Monday, 19th March 2018

7 days ago

ಯೋಗಿ ಸರ್ಕಾರದ ಎನ್‍ಕೌಂಟರ್ ಎಫೆಕ್ಟ್- ಸೈಕಲ್ ಶಾಪ್, ಹಣ್ಣಿನ ವ್ಯಾಪಾರ, ರಿಕ್ಷಾ ಚಾಲನೆ ಆರಂಭಿಸಿದ ರೌಡಿಶೀಟರ್ ಗಳು

  ಲಕ್ನೋ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಬಂದ ನಂತರ ರೌಡಿಶೀಟರ್ ಗಳು ಹಾಗೂ ಕ್ರಿಮಿನಲ್‍ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ ಪರಿಣಾಮ ಎನ್‍ಕೌಂಟರ್ ಗೆ ಹೆದರಿ ರೌಡಿಗಳು ಈಗ ತಮ್ಮ ಜೀವನವನ್ನ ಬದಲಾಯಿಸಿಕೊಳ್ಳುತ್ತಿದ್ದಾರೆ. ಕೆಲವರು ಸೈಕಲ್ ರಿಪೇರಿ ಅಂಗಡಿ, ಇನ್ನೂ ಕೆಲವರು ಹಣ್ಣಿನ ವ್ಯಾಪಾರ ನಡೆಸುತ್ತಿದ್ದರೆ ಮತ್ತೂ ಕೆಲವರು ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಲಿಸಾದಿ ಗೇಟ್ ಪೊಲೀಸ್ ಠಾಣೆಯಲ್ಲಿ ಅಖೀಲ್(35) ನ ರೌಡಿಶೀಟ್ ನಂಬರ್ 58ಎ. ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದರ […]

7 days ago

ಮಗನನ್ನು ಮದ್ವೆಯಾಗಲು ನಿರಾಕರಿಸಿದಕ್ಕೆ ಯುವತಿಯ ಮನೆಗೆ ನುಗ್ಗಿ ಯುವಕನ ಮನೆಯವರಿಂದ ದಾಂಧಲೆ!

ಮೈಸೂರು: ಮದುವೆಗೆ ನಿರಾಕರಿಸಿದ ಯುವತಿಗೆ ಯುವಕ ಕಿರುಕುಳ ನೀಡುವುದನ್ನು ಕೇಳಿದ್ದೇವೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ತನ್ನ ಮಗನನ್ನು ಮದುವೆ ಆಗಲು ನಿರಾಕರಿಸಿದ ಯುವತಿ ಮನೆಗೆ ಯುವಕನ ಇಡೀ ಕುಟುಂಬ ನುಗ್ಗಿ ದಾಂಧಲೆ ನಡೆಸಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರಿನ ತುರಗನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದುವೆ ನಿರಾಕರಿಸಿದ ಹಿನ್ನಲೆಯಲ್ಲಿ ಯುವಕ ಹಾಗೂ ಯುವಕನ ಹೆತ್ತವರು ಯುವತಿಯ...

12 ದಿನದ ಹೆಣ್ಣು ಮಗುವಿಗೆ ಬೆಂಕಿ ಹಚ್ಚಿ ಕೊಂದ ತಾಯಿ

7 days ago

ಕಾರವಾರ: ಹೆಣ್ಣು ಮಗು ಎಂದು ಪತಿ ತಾತ್ಸರಾ ಮಾಡಿದ್ದಕ್ಕೆ ತಾಯಿ ತನ್ನ ಕಂದಮ್ಮನನ್ನು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರದಲ್ಲಿ ನಡೆದಿದೆ. ಯಶೋಧಾ ಗೋಪಾಲ ಮೊಗೇರ್ ಮಗುವನ್ನು ಸುಟ್ಟು ಕೊಲೆಗೈದ ಪಾಪಿ ತಾಯಿ. ಮೂರುವರೆ ವರ್ಷಗಳ...

ಪರೀಕ್ಷೆಗೆಂದು ಹೋಗ್ತಿದ್ದ ಯುವಕನನ್ನ ಮುಖ್ಯರಸ್ತೆಯಲ್ಲಿ ಅಟ್ಟಾಡಿಸಿ, ಚಾಕುವಿನಿಂದ ಇರಿದು ಕೊಂದ್ರು

1 week ago

ಹೈದರಾಬಾದ್: ಬೋರ್ಡ್ ಪರೀಕ್ಷೆ ಬರೆಯಲು ಹೋಗುತ್ತಿದ್ದ 17 ವರ್ಷದ ಯುವಕನನ್ನ ಹಾಡಹಗಲೇ ಕೊಲೆ ಮಾಡಿರುವ ಘಟನೆ ಇಂದು ಹೈದರಾಬಾದ್‍ನಲ್ಲಿ ನಡೆದಿದೆ. ಮೃತ ಯುವಕನನ್ನು ಸುಧೀರ್ ಎಂದು ಗುರುತಿಸಲಾಗಿದೆ. ಕುಕಟ್‍ಪಲ್ಲಿ ಸಂಚಾರಿ ಪೊಲೀಸ್ ಠಾಣೆಯ ಎದುರಿನಲ್ಲೇ ಇರುವ ಮೆಟ್ರೋ ನಿಲ್ದಾಣದ ಬಳಿ ಇಂದು...

ಮೂವರು ವಿದ್ಯಾರ್ಥಿನಿಯರು ಸೇರಿ ಐವರಿಂದ ಜಾಲಿರೈಡ್- ಕಾರು ಅಪಘಾತಕ್ಕೀಡಾಗಿ ಇಬ್ಬರು ಯುವಕರು ಅಪ್ಪಚ್ಚಿ!

1 week ago

ನವದೆಹಲಿ: ಮೂವರು ವಿದ್ಯಾರ್ಥಿನಿಯರು ಸೇರಿ ಒಟ್ಟು 5 ಮಂದಿ ಜಾಲಿ ರೈಡಿಗೆ ತರಳಿದ್ದ ಸಂದರ್ಭದಲ್ಲಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಘಟನೆ ಉತ್ತರ ದೆಹಲಿಯ ಮುಖರ್ಜಿ ನಗರದಲ್ಲಿ ನಡೆದಿದ್ದು, ಈ ಘಟನೆಯಲ್ಲಿ...

ಅಪ್ರಾಪ್ತ ಮಕ್ಕಳ ವಾಹನ ಚಾಲನೆಗೆ ಅನುಮತಿ ನೀಡಿದ್ದಕ್ಕೆ 69 ಪೋಷಕರಿಗೆ ಜೈಲು

1 week ago

ಹೈದರಾಬಾದ್: ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಆರೋಪದಡಿ ಕಳೆದ ಒಂದು ತಿಂಗಳಿನಲ್ಲಿ 69 ಪೋಷಕರು ಆಂಧ್ರಪ್ರದೇಶ ರಾಜಧಾನಿ ಹೈದರಾಬಾದ್ ನಗರದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಹೈದರಾಬಾದ್ ಟ್ರಾಫಿಕ್ ಪೊಲೀಸರು ಅಪ್ರಾಪ್ತ ಮಕ್ಕಳು ವಾಹನ...

35ರ ಶಿಕ್ಷಕಿಯೊಂದಿಗೆ ಲವ್- ವಿರೋಧಿಸಿದ್ದಕ್ಕೆ ಹೆತ್ತ ತಾಯಿಯನ್ನೇ ರಾಡಿನಿಂದ ಹೊಡೆದು ಕೊಂದ ಮಗಳು!

1 week ago

ಲಕ್ನೋ: 18 ವರ್ಷದ ಯುವತಿಯೊಬ್ಬಳು ಹೆತ್ತ ತಾಯಿಯನ್ನೇ ರಾಡ್‍ನಿಂದ ಹೊಡೆದು ಪರಾರಿಯಾದ ಘಟನೆ ಘಜಿಯಾಬಾದ್‍ನ ಕವಿನಗರದಲ್ಲಿ ಶುಕ್ರವಾರ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ತಾಯಿ ಭಾನುವಾರದಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಡೆದಿದ್ದೇನು?: ಯುವತಿ 35 ವರ್ಷದ ಶಿಕ್ಷಕಿ ಜೊತೆ ಪ್ರೇಮ ಸಂಬಂಧ ಹೊಂದಿದ್ದು, ಇದಕ್ಕೆ...

ಬಾಡಿಗೆ ಮನೆ ಖಾಲಿ ಮಾಡದ್ದಕ್ಕೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡ್ದ

1 week ago

ಕಲಬುರಗಿ: ಮನೆ ಖಾಲಿ ಮಾಡಿಲ್ಲ ಎಂಬ ಕಾರಣಕ್ಕೆ ಯುವಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. 25 ವರ್ಷದ ಶಿವಕುಮಾರ್ ಕೊಲೆಯಾದ ಯುವಕ. ಭಾನುವಾರ ರಾತ್ರಿ ಗಣೇಶ ನಗರದ ಬಳಿ ಶಿವಕುಮಾರ್ ತನ್ನ ಸ್ನೇಹಿತ ಪ್ರಭಾಕರ್ ಎಂಬವರ ಜೊತೆ...