Tuesday, 24th April 2018

Recent News

10 hours ago

ಪುತ್ತೂರಿನಲ್ಲಿ ಮಣ್ಣಿನ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಸಾವು

ಮಂಗಳೂರು: ಇಂದು ಬೆಳಿಗ್ಗೆ ಆರು ಜನ ಕಟ್ಟಡ ಕಾರ್ಮಿಕರ ಮೇಲೆ ಪಕ್ಕದ ಮಣ್ಣಿನ ಗುಡ್ಡೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಪುತ್ತೂರು ನಗರದ ನೆಲ್ಲಿಕಟ್ಟೆ ಬಳಿ ನಡೆದಿದೆ. ಕಟ್ಟಡ ಕಾರ್ಮಿಕರು 30 ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದಾಗ ಪಕ್ಕದ ಮಣ್ಣಿನ ಗುಡ್ಡೆ ಕುಸಿದು ನಾಲ್ಕು ಜನ ಮಣ್ಣಿನ ಅಡಿಯಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಸ್ಥಳೀಯರ ಸಹಕಾರ ಹಾಗೂ ಅಗ್ನಿಶಾಮಕ, ತುರ್ತು ಸೇವೆ ಸಿಬ್ಬಂದಿ ಸಹಾಯದಿಂದ ಮಣ್ಣಿನ ಅಡಿ ಸಿಲಿಕಿದ್ದ ಇಬ್ಬರು ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇಬ್ಬರು […]

18 hours ago

ಕರಾವಳಿಗೆ ಬರಲಿದ್ದಾರೆ ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಪ್ರಿಯಾಂಕಾ ಗಾಂಧಿ

ಮಂಗಳೂರು: ಕಾಂಗ್ರೆಸ್ ಪಾಲಿನ ಸ್ಟಾರ್ ಪ್ರಚಾರಕಿ, ಇಂದಿರಾ ಗಾಂಧಿಯ ಪಡಿಯಚ್ಚು ಅಂತಲೇ ಖ್ಯಾತಿ ಗಳಿಸಿರುವ ಪ್ರಿಯಾಂಕಾ ಗಾಂಧಿ ಕರಾವಳಿಗೆ ಪ್ರ್ರಚಾರಕ್ಕೆ ಬರುವುದು ಖಚಿತವಾಗಿದೆ. ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಪ್ರಿಯಾಂಕಾರನ್ನು ಅಂತಿಮ ಹಂತದಲ್ಲಿ ಪ್ರಚಾರ ಕಣಕ್ಕಿಳಿಸುವುದು ಖಚಿತವಾಗಿದ್ದು, ಇದೇ ವೇಳೆ ಕರಾವಳಿ ಭಾಗಕ್ಕೂ ಭೇಟಿ ನೀಡಲಿದ್ದಾರೆ. ಮೇ 1ರಿಂದ ಪ್ರಧಾನಿ ನರೇಂದ್ರ ಮೋದಿಯೂ ಪ್ರಚಾರಕ್ಕೆ ಬರಲಿದ್ದು ಈಗಾಗಲೇ...

ಚಿಕ್ಕಮಗಳೂರಲ್ಲಿ ಆಲಿಕಲ್ಲು ಮಳೆ- ಪುತ್ತೂರಲ್ಲಿ ಸಿಡಿಲು ಬಡಿದು ಬಾಲಕಿಗೆ ಗಾಯ!

5 days ago

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆಲಿಕಲ್ಲು ಮಳೆಯಾಗಿದೆ. ಸಂಜೆ ಸುರಿದ ಭಾರಿ ಮಳೆಯಲ್ಲಿ 10 ರಿಂದ 15 ಕೆಜಿಯ ಬೃಹತ್ ಗಾತ್ರದ ಆಲಿಕಲ್ಲು ಗಡ್ಡೆಗಳು ಬಿದ್ದಿದೆ. ಸುಮಾರು ಒಂದು ಗಂಟೆಯ ಕಾಲ ಎಡೆಬಿಡದೆ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಅಡಿಕೆ...

ಜನಾರ್ದನ ಪೂಜಾರಿಯವರ ಕಾಲು ಮುಟ್ಟಿ ಆಶೀರ್ವಾದ ಕೋರಿದ ರಮಾನಾಥ ರೈ

6 days ago

ಮಂಗಳೂರು: ಬಂಟ್ವಾಳ ಕ್ಷೇತ್ರದ ಶಾಸಕರು ಹಾಗೂ ಈ ಬಾರಿ ಅಭ್ಯರ್ಥಿಯೂ ಆಗಿರುವ ಸಚಿವ ರಮಾನಾಥ ರೈ ಅವರು ಇಂದು ಹಿರಿಯ ಕಾಂಗ್ರೆಸಿಗ ಜನಾರ್ದನ ಪೂಜಾರಿ ಅವರ ಮನೆಗೆ ಭೇಟಿ ನೀಡಿದ್ದರು. ನಾಳೆ ನಾಮಪತ್ರ ಸಲ್ಲಿಸಲಿರುವ ಸಚಿವರು ಅದಕ್ಕೂ ಮುನ್ನ ಜನಾರ್ದನ ಪೂಜಾರಿ...

ಗೆಲ್ಲುವ ಕುದುರೆ ಬಿಟ್ಟು ಸತ್ತ ಕತ್ತೆಯನ್ನು ಕಣಕ್ಕಿಳಿಸಲಾಗಿದೆ: ದ.ಕ. ಬಿಜೆಪಿ ಮುಖಂಡ

1 week ago

ಮಂಗಳೂರು: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಹೊರಬರುತ್ತಿದ್ದಂತೆಯೇ ದಕ್ಷಿಣ ಕನ್ನಡದಲ್ಲೂ ಭಿನ್ನಮತ ಕಾಣಿಸಿಕೊಂಡಿದೆ. ಮೂಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಉಮಾನಾಥ್ ಕೋಟ್ಯಾನ್ ಗೆ ಟಿಕೆಟ್ ನೀಡಿರೋದಕ್ಕೆ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ನಗರದಲ್ಲಿ...

ಐಎಸ್‍ಎಫ್ ಕಾನೂನು ಹೋರಾಟದಿಂದ ಮನೆ ಸೇರಿದ ಪುತ್ತೂರಿನ ಟ್ಯಾಕ್ಸಿ ಡ್ರೈವರ್!

1 week ago

ಮಂಗಳೂರು: ಸುಳ್ಳು ಆರೋಪದ ಮೇರೆಗೆ ಸೌದಿ ಅರೇಬಿಯಾದ ಜೈಲಿನಲ್ಲಿದ್ದ ಭಾರತದ ಅಬೂಬಕ್ಕರ್, ಇಂದು ಇಂಡಿಯನ್ ಸೋಶಿಯಲ್ ಫೋರಂ ಕರ್ನಾಟಕ ರಾಜ್ಯ ಸಮಿತಿಯ ಕಾನೂನು ಹೋರಾಟದ ಮೂಲಕ ಮರಳಿ ಮನೆಗೆ ಬಂದಿದ್ದಾರೆ. ಘಟನೆಯ ವಿವರ?: ಕರಾವಳಿಯ ಪುತ್ತೂರು ಮೂಲದ ಅಬೂಬಕ್ಕರ್ ರವರು ಸೌದಿ...

ಕಡಲ ತಡಿಯಲ್ಲಿ ಆಕೆಯ ಘರ್ಜನೆ ಕೇಳಿ ಪೋರ್ಚುಗೀಸರು ಥಂಡಾ ಹೊಡೆದುಬಿಟ್ಟಿದ್ದರು!

2 weeks ago

ಓರಗೆಯ ಗಂಡು ಮಕ್ಕಳೊಂದಿಗೆ ಬೆಳೆದವಳಿಗೆ ತಾನು ಹೆಣ್ಣು ಅನ್ನೋದೇ ಮರೆತು ಹೋಗಿತ್ತೇನೋ. ಶಸ್ತ್ರ ಶಾಸ್ತ್ರ ಪಾರಂಗತೆಯಾದವಳಿಗೆ ಯುದ್ಧ ಭೂಮಿಯೇ ಕರ್ಮಸ್ಥಾನವಾಗಿಬಿಟ್ಟಿತ್ತು. ಉಳ್ಳಾಲ ರಾಜ್ಯದ ಪಟ್ಟಕ್ಕೇರಿದ ಮಹಾರಾಣಿ ಪೋರ್ಚುಗೀಸರ ವಿರುದ್ಧ ತೊಡೆತಟ್ಟಿ ನಿಂತುಬಿಟ್ಟಾಕೆ. ಓಡುವ ಕುದುರೆಗೆ ಲಗಾಮು ಹಾಕುತ್ತಿದ್ದ ಛಲಗಾತಿ. ಮದವೇರಿದ ಗಜಕ್ಕೆ...

ಇನ್ನೋವಾ, ಓಮ್ನಿ ಮುಖಾಮುಖಿ ಡಿಕ್ಕಿ – ತಾಯಿ-ಮಗ ದುರ್ಮರಣ, ಆರು ಮಂದಿ ಗಂಭೀರ

2 weeks ago

ಮಂಗಳೂರು: ಇನ್ನೋವಾ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತಾಯಿ-ಮಗ ಇಬ್ಬರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯ ನೆಲ್ಲಿಕಾರು ಎಂಬಲ್ಲಿ ನಡೆದಿದೆ. ತೀರ್ಥಹಳ್ಳಿ ಮೂಲದ ಸೋಮಶೇಖರ್(45) ಹಾಗೂ ತಾಯಿ ರತ್ನಮ್ಮ(70)...