Friday, 27th April 2018

Recent News

1 year ago

ಉತ್ತರದಲ್ಲಿ ಬಿಜೆಪಿ ಗೆದ್ದಿದ್ದು ಮೋದಿಯಿಂದಲ್ಲ, ಯಾದವಿ ತಂದೆ ಮಕ್ಕಳ ಕಲಹದಿಂದ: ಸಚಿವ ಆಂಜನೇಯ

ಬಾಗಲಕೋಟೆ: ಉತ್ತರ ಪ್ರದೇಶದಲ್ಲಿ ಬಿಜೆಪಿ ಜಯಗಳಿಸಿರೋದು ಮೋದಿ ಪ್ರಭಾವದಿಂದಲ್ಲ, ಯಾದವಿ ತಂದೆ-ಮಕ್ಕಳ ಕಲಹದಿಂದ ಗೆಲವು ಸಾಧಿಸಿದ್ದಾರೆ. ಮೋದಿಯವರು ವಾಮಮಾರ್ಗದಿಂದ ಅಧಿಕಾರ ಹಿಡಿದಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಹೇಳಿಕೆ ನೀಡಿದ್ದಾರೆ. ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲುತ್ತೆ. ಎರಡು ಉಪ ಚುನಾವನೆಯಲ್ಲಿ ಮೋದಿಯವರ ಪ್ರಭಾವ ನೆಡೆಯಲ್ಲ ಅಂದ್ರು. ಎಸ್.ಎಂ ಕೃಷ್ಣರಿಗೆ ಕಾಂಗ್ರೆಸ್ ಪಕ್ಷ ಎಲ್ಲ ತರಹದ ಹುದ್ದೆಯನ್ನೂ ನೀಡಿತ್ತು. ಆದ್ರೆ ಅವರು ಬಿಜೆಪಿಗೆ ಹೊರಟಿರೋದು ಸರಿಯಲ್ಲ. ಕೃಷ್ಣಾ ಅವರಿಗೆ […]

1 year ago

ಸಾಲಬಾಧೆ: ಆತ್ಮಹತ್ಯೆಗೆ ಯತ್ನಿಸಿದ ರೈತ ಚಿಕಿತ್ಸೆ ಫಲಿಸದೇ ಸಾವು

ಬಾಗಲಕೋಟೆ: ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬೀಳಗಿ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಬಸಪ್ಪ ಬೂಸರೆಡ್ಡಿ ಸಾವನ್ನಪ್ಪಿದ ರೈತ. ಒಂದು ವಾರದ ಹಿಂದೆ ಬಸಪ್ಪ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರ ಅಸ್ವಸ್ಥಗೊಂಡ ಬಸಪ್ಪರನ್ನು ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು...

ಬಾಗಲಕೋಟೆ: ನೋಟ್‍ಬ್ಯಾನ್ ಪ್ರತಿಭಟನೆ ವೇಳೆ ವೇದಿಕೆಯಲ್ಲೇ ಅಸ್ವಸ್ಥರಾದ ಸಚಿವೆ ಉಮಾಶ್ರೀ

1 year ago

ಬಾಗಲಕೋಟೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ ಇಂದು ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದ ಪ್ರತಿಭಟನಾ ಸಮಾವೇಶದ ವೇದಿಕೆಯಲ್ಲಿ ಅಸ್ವಸ್ಥರಾಗಿ ಸುಸ್ತಾದಂತೆ ಕಂಡುಬಂದರು. ಇಂದು ಕೇಂದ್ರ ಸರ್ಕಾರದ ನೋಟ್ ಬ್ಯಾನ್ ಕ್ರಮ ಖಂಡಿಸಿ, ಹುನಗುಂದ...

ವ್ಯಕ್ತಿ ಹುಟ್ಟುವ 11 ವರ್ಷಗಳ ಮುನ್ನವೇ ಕೋಟ್ಯಾಂತರ ರೂ. ಬೆಲೆ ಬಾಳುವ ಆಸ್ತಿ ನಮೂದು

1 year ago

ಬಾಗಲಕೋಟೆ: ವ್ಯಕ್ತಿಯೊಬ್ಬರು ಹುಟ್ಟುವ 11 ವರ್ಷಗಳ ಮುನ್ನವೇ ಅವರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಆಸ್ತಿ ನಮೂದಾಗಿರುವ ಪ್ರಕರಣ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ನಜೀರ್ ಅಹ್ಮದ್ ಕಂಗನೊಳ್ಳಿ ಎಂಬವರ ಹೆಸರಲ್ಲಿ ಕೋಟ್ಯಾಂತರ ರೂ. ಬೆಲೆಬಾಳುವ ಸೈಟ್ ನಮೂದಾಗಿದೆ. ನಜೀರ್...

50 ವರ್ಷಗಳ ದೇಶವನ್ನ ಲೂಟಿ ಮಾಡಿದ್ದಕ್ಕೆ ಕೈ ನಾಯಕರ ಮನೆ ಮೇಲೆ ಐಟಿ ದಾಳಿ: ಶೆಟ್ಟರ್

1 year ago

– 37 ನೇ ದಿನಕ್ಕೆ ಕಾಲಿಟ್ಟ ಸಸಲಾಟ್ಟಿ ಏತ ನೀರಾವರಿ ಪ್ರತಿಭಟನೆ ಬಾಗಲಕೋಟೆ: ಐವತ್ತು ವರ್ಷಗಳ ಕಾಲ ಕಾಂಗ್ರೆಸ್‍ನವರು ಆಡಳಿತ ನಡೆಸಿ ದೇಶ ಲೂಟಿ ಹೊಡೆದಿದ್ದಾರೆ ಹಾಗಾಗಿ ಅವ್ರ ಮನೆಗಳ ಮೇಲೆಯೇ ಐಟಿ ದಾಳಿಯಾಗುತ್ತಿವೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್...

ನಾದಿನಿ ಮೇಲಿನ ಆಸೆಗಾಗಿ ಪತ್ನಿಯನ್ನು ಕೊಂದು ಹಾವು ಕಚ್ಚಿ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿದ!

1 year ago

ಬಾಗಲಕೋಟೆ: ಪತ್ನಿಯ ತಂಗಿಯ ಮೇಲಿನ ಆಸೆಯಿಂದ ಪತ್ನಿಯನ್ನು ಕೊಂದು ಬಳಿಕ ಹಾವು ಕಚ್ಚಿ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿದ್ದ ಪತಿಯನ್ನು ಬಾಗಲಕೋಟೆಯ ಲೋಕಪುರ ಪೊಲೀಸರು ಬಂಧಿಸಿದ್ದಾರೆ. ಮುಧೋಳ ತಾಲೂಕಿನ ಚಿಚಖಂಡಿ ಗ್ರಾಮದ ಚಂದ್ರ ಕಿಲಬನೂರು(30) ಎಂಬಾತ ಪತ್ನಿ ರತ್ನವ್ವ(25)ಳನ್ನು ಫೆ. 14ರಂದು ಹತ್ಯೆ...

‘ಸಿಎಂ ಸ್ಥಾನ ಉಳಿಸಿಕೊಳ್ಳಲು ಕೇಂದ್ರದ ಕೈ ನಾಯಕರಿಗೆ ಎಂಎಲ್‍ಸಿ ಗೋವಿಂದ್ ರಾಜ್‍ರಿಂದ 1 ಸಾವಿರ ಕೋಟಿ ದುಡ್ಡು’

1 year ago

– ಬಾಗಲಕೋಟೆಯಲ್ಲಿ ಬಿಎಸ್‍ವೈ ಆರೋಪಕ್ಕೆ ಕೈ ನಾಯಕರ ತಿರುಗೇಟು ಬಾಗಲಕೋಟೆ/ ಬೆಂಗಳೂರು: ಸಿಎಂ ಆಪ್ತರಾಗಿರುವ ಎಂಎಲ್‍ಸಿ ಗೋವಿಂದ್‍ರಾಜ್ ಕೇಂದ್ರದ ಕಾಂಗ್ರೆಸ್ ಮುಖಂಡರಿಗೆ ಸಾವಿರ ಕೋಟಿಗೂ ಹೆಚ್ಚಿನ ದುಡ್ಡು ಕೊಟ್ಟಿದ್ದಾರೆ. ಇಂದೋ ನಾಳೆ ಈ ಸತ್ಯ ಹೊರಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ...

ಎಸ್‍ಎಂ ಕೃಷ್ಣ ಬಿಜೆಪಿ ಸೇರೋದು ಯಾವಾಗ?: ಬಿಎಸ್‍ವೈ ನೀಡಿದ ಉತ್ತರ ಇದು

1 year ago

ಬಾಗಲಕೋಟೆ: ಕಾಂಗ್ರೆಸ್ ಪಕ್ಷವನ್ನು ತೊರೆದ ಹಿರಿಯ ಮುಖಂಡ ಎಸ್‍ಎಂ ಕೃಷ್ಣ ಬಿಜೆಪಿ ಸೇರೋ ಬಗ್ಗೆ ಈ ಹಿಂದೆ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಈಗ ಉಲ್ಟಾ ಹೊಡೆದಿದ್ದಾರೆ. ಎಸ್‍ಎಂಕೆ ಬಿಜೆಪಿ ಸೇರುವುದು ಖಚಿತವಿಲ್ಲ ಎಂದು ಬಿಎಸ್‍ವೈ ಹೇಳಿದ್ದಾರೆ. ಇಂದು ಬಾಗಲಕೋಟೆಯಲ್ಲಿ...