Sunday, 24th June 2018

9 months ago

ಬಿಎಸ್‍ವೈ ತೇರದಾಳದಿಂದ ನಿಲ್ತಾರಾ? ಅಲ್ಲೇ ಸ್ಪರ್ಧಿಸಲು ಕಾರಣ ಏನು? ಲಿಂಗಾಯತರು ಎಷ್ಟಿದ್ದಾರೆ?

ಕಲಬುರಗಿ: ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಹೆದರಿ ಕ್ಷೇತ್ರ ಬದಲಾವಣೆ ಮಾಡೋ ಪ್ರಶ್ನೆಯೇ ಇಲ್ಲ. ತೇರದಾಳ ಕ್ಷೇತ್ರದಿಂದ ಬಿಎಸ್‍ವೈ ಸ್ಪರ್ಧಿಸಿದರೆ ನಾನು ಎದುರಿಸಲು ಸಿದ್ಧನಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ. ತೇರದಾಳ ಕ್ಷೇತ್ರಕ್ಕೆ ಯಾರೇ ಬಂದು ಸ್ಪರ್ಧಿಸಿದರೂ, ನಾನು ಮಾತ್ರ ಈ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಜೀವನದಲ್ಲಿ ಸೋಲು ಗೆಲುವು ಇದ್ದಾಗೆ ರಾಜಕೀಯದಲ್ಲೂ ಸೋಲು ಗೆಲುವು ಸಹಜ, ಸೋಲಲಿ ಗೆಲ್ಲಲಿ ಈ ಕ್ಷೇತ್ರದಲ್ಲೇ ಇರುತ್ತೇನೆ. ಈ ಉಮಾಶ್ರೀ ಯಾರಿಗೂ ಹೆದರೋ ಪ್ರಶ್ನೆಯೇ ಇಲ್ಲ […]

9 months ago

ಬಿಎಸ್‍ವೈ ಜೈಲಿಗೆ ಹೋಗಲು ಬಿಜೆಪಿಯವರೆ ಕಾರಣ: ಎಸ್‍ಆರ್ ಪಾಟೀಲ್

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜೈಲಿಗೆ ಹೋಗಲು ಬಿಜೆಪಿಯವರೆ ಕಾರಣ. ಅವರ ಪಕ್ಷದಲ್ಲೇ ಅವರಿಗೆ ಸಾಕಷ್ಟು ವಿರೋಧಿಗಳಿದ್ದಾರೆ. ಬಿಜೆಪಿ ಇಂದು ಒಡೆದ ಮನೆಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‍ಆರ್ ಪಾಟೀಲ್ ಹೇಳಿದ್ದಾರೆ. ಮನೆ ಮನೆಗೆ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪಾಟೀಲ್, ನಾವು ಜೈಲಿಗೆ ಕಳುಹಿಸುವವರಲ್ಲ, ಲೋಕಾಯುಕ್ತ ವರದಿಯ ಆಧಾರದ ಮೇಲೆ ಬಿಎಸ್‍ವೈ...

ನಾಡಿಮಿಡಿತ ನೋಡಿಯೇ ಬಿಪಿ, ಶುಗರ್ ಗೆ ಚಿಕಿತ್ಸೆ ನೀಡುತ್ತಿದ್ದ ಫೇಕ್ ಡಾಕ್ಟರ್ ಬಲೆಗೆ!

9 months ago

ಬಾಗಲಕೋಟೆ: ನಾಡಿ ಮಿಡಿತ ನೋಡಿಯೇ ಚಿಕಿತ್ಸೆ ಕೊಡುತ್ತಿದ್ದ ನಕಲಿ ವೈದ್ಯನೊಬ್ಬ ಇದೀಗ ಜಿಲ್ಲೆಯ ವೈದ್ಯಾಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಬಳ್ಳಾರಿ ಜಿಲ್ಲೆ ಹೋಸಪೇಟೆ ಮೂಲದ ಜನಾರ್ದನ್ ಸಿಕ್ಕಿಬಿದ್ದ ನಕಲಿ ವೈದ್ಯ. ಈತನಿಗೆ ವೈದ್ಯಕೀಯ ವೃತ್ತಿಯ ಎಬಿಸಿಡಿ ಗೊತ್ತಿಲ್ಲ. ಆದ್ರೆ ಜನರನ್ನು ಮರಳು ಮಾಡಿ...

ಅಲ್ಲಿನೂ ಆಗೋದಿಲ್ಲ, ಇಲ್ಲಿನೂ ಆಗೋದಿಲ್ಲ, ಬಂದು ಏನ್ಮಾಡ್ತಾರೆ: ಬಿಎಸ್‍ವೈಗೆ ತಿಮ್ಮಾಪುರ ಟಾಂಗ್

9 months ago

ಬಾಗಲಕೋಟೆ: ಶಿವಮೊಗ್ಗದಲ್ಲಿ ಆಗಲಾರದ್ದಕ್ಕೆ ಇಲ್ಲಿ ಬರ್ತಾರೆ ಅಂದ್ರೆ ಬಿಎಸ್‍ವೈ ಅವರಿಗೆ ಅಥವಾ ಕಾರ್ಯಕರ್ತರಿಗೆ ಭಯ ಆತಂಕ ಇರಬಹುದೇನೋ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಟಾಂಗ್ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಉತ್ತರ ಕರ್ನಾಟಕ ಭಾಗದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ವಿಚಾರಕ್ಕೆ ಬಾಗಲಕೋಟೆ...

ಸಿದ್ದಗಂಗಾ ಶ್ರೀಗಳಿಗೆ ಮಸಿ ಬಳಿದವರು ಸರ್ವನಾಶ ಆಗ್ತಾರೆ: ಕರಂದ್ಲಾಜೆ

9 months ago

ಬಾಗಲಕೋಟೆ: ಶತಾಯುಷಿ ಸಿದ್ದಗಂಗಾ ಶ್ರೀಗಳಿಗೆ ಮಸಿ ಬಳಿಯುವ ಕೆಲಸ ಮಾಡಿದವರು ಯಾರೇ ಆಗಲಿ ಅವರು ಸರ್ವ ನಾಶವಾಗಿ ಹೋಗುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀಗಳು ಪ್ರತಿ ದಿನ ಹತ್ತುಸಾವಿರ ವಿದ್ಯಾರ್ಥಿಗಳಿಗೆ ಅನ್ನ ಹಾಕಿ...

ಕ್ರೂಸರ್-ಬಸ್ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 6 ಮಂದಿ ಸಾವು

10 months ago

ಬಾಗಲಕೋಟೆ: ಕ್ರೂಸರ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಕ್ರಾಸ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರಿಗೆ ಗಾಯವಾಗಿದ್ದು ಅವರಿನ್ನ ಬೀಳಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಾರಾಷ್ಟ್ರ ಪಾಸಿಂಗ್...

ಪತ್ನಿ, ಮಕ್ಕಳಿಗೆ ಬೆಂಕಿಯಿಟ್ಟು ಆತ್ಮಹತ್ಯೆಗೆ ಶರಣಾದ!

10 months ago

ಬಾಗಲಕೋಟೆ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ, ಮಕ್ಕಳಿಗೆ ಬೆಂಕಿ ಹಚ್ಚಿ ಬಳಿಕ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ನೆಲವಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಸಪ್ಪ ಕುಟುಂಬದೊಂದಿಗೆ ಆತ್ಮಹತ್ಯೆಗೆ ಮುಂದಾದ ವ್ಯಕ್ತಿ. ಘಟನೆಯಲ್ಲಿ ಪತ್ನಿ...

ಮಾತೆ ಮಹಾದೇವಿ ಅಲ್ಲ, ಆಕೆ ಮಾತಿನ ದೆವ್ವ: ಶಾಂತವೀರ ಸ್ವಾಮೀಜಿ

10 months ago

ಬಾಗಲಕೋಟೆ: ಗುರುದ್ರೋಹ ಕೆಲಸ ಮಾಡಿದ ಆಕೆ ಮಾತೆ ಮಹಾದೇವಿ ಅಲ್ಲ. ಅವಳೊಬ್ಬಳು ಮಾತಿನ ದೆವ್ವ ಎಂದು ಕೊಳದ ಮಠದ ಶಾಂತವೀರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ಹೇಳಿದ್ದಾರೆ. ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರಕ್ಕೆ ಭೇಟಿ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾತೆ...