Tuesday, 24th April 2018

Recent News

13 hours ago

ಕೋರ್ಟ್ ಒಳಗಡೇ ಪತ್ನಿಯನ್ನು ಚೇಸ್ ಮಾಡಿ ಬರ್ಬರವಾಗಿ ಹತ್ಯೆಗೈದ!

ಭುವನೇಶ್ವರ: ವ್ಯಕ್ತಿಯೊಬ್ಬ ಪತ್ನಿಯನ್ನು ಕೌಟುಂಬಿಕ ನ್ಯಾಯಾಲಯದ ಕಟ್ಟಡದಲ್ಲಿ ಕತ್ತಿಯಿಂದ ಕೊಲೆ ಮಾಡಿರುವ ಘಟನೆ ಒಡಿಶಾದ ಸಂಬಲ್ಪುರ್ ದಲ್ಲಿ ನಡೆದಿದೆ. ಈ ಘಟನೆ ಸೋಮವಾರ ಸಂಬಲ್ಪುರದಲ್ಲಿರುವ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದಿದ್ದು, ಸಂಜಿತಾ ಚೌಧರಿ (18) ಮೃತ ದುರ್ದೈವಿ. ಆರೋಪಿ ಸಂಬಲ್ಪುರದ ಸಿಂದುರ್ ಪಾಂಕ್ ನ ನಿವಾಸಿ ರಮೇಶ್ ಕುಂಭಾರ್ ಈ ಹತ್ಯೆ ಮಾಡಿದ್ದಾನೆ. ಘಟನೆಯಲ್ಲಿ ಆಕೆಯ ತಾಯಿ ಮತ್ತು ಸೋದರ ಸೊಸೆಯ ಮೇಲೂ ಹಲ್ಲೆ ನಡೆದಿದೆ. ಸದ್ಯಕ್ಕೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ […]

13 hours ago

ಡ್ರಾಪ್ ನೆಪದಲ್ಲಿ ಚಲಿಸುತ್ತಿರುವ ಕಾರಿನಲ್ಲೇ ಅತ್ಯಾಚಾರವೆಸಗಿದ ಕ್ಲಾಸ್ ಮೇಟ್!

ನೊಯ್ಡಾ: ಡ್ರಾಪ್ ಮಾಡುವ ನೆಪದಲ್ಲಿ ಚಲಿಸುತ್ತಿರುವ ಕಾರಿನಲ್ಲಿಯೇ 11ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಆಕೆಯ ಕ್ಲಾಸ್ ಮೇಟ್ ಸೇರಿ ಮೂವರು ಅತ್ಯಾಚಾರವೆಸಗಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಘಟನೆ ಗ್ರೇಟರ್ ನೊಯ್ಡಾದಲ್ಲಿ ಕಳೆದ ವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದು, ಇನ್ನೋರ್ವ ತಲೆಮರೆಸಿಕೊಂಡಿದ್ದಾನೆ. ಪ್ರಕರಣ ಕುರಿತು ಈಗಾಗಲೇ ಕೇಸ್...

ನಾಮಪತ್ರ ಸಲ್ಲಿಸಿ ಹಿಂದಿರುಗುವಾಗ ಟಾಟಾ ಏಸ್ ಪಲ್ಟಿ – ಮೂವರ ದುರ್ಮರಣ

19 hours ago

ಚಿಕ್ಕಮಗಳೂರು: ನಾಯಕರ ನಾಮಪತ್ರ ಸಲ್ಲಿಸಿ ತಮ್ಮ ಹಳ್ಳಿಗೆ ಹಿಂದಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಗಾಡಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಹುಣಸಘಟ್ಟ ಗೇಟ್ ಬಳಿ ನಡೆದಿದೆ. ಜಲಧಿಹಳ್ಳಿ ನಿವಾಸಿಗಳಾದ ಆಂಜನೇಯ, ಸುರೇಶ್ ಹಾಗೂ...

ಮುಖಾಮುಖಿ ಡಿಕ್ಕಿಯಾಗಿ ಕಾರಿನ ಬಾನೆಟ್ ಮೇಲೆ ಹಾರಿಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವು

2 days ago

ಹೈದರಾಬಾದ್: ವೇಗವಾಗಿ ಬರುತ್ತಿದ್ದ ಕಾರು ಬೈಕ್ ಗೆ ಡಿಕ್ಕಿಯಾದ ಪರಿಣಾಮ ಸವಾರನೊಬ್ಬ ಕಾರಿನ ಬಾನೆಟ್ ಮೇಲೆ ಹಾರಿಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತೆಲಂಗಾಣ ರಾಜ್ಯ ಕಾಮಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಕಾಮಾರೆಡ್ಡಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು, ಘಟನೆಯಲ್ಲಿ ಮತ್ತಿಬ್ಬರು...

ಮದ್ವೆಯಾದ ಮೂರೇ ದಿನಕ್ಕೆ ಸ್ನೇಹಿತರ ಜೊತೆ ಸೇರಿ ಪತ್ನಿಯ ಮೇಲೆ ಗ್ಯಾಂಗ್‍ರೇಪ್

2 days ago

ಗುವಾಹಟಿ: ಪಾಪಿ ಪತಿಯೊಬ್ಬ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ನವವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಈ ಘಟನೆ ದಕ್ಷಿಣ ಅಸ್ಸಾಂನ ಕರೀಮ್ಗಂಜ್ ಜಿಲ್ಲೆಯಲ್ಲಿ ನಡೆದಿದ್ದು, ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಆರೋಪಿ ಪತಿಯನ್ನು ಬಂಧಿಸಲಾಗಿದೆ...

ಪತ್ನಿಯ ಗುಪ್ತಾಂಗಕ್ಕೆ ಒದ್ದು, ಚಾಕು ಇರಿದ ಪತಿ

2 days ago

ದಾವಣಗೆರೆ: ಪತಿ ಹಾಗೂ ಅತ್ತೆ ಸೇರಿ ಸೊಸೆಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಶಾಮನೂರು ಗ್ರಾಮದಲ್ಲಿ ನಡೆದಿದೆ. ನಿರ್ಮಲ ಚಾಕು ಇರಿತಕ್ಕೆ ಒಳಗಾದ ಮಹಿಳೆ. ಈ ಘಟನೆ ಎರಡು ದಿನದ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಪತಿ ಮಧು...

ಕುದುರೆ ಸವಾರಿ ವೇಳೆ ಬಿದ್ದು ಮೆದುಳಿಗೆ ಗಂಭೀರ ಗಾಯ- 7ರ ಬಾಲಕಿಯ ತಲೆಗೆ 8 ಸ್ಟಿಚ್!

3 days ago

ಮುಂಬೈ: ಕುದುರೆ ಸವಾರಿ ಮಾಡುತ್ತಿದ್ದ ಸಂದರ್ಭದಲ್ಲಿ ಕೆಳಗೆ ಬಿದ್ದು 7 ವರ್ಷದ ಬಾಲಕಿಯ ತಲೆಗೆ ಗಂಭೀರ ಗಾಯವಾಗಿರೋ ಆಘಾತಕಾರಿ ಘಟನೆ ನಡೆದಿದೆ. ರಶೀದಾ ಹಾಸನ್ ರೇಡಿಯೋವಾಲಾ ಗಾಯಗೊಂಡ ಬಾಲಕಿ. ಈಕೆ ನಗರದ ಲಮಿಂಗ್ಟನ್ ರಸ್ತೆಯ ನಿವಾಸಿಯಾಗಿದ್ದು, 2ನೇ ತರಗತಿ ಓದುತ್ತಿದ್ದಾಳೆ. ಸದ್ಯ...

ತನ್ನ 2 ತಿಂಗ್ಳ ಮಗುವನ್ನು ಕೊಂದ 17 ವರ್ಷದ ತಂದೆ!

3 days ago

ನವದೆಹಲಿ: 17 ವರ್ಷದ ತಂದೆಯೊಬ್ಬ ತನ್ನ 2 ತಿಂಗಳ ಮಗುವನ್ನೇ ಬರ್ಬರವಾಗಿ ಕೊಲೆಗೈದಿರುವ ಅಮಾನವೀಯ ಘಟನೆಯೊಂದು ದೆಹಲಿಯ ಮಂಗೋಲ್ ಪುರಿ ಎಂಬಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಪತ್ನಿಯ ಅಕ್ರಮ ಸಂಬಂಧದಿಂದಾಗಿ ಮಗು ಹುಟ್ಟಿದೆ ಅಂತ ಅನುಮಾನಗೊಂಡ ಪತಿ ಗಂಡು ಮಗುವನ್ನು...