Tuesday, 24th April 2018

8 months ago

ಎಚ್ ವೈ ಮೇಟಿ ರಾಸಲೀಲೆ ಪ್ರಕರಣದ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ!

ಬಾಗಲಕೋಟೆ: ಮಾಜಿ ಸಚಿವ ಎಚ್ ವೈ ಮೇಟಿ ರಾಸಲೀಲೆ ಪ್ರಕರಣದ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಸಂತ್ರಸ್ಥ ಮಹಿಳೆ ವಿಜಯಲಕ್ಷ್ಮಿ ಮನೆಯಲ್ಲಿರುವಾಗ ನಿದ್ರೆ ಮಾತ್ರ ಸೇವಿಸಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು 108 ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ವಿಜಯಲಕ್ಷ್ಮಿ ಸ್ಪಂದಿಸಿದ್ದಾರಾದ್ರೂ, ಆತ್ಮಹತ್ಯೆ ಯತ್ನಕ್ಕೆ ಕಾರಣ ಮಾತ್ರ ತಿಳಿದುಬಂದಿಲ್ಲ. ಘಟನೆ ಕುರಿತಂತೆ ಸಂತ್ರಸ್ತೆ ಸಂಬಂಧಿಯೊಬ್ಬರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಮೇಟಿ ರಾಸಲೀಲೆ ಪ್ರಕರಣದಿಂದ ಸಾಕಾಗಿ ಹೋಗಿದೆ. ಪ್ರಕರಣದಿಂದ […]

9 months ago

ಎಂಜಿನಿಯರಿಂಗ್ ವಿದ್ಯಾರ್ಥಿನಿಯನ್ನ ಉಸಿರುಗಟ್ಟಿಸಿ, ನದಿಗೆ ಬಿಸಾಕಿದ್ದ ಆರೋಪಿಗಳು ಅರೆಸ್ಟ್- ಇದೊಂದು ಕ್ರೌರ್ಯದ ಲವ್ ಸ್ಟೋರಿ

ಬಾಗಲಕೋಟೆ: ಮೂರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಪ್ರಕರಣವನ್ನು ಬೇಧಿಸುವಲ್ಲಿ ಬಾಗಲಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ವಿದ್ಯಾಗಿರಿಯ ನಿವಾಸಿ 20 ವರ್ಷದ ಶಿಲ್ಪಾ ಹುಲಗಣ್ಣಿ ಕೊಲೆಯಾದ ಯುವತಿ. ಮೂರು ವರ್ಷಗಳ ಹಿಂದೆ ಅಂದ್ರೆ 2014 ಅಗಸ್ಟ್ 22ರಂದು ಕಾಲೇಜ್‍ಗೆ ಹೋದ ಶಿಲ್ಪಾ ಕಾಣೆಯಾಗಿದ್ದಳು. ಮಗಳು ಕಾಣೆಯಾದ ಬಳಿಕ ಗಾಬರಿಗೊಳಗಾದ ಪೋಷಕರು ಎಲ್ಲ ಕಡೆ ಹುಡುಕಿದ್ದರು....

ಲಿಂಗಾಯತ-ಹಿಂದೂ ಧರ್ಮದ ಮಧ್ಯೆ ಸಾಕಷ್ಟು ಅಂತರವಿದೆ: ಎಸ್.ಆರ್.ಪಾಟೀಲ್

9 months ago

ಬಾಗಲಕೋಟೆ: ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಬೇಕೆನ್ನುವವರಲ್ಲಿ ನಾನು ಮೊದಲಿಗ. ಲಿಂಗಾಯತ ಹಾಗೂ ಹಿಂದೂ ಧರ್ಮದ ಮಧ್ಯೆ ಸಾಕಷ್ಟು ಅಂತರವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ್ ಹೇಳಿದ್ದಾರೆ. ಲಿಂಗಾಯತ ಧರ್ಮವನ್ನ ವಿಶ್ವಗುರು ಬಸವಣ್ಣ ಸ್ಥಾಪನೆ ಮಾಡಿದ್ದಾರೆ. ಆದ್ರೆ ಹಿಂದೂ ಧರ್ಮವನ್ನ ಯಾರು...

3 ವರ್ಷದ ಮಗುವಿನ ಶವದೊಂದಿಗೆ ನೇಣು ಬಿಗಿದ ಸ್ಥಿತಿಯಲ್ಲಿ ತಾಯಿಯ ಶವ ಪತ್ತೆ

9 months ago

ಬಾಗಲಕೋಟೆ: ಮೂರು ವರ್ಷದ ಮಗನ ಶವದ ಜೊತೆ ನೇಣು ಬಿಗಿದ ಸ್ಥಿತಿಯಲ್ಲಿ ತಾಯಿಯ ಶವ ಪತ್ತೆಯಾಗಿರೋ ಘಟನೆ ನಗರದ ವಿದ್ಯಾಗಿರಿಯಲ್ಲಿ ನಡೆದಿದೆ. 25 ವರ್ಷದ ದೀಪಾ ಮೇಟಿ ಮೃತ ಮಹಿಳೆ. ದೀಪಾ ಅವರ ಮೂರು ವರ್ಷದ ಮಗ ಶೌರ್ಯ ಶವ ಕೂಡ...

ಅಣ್ಣನಿಂದಲೇ ತಮ್ಮನ ಕುಟುಂಬ ಕಿಡ್ನ್ಯಾಪ್- ಸಚಿವೆ ಉಮಾಶ್ರೀ ಆಪ್ತನಿಂದ ಕೃತ್ಯ

9 months ago

ಬಾಗಲಕೋಟೆ: ಆಸ್ತಿ ವಿಚಾರವಾಗಿ ನಡೆದ ಕಲಹದ ಹಿನ್ನೆಲೆಯಲ್ಲಿ ಅಣ್ಣನಿಂದಲೇ ತಮ್ಮನ ಕುಟುಂಬ ಕಿಡ್ನ್ಯಾಪ್ ಆಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಬನಹಟ್ಟಿ ಪಟ್ಟಣದಲ್ಲಿ ನಡೆದಿದೆ. ಶಂಕರ್ ಉರ್ಫ್ ರಾಜಶೇಕರ್ ಸೋರಗಾವಿ ಸಹೋದರನ ಕುಟುಂಬಸ್ಥರನ್ನ ಕಿಡ್ನ್ಯಾಪ್ ಮಾಡಿಸಿರುವ ವ್ಯಕ್ತಿ. ಮೂಲತಃ ತೇರದಾಳ...

ರೈತನ ಹೆಸ್ರಲ್ಲಿ ಸಾಲ ಪಡೆದು ಮೋಸ- ಶಾಸಕ ಸಿದ್ದು ನ್ಯಾಮಗೌಡರ ಜಮಖಂಡಿ ಶುಗರ್ಸ್‍ನಿಂದ ಅಕ್ರಮ

9 months ago

ಬಾಗಲಕೋಟೆ: ಜಿಲ್ಲೆಯ ಜಮಖಂಡಿಯ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡರ ಕಾರ್ಖಾನೆ ರೈತರೊಬ್ಬರಿಗೆ ನಾಮ ಹಾಕಿರೋದು ಗೊತ್ತಾಗಿದೆ. ಬ್ಯಾಂಕ್ ಅಕೌಂಟ್ ಮಾಡಿಕೊಡ್ತೀವಿ ಅಂತ ರೈತನಿಂದ ದಾಖಲೆ ಪಡೆದು ರೈತನ ಹೆಸರಲ್ಲೇ ಸಾಲ ತೆಗೆದುಕೊಂಡಿದ್ದಾರೆ. ತಮ್ಮ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ರೈತರ ಕಬ್ಬಿನ ಬಾಕಿ...

ನಿರಂತರ ಸುರಿಯುತ್ತಿರುವ ಮಳೆ- ಬಾಗಲಕೋಟೆಯ ಹಿಪ್ಪರಗಿ ಬ್ಯಾರೇಜ್ ಭರ್ತಿ

9 months ago

ಬಾಗಲಕೋಟೆ: ಮಹಾರಾಷ್ಟ್ರದ ಸಾಹ್ಯಾದ್ರಿ ಪರ್ವತಶ್ರೇಣಿಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಯಲ್ಲಿ ಬಾಗಲಕೋಟೆಯ ಹಿಪ್ಪರಗಿ ಬ್ಯಾರೇಜ್ ತುಂಬಿ ಹರಿಯುತ್ತಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದ ಬಳಿ ಇರುವ ಹಿಪ್ಪರಗಿ ಬ್ಯಾರೇಜ್ ಈಗಿನ ನೀರಿನ ಮಟ್ಟ 519.35 ಮೀಟರ್ ತಲುಪಿದೆ. ಬ್ಯಾರೇಜ್...

ಎಚ್.ವೈ ಮೇಟಿ ರಾಸಲೀಲೆ ಕೇಸ್: ಪ್ರಕರಣದ ಸಂತ್ರಸ್ತೆಯಿಂದ ಹೊಸ ಬಾಂಬ್

9 months ago

ಬಾಗಲಕೋಟೆ: ಮಾಜಿ ಸಚಿವ ಎಚ್.ವೈ ಮೇಟಿ ರಾಸಲೀಲೆ ಕೇಸ್‍ನಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಹೊತ್ತಿದ್ದ ವಿಜಯಲಕ್ಷ್ಮಿ ಆಯುಷ್ ಇಲಾಖೆಯ ಕರ್ಮಕಾಂಡದ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಬಾಗಲಕೋಟೆ ಆಯುಷ್ ಆಸ್ಪತ್ರೆಯಲ್ಲಿ ಸ್ತ್ರೀರೋಗ ಸಹಾಯಕಿಯಾಗಿದ್ದ ವಿಜಯಲಕ್ಷ್ಮಿ, ರಾಸಲೀಲೆ ಪ್ರಕರಣದ ನಂತ್ರ ಏಳು ತಿಂಗಳುಗಳ ಕಾಲ...