Tuesday, 20th February 2018

Recent News

2 months ago

ಹೊನ್ನಾವರ ವಿದ್ಯಾರ್ಥಿನಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಡಿಸೆಂಬರ್ 14ರಂದು ವಿದ್ಯಾರ್ಥಿನಿ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ವಿದ್ಯಾರ್ಥಿನಿ ಮೇಲೆ ಯಾರು ಹಲ್ಲೆ ನಡೆಸಿಲ್ಲ ಬದಲಿಗೆ ಆಕೆಯೇ ನಿಂಬೆ ಮುಳ್ಳಿನಿಂದ ಗಾಯ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ತನಿಖೆ ವೇಳೆ ಬಹಿರಂಗಗೊಂಡಿದೆ. ಘಟನೆ ಕುರಿತು ಉತ್ತರ ಕನ್ನಡ ಜಿಲ್ಲೆಯ ಎಸ್.ಪಿ ವಿನಾಯಕ್ ಪಾಟೀಲ್ ಮಾಹಿತಿ ನೀಡಿದ್ದು, ವಿದ್ಯಾರ್ಥಿನಿ ಗಾಯ ಮಾಡಿಕೊಂಡು ಮನೆಗೆ ಹೋಗದೇ ಐದು ಕಿಲೋ ಮೀಟರ್ ನಡೆದು ಮಾಗೋಡಿಗೆ ತೆರಳಿದ್ದಾಳೆ. ಈ ವೇಳೆ ಅಲ್ಲಿನ […]

2 months ago

4 ವರ್ಷದ ಬಾಲಕಿ ಮೇಲೆ ರೇಪ್ ಎಸಗಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ಭೋಪಾಲ್: ನಾಲ್ಕು ವರ್ಷದ ಬುಡಕಟ್ಟು ಜನಾಂಗದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ದಾರುಣ ಘಟನೆ ಮಧ್ಯಪ್ರದೇಶದ ಮನವಾರ್ ಪ್ರದೇಶದಲ್ಲಿ ನಡೆದಿದೆ. ಕರಣ್ (25) ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಯಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಬಾಲಕಿಯ ನೆರೆ ಮನೆಯಲ್ಲಿ ವಾಸಿಸುತ್ತಿದ್ದ...

ಪ್ರಿಯಕರನ ಕಿರುಕುಳ- ಮನನೊಂದು ಕೆರೆಗೆ ಹಾರಿದ 17ರ ಯುವತಿ!

2 months ago

ಬೆಂಗಳೂರು: ಪ್ರಿಯಕರನ ಕಿರುಕುಳ ತಾಳಲಾರದೇ 17 ವರ್ಷದ ಯುವತಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೊರವಲಯದ ಜಿಗಣಿಯಲ್ಲಿ ನಡೆದಿದೆ. ಪುಷ್ಪ ಆತ್ಮಹತ್ಯೆಗೆ ಶರಣಾದ ಯುವತಿ. ಮೂಲತಃ ಬನ್ನೇರುಘಟ್ಟದ ಶಾನುಭೋಗನಹಳ್ಳಿ ನಿವಾಸಿಯಾಗಿರುವ ಪುಷ್ಪ, ಜಿಗಣಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ....

50 ಸಹಪಾಠಿಗಳ ಮುಂದೆ ಅಪ್ರಾಪ್ತೆಯನ್ನು ಪಾಗಲ್ ಪ್ರೇಮಿ ಚಾಕುವಿನಿಂದ ಇರಿದು ಕೊಂದೇಬಿಟ್ಟ!

2 months ago

ಲಕ್ನೋ: ಅಪ್ರಾಪ್ತ ಪ್ರೇಯಸಿಯನ್ನ ಆಕೆಯ 50 ಸಹಪಾಠಿಗಳು ಮತ್ತು ಶಿಕ್ಷಕರ ಮುಂದೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. 16 ವರ್ಷದ ಬಾಲಕಿಯ ಪೋಷಕರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಆಕೆಯನ್ನು ಕೊಲೆಗೈದ...

ಒಂಟಿಯಾಗಿ ಓಡಾಡೋ ಲವ್ವರ್ಸ್ ಟಾರ್ಗೆಟ್ ಮಾಡಿ ಹಣ, ಆಭರಣ ದೋಚುತ್ತಿದ್ದ ಗ್ಯಾಂಗ್ ಅರೆಸ್ಟ್

2 months ago

ಬೆಳಗಾವಿ: ನಿರ್ಜನ ಪ್ರದೇಶದಲ್ಲಿ ಓಡಾಡುವ ಪ್ರೇಮಿಗಳನ್ನು ಟಾರ್ಗೆಟ್ ಮಾಡಿ, ಅವರಿಗೆ ಕೀಟಲೆ ಕೊಟ್ಟು, ಹಣ, ಆಭರಣ ದೋಚುತ್ತಿದ್ದ ಖತರ್ನಾಕ್ ಗ್ಯಾಂಗ್ ಸದಸ್ಯರನ್ನು ಬೆಳಗಾವಿಯ ಪೊಲೀಸರು ಬಂಧಿಸಿದ್ದಾರೆ. ಮಹ್ಮದ್, ಜಾವೀದ್, ಮೊಹ್ಮದ್, ಶಾರೂಕ್, ರಹಿಮ್ ಬಂಧಿತ ಆರೋಪಿಗಳಾಗಿದ್ದು, ಬೆಳಗಾವಿಯ ಕ್ಯಾಂಪ್ ಪೊಲೀಸರು ಈ...

ಫಸ್ಟ್ ನೈಟಲ್ಲಿ ‘ನರಕ ದರ್ಶನ’ ಮಾಡಿಸಿದವನಿಗೆ ಇಂದು ಪುರುಷತ್ವ ಪರೀಕ್ಷೆ!

2 months ago

ಹೈದರಾಬಾದ್: ಮದುವೆಯ ಈ ಬಂಧಾ, ಅನುರಾಗದ ಅನುಬಂಧಾ, ಏಳೇಳು ಜನುಮದಲೂ ತೀರದ ಸಂಬಂಧ ಎಂಬಂತೆ ಮದುವೆಯ ಬಗ್ಗೆ ಅಪಾರ ಕನಸು ಕಟ್ಟಿಕೊಂಡು ತಾಳಿ ಕಟ್ಟಿಸಿಕೊಂಡು ಪತಿಯ ಕಿರಾತಕ ಕೃತ್ಯಗಳಿಂದ ಫಸ್ಟ್ ನೈಟಲ್ಲೇ ಚಿತ್ರ ಹಿಂಸೆ ಅನುಭವಿಸಿದ ಯುವತಿಯ ಪತಿಯ ಪುರುಷತ್ವ ಪರೀಕ್ಷೆ...

ಪ್ರೇಮ ವೈಫಲ್ಯ: ಕೊನೆ ಆಸೆ ಬರೆದಿಟ್ಟು ಒಂದೇ ಮರದಲ್ಲಿ ನೇಣಿಗೆ ಶರಣಾದ ಅಪ್ರಾಪ್ತ ಜೋಡಿ

2 months ago

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾನವಿ (16) ಮತ್ತು ಗಿರೀಶ್ (18) ಆತ್ಮಹತ್ಯೆಗೆ ಶರಣಾದ ಜೋಡಿ. ಇಬ್ಬರೂ ಆತ್ಮಹತ್ಯೆಗೂ ಮುನ್ನ ತಮ್ಮ ಕೊನೆಯ ಆಸೆಯನ್ನು ಬರೆದಿಟ್ಟಿದ್ದು, ಇಬ್ಬರನ್ನು ಮರಣೋತ್ತರ...

ಹತ್ಯೆಗೆ ಸುಪಾರಿ ಕೇಸ್: ಮಹಾರಾಷ್ಟ್ರದಲ್ಲಿ ವಿಜು ಬಡಿಗೇರ್ ಅರೆಸ್ಟ್

2 months ago

ವಿಜಯಪುರ: ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜು ಬಡಿಗೇರನನ್ನು ಮಹಾರಾಷ್ಟ್ರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಜು ಬಡಿಗೇರ ಬಂಧನಕ್ಕಾಗಿ ಸಿಸಿಬಿ ಅಧಿಕಾರಿಗಳ 7 ಜನರ ತಂಡ ವಿಜಯಪುರ ಜಿಲ್ಲೆಯಲ್ಲಿ ಎರಡು ದಿನದಿಂದ ಬೀಡು ಬಿಟ್ಟಿತ್ತು. ಇದರಲ್ಲಿ...