Monday, 18th June 2018

Recent News

3 weeks ago

ಮದ್ವೆಯಾದ 6 ತಿಂಗ್ಳಿಗೇ ಪತ್ನಿಯ ಕೊಲೆಗೈದು ಮಕ್ಕಳ ಕಳ್ಳರು ಕೊಲೆ ಮಾಡಿದ್ರು ಎಂದಿದ್ದ- ಈಗ ಕಂಬಿ ಹಿಂದೆ ಪತಿ

ಬಳ್ಳಾರಿ: ರಾಜ್ಯದೆಲ್ಲೆಡೆ ಇದೀಗ ಮಕ್ಕಳ ಕಳ್ಳರದ್ದೆ ಸುದ್ದಿ. ಮಕ್ಕಳನ್ನ ಕೊಲೆ ಮಾಡುತ್ತಾರೆ ಅನ್ನೋ ವದಂತಿ ಹಬ್ಬಿದ ಬೆನ್ನಲ್ಲೇ. ಪತ್ನಿಯನ್ನು ಕೊಲೆ ಮಾಡಿದ ಪತಿಯೊಬ್ಬ ಕೊಲೆ ಆರೋಪವನ್ನ ಮಕ್ಕಳ ಕಳ್ಳರ ಮೇಲೆ ಹೊರೆಸಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಸುನೀತಾ ಪತಿಯಿಂದ ಕೊಲೆಯಾದ ದುರ್ದೈವಿ. ಅಂಗವಿಕಲೆಯಾಗಿದ್ದ ಸುನೀತಾಳನ್ನು ಮಕ್ಕಳ ಕಳ್ಳರು ಕೊಲೆ ಮಾಡಿದ್ದಾರೆ ಅಂತಾ ಸುನೀತಾಳ ಪತಿ ಪೊಲೀಸ್ ಠಾಣೆಯ ಮೇಟ್ಟಿಲೇರಿದ್ದನು. ಪೊಲೀಸರು ತನಿಖೆಗೆ ಮುಂದಾದ ವೇಳೆ ಪಾಪಿ ಪತಿಯ ಹೀನ ಕೃತ್ಯ ಬೆಳಕಿಗೆ ಬಂದಿದೆ. ಘಟನೆ ವಿವರ: ಅಂಗವಿಕಲೆಯಾಗಿದ್ದ […]

3 weeks ago

ಪ್ರಿಯಕರನ ಜೊತೆ ಸೇರಿ ಪತಿಗೆ ಸುಪಾರಿ ಕೊಟ್ಟು ಕೊಲೆ – ಪತ್ನಿ ಸೇರಿ ಐವರಿಗೆ ಜೀವಾವಧಿ ಶಿಕ್ಷೆ

ರಾಮನಗರ: ಪ್ರಿಯಕರನ ಜೊತೆ ಸೇರಿ ಪತಿಗೆ ಸುಪಾರಿ ಕೊಟ್ಟು ಕೊಲ್ಲಿಸಿದ್ದ ಪತ್ನಿ ಸೇರಿದಂತೆ ಐವರಿಗೆ ರಾಮನಗರ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಭರತ್, ಸುಕನ್ಯಾ, ಅಬ್ದುಲ್ ರಜಾಕ್, ಮಣಿರಾಜು, ವಾಸು ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. 2015 ಏಪ್ರಿಲ್ 5 ರಂದು ರಾಮನಗರ ತಾಲೂಕಿನ ವಡೇರಹಳ್ಳಿ ಸಮೀಪ ಆಂಧ್ರ ಮೂಲದ ಗಣೇಶ್...

ಲವ್ ಮಾಡಿ ಹುಡ್ಗಿ ಜೊತೆ ಬೆಂಗ್ಳೂರಿಗೆ ಬಂದವ ಮತ್ತೊಬ್ಬಾಕೆ ಜೊತೆ ಎಂಗೇಜಾದ – ಪತ್ನಿ ನೇಣಿಗೆ!

3 weeks ago

ಬೀದರ್: ಗೃಹಿಣಿಯೊಬ್ಬಳ ಮೃತದೇಹ ಬೆಂಗಳೂರು ನಗರದಲ್ಲಿ ಅನುಮಾನಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 4 ದಿನಗಳ ಹಿಂದೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿರುವ ನಿವಾಸದಲ್ಲಿ ಅಶ್ವಿನಿ ಎಂಬವರ ಮೃತದೇಹ ಪತ್ತೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪತಿಯೇ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಮೃತ...

ಒಂಟಿ ಮಹಿಳೆಯ ಕೈಗಳನ್ನು ಕಟ್ಟಿ, ಉಸಿರುಗಟ್ಟಿಸಿ ಬರ್ಬರ ಕೊಲೆ

3 weeks ago

ರಾಮನಗರ: ಒಂಟಿ ಮಹಿಳೆಯ ಕೈಗಳನ್ನು ಕಟ್ಟಿ ಹಾಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ರಾಮನಗರದ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ಸರಸ್ವತಿ ಕೊಲೆಯಾದ ದುರ್ದೈವಿ ಮಹಿಳೆ. ಕುಟುಂಬದಿಂದ ದೂರವಾಗಿ ಒಬ್ಬಂಟಿಯಾಗಿ ವಾಸವಿದ್ದರು. ಮೃತ ಸರಸ್ವತಿ ಅಕ್ಕಪಕ್ಕದ ಮನೆಯವರ ಜೊತೆಯೂ ಕೂಡಾ ಹೆಚ್ಚು ಮಾತನಾಡುತ್ತಿರಲಿಲ್ಲ...

ಅತಿ ವೇಗದ ಚಾಲನೆಗೆ ಟೆಕ್ಕಿ ಬಲಿ, ಕೋಮಾಕ್ಕೆ ಜಾರಿದ ಪತ್ನಿ!

3 weeks ago

ಹೈದರಾಬಾದ್: ಬೈಕ್ ಗಳೆರೆಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಟೆಕ್ಕಿ ದುರ್ಮರಣಕ್ಕೀಡಾಗಿದ್ದು, ಪತ್ನಿ ಸೇರಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬಂಜಾರಾ ಹಿಲ್ಸ್ ನ ಇಂದಿರಾ ನಗರದಲ್ಲಿ ನಡೆದಿದೆ. ಈ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಮೃತ ದುರ್ದೈವಿಯನ್ನು 33 ವರ್ಷದ...

ಕೇಳಿದಾಗ ಉಪಹಾರ ಕೊಟ್ಟಿಲ್ಲವೆಂದು ಮಕ್ಕಳ ಮುಂದೆಯೇ ಪತ್ನಿಯನ್ನ ಬರ್ಬರವಾಗಿ ಕೊಲೆಗೈದ!

3 weeks ago

ಲಕ್ನೋ: ಸಮಯಕ್ಕೆ ಸರಿಯಾಗಿ ಬೆಳಗಿನ ತಿಂಡಿ ಮಾಡಿಕೊಟ್ಟಿಲ್ಲವೆಂದು ಸಿಟ್ಟಿಗೆದ್ದ ಪತಿಮಹಾಶಯನೊಬ್ಬ ಪತ್ನಿ ಧರಿಸಿದ್ದ ಸ್ಕಾರ್ಫ್ ನಿಂದಲೇ ಆಕೆಯ ಕುತ್ತಿಗೆ ಬಿಗಿದು ಕೊಲೆಗೈದ ಘಟನೆ ಗ್ರೇಟರ್ ನೊಯ್ಡಾದಲ್ಲಿ ನಡೆದಿದೆ. ಪತಿ 32 ವರ್ಷದ ಮುಕೇಶ್ ಕುಮಾರ್, ತನ್ನ ಪತ್ನಿ 28 ವರ್ಷದ ರೇಖಾರನ್ನು...

ಮೋಮೋಸ್ ಬೇಕೆಂದು ಹಠ ಹಿಡಿದಿದ್ದಕ್ಕೆ ಮಗನನ್ನು ಕಾಲುವೆಗೆ ತಳ್ಳಿ ಕೊಂದ ತಂದೆ

3 weeks ago

ನವದೆಹಲಿ: ತಿನ್ನಲು ಮೋಮೋಸ್ ಕೇಳಿದ್ದಕ್ಕೆ ಕೋಪಗೊಂಡ ತಂದೆ ತನ್ನ 6 ವರ್ಷದ ಮಗನನ್ನು ಕಾಲುವೆಗೆ ತಳ್ಳಿ ಕೊಂದ ಅಮಾನವೀಯ ಘಟನೆ ಆಗ್ನೇಯ ದೆಹಲಿಯ ಜೈತ್‍ಪುರ್ ಎಂಬ ಪ್ರದೇಶದಲ್ಲಿ ಭಾನುವಾರ ನಡೆದಿದೆ. 6 ವರ್ಷದ ಅಯಾನ್ ತಂದೆಯಿಂದಲೇ ಕೊಲೆಯಾದ ಮಗ. 31 ವರ್ಷದ...

ಜೈಂಟ್ ವ್ಹೀಲ್ ಕುಸಿದು 10ರ ಬಾಲಕಿ ದುರ್ಮರಣ-ಮೂವರು ಮಕ್ಕಳು ಸೇರಿ 6 ಮಂದಿಗೆ ಗಾಯ

3 weeks ago

ಹೈದರಬಾದ್: ಜೈಂಟ್ ವ್ಹೀಲ್ ಕುಸಿದು 10 ವರ್ಷದ ಬಾಲಕಿ ದುರ್ಮರಣಕ್ಕೀಡಾದ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತ ದುರ್ದೈವಿ ಬಾಲಕಿಯನ್ನು ಅಮೃತ ಎಂದು ಗುರುತಿಸಲಾಗಿದೆ. ಈಕೆ ಅನಂತಪುರ ಕಾಲೇಜು ಮೈದಾನದಲ್ಲಿ ಆಯೋಜಿಸಲಾದ ಮೋಜು ಮೇಳ ಪ್ರದರ್ಶನಕ್ಕೆ...