Wednesday, 19th July 2017

1 month ago

ಪ್ರಿಯಕರ, ಸ್ನೇಹಿತರಿಂದ ಗ್ಯಾಂಗ್ ರೇಪ್ ಪ್ರಕರಣ- ಪರಾರಿಯಾಗಿದ್ದ ಇಬ್ಬರು ಕಾಮುಕರ ಬಂಧನ

ದಾವಣಗೆರೆ: ಪ್ರಿಯಕರನೊಬ್ಬ ತನ್ನ ಇಬ್ಬರು ಸ್ನೇಹಿತರ ಜೊತೆಗೂಡಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಇಬ್ಬರು ಕಾಮುಕರನ್ನು ಬಂಧಿಸುವಲ್ಲಿ ಚನ್ನಗಿರಿ ಠಾಣಾ ಪೊಲೀಸರು ಯಶ್ವಸಿಯಾಗಿದ್ದಾರೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳು ಗುಡ್ಡದಲ್ಲಿ ಕಳೆದ ಶುಕ್ರವಾರದಂದು ಈ ಘಟನೆ ನಡೆದಿತ್ತು. ಭದ್ರಾವತಿ ತಾಲೂಕಿನ ರಂಗಾಪುರ ಗ್ರಾಮದ ಪ್ರಿಯಕರ ರಮೇಶ್ ತನ್ನ ಸ್ನೇಹಿತರಾದ ಅರುಣ್ ಹಾಗೂ ವಿಜಯ್ ಜೊತೆಗೂಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸೆಗಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಿಯಕರನ್ನು ಬಂಧಿಸಿದ್ದರು. ಆದರೆ ಅರುಣ್ ಮತ್ತು […]

1 month ago

ಗರ್ಲ್ ಫ್ರೆಂಡ್ಸ್ ಜೊತೆ ಲಾಂಗ್ ರೈಡಿಗೆ 28 ಬೈಕ್ ಕದ್ದ!

– ಬೈಕ್ ಇಲ್ಲಾಂದ್ರೆ ಬರಲ್ಲ ಅಂತಾರಂತೆ ಗರ್ಲ್ ಫ್ರೆಂಡ್ – ಬೈಕ್ ಕದ್ದಿದ್ದಕ್ಕೆ 5ನೇ ಬಾರಿ ಜೈಲು ಸೇರಿದ ಅಜರ್ ಹೈದರಾಬಾದ್: ಪ್ರೇಮಿಗಳು ಬೈಕ್ ನಲ್ಲಿ ಸುತ್ತಾಡೋದನ್ನು ನೀವು ಕೇಳಿದ್ದೀರಿ. ಆದರೆ ಇಲ್ಲೊಬ್ಬ ಮಹಾಶಯ ತನ್ನ ಗರ್ಲ್ ಫ್ರೆಂಡ್ಸ್ ಗಾಗಿ 28 ಬೈಕ್ ಗಳನ್ನೇ ಕದ್ದಿರೋ ಘಟನೆ ನಡೆದಿದೆ. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ...

ಮನೆ ಮುಂದೆಯೇ ಉದ್ಯಮಿ, ಹೆಂಡತಿ, ಮಗನ ಕೊಲೆ- ಸಿಸಿಟಿವಿಯಲ್ಲಿ ದೃಶ್ಯ ಸೆರೆ

1 month ago

  ಲಕ್ನೋ: ಉದ್ಯಮಿ, ಅವರ ಹೆಂಡತಿ ಮತ್ತು ಮಗನನ್ನು ಮನೆಯ ಮುಂದೆಯೇ ಗುಂಡಿಟ್ಟು ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಸೀತಾಪುರದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 60 ವರ್ಷದ ಸುನಿಲ್ ಜೈಸ್ವಾಲ್, ಅವರ ಹೆಂಡತಿ ಮತ್ತು...

ಮದ್ವೆಯಾದ ಒಂದೇ ವಾರಕ್ಕೆ ಗಂಡ, ಅತ್ತೆ, ಮಾವನಿಂದಲೇ ನವವಿವಾಹಿತೆಯ ಕೊಲೆ

1 month ago

ಬೀದರ್: ಮದುವೆ ಮಾಡಿಕೊಂಡು ಗಂಡನ ಮನೆಯಲ್ಲಿ ಸುಖವಾಗಿ ಬಾಳುವ ಕನಸು ಕಂಡಿದ್ದ ನವ ವಧುವನ್ನು ಆಕೆಯ ಅತ್ತೆ, ಮಾವ, ಗಂಡ ಸೇರಿ ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಕಲ್ಲೂರ್ ತಾಂಡಾದಲ್ಲಿ ನಡೆದಿದೆ. 19 ವರ್ಷದ ದೀಪಾ ಕೊಲೆಯಾದ...

ಮನೆ ಬಿಟ್ಟು ಹೋಗಿದ್ದ 14ರ ಬಾಲಕಿ ಮೇಲೆ ಬಸ್‍ ನಲ್ಲಿ ಗ್ಯಾಂಗ್‍ರೇಪ್- ಮೂವರ ಬಂಧನ

1 month ago

  ಚೆನ್ನೈ: ತಮಿಳುನಾಡಿನ ಸೇಲಂನಲ್ಲಿ ಇಬ್ಬರು ಚಾಲಕರು ಹಾಗೂ ಒಬ್ಬ ನಿರ್ವಾಹಕ ಸೇರಿ ಪ್ರೈವೇಟ್ ಬಸ್‍ನಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ವರ್ಷ 9ನೇ ತರಗತಿ ಪೂರೈಸಿರೋ ಬಾಲಕಿ ಸೇಲಂನಲ್ಲಿನ ತನ್ನ...