Sunday, 27th May 2018

Recent News

3 months ago

ತರಕಾರಿ ತರಲು ಮಹಿಳೆಯ ಜೊತೆ ಹೋಗಿ ಬಯಲಿನಲ್ಲಿ ಗ್ಯಾಂಗ್‍ರೇಪ್ ಎಸಗಿದ್ರು!

ಲಕ್ನೋ: 25 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಸೇಲಂಪುರದಲ್ಲಿ ನಡೆದಿದೆ. ಸಂತ್ರಸ್ತೆ ಮೂರು ವರ್ಷಗಳಿಂದ ತನ್ನ ಪತಿಯೊಂದಿಗೆ ಗ್ರೇಟರ್ ನೋಯ್ಡಾದಲ್ಲಿ ವಾಸಿಸುತ್ತಿದ್ದಾರೆ. ಅಲಿಗಢ ಮೂಲದ ಕಾರ್ಖಾನೆಯ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಮಹಿಳೆ ಮದುವೆಯಾಗಿದ್ದರು. ಆದರೆ ಫೆಬ್ರವರಿ 10 ಶನಿವಾರ ರಾತ್ರಿ ಮೂವರು ಕಾಮುಕರು ಸೇರಿ ಗ್ಯಾಂಗ್ ರೇಪ್ ಮಾಡಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಸೋಮವಾರ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂರು ದಿನಗಳ ಹಿಂದೆ […]

3 months ago

ಸಂಭ್ರಮಾಚರಣೆಯ ವೇಳೆ ಗುಂಡೇಟಿಗೆ 7ರ ಬಾಲಕಿ ಬಲಿ

ಭೋಪಾಲ್: ಇತ್ತೀಚಿನ ದಿನಗಳಲ್ಲಿ ಮದುವೆ ಮನೆಯಲ್ಲಿ ನಡೆಯುವ ಗುಂಡು ಹಾರಿಸಿ ಸಂಭ್ರಮಾಚರಿಸುವುದಕ್ಕೆ ಹಲವಾರು ಮಂದಿ ಬಲಿಯಾಗುತ್ತಿದ್ದಾರೆ. ಇಂತಹದ್ದೇ ಘಟನೆಯೊಂದು ಇದೀಗ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಹೌದು. ಮದುವೆ ಸಂಭ್ರಮಾಚರಣೆಯ ವೇಳೆ ನಡೆಸಿದ ಗುಂಡೇಟಿಗೆ 7 ವರ್ಷದ ಬಾಲಕಿ ಸೆಜಲ್ ಜಾದೌನ್ ಎಂಬಾಕೆ ಬಲಿಯಾಗಿದ್ದಾಳೆ. ಇದನ್ನೂ ಓದಿ: ವಧುವಿನ ತಂದೆ ಹಾರಿಸಿದ ಗುಂಡಿಗೆ ಟೆರೇಸ್ ಮೇಲಿದ್ದ ನೆರೆಮನೆಯ...

ಮೊಬೈಲ್ ಕೊಡದಿದ್ದಕ್ಕೆ ಯುವಕನ ತೊಡೆಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

3 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ನೆತ್ತರು ಹರಿದಿದೆ. ದಾರಿಯಲ್ಲಿ ನಡೆದು ಹೋಗುತ್ತಿದ್ದ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಿಟಿ ಮಾರ್ಕೆಟ್ ಬಳಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ರಾಜಸ್ಥಾನ ಮೂಲದ ಬಬ್ರರಾಮ್ ದೇವಾಸಿ ಅಂತ ಗುರುತಿಸಲಾಗಿದೆ. ರಾಜಸ್ಥಾನದ ಬಬ್ರರಾಮ್...

ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿ ಮುಂದೆ ಹಸ್ತಮೈಥುನ- ವಿಡಿಯೋ ವೈರಲ್

3 months ago

ನವದೆಹಲಿ: ಚಲಿಸುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿ ಬಳಿ ಕುಳಿತುಕೊಂಡಿದ್ದ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಂಡಿದ್ದು ವಿಡಿಯೋ ವೈರಲ್ ಆಗಿದೆ. ತನ್ನ ಪಕ್ಕದಲ್ಲಿ ಕುಳಿತ ವ್ಯಕ್ತಿಯೊಬ್ಬ ಪದೇ ಪದೇ ತನ್ನ ಸೊಂಟವನ್ನು ಮುಟ್ಟಲು ಯತ್ನಿಸಿದ ಎಂದು ದೆಹಲಿ ವಿವಿ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾಳೆ....

ಹಳೇ ದ್ವೇಷದ ಹಿನ್ನೆಲೆಯಲ್ಲಿ ತಂದೆಯಿಂದಲೇ ಮಗನ ಕೊಲೆ

3 months ago

ಮಂಗಳೂರು: ತಂದೆಯೇ ತನ್ನ ಸ್ವಂತ ಮಗನನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಟ್ಲ ಎಂಬಲ್ಲಿ ನಡೆದಿದೆ. ನವೀನ್ (28) ಕೊಲೆಯಾದವನಾಗಿದ್ದು ತಂದೆ ಮಂಜುನಾಥ್ ಹಾಗೂ ಇನ್ನೊಬ್ಬ ಪುತ್ರ ರಾಘವೇಂದ್ರ ಕೃತ್ಯ ಎಸಗಿದ್ದಾರೆ. ಕಳೆದ ಡಿ.31...

ವಧುವಿನ ತಂದೆ ಹಾರಿಸಿದ ಗುಂಡಿಗೆ ಟೆರೇಸ್ ಮೇಲಿದ್ದ ನೆರೆಮನೆಯ ಯುವತಿ ಬಲಿ!

3 months ago

ಚಂಡೀಗಢ: ಮಗಳ ವಿವಾಹದ ಸಂಭ್ರಮದಲ್ಲಿ ವಧುವಿನ ತಂದೆ ಹಾರಿಸಿದ ಗುಂಡಿಗೆ ನೆರೆಮನೆಯ ಯುವತಿ ಬಲಿಯಾದ ದಾರುಣ ಘಟನೆ ಪಂಜಾಬ್ ನ ಹೋಶಿಯಾರ್ಪುರ್ ನಲ್ಲಿ ನಡೆದಿದೆ. ಹೋಶಿಯಾರ್ಪುರ್ ನಿವಾಸಿ 22 ವರ್ಷದ ಸಾಕ್ಷಿ ಅರೋರಾ ಮೃತಪಟ್ಟ ದುರ್ದೈವಿ. ಈಕೆ ಜಲಂದರ್ ನ ಕಾಲೇಜೊಂದರಲ್ಲಿ...

ಮೆಸೆಂಜರ್ ನಿಂದಲೇ ಆವಾಜ್ ಹಾಕಿದ ರೌಡಿಶೀಟರ್!

3 months ago

ಬೆಂಗಳೂರು: ನಗರದ ಜೈಲಿನಲ್ಲಿ ಇತ್ತೀಚೆಗೆ ಗಾಂಜಾ, ಮೊಬೈಲ್ ಯಾವುದು ಇಲ್ಲ. ಅಷ್ಟರ ಮಟ್ಟಿಗೆ ಸ್ಟ್ರಿಕ್ಟ್ ಮಾಡಲಾಗಿದೆ. ಅದರ ನಡುವೆಯೂ ರೌಡಿಯೊಬ್ಬ ಫೇಸ್‍ಬುಕ್‍ನಿಂದಲೇ ಆವಾಜ್ ಹಾಕಿದ್ದಾನೆ ನಟೋರಿಯಸ್ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ರಾಬರಿ ಕಿಟ್ಟಿ ಎಂಬಾತ ಮೆಸೇಂಜರ್ ನಿಂದಲೇ ಆವಾಜ್ ಹಾಕಿದ್ದಾನೆ. 2016ರಲ್ಲಿ...

12 ವರ್ಷದ ಬಾಲಕನಿಂದ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

4 months ago

ಲಕ್ನೋ: ಎಂಟು ವರ್ಷದ ಬಾಲಕಿ ಮೇಲೆ 12 ವರ್ಷದ ಬಾಲಕ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆಯ ಪೋಷಕರು ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇಬ್ಬರು ಆಟವಾಡುವ ವೇಳೆ ಆರೋಪಿ ನಿರ್ಜನ ಪ್ರದೇಶಕ್ಕೆ...