Wednesday, 25th April 2018

Recent News

11 months ago

ಹೈಸ್ಕೂಲ್ ಆವರಣದಲ್ಲಿ ಮನುಷ್ಯರ ತಲೆ ಬುರುಡೆ, ಮೂಳೆಗಳ ರಾಶಿ ಪತ್ತೆ: ಸಾರ್ವಜನಿಕರಲ್ಲಿ ಆತಂಕ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮನುಷ್ಯರ ಬುರುಡೆ, ಮೂಳೆಗಳ ರಾಶಿ ಪತ್ತೆಯಾಗಿದೆ. ನಗರದ ಮೂರು ಸಾವಿರ ಮಠದ ಸಾವಿತ್ರಿ ಶೆಟ್ಟಿ ಹೈಸ್ಕೂಲ್ ಆವರಣದಲ್ಲಿ ಮೂಳೆ, ಬುರುಡೆ ರಾಶಿ ಸಿಕ್ಕಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಣ್ಣಿಗೇರಿ ಪಟ್ಟಣದಲಿ ಆರು ವರ್ಷಗಳ ಹಿಂದೆ ಸುಮಾರು 600 ತಲೆಬುರುಡೆಗಳು ಪತ್ತೆಯಾಗಿದ್ದವು. ಇವುಗಳ ಇತಿಹಾಸ ತಿಳಿಯುವ ಸಲುವಾಗಿ ನಡೆಸಲಾಗಿದ್ದ ಕಾರ್ಬನ್ ಪರೀಕ್ಷೆಯಲ್ಲಿ ಇವು 638 ವರ್ಷಗಳಷ್ಟು ಹಳೆಯದ್ದು ಅನ್ನೋ ಮಾಹಿತಿ ಲಭ್ಯವಾಗಿತ್ತು. ಸದ್ಯ ಬುರುಡೆ ಮತ್ತು ಮೂಳೆ ಸಿಕ್ಕಿರುವ ಪ್ರೌಢಾಶಾಲೆಯ ಏರಿಯಾದಲ್ಲಿ […]

11 months ago

ಚಾಕಲೇಟ್ ಆಸೆ ತೋರಿಸಿ ಅಪ್ತಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ- ಕಾಮುಕ ಅರೆಸ್ಟ್

ಹುಬ್ಬಳ್ಳಿ: ಅಜ್ಜಿಯ ಜೊತೆ ನಾಯಿ ಕಡಿತಕ್ಕೆ ಔಷಧಿ ಪಡೆಯಲು ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಕಾಮುಕನೊಬ್ಬ ಚಾಕಲೇಟ್ ಆಸೆ ತೋರಿಸಿ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಗ್ಲಾಸ್ ಹೌಸ್ ನಲ್ಲಿ ನಡೆದಿದೆ. ಗಣೇಶ ನಾಗಪ್ಪ ಸುತ್ತಗಟ್ಟಿ (28) ಕಾಮುಕ ಆರೋಪಿಯಾಗಿದ್ದು, ಇದೀಗ ಪೊಲೀಸರು ಬಂಧಿಸಿದ್ದಾರೆ. ನಡೆದಿದ್ದೇನು?: ಧಾರವಾಡ ತಾಲೂಕಿನ ಗ್ರಾಮವೊಂದರಿಂದ ಅಜ್ಜಿ ತನ್ನ ಮೊಮ್ಮಗಳೊಂದಿಗೆ...

ಐಸ್ ಕ್ರೀಂ ಕೊಡಿಸೋ ನೆಪದಲ್ಲಿ 5ರ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಕೊಯ್ದ!

11 months ago

ಹುಬ್ಬಳ್ಳಿ: ವ್ಯಕ್ತಿಯೊಬ್ಬ ಐಸಕ್ರೀಮ್ ಕೊಡಿಸುವ ನೆಪದಲ್ಲಿ ಐದು ವರುಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದ ಅಮಾನವೀಯ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿಯ ಆನಂದನಗರದ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 56 ವರ್ಷದ ನಾಗಪ್ಪ ಪೂಜಾರ್...

ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್: ಒಂದು ವರ್ಷದ ಬಳಿಕ ನಾಲ್ವರು ಕಾಮುಕರು ಅರೆಸ್ಟ್

11 months ago

ಧಾರವಾಡ: ಅಪ್ರಾಪ್ತ ಬಾಲಕಿಯ ಮೇಲೆ ಸಮೂಹಿಕ ಅತ್ಯಾಚಾರ ಎಸಗಿ ತಲೆ ಮರೆಸಿಕೊಂಡಿದ್ದ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅಣ್ಣಪ್ಪ ಅಲಿಯಾಸ್ ವಿರೇಂದ್ರ ಶೇರಖಾನೆ(23), ಅಮೀತ್ (20), ಸುನಿಲ್ ಮಾದರ(23) ಹಾಗೂ ವಿನೋದ್ ಯಲ್ಲಾಪುರ (20)...

5 ಏಟು ತಿಂದಿದ್ರೆ 500, 14 ಏಟು ತಿಂದವನಿಗೆ 1400 ರೂ: ಲಾಠಿ ಏಟು ತಿಂದಿದ್ದ ಯಮನೂರ ಗ್ರಾಮಸ್ಥರಿಗೆ ಸರ್ಕಾರದ ಪರಿಹಾರ

11 months ago

ಧಾರವಾಡ: ಕಳೆದ ವರ್ಷ ಜುಲೈನಲ್ಲಿ ಕಳಸಾ ಬಂಡೂರಿ ಯೋಜನೆಗಾಗಿ ಬೀದಿಗಿಳಿದಿದ್ದ ರೈತರ ಮೇಲೆ ಪೊಲೀಸರು ಅಮಾನವೀಯವಾಗಿ ಲಾಠಿ ಬೀಸಿದ್ರು. ಧಾರವಾಡದ ನವಲಗುಂದದ ಯಮನೂರ ಗ್ರಾಮಸ್ಥರ ಮೇಲೆ ಯಮನಂತೆ ಎರಗಿದ್ದ ಪೊಲೀಸರು ಮಹಿಳೆಯರು, ಮಕ್ಕಳು ಎನ್ನದೇ ಲಾಠಿ ಬೀಸಿದ್ರು. ಈಗ ಲಾಠಿ ಏಟು...

ಧಾರವಾಡ ನಗರದಲ್ಲಿ ಭೂಕಂಪನದ ಅನುಭವ – ರಾತ್ರಿಯಿಡೀ ಜನರಿಗೆ ಜಾಗರಣೆ

11 months ago

ಧಾರವಾಡ: ನಗರದ ಹಲವು ಕಡೆ ಭೂಕಂಪನದ ಅನುಭವವಾಗಿದೆ. ನಗರದ ನಾರಾಯಣಪುರ, ಕುಮಾರೇಶ್ವರನಗರ ಸೇರಿದಂತೆ 5 ಕ್ಕೂ ಹೆಚ್ಚು ಬಡಾವಣೆಯಲ್ಲಿ ಭೂಕಂಪನ ಅನುಭವದಿಂದ ಜನರು ಆತಂಕಗೊಂಡ ಘಟನೆ ನಡೆದಿದೆ. ಶನಿವಾರ ರಾತ್ರಿ 12 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ್ದು, ಈ ವೇಳೆ ಮನೆಯಲ್ಲಿದ್ದ...

ಮದ್ಯವ್ಯಸನಿ ಖಾವಿಧಾರಿಗೆ ಬಿತ್ತು ಗೂಸಾ- ಪಂಚೆಬಿಟ್ಟು ಎದ್ನೋ ಬಿದ್ನೋ ಅಂತಾ ಓಡಿದ ಕಳ್ಳ ಸ್ವಾಮಿ

11 months ago

ಧಾರವಾಡ: ಕುಡಿದ ಮತ್ತಿನಲ್ಲಿದ್ದ ಖಾವಿಧಾರಿಯೊಬ್ಬನಿಗೆ ಸಾರ್ವಜನಿಕರು ಚೆನ್ನಾಗಿ ಗೂಸಾ ಕೊಟ್ಟು ಓಡಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ನಗರದ ಹೊರವಲಯದ ಹೋಯ್ಸಳ ನಗರದಲ್ಲಿ ಈ ಘಟನೆ ನಡೆದಿದ್ದು, ಖಾವಿಧಾರಿಯೊಬ್ಬ ಕುಡಿದ ಮತ್ತಿನಲ್ಲಿ ಜನರ ಮೇಲೆ ಕಾರು ಚಲಾಯಿಸಲು ಯತ್ನಿಸಿದ್ದಾನೆ. ಈ ವೇಳೆ ಜನರು...

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಲಘಟಗಿಯಲ್ಲಿ ರೈತರಿಬ್ಬರು ಬಲಿ

11 months ago

ಧಾರವಾಡ: ವಿದ್ಯುತ್ ತಂತಿ ತಗುಲಿ ರೈತರಿಬ್ಬರು ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಬ್ಬು ಬೆಳೆಯುವ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜ್ ಕ್ಯಾರಕೊಪ್ಪ (52) ಹಾಗೂ ಚನ್ನಬಸಪ್ಪ ಧೂಳಿಕೊಪ್ಪ (45) ವಿದ್ಯುತ್ ತಂತಿ ತಗುಲಿ...