Saturday, 23rd June 2018

Recent News

21 hours ago

ರೈಲ್ವೇ ನಿಲ್ದಾಣದಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಪೊಲೀಸ್ ಪೇದೆಯಿಂದ ಹಲ್ಲೆ

ಬಾಗಲಕೋಟೆ: ಇಲ್ಲಿನ ರೈಲು ನಿಲ್ದಾಣದಲ್ಲಿ ಮಲಗಿದ್ದ ಕಾರಣಕ್ಕೆ ಪೊಲೀಸ್ ಪೆದೆಯೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ರಾಘವೇಂದ್ರ ಗೋಕಾಕ್ ಎಂಬ ವ್ಯಕ್ತಿ ರೈಲು ನಿಲ್ದಾಣದಲ್ಲಿ ಮಲಗಿದ್ದರು. ಈ ವೇಳೆ ಪೊಲೀಸ್ ಪೇದೆ ಅರುಣ್ ಕುಮಾರ್ ಹಲ್ಲೆ ಮಾಡಿದ್ದಾನೆ. ಇದರಿಂದ ರಾಘವೇಂದ್ರರ ಮೊಣಕೈಗೆ ಗಾಯವಾಗಿದೆ. ಕೂಡಲೇ ಆಂಬುಲೆನ್ಸ್ ಮೂಲಕ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಮೂಲದವರಾಗಿರೋ ರಾಘವೇಂದ್ರ, ಪತ್ನಿ ಮತ್ತು ಮಗಳ ಜೊತೆ ರೈಲ್ವೇ ನಿಲ್ದಾಣದಲ್ಲಿ ಮಲಗಿದ್ದರು. ಅಲ್ಲದೇ ಅವರ ಹತ್ತಿರ ಯಾವುದೇ ಟಿಕೆಟ್ ಕೂಡ ಇರಲಿಲ್ಲ. […]

2 days ago

ಯೋಗ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ಶಿಕ್ಷಕ ಸಾವು!

ಬಾಗಲಕೋಟೆ: ಯೋಗ ಮಾಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ ಪಟ್ಟಣದಲ್ಲಿ ನಡೆದಿದೆ. ವಿಶ್ವನಾಥ್ ಬಿರಾದಾರ(50) ಮೃತ ದುರ್ದೈವಿ ಶಿಕ್ಷಕ. ತೇರದಾಳ ಪಟ್ಟಣದ ಜೆವಿ ಮಂಡಲ ಸಂಸ್ಥೆಯ ಗುರುಕುಲ ಕ್ಯಾಂಪಸ್ ನಲ್ಲಿ ಹಮ್ಮಿಕೊಂಡಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶ್ವನಾಥ್ ಅವರು ಭಾಗಿಯಾಗಿದ್ದರು. ಯೋಗ ಮಾಡುತ್ತಿದ್ದ ವೇಳೆಯೇ ವಿಶ್ವನಾಥ್ ಅವರಿಗೆ...

ಸಚಿವ ಜಾರ್ಜ್ ಕಾರ್ ಗಿಫ್ಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಡಬಲ್ ಆಫರ್!

5 days ago

ಬಾಗಲಕೋಟೆ: ಸಚಿವ ಕೆ.ಜೆ ಜಾರ್ಜ್ ಅವರು ಮಾಜಿ ಸಿಎಂ ಸಿದ್ದರಾಮಯ್ಯಗೆ ದುಬಾರಿ ಕಾರು ಗಿಫ್ಟ್ ನೀಡಿರೋ ಸುದ್ದಿಯ ಬೆನ್ನಲ್ಲೇ ಇದೀಗ ಅಭಿಮಾನಿಯೊಬ್ಬರು ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ತಂಗಲು ಉಚಿತ ಮನೆ ಕೊಡಲು ಮುಂದಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ನೂತನ ಶಾಸಕ...

ಟೀಚರ್ಸ್ ಡೇ ದಿನದಂದು ಜಮಖಂಡಿ ಪ್ರಿನ್ಸಿಪಾಲ್ ಡಾನ್ಸ್- ವಿಡಿಯೋ ಫುಲ್ ವೈರಲ್

6 days ago

ಬಾಗಲಕೋಟೆ: ಶಿಕ್ಷಕರ ದಿನಾಚರಣೆಯಂದು ಸರಕಾರಿ ಪಿಯು ಕಾಲೇಜಿನ ಪ್ರಾಂಶುಪಾಲರೊಬ್ಬರು ವಿದ್ಯಾರ್ಥಿಗಳ ಎದುರಿಗೇ ಸಖತ್ ಸ್ಟೆಪ್ ಹಾಕಿ ಫುಲ್ ಫೇಮಸ್ ಆಗಿದ್ದಾರೆ. ಜಿಲ್ಲೆಯ ಜಮಖಂಡಿ ನಗರದ ಬಾಲಕಿಯರ ಸರ್ಕಾರಿ ಪಿಯುಸಿ ಕಾಲೇಜು ಪ್ರಾಂಶುಪಾಲರಾದ ಹೆಚ್ ಎಲ್ ಶೇಗುಣಶಿ ಎಂಬವರು ಕನ್ನಡ ಚೌಕ ಸಿನಿಮಾದ...

ಸಿದ್ದರಾಮಯ್ಯನವರಿಗೆ ಇನ್ನೊಂದು ಮದುವೆ ಮಾಡ್ಬೇಕು: ಬಿ.ಬಿ.ಚಿಮ್ಮನಕಟ್ಟಿ

2 weeks ago

ಬಾಗಲಕೋಟೆ: ಕಾಂಗ್ರೆಸ್‍ನ ಮಾಜಿ ಶಾಸಕ ಬಿ.ಬಿ. ಚಿಮ್ಮನ್ನಕಟ್ಟಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇನ್ನೊಂದು ಮದುವೆಗೆ ಪ್ರಸ್ತಾವನೆ ಇಟ್ಟ ಪ್ರಸಂಗ ಬಾದಾಮಿಯಲ್ಲಿ ನಡೆದಿದೆ. ಕಾಳಿದಾಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಕೃತಜ್ಞತಾ ಸಮಾರಂಭದಲ್ಲಿ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಮಾತನಾಡಿ, ಸಿದ್ದರಾಮಯ್ಯನವರಿಗೆ 71 ವರ್ಷ...

ಇಡೀ ದೇಶದಲ್ಲಿ ನಮ್ಮದು ಮಾದರಿ ಸರ್ಕಾರವಾಗಿತ್ತು: ಯತೀಂದ್ರ ಸಿದ್ದರಾಮಯ್ಯ

2 weeks ago

ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ಸಾಮಾಜಿಕ ನ್ಯಾಯ ಕೊಡುವಂತಹ ಕೆಲಸ ಮಾಡಲಾಗಿತ್ತು. ಇಡೀ ದೇಶದಲ್ಲಿ ನಮ್ಮದು ಮಾದರಿ ಸರ್ಕಾರವಾಗಿತ್ತು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆಯ ಬಳಿಕ ಬಾದಾಮಿ ಕ್ಷೇತ್ರದಲ್ಲಿ 5 ದಿನಗಳ ಪ್ರವಾಸ ಕೈಗೊಂಡಿರುವ ತಂದೆ ಸಿದ್ದರಾಮಯ್ಯ...

ಮನೆಗೆ ಮಾರಿ ಊರಿಗೆ ಉಪಕಾರಿ: ಈಶ್ವರನಂದ ಸ್ವಾಮೀಜಿ ಹೇಳಿಕೆಗೆ ತಿರುಗೇಟು ಕೊಟ್ಟ ಮಾಜಿ ಸಿಎಂ!

2 weeks ago

ಬಾಗಲಕೋಟೆ: ತನ್ನ ವಿರುದ್ಧ ಕನಕ ಪೀಠದ ಗುರುಗಳು ನೀಡಿದ ಹೇಳಿಕೆಗೆ ಇಂದು ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕನಕ ಪೀಠ ಗುರುಗಳಾದ ಈಶ್ವರನಂದ ಸ್ವಾಮೀಜಿಯವರು, ಕುರುಬ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ಕೊಡಿಸುವುದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ವಿಫಲರಾಗಿದ್ದಾರೆ. ಅಲ್ಲದೇ ಸಮುದಾಯದ...

ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ, ಅತೃಪ್ತ ಶಾಸಕರೊಂದಿಗೆ ದಿನಕ್ಕೆರಡು ಬಾರಿ ಮಾತನಾಡುತ್ತಿದ್ದೇನೆ: ಸಿದ್ದರಾಮಯ್ಯ

2 weeks ago

ಬಾಗಲಕೋಟೆ: ಅತೃಪ್ತ ಶಾಸಕರೊಂದಿಗೆ ಸ್ಪಂದಿಸಿಲ್ಲ ಅನ್ನೋದು ಊಹಾಪೋಹ ಎಲ್ಲಾ ಶಾಸಕರೊಂದಿಗೆ ದಿನಕ್ಕೆ ಎರಡರಿಂದ ಮೂರು ಸಾರಿ ಮಾತನಾಡ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸದ್ಯಕ್ಕೆ ಶಾಸಕರೆಲ್ಲಾ ಸಮಾಧಾನಗೊಂಡಿದ್ದು, ಯಾವುದೇ ರೀತಿಯ ಅಸಮಾಧಾನವಿಲ್ಲ. ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಹೈಕಮಾಂಡ್ ಜೊತೆ...