Wednesday, 21st February 2018

Recent News

7 months ago

ಮಕ್ಕಳಾಗದ್ದಕ್ಕೆ ಪತ್ನಿಗೆ ವಿಷ ಕೊಟ್ಟು ಹತ್ಯೆಗೈದ ಪೊಲೀಸ್!

ಯಾದಗಿರಿ: ಮಕ್ಕಳಾಗದ್ದಕ್ಕೆ ಪತ್ನಿಗೆ ಪೇದೆ ಪತಿ ವಿಷ ಕೊಟ್ಟು ಸಾಯಿಸಿದ ಅಮಾನವೀಯ ಘಟನೆ ಯಾದಗಿರಿಯ ಗ್ರಾಮೀಣ ಠಾಣೆಯ ಪೊಲೀಸ್ ವಸತಿ ಗೃಹದಲ್ಲಿ ನಡೆದಿದೆ. ಈ ಘಟನೆ ಭಾನುವಾರ ನಡೆದಿದ್ದು, ಸೋಮವಾರ ಪತ್ನಿ ಹಣಮಂತಿ ಚಿಕಿತ್ಸೆ ಫಲಕಾರಿಯಾಗದೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಡೆದಿದ್ದೇನು?: ಯಾದಗಿರಿಯ ಕಿಲ್ಲನಕೇರಾ ಗ್ರಾಮದ ನಿವಾಸಿ ಹಾಗೂ ಯಾದಗಿರಿ ನಗರ ಠಾಣೆ ಪೊಲೀಸ್ ಪೇದೆಯಾದ ಮಹೇಂದ್ರ ಹಾಗೂ ರಾಯಚೂರನ ದೇವದುರ್ಗ ತಾಲೂಕಿನ ಕೊಪ್ಪರ ಗ್ರಾಮದ ನಿವಾಸಿ ಹಣಮಂತಿಗೆ 8 ವರ್ಷದ ಹಿಂದೆ ಮದುವೆಯಾಗಿತ್ತು. ಆದ್ರೆ […]

7 months ago

ಹೆತ್ತ ತಂದೆಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಪಾಪಿ ಮಗ!

ವಿಜಯಪುರ: ಆಸ್ತಿ ಹಣಕ್ಕಾಗಿ ಹೆತ್ತ ತಂದೆಯನ್ನೆ ಮಗ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ತಾಲೂಕಿನ ಬೂತನಾಳ ತಾಂಡಾದ ನಿವಾಸಿ ತೇವು ಚವ್ಹಾಣ ಎಂಬವರೇ ಮಗನಿಂದಲೆ ಕೊಲೆಯಾದ ದುರ್ದೈವಿ. ಮೋಹನ್ ಚವ್ಹಾಣ ತಂದೆಯನ್ನ ಕೊಲೆಗೈದ ಪಾಪಿ ಮಗ. ಕಳೆದ ಕೆಲವು ದಿನಗಳ ಹಿಂದೆ ತಂದೆ ತೇವು ಚವ್ಹಾಣ 4 ಎಕರೆ ಜಮೀನು ಮಾರಾಟ...

ಕೋಳಿ ಜಗಳಕ್ಕೆ ಮೈಸೂರಿನಲ್ಲಿ ಜೆಡಿಎಸ್ ಮುಖಂಡ ಬಲಿ: ಕೈ ಕಾರ್ಯಕರ್ತರು ಪರಾರಿ

7 months ago

ಮೈಸೂರು: ಕೋಳಿ ಜಗಳಕ್ಕೆ ಕಾಂಗ್ರೆಸ್‍ನ ಇಬ್ಬರು ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗುರುವಾರ ಹಲ್ಲೆಗೊಳಗಾದ ವ್ಯಕ್ತಿ ಮೃತಪಟ್ಟಿದ್ದಾರೆ. ಮೈಸೂರು ತಾಲೂಕು ಬೋರೆ ಆನಂದೂರು ಗ್ರಾಮದ ಮಂಜುನಾಥ್ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಲ್ಲೆ ಮಾಡಿದ ಬಳಿಕ ಆರೋಪಿಗಳಾದ ಪುನೀತ್...

ಮಾಡೆಲ್ ಕಂ ನಟಿ ಕೃತಿಕಾ ಚೌಧರಿ ಕೊಲೆಯ ರಹಸ್ಯ ಬಹಿರಂಗ

7 months ago

ಮುಂಬೈ: ಮಾಡೆಲ್ ಕಂ ನಟಿ ಕೃತಿಕಾ ಚೌಧರಿ (27) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ನಟಿಯ ಕೊಲೆ ಕೇವಲ 6 ಸಾವಿರ ರೂ.ಗೆ ನಡೆದಿದ್ದು, ಡ್ರಗ್ ಮಾಫಿಯಾಕ್ಕೆ ಕೃತಿಕಾ ಬಲಿಯಾಗಿದ್ದು, ಆಕೆ ಖರೀದಿಸಿದ್ದನ ಡ್ರಗ್ಸ್ ಹಣ...

ಬುಲೆಟ್ ಬೈಕಿನಿಂದ ರಸ್ತೆಗೆ ಹಾರಿದ್ದ ಮಹಿಳೆ ಮೇಲೆ ಹರಿದ ಕಾರು: ಬೆಂಗಳೂರು ಮೂಲದ ಮಹಿಳೆ ಸಾವು

8 months ago

ಮಂಡ್ಯ: ಬೈಕ್ ಡಿವೈಡರ್‍ಗೆ ಡಿಕ್ಕಿ ಹೊಡೆದ ರಭಸಕ್ಕೆ ಪಕ್ಕದ ರಸ್ತೆಗೆ ಬಿದ್ದ ಮಹಿಳೆ ಮೇಲೆ ಕಾರು ಹರಿದು ಆಕೆ ಮೃತಪಟ್ಟ ಘಟನೆ ಶ್ರೀರಂಗಪಟ್ಟಣದಲ್ಲಿ ಭಾನುವಾರ ರಾತ್ರಿ ನಡೆದಿದೆ. ಬೆಂಗಳೂರು ಮೂಲದ ಮಂಜುಳಾ(28) ಮೃತ ಮಹಿಳೆ. ಬೆಂಗಳೂರಿನಿಂದ ಮೈಸೂರಿಗೆ ಬುಲೆಟ್ ಬೈಕಿನಲ್ಲಿ ತೆರಳುತ್ತಿದ್ದಾಗ...

ಸುತ್ತಾಡಲೆಂದು ಬೈಕ್ ನಲ್ಲಿ ಕರೆದುಕೊಂಡು ಹೋಗಿ ಪತ್ನಿಯನ್ನ ಕೊಲೆಗೈದ ಪತಿರಾಯ!

8 months ago

ಯಾದಗಿರಿ: ಹೊರಗಡೆ ಸುತ್ತಾಡಲೆಂದು ಪತ್ನಿಯನ್ನು ಕರೆದುಕೊಂಡು ಹೋಗಿದ್ದ ಪತಿ ತನ್ನ ಪತ್ನಿಯನ್ನ ಬೈಕ್ ನಿಂದ ತಳ್ಳಿ ಕೊಲೆ ಮಾಡಿರುವ ಘಟನೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಬಳಿ ನಡೆದಿದೆ. ಅಶ್ವಿನಿ ಎಂಬವರೇ ಪತಿಯಿಂದ ಕೊಲೆಯಾದ ದುರ್ದೈವಿ. ಸಾಬಣ್ಣ ಎಂಬವನೇ ತನ್ನ ಪತ್ನಿಯನ್ನ...

ಕಾಲೇಜಿಗೆ ಹೋಗ್ತಿದ್ದಾಗ ಕಿಡ್ನಾಪ್ ಮಾಡಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‍ರೇಪ್

8 months ago

ಮುಂಬೈ: ಮೂವರು ಯುವಕರು ವಿದ್ಯಾರ್ಥಿನಿಯನ್ನು ಅಪಹರಿಸಿ ಆಕೆಯ ಮೇಲೆ ಗ್ಯಾಂಗ್ ರೇಪ್ ಎಸಗಿದ ಪ್ರಕರಣವೊಂದು ದೇಶದ ವಾಣಿಜ್ಯ ನಗರಿ ಮುಂಬೈಯಲ್ಲಿ ದಾಖಲಾಗಿದೆ. ಗುರುವಾರ ಬೆಳಗ್ಗೆ 7 ಗಂಟೆಗೆ ಸಂತ್ರಸ್ತೆ ಕಾಲೇಜಿಗೆ ತೆರಳುತ್ತಿದ್ದಾಗ ಯುವಕರು ಆಕೆಯನ್ನು ಕಿಡ್ನಾಪ್ ಮಾಡಿ ಕಾರಿನಲ್ಲಿ ಕುಳ್ಳಿರಿಸಿ ಗ್ಯಾಂಗ್...

ನೀರು ಕೇಳಿದ್ದ ಯುವಕನನ್ನ 5ನೇ ಮಹಡಿಯಿಂದ ತಳ್ಳಿದ ಪಿಜಿ ಓನರ್!

8 months ago

ನವದೆಹಲಿ: ಪಿಜಿಯಲ್ಲಿ ಸಮರ್ಪಕ ನೀರು ಮತ್ತು ವಿದ್ಯುತ್ ಒದಗಿಸುವಂತ ಕೇಳಿದ್ದ ಯುವಕನನ್ನು ಪಿಜಿ ಮಾಲಕ ಮತ್ತು ಆತನ ಮಗ ಕಟ್ಟಡದ 5ನೇ ಮಹಡಿಯಿಂದ ತಳ್ಳಿ ಕೊಲೆಗೈದಿರುವ ಘಟನೆ ದೆಹಲಿಯ ಗುರ್‍ಗಾಂವ್‍ನ ಡಿಎಲ್‍ಎಫ್ ಫೇಸ್-3ರಲ್ಲಿ ಗುರುವಾರ ನಡೆದಿದೆ. ಮೂಲತಃ ಉತ್ತರಾಖಂಡ ರಾಜ್ಯದ ನೈನಿತಾಲನ...