Monday, 25th September 2017

Recent News

2 weeks ago

ಮೀನುಗಾರರಿಗೆ ಸಿಹಿ ಸುದ್ದಿ: ಇನ್ನ್ಮುಂದೆ ಈ ಆ್ಯಪ್ ಸಹಾಯದಿಂದ ಸುಲಭವಾಗಿ ಮೀನು ಹಿಡಿಯಬಹುದು

ಮಂಗಳೂರು: ಸಮುದ್ರಕ್ಕೆ ಮೀನು ಹಿಡಿಯಲು ಹೋದವರಿಗೇ ಮೀನು ಎಲ್ಲಿದೆ ಅಂತ ಗೊತ್ತಿರಲ್ಲ. ಹಾಗಾಗಿ ಮೀನುಗಾರಿಕೆಗಾಗಿ ಹೊಸ ಮೊಬೈಲ್ ಆ್ಯಪ್ ರೆಡಿಯಾಗಿದೆ. ಮೀನು ಇಂಥ ಜಾಗದಲ್ಲೇ ಇದೆಯೆಂಬ ಖಚಿತ ಮಾಹಿತಿಯನ್ನ ಈ ಮೊಬೈಲ್ ಆ್ಯಪ್ ತಿಳಿಸಿಕೊಡುತ್ತದೆ. ಚೆನ್ನೈನ ಎಂ.ಎಸ್.ಸ್ವಾಮಿನಾಥನ್ ರಿಸರ್ಚ್ ಫೌಂಡೇಷನ್ ಮೀನುಗಾರ ಸ್ನೇಹಿ ಮೊಬೈಲ್ ಅಪ್ಲಿಕೇಶನ್ ಹೊರತಂದಿದ್ದು, ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಿದೆ. ಕನ್ನಡ, ಇಂಗ್ಲಿಷ್, ತಮಿಳು, ಮಲಯಾಳಂ, ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ ಮೊಬೈಲ್ ಆ್ಯಪ್ ಲಭ್ಯವಿದ್ದು ಗೂಗಲ್ ಪ್ಲೇಸ್ಟೋರ್‍ನಲ್ಲಿ ಉಚಿತವಾಗಿ ಡೌನ್‍ಲೋಡ್ […]

2 weeks ago

ಎದ್ದು ನಿಲ್ಲಲೂ ಸಾಧ್ಯವಾಗ್ದಿರೋ 58 ವರ್ಷದ ಮಗಳಿಗೆ ಬೇಕಿದೆ ಆಧಾರ್ ಕಾರ್ಡ್

ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿ ವಾಸವಾಗಿರುವ ಈ ತಾಯಿ-ಮಗಳ ಕಥೆಯೇ ಒಂದು ದುರಂತ. ಕಳೆದ 58 ವರ್ಷಗಳಿಂದಲೂ ಇದೇ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ಇವರ ಹೆಸರು ಮಾಲಿನಿ. ಈಕೆಯ ಆರೈಕೆಯ ಹೊಣೆ 85 ವರ್ಷದ ತಾಯಿ ಚಂಚಲಾಕ್ಷಿ ಅವರದ್ದು. ಬೆಳೆದು ನಿಂತಿರುವ ತನ್ನ 58 ವರ್ಷದ ಮಗಳನ್ನು ಇನ್ನೂ ಚಿಕ್ಕ ಮಗುವಿನಂತೆ ಸಾಕುತ್ತಿದ್ದಾರೆ. ಈ ದುರಂತಕ್ಕೆ ವೈದ್ಯರೋರ್ವರ...

ಇನ್ಸ್ ಪೆಕ್ಟರ್ ಮುಂದೆ ಮೇಜು ಕುಟ್ಟಿ ಸಂಸದ ನಳಿನ್ ಕುಮಾರ್ ಅವಾಜ್

3 weeks ago

ಮಂಗಳೂರು: ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲು ಪೊಲೀಸ್ ಇನ್ಸ್ ಪೆಕ್ಟರ್ ಜೊತೆಗೆ ದರ್ಪದಲ್ಲಿ ಮಾತನಾಡಿ ಅವಾಜ್ ಹಾಕಿರುವ ವಿಡಿಯೋ ವೈರಲ್ ಆಗಿದೆ. ಬಿಜೆಪಿ ಯುವ ಮೋರ್ಚಾದ ಬಿಜೆಪಿ ರ‍್ಯಾಲಿಯ ವೇಳೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದರು. ಬಂಧಿಸಿದ ಬಳಿಕ ಕದ್ರಿಯ ಗೋರಕ್ಷನಾಥ...

ಪ್ರತಿಪಕ್ಷಗಳು ಶಾಂತ ರೀತಿಯಲ್ಲಿ ಹೋರಾಟ ಮಾಡುವುದು ತಪ್ಪೇ: ಸರ್ಕಾರಕ್ಕೆ ಬಿಎಸ್‍ವೈ ಪ್ರಶ್ನೆ

3 weeks ago

ಮಂಗಳೂರು: ನಗರದಲ್ಲಿ ಸಮಾವೇಶ ಬೇಕಾದ್ರೆ ನಡೆಸಲಿ. ಆದ್ರೆ ಬೈಕ್ ರ‍್ಯಾಲಿ ನಡೆಸಬಾರದು ಅಂತ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸರ್ಕಾರದ ನಡೆಯ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೇನು ಬಂದೂಕುಗಳನ್ನಿಟ್ಟುಕೊಂಡು ಮಂಗಳೂರಿಗೆ ಬರ್ತಾ ಇದ್ದೇವಾ ಎಂದು...

ಬಿಜೆಪಿಯ ಮಂಗಳೂರು ಚಲೋಗೆ ಕ್ಷಣಗಣನೆ-ಸಮಾವೇಶಕ್ಕಷ್ಟೇ ಅನುಮತಿ, ರ‍್ಯಾಲಿಗಿಲ್ಲ ಪರ್ಮಿಷನ್!

3 weeks ago

ಮಂಗಳೂರು: ಇಂದು ನಡೆಯುವ ಮಂಗಳೂರು ಚಲೋ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರದ ಪ್ರತಿಷ್ಠೆಯ ವೇದಿಕೆಯಾಗಿದೆ. ಗಲಭೆಯಿಂದ ತತ್ತರಿಸಿ ಕೆಲವೇ ದಿನಗಳ ಹಿಂದೆ ಸಹಜ ಸ್ಥಿತಿಗೆ ಬಂದಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕಿತ್ತಾಟಕ್ಕೆ ತಯಾರಿಗಳು ನಡೆದಿದೆ. ಮತ್ತೆ ಶಾಂತಿಗೆ ತೊಡಕಾಗುತ್ತದೆ...

ಸಿಎಂ ಸಿದ್ದರಾಮಯ್ಯರಿಗೆ ಶನಿ ಹಿಡಿದಿದೆ: ಸರ್ಕಾರದ ವಿರುದ್ಧ ಪೂಜಾರಿ ಕಿಡಿ

3 weeks ago

ಮಂಗಳೂರು: ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹತ್ಯೆ ಪೂರ್ವ ನಿಯೋಜಿತ. ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರಿಗೆ ಶನಿ ಹಿಡಿದಿದೆ. ಕಲಬುರ್ಗಿಯವರ...

ಕುಮಾರಾಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು

3 weeks ago

ಮಂಗಳೂರು: ಈಜಲು ಹೋಗಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬದ ಶಾಂತಿಮೊಗರುವಿನಲ್ಲಿ ನಡೆದಿದೆ. ಹರಿ, ಸತ್ಯ ಮೃತ ಯುವಕರು. ಕುಮಾರಾಧಾರಾ ನದಿಯಲ್ಲಿ ಸ್ನಾನಕ್ಕಿಳಿದಿದ್ದಾಗ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತದೇಹಕ್ಕಾಗಿ ಅಗ್ನಿಶಾಮಕದಳದಿಂದ ಶೋಧ...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶೂಟಿಂಗ್ ವೇಳೆ ನಟ ನೀನಾಸಂ ಸತೀಶ್ ಗೆ ಗಾಯ!

3 weeks ago

ಮಂಗಳೂರು: ಇತ್ತೀಚೆಗೆಷ್ಟೇ ಶೂಟಿಂಗ್ ವೇಳೆ ನಟ ಕೋಮಲ್ ಹಾಗೂ ಲೂಸ್ ಮಾದ ಗಾಯಗೊಂಡಿದ್ದು, ಇದೀಗ ಇಂತಹದ್ದೇ ಮತ್ತೊಂದು ಅಚಘಡ ಸಂಭವಸಿದೆ. ಹೌದು. `ಗೋದ್ರಾ’ ಸಿನಿಮಾದ ಶೂಟಿಂಗ್ ವೇಳೆ ನಡೆದ ಅಪಘಾತದಲ್ಲಿ ನಟ ನೀನಾಸಂ ಸತೀಶ್ ಗಾಯಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ...