Saturday, 23rd September 2017

Recent News

1 week ago

ಹೂ ಮಾರುವವನ ಜೊತೆ ಶುರುವಾಗಿತ್ತು ಪ್ರೀತಿ – 10 ವರ್ಷದ ಬಳಿಕ ಬರ್ಬರವಾಗಿ ಹತ್ಯೆ ಮಾಡಿದ್ಳು!

ಚೆನ್ನೈ: 10 ವರ್ಷಗಳಿಂದ ಪ್ರೀತಿಸಿದ್ದ ಬಳಿಕ ಪ್ರಿಯತಮೆಯೊಬ್ಬಳು ಪ್ರಿಯಕರನನ್ನೇ ತನ್ನ ಗೆಳೆಯನ ಜೊತೆ ಸೇರಿ ಕೊಲೆ ಮಾಡಿದ ಘಟನೆ ಚೆನ್ನೈನ ಗೌರಿಪೇಟೆಯಲ್ಲಿ ನಡೆದಿದೆ. ಸುಂದರಂ (38) ಕೊಲೆಯಾದ ವ್ಯಕ್ತಿ. ಕೊಲೆ ಎಸಗಿದ ಆರೋಪದ ಅಡಿ ಯುವತಿ ಅಮುದಾಳನ್ನು ಪೊಲೀಸರು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ. ಸೆಪ್ಟೆಂಬರ್ 2ರಂದು ಸುಂದರಂ ಯಾರೊಂದಿಗೋ ಫೋನಲ್ಲಿ ಮಾತನಾಡುತ್ತಾ ಮನೆಯಿಂದ ಹೊರಗೆ ಹೋದವನು ಮತ್ತೆ ಹಿಂತಿರುಗಲಿಲ್ಲ. ಮಗ ಮನೆಗೆ ಮರಳದ ಹಿನ್ನೆಲೆಯಲ್ಲಿ ತಾಯಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಮಗನನ್ನು ಪತ್ತೆ ಹಚ್ಚಿ ಕೊಡಿ ಎಂದು […]

1 week ago

ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರ ಹತ್ಯೆ

ಹುಬ್ಬಳ್ಳಿ: ವ್ಯಕ್ತಿಯೋರ್ವನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿಯಲ್ಲಿ ನಡೆದಿದೆ. ಬೆಂಗೇರಿಯ ತೋಟಗಾರಿಕೆ ಇಲಾಖೆಯ ಸಂತೆಯಲ್ಲಿ ಈ ಘಟನೆ ನಡೆದಿದೆ. ಸುಮಾರ 35 ರಿಂದ 40 ವಯಸ್ಸಿನ ವ್ಯಕ್ತಿ ಕೊಲೆಗೀಡಾಗಿದ್ದಾರೆ. ಆದ್ರೆ ವ್ಯೆಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಕೇಶ್ವಾಪುರ ಪೊಲೀಸರು ಹಾಗೂ ಶ್ವಾನದಳ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ವ್ಯಕ್ತಿಯ ಮೈಮೇಲಿನ...

ಅಪ್ರಾಪ್ತೆಯ ಮೇಲೆ ಅತ್ಯಾಚಾರಗೈದ ಪತಿಯನ್ನು ಪೊಲೀಸರಿಗೆ ಒಪ್ಪಿಸಿದ ಪತ್ನಿ!

2 weeks ago

ಬೆಂಗಳೂರು: ಅಪ್ರಾಪ್ತೆಯರ ಮೇಲೆ ನಿರಂತರ ಅತ್ಯಾಚಾರ ಮಾಡುತ್ತಿದ್ದ ಕಾಮುಕನನ್ನು ಆತನ ಹೆಂಡತಿಯೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಹುಳಿಮಾವಿನಲ್ಲಿ ನಡೆದಿದೆ. ಪೊಕ್ಸೋ ಕಾಯ್ದೆ ಅಡಿ ಹುಳಿಮಾವು ನಿವಾಸಿ ಮೆಕ್ಯಾನಿಕ್ ಉದ್ಯೋಗ ಮಾಡುತ್ತಿದ್ದ ಕಿರಣ್ ಅಲಿಯಾಸ್ ತೂತು ಕಿರಣ್ ನನ್ನು ಪೊಲೀಸರು ಈಗ...

6 ವರ್ಷದ ಬಾಲಕಿಯನ್ನ ಅತ್ಯಾಚಾರಗೈದ 60ರ ಮುದುಕ!

2 weeks ago

ಹುಬ್ಬಳ್ಳಿ: 60 ವರ್ಷದ ಮುದುಕನೊಬ್ಬ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಗ್ರಾಮಸ್ಥರ ಕೈಯಲ್ಲಿ ಸಿಕ್ಕು ಧರ್ಮದ ಏಟು ತಿಂದಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಿಗೆ ತಾಲೂಕಿನ ಗಳಗಿ ಹುಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಸಂಗಯ್ಯ ಓಸನೂರಮಠ (60) ಎಂಬಾತನೇ ಅತ್ಯಾಚಾರ...

ಗಲಾಟೆ ವೇಳೆ ಗರ್ಭಿಣಿಯ ಹೊಟ್ಟೆಗೆ ಕಲ್ಲುಬಿದ್ದು ಗರ್ಭಪಾತ!

2 weeks ago

ಚಿತ್ರದುರ್ಗ: ಹಳೆ ದ್ವೇಷ ವೈಷಮ್ಯ ಹಿನ್ನಲೆಯಲ್ಲಿ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಗುರುವಾರ ರಾತ್ರಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹೊರವಲಯದ ಬಬ್ಬೂರು ಬೋವಿ ಕಾಲೋನಿಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಗುರುವಾರ ರಾತ್ರಿ...

ಸ್ನೇಹಿತರಿಂದ್ಲೇ ಕಾಲ್‍ಸೆಂಟರ್ ಯುವತಿಯ ರೇಪ್&ಮರ್ಡರ್- ಸೂಟ್‍ ಕೇಸ್‍ನಲ್ಲಿ ಶವ ಪತ್ತೆ

2 weeks ago

ಬೆಳಗಾವಿ: ನಗರದ ಭೂತರಾಮನಹಟ್ಟಿ ಬಳಿಯ ಮ್ಯಾನ್‍ಹೋಲ್‍ನಲ್ಲಿ ಕಾಲ್‍ಸೆಂಟರ್ ಯುವತಿ ಶವವೊಂದು ಸೂಟ್‍ಕೇಸ್‍ನಲ್ಲಿ ಪತ್ತೆಯಾಗಿದೆ. ಮುಂಬೈ ಮೂಲದ 23 ವರ್ಷದ ಅಂಕಿತಾ ಕನೋಜಿಯಾ ಕೊಲೆಯಾದ ಯುವತಿ. ಅಂಕಿತಾ ಮೂಲತಃ ಮಾಹಾರಾಷ್ಟ್ರದ ನಾಗಪುರ ನಗರದವರಾಗಿದ್ದು, ಸಹಾಯಕ ಸಬ್ ಇನ್ಸ್ ಪೆಕ್ಟರ್ ಮಗಳು. ಮುಂಬೈನಲ್ಲಿ ಸೆಪ್ಟೆಂಬರ್...

9ನೇ ತರಗತಿ ವಿದ್ಯಾರ್ಥಿನಿಯೊಂದಿಗೆ 25ರ ಯುವಕನ ಕಾಮಚೇಷ್ಟೆಯ ವಿಡಿಯೋ ವೈರಲ್

2 weeks ago

ಬೆಳಗಾವಿ: 9ನೇ ತರಗತಿ ಬಾಲಕಿಯನ್ನ ಪುಸಲಾಯಿಸಿ ಯುವಕನೊಬ್ಬ ಕಾಮಚೇಷ್ಟೆ ತೀರಿಸಿಕೊಂಡ ಮೊಬೈಲ್ ವಿಡಿಯೋ ಒಂದು ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ 25 ವರ್ಷದ ಯುವಕ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಳ್ತಿರೋದನ್ನು ತಾನೇ ವಿಡಿಯೋ ಮಾಡಿಕೊಂಡಿದ್ದಾನೆ. ಮಗಳ ವಿಡಿಯೋ ಬಗ್ಗೆ ತಿಳಿಯುತ್ತಿದ್ದಂತೆ...

ಅಮ್ಮ, ಅಣ್ಣನ ಎದುರೇ 11ರ ಬಾಲಕಿಯ ಮೇಲೆ ಗ್ಯಾಂಗ್ ರೇಪ್!

3 weeks ago

ಭೋಪಾಲ್: ತನ್ನ ಅಮ್ಮ ಹಾಗೂ ಅಪ್ರಾಪ್ತ ಸಹೋದರನ ಎದುರೇ 11 ವರ್ಷದ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾರವೆಸಗಿದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳಾದ ಜನ್ವರ್ ಸಿಂಗ್...