹೆಚ್ಚು ಸೊಂಟದ ಮೇಲೆ ಒತ್ತಡವನ್ನು ನೀಡುವುದಿಲ್ಲ. ನನ್ನ ಕೈಗಳಿಗೆ ಮಾತ್ರ ಹೆಚ್ಚಿನ ಶ್ರಮ ನೀಡುತ್ತೇನೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಹೇಳಿದ್ದಾರೆ. ಕಿಂಗ್ಸ್...

ಚಿನ್ನಸ್ವಾಮಿಯಲ್ಲಿ ರನ್ ಮಳೆ- ರಾಜಸ್ಥಾನಕ್ಕೆ 19 ರನ್ ಗೆಲುವು

1 week ago

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದಲ್ಲಿ ರಾಜಸ್ಥಾನ 19 ರನ್ ಜಯ ಪಡೆದಿದೆ. ರಾಜಸ್ಥಾನ ಪರ ಭರ್ಜರಿ ಬ್ಯಾಟಿಂಗ್ ನಡೆಸಿದ ಸ್ಯಾಮ್ಸನ್ ಸಿಕ್ಸರ್ ಗಳ ಮಳೆಗೈದು 92 ರನ್ ಗಳಿಸಿ ಮಿಂಚಿದರು....