Wednesday, 23rd August 2017

Recent News

2 days ago

ನನಗಿನ್ನೂ ಛಲವಿದೆ, ದೇವರು ಶಕ್ತಿ ಕೊಟ್ಟಿದ್ದಾನೆ, ಪಕ್ಷಕ್ಕಾಗಿ ಹೋರಾಡುತ್ತೇನೆ: ಹೆಚ್‍ಡಿ ದೇವೇಗೌಡ

ಬಾಗಲಕೋಟೆ: ನನಗಿನ್ನೂ ಛಲವಿದೆ. ದೇವರು ಶಕ್ತಿ ಕೊಟ್ಟಿದ್ದಾನೆ. ಚುನಾವಣೆ 2 ತಿಂಗಳಿಗೆ ಬರಲಿ ಅಥವಾ 7 ತಿಂಗಳಿಗೇ ಬರಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಹೇಳಿದ್ದಾರೆ. ಕೊನೆಯ ಶ್ರಾವಣ ಸೋಮವಾರದ ಅಂಗವಾಗಿ ಇಂದು ಜಿಲ್ಲೆಯ ತುಳಸಿಗೇರಿ ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗೆಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೆ ಅಧಿಕಾರದ ಗದ್ದುಗೆ ಹಿಡಿಯಲಿದ್ದೇವೆ. ಹಿಂದೆ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲಿಸಿದಾಗ ಕಾಂಗ್ರೆಸ್ ಏನು […]

2 days ago

ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದ್ರೂ ಅಧಿಕಾರಕ್ಕೆ ಬರಲ್ಲ: ಬಸವರಾಜ್ ಹೊರಟ್ಟಿ

ಬಾಗಲಕೋಟೆ: ಜೆಡಿಎಸ್-ಬಿಜೆಪಿ ಏನೇ ತಿಪ್ಪರಲಾಗ ಹಾಕಿದರು ಅಧಿಕಾರಕ್ಕೆ ಬರೋಲ್ಲ ಎಂಬ ಸಿಎಂ ಹೇಳಿಕೆಗೆ ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರೋದಿಲ್ಲ. ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 120 ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. ರೆಬೆಲ್ ಶಾಸಕರು ಪಕ್ಷ...

ಖಾಸಗಿ ಬಸ್, ಕ್ರೂಸರ್ ನಡುವೆ ಡಿಕ್ಕಿ- ನಾಲ್ವರ ದುರ್ಮರಣ

1 week ago

ಬಾಗಲಕೋಟೆ: ಎಸ್‍ಆರ್‍ಎಸ್ ಬಸ್ ಹಾಗೂ ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ಕು ಜನ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಕ್ರಾಸ್ ಬಳಿ ನಡೆದಿದೆ. ಭಾರತಿ ಗಿಡ್ನಂದಿ(40), ಮಂಜವ್ವ(32), ಲಕ್ಷ್ಮಿಬಾಯಿ(28) ಹಾಗು ಐದು ವರ್ಷದ ಬಾಲಕ ಸೇರಿ ನಾಲ್ವರು ಅಪಘಾತದಲ್ಲಿ...

ಎಚ್ ವೈ ಮೇಟಿ ರಾಸಲೀಲೆ ಪ್ರಕರಣದ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ!

1 week ago

ಬಾಗಲಕೋಟೆ: ಮಾಜಿ ಸಚಿವ ಎಚ್ ವೈ ಮೇಟಿ ರಾಸಲೀಲೆ ಪ್ರಕರಣದ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಸಂತ್ರಸ್ಥ ಮಹಿಳೆ ವಿಜಯಲಕ್ಷ್ಮಿ ಮನೆಯಲ್ಲಿರುವಾಗ ನಿದ್ರೆ ಮಾತ್ರ ಸೇವಿಸಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು 108 ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಅವರಿಗೆ...

ಎಂಜಿನಿಯರಿಂಗ್ ವಿದ್ಯಾರ್ಥಿನಿಯನ್ನ ಉಸಿರುಗಟ್ಟಿಸಿ, ನದಿಗೆ ಬಿಸಾಕಿದ್ದ ಆರೋಪಿಗಳು ಅರೆಸ್ಟ್- ಇದೊಂದು ಕ್ರೌರ್ಯದ ಲವ್ ಸ್ಟೋರಿ

2 weeks ago

ಬಾಗಲಕೋಟೆ: ಮೂರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಪ್ರಕರಣವನ್ನು ಬೇಧಿಸುವಲ್ಲಿ ಬಾಗಲಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ವಿದ್ಯಾಗಿರಿಯ ನಿವಾಸಿ 20 ವರ್ಷದ ಶಿಲ್ಪಾ ಹುಲಗಣ್ಣಿ ಕೊಲೆಯಾದ ಯುವತಿ. ಮೂರು ವರ್ಷಗಳ ಹಿಂದೆ ಅಂದ್ರೆ 2014 ಅಗಸ್ಟ್ 22ರಂದು ಕಾಲೇಜ್‍ಗೆ ಹೋದ...

ಅಮೆರಿಕದಲ್ಲಿ ಬಾಗಲಕೋಟೆಯ ಮಹಿಳಾ ಪೇದೆ ಸಾಧನೆ

2 weeks ago

ಬಾಗಲಕೋಟೆ: ಅಮೆರಿಕದಲ್ಲಿ ಮಹಿಳಾ ಪೊಲೀಸ್ ಪೇದೆ ಮಂಜುಶ್ರೀ ಅಯ್ಯ ಲಾಂಗ್ ಜಂಪ್‍ನಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ. ಬುಧವಾರ ಲಾಸ್ ಎಂಜಲೀಸ್‍ನಲ್ಲಿ ನಡೆಯುತ್ತಿರುವ ಪೊಲೀಸ್ ವರ್ಲ್ಡ್ ಅಥ್ಲೆಟಿಕ್ಸ್ ಕ್ರೀಡಾಕೂಟ’ದ ಲಾಂಗ್‍ಜಂಪ್ ಸ್ಪಧೆಯಲ್ಲಿ ಅಮೆರಿಕದ ಸ್ಪರ್ಧಿಯನ್ನು ಹಿಂದಿಕ್ಕಿ ಮೊದಲ ಸ್ಥಾನ ಗಳಿಸುವ ಮೂಲಕ ವಿದೇಶಿ ನೆಲದಲ್ಲಿ...

ಮೈಸೂರಿನಿಂದ ಬಾಗಲಕೋಟೆಗೆ ಹೋಗಿ ವಿಷ ಕುಡಿದ ಪ್ರೇಮಿಗಳು

3 weeks ago

ಬಾಗಲಕೋಟೆ: ಮನೆಯವರು ಒಪ್ಪಲಿಲ್ಲ ಅನ್ನೋ ಕಾರಣಕ್ಕೆ ಪ್ರೇಮಿಗಳಿಬ್ಬರು ಊರು ಬಿಟ್ಟು ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯಲ್ಲಿ ನೆಡೆದಿದೆ. ನವೀನ್ ಕುಮಾರ್ ಹಾಗೂ ಮಾರಿಯಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರೇಮಿಗಳು. ಮೂಲತಃ ಮೈಸೂರು ಜಿಲ್ಲೆಯ ಅಶೋಕಪುರಂ...

ಲಿಂಗಾಯತ-ಹಿಂದೂ ಧರ್ಮದ ಮಧ್ಯೆ ಸಾಕಷ್ಟು ಅಂತರವಿದೆ: ಎಸ್.ಆರ್.ಪಾಟೀಲ್

3 weeks ago

ಬಾಗಲಕೋಟೆ: ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಬೇಕೆನ್ನುವವರಲ್ಲಿ ನಾನು ಮೊದಲಿಗ. ಲಿಂಗಾಯತ ಹಾಗೂ ಹಿಂದೂ ಧರ್ಮದ ಮಧ್ಯೆ ಸಾಕಷ್ಟು ಅಂತರವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ್ ಹೇಳಿದ್ದಾರೆ. ಲಿಂಗಾಯತ ಧರ್ಮವನ್ನ ವಿಶ್ವಗುರು ಬಸವಣ್ಣ ಸ್ಥಾಪನೆ ಮಾಡಿದ್ದಾರೆ. ಆದ್ರೆ ಹಿಂದೂ ಧರ್ಮವನ್ನ ಯಾರು...