Monday, 21st August 2017

Recent News

1 day ago

ಗೋಮಾಂಸ ತಿನ್ನೋದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ- ರಾಜ್ಯಪಾಲ ವಾಲಾ ಅಭಿಪ್ರಾಯ

ದಾವಣಗೆರೆ: ಗೋ ಭಕ್ಷಣೆಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ಆದ್ರೆ ನಮ್ಮ ಕೆಲ ರಾಜಕಾರಣಿಗಳ ಸಂವಿಧಾನದಲ್ಲಿ ಅಧಿಕಾರವಿದೆ ಎಂದು ಸಮಾಜದ ದಿಕ್ಕು ತಪ್ಪಿಸುತ್ತಿದ್ದಾರೆ. ಅವರಿಗೆ ಕಾನೂನು ಮತ್ತು ಸಂವಿಧಾನದ ಜ್ಞಾನ ಇಲ್ಲ ಎಂದು ರಾಜ್ಯಪಾಲ ವಜುಭಾಯ್ ವಾಲಾ ಆಕ್ರೋಶ ವ್ಯಕ್ತಪಡಿಸಿದ್ರು. ಅಧಿವಕ್ತಾ ಪರಿಷತ್ ಬೆಳ್ಳಿ ಮಹೋತ್ಸವ ಅಂಗವಾಗಿ ದಾವಣಗೆರೆಯಲ್ಲಿ ಆಯೋಜಿಸಿದ್ದ ವಕೀಲರ ರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದಲ್ಲಿ ಗೋ ಸಾಕಣೆಗೆ ಅವಕಾಶ ಇದೆಯೇ ಹೊರತು ಭಕ್ಷಣೆಗಲ್ಲ. ಸಂವಿಧಾನದ 48 (ಎ) ವಿಧಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ನಮ್ಮ ಆಹಾರ […]

1 day ago

ಆಕ್ಸಿಸ್ ಬ್ಯಾಂಕಿನ ಎಟಿಎಂನಲ್ಲಿದ್ದ 4.5 ಲಕ್ಷಕ್ಕೂ ಹೆಚ್ಚು ಹಣ ಕದ್ದೊಯ್ದರು!

ದಾವಣಗೆರೆ: ಗ್ಯಾಸ್ ಕಟರ್ ಸಹಾಯದಿಂದ ಎಟಿಎಂನಲ್ಲಿದ್ದ ಹಣ ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಜಯದೇವ ವೃತ್ತದಲ್ಲಿರುವ ಆಕ್ಸಿಸ್ ಬ್ಯಾಂಕಿನ ಎಟಿಎಂನಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದು, ಸುಮಾರು 4.5 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿದ್ದಾರೆ. ಆಗಸ್ಟ್ 14 ರಿಂದ ಎಟಿಎಂ ಸೆಕ್ಯೂರಿಟಿ ಕೆಲಸ ಬಿಟ್ಟಿದ್ದನು. ಆಗಸ್ಟ್ 16 ರ ನಂತರ...

ಕಾಂಗ್ರೆಸ್ ಸರ್ಕಾರದಿಂದ ಹಿಂದೂ ಆಚರಣೆ ಹತ್ತಿಕ್ಕುವ ಕೆಲಸ: ಮುತಾಲಿಕ್

1 week ago

ದಾವಣಗೆರೆ: ಕಾಂಗ್ರೆಸ್ ಸರ್ಕಾರ ಹಿಂದೂ ಆಚರಣೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶ ಹಬ್ಬಕ್ಕೆ ಸಾಕಷ್ಟು ನಿರ್ಬಂಧಗಳನ್ನು ಹಾಕುವುದು ಸರಿಯಲ್ಲ. ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಹಕ್ಕು ಇದೆ....

ನಟ ದುನಿಯಾ ವಿಜಯ್ ಹೆಸರಲ್ಲಿ ಸುಲಿಗೆ- ವಿಜಿ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಬಂಧನ

2 weeks ago

ದಾವಣಗೆರೆ: ಗ್ರಾಹಕರಿಂದ ಹಣ ಸುಲಿಗೆ ಮಾಡುತ್ತಿದ್ದ ಆರೋಪದ ಮೇಲೆ ದುನಿಯಾ ವಿಜಿ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷನನ್ನು ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ವಜ್ರದ ವ್ಯಾಪಾರಿ ಸೋಗಿನಲ್ಲಿ ಗ್ರಾಹಕರನ್ನ ಬಂಧಿಸಿ, ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ದುನಿಯಾ ವಿಜಿ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ...

ನಕಲಿ ಛಾಪಾಕಾಗದ ಮಾರಾಟ ಜಾಲ ಪತ್ತೆಹಚ್ಚಿದ ಪೊಲೀಸರು- ಓರ್ವನ ಬಂಧನ

2 weeks ago

ದಾವಣಗೆರೆ: ನಕಲಿ ಛಾಪಾಕಾಗದ ಮಾರಾಟ ಜಾಲವನ್ನು ಪೊಲೀಸರು ಪತ್ತೆ ಹಚ್ಚಿ ಅರೋಪಿಗಳನ್ನು ಬಂಧಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಗರದ ಮಧ್ಯ ಕರ್ನಾಟಕ ಕೋಳಿ ಸಾಕಣೆದಾರರ ಸಹಕಾರ ಸಂಘದಲ್ಲಿ ಸಾವಿರಾರು ನಕಲಿ ಇ-ಸ್ಟ್ಯಾಂಪ್ ಪೇಪರ್ ಸೃಷ್ಟಿಸಿ ಮಾರಾಟ ಮಾಡುತ್ತಿದ್ದರು. ಹಸಿರು ಸೇನೆ ರೈತ...

ಬೆಡ್ ಖಾಲಿ ಇದ್ರೂ ನೆಲದಲ್ಲಿ ಚಿಕಿತ್ಸೆ: ಸ್ಮಾರ್ಟ್‍ಸಿಟಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಬಂದಿದೆ ರೋಗ!

2 weeks ago

ದಾವಣಗೆರೆ: ಸ್ಮಾರ್ಟ್ ಸಿಟಿಗೆ ನಗರ ಆಯ್ಕೆಯಾದಾಗ ದಾವಣೆಗೆರೆಯ ಜನ ಹೆಮ್ಮೆಪಟ್ಟುಕೊಂಡಿದ್ದರು. ಆದರೆ ಈಗ ನಗರದಲ್ಲಿರುವ ಜಿಲ್ಲಾಸ್ಪತ್ರೆಗೆ ರೋಗ ಬಂದಿದ್ದು, ದೂರದ ಊರಿನಿಂದ ಬರುವ ರೋಗಿಳನ್ನ ನೆಲದ ಮೇಲೆ ಮಲಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಸ್ಪತ್ರೆಯ ಕೆಲ ವಾರ್ಡ್‍ಗಳಲ್ಲಿ ಬೆಡ್ ಗಳು ಖಾಲಿ ಇದ್ದರೂ...

ದಾವಣಗೆರೆ: ನೀರಿನ ವಾಲ್ವ್ ಓಪನ್ ಆಗಿ ಲಕ್ಷಾಂತರ ಲೀಟರ್ ನೀರು ಪೋಲು

2 weeks ago

ದಾವಣಗೆರೆ: ನೀರಿನ ವಾಲ್ವ್ ಓಪನ್ ಆಗಿ ಲಕ್ಷಾಂತರ ಲೀಟರ್ ನೀರು ನಗರದಲ್ಲಿ ಪೋಲಾಗುತ್ತಿದೆ. ತುಂಗಾಭದ್ರ ಹೊಳೆಯಿಂದ 22 ಕೆರೆಗೆ ನೀರು ಹರಿಸುವ ಬೃಹತ್ ಪೈಪ್ ಲೈನ್ ವಾಲ್ವ್ ಒಡೆದು ಹೋದರೂ ಇಲ್ಲಿನ ಅಧಿಕಾರಿಗಳು ಮಾತ್ರ ತಲೆ ಕೆಡೆಸಿಕೊಳ್ಳುತ್ತಿಲ್ಲ. ದಾವಣಗೆರೆ ಜಿಲ್ಲೆಯಾದ್ಯಂತ ಮಳೆಯಿಲ್ಲದೆ...

ಯಾರು ಎಷ್ಟೇ ಹೊತ್ತಲ್ಲಿ ಕೇಳಿದ್ರೂ ರಕ್ತ ಕೊಡ್ತಾರೆ ದಾವಣಗೆರೆಯ ಗೋಪಿನಾಥ್

4 weeks ago

ದಾವಣಗೆರೆ: ಲಾಭವಿಲ್ಲದೇ ಯಾರೂ ಯಾವ ಕೆಲಸನೂ ಮಾಡಲ್ಲ. ಆದ್ರೆ ನಮ್ಮ ಪಬ್ಲಿಕ್ ಹೀರೋ ನಿಸ್ವಾರ್ಥ ಭಾವನೆಯಿಂದ ರಕ್ತದಾನ ಮಾಡ್ತಿದ್ದಾರೆ. 15 ಸ್ನೇಹಿತರಿಂದ ಶುರುವಾದ ರಕ್ತದಾನ, ಇವತ್ತು 3 ಸಾವಿರ ಸದಸ್ಯರಿಗೆ ತಲುಪಿದೆ. ದಾವಣಗೆರೆಯ ನಿಟ್ಟುವಳ್ಳಿ ಬಡಾವಣೆ ನಿವಾಸಿ ಗೋಪಿನಾಥ್ ಇವತ್ತಿನ ನಮ್ಮ...