Monday, 22nd January 2018

2 weeks ago

ಪ್ರೀತಿಸಿ ಗರ್ಭಿಣಿ ಮಾಡ್ದ, ನ್ಯಾಯ ಕೇಳಲು ಹೋದ್ರೆ ತಾಯಿ ಎದುರೇ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ

ಗದಗ: ಪ್ರಿಯತಮನೇ ಪ್ರೇಯಸಿಯ ಮೇಲೆ ಸೀಮೆಎಣ್ಣೆ ಸುರಿದು ಕೊಲೆಗೆ ಯತ್ನ ಮಾಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರ ಗ್ರಾಮದಲ್ಲಿ ನಡೆದಿದೆ. ದಾಳಿಗೊಳಗಾದ ಮಹಿಳೆ ಶಾಂತವ್ವ ಮಾದರ ಸಾವು ಬದುಕಿನ ಮಧ್ಯ ಹೋರಾಡುತ್ತಿದ್ದಾರೆ. ಶುಕ್ರವಾರ ಸಾಯಂಕಾಲ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಿಂಗಟಾಲೂರ ಗ್ರಾಮದ ಪ್ರಕಾಶ ಮುಂಡವಾಡ ಹಾಗೂ ಕುಟುಂಬಸ್ಥರು ಈ ಹೀನ ಕೃತ್ಯ ಮಾಡಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬದವರು ಆರೋಪಿಸುತ್ತಿದ್ದಾರೆ. ಪ್ರಕಾಶ ಹಾಗೂ ಶಾಂತವ್ವ ಕಳೆದ ಐದು ವರ್ಷದಿಂದ ಪ್ರೀತಿಸುತ್ತಿದ್ದರು. ಈ ಬಗ್ಗೆ ಮನೆಯವರಿಗೆ […]

2 weeks ago

ಕಾರ್ಕಳದಲ್ಲಿ ಹಸಿರು ಬಾವುಟ ಕಿತ್ತು ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ- ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಉಡುಪಿ: ಜಿಲ್ಲೆಯ ಕಾರ್ಕಳದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮುಸ್ಲಿಮರ ಮೇಲೆ ಹಲ್ಲೆ ನಡೆಸಲಾಗಿದೆ. ಹಸಿರು ಬಾವುಟವನ್ನು ಕಿತ್ತು ವ್ಯಕ್ತಿಗೆ ಹಲ್ಲೆ ಹಾಗೂ ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹಲ್ಲೆಗೊಳಗಾದವರನ್ನು ಶೇಖ್ ಮೊಹಸಿನ್ ಹಾಗೂ ಮಹಮ್ಮದ್ ಎಂದು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ...

ಚಲಾಯಿಸು ನೋಡೋಣ ಎಂದಿದ್ದಕ್ಕೆ ಸ್ನೇಹಿತನ ಮೇಲೆ ಲಾರಿ ಹರಿಸಿ ಕೊಂದೇ ಬಿಟ್ಟ!

2 weeks ago

ಮಂಡ್ಯ: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಗೆಳೆಯನ ಮೇಲೆ ಲಾರಿ ಹರಿಸಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ 23 ವರ್ಷದ ರಾಜನ್ ಕೊಲೆಯಾದ ದುರ್ದೈವಿ. ಕಿಕ್ಕೇರಿ ಗ್ರಾಮದಲ್ಲಿ ತೆಂಗಿನ ಸಿಪ್ಪೆಯ ನಾರನ್ನು...

ಬೆಳ್ಳಂಬೆಳಗ್ಗೆ ಲಾಂಗ್ ಮಚ್ಚುಗಳಿಂದ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ!

2 weeks ago

ಬೆಂಗಳೂರು: ಕರ್ನಾಟಕದಲ್ಲಿ ರಾಜಕೀಯ ಪಕ್ಷಗಳ ಯುವ ಮುಖಂಡರುಗಳ ಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಯುವ ಕಾರ್ಯಕರ್ತನನ್ನು ಲಾಂಗು ಮಚ್ಚುಗಳಿಂದ ಬರ್ಬರವಾಗಿ ಕೊಲೆ ಮಾಡಲಾಗಿದೆ. ಸತೀಶ್ ರೆಡ್ಡಿ(28) ಕೊಲೆಯಾದ ವ್ಯಕ್ತಿ. ಸತೀಶ್ ರೆಡ್ಡಿ ಬನ್ನೇರುಘಟ್ಟ ಸಮೀಪದ ಕಲ್ಕೆರೆ ನಿವಾಸಿಗಾಗಿದ್ದು, ಬೆಂಗಳೂರು...

ದನ ಕಾಯೋವಾಗ ಆಂಟಿ ಮೇಲೆ ಲವ್- ಮದ್ವೆ ಮಾಡಿಕೊಳ್ಳೋದಾಗಿ ನಂಬಿಸಿ ಯುವಕನಿಂದ ಅತ್ಯಾಚಾರ, ಕೊಲೆ ಯತ್ನ

3 weeks ago

ಯಾದಗಿರಿ: ಕಳೆದ ತಿಂಗಳು ವಿಜಯಪುರ ಜಿಲ್ಲೆಯಲ್ಲಿ ವಿದ್ಯಾರ್ಥಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಅತ್ಯಾಚಾರ ಮತ್ತು ಕೊಲೆ ಯತ್ನ ನಡೆದಿದೆ. ಪ್ರೀತಿಸಿ ಮದುವೆಯಾಗುತ್ತೆನೆಂದು ನಂಬಿಸಿ ಅತ್ಯಾಚಾರಗೈದು ಮಹಿಳೆಯನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಂಗಳೂರಿನ...

ಬಾರ್ ಡ್ಯಾನ್ಸರ್  ರುಂಡ ಕಡಿದು ಬರ್ಬರವಾಗಿ ಹತ್ಯೆಗೈದ ಪ್ರಿಯತಮ

3 weeks ago

ಗಾಂಧಿನಗರ: ಪ್ರಿಯತಮನೇ ಯವತಿಯ ರುಂಡ ಕಡಿದು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಗುಜರಾತ್‍ನ ಸೂರತ್ ಪಟ್ಟಣದ ಹೊರವಲಯದ ಟಿಂಬಾ ಗ್ರಾಮದಲ್ಲಿ ನಡೆದಿದೆ. ನಿಶಾ ಜ್ಯೋತಿ ಮೃತ ದುರ್ದೈವಿ. ಈಕೆ ಬಾರ್ ಡ್ಯಾನ್ಸರ್ ಆಗಿದ್ದು, ಮಾಡೆಲ್ ಕೂಡ ಆಗಿದ್ದರು. ಆರೋಪಿಯಾದ 30 ವರ್ಷದ...

ತಾನು ಸುಂದರವಾಗಿ ಕಾಣ್ತಿಲ್ಲ ಅಂತಾ ಆತ್ಮಹತ್ಯೆಗೆ ಶರಣಾದ ಪಿಸಿಎಸ್ ಅಧಿಕಾರಿ

3 weeks ago

ನವದೆಹಲಿ: ಪಿಸಿಎಸ್ ಮಹಿಳಾ ಅಧಿಕಾರಿಯೊಬ್ಬರು ತಾವು ನೋಡಲು ಸುಂದರವಾಗಿ ಕಾಣುತ್ತಿಲ್ಲ ಅಂತಾ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 26 ವರ್ಷದ ಜೂಹಿ ರೂಪಾ ಆತ್ಮಹತ್ಯೆಗೆ ಶರಣಾದ ಅಧಿಕಾರಿಯಾಗಿದ್ದು, ಉತ್ತರ ದೆಹಲಿಯ ಗಾಂಧೀ ಬಿಹಾರದಲ್ಲಿ ಈ ಘಟನೆ ಜನವರಿ 1ರಂದು ನಡೆದಿದೆ....

ನೈಸ್ ರಸ್ತೆಯಲ್ಲಿ ಲಾರಿಗೆ ಹಿಂದಿನಿಂದ ಕಾರ್ ಡಿಕ್ಕಿ- ಇಬ್ಬರು ಟೆಕ್ಕಿಗಳ ದುರ್ಮರಣ

3 weeks ago

ಬೆಂಗಳೂರು: ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಇಬ್ಬರು ಟೆಕ್ಕಿಗಳು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಈ ಘಟನೆ ಇಂದು ಕೆಂಗೇರಿ ಬಳಿ ನೈಸ್ ರೋಡ್ ನಲ್ಲಿ ನಡೆದಿದೆ. ಮೃತ ದುರ್ದೈವಿ ಟೆಕ್ಕಿಗಳನ್ನು ಪ್ರಶಾಂತ್...