Wednesday, 20th June 2018

Recent News

1 year ago

ವ್ಯಕ್ತಿ ಹುಟ್ಟುವ 11 ವರ್ಷಗಳ ಮುನ್ನವೇ ಕೋಟ್ಯಾಂತರ ರೂ. ಬೆಲೆ ಬಾಳುವ ಆಸ್ತಿ ನಮೂದು

ಬಾಗಲಕೋಟೆ: ವ್ಯಕ್ತಿಯೊಬ್ಬರು ಹುಟ್ಟುವ 11 ವರ್ಷಗಳ ಮುನ್ನವೇ ಅವರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಆಸ್ತಿ ನಮೂದಾಗಿರುವ ಪ್ರಕರಣ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ನಜೀರ್ ಅಹ್ಮದ್ ಕಂಗನೊಳ್ಳಿ ಎಂಬವರ ಹೆಸರಲ್ಲಿ ಕೋಟ್ಯಾಂತರ ರೂ. ಬೆಲೆಬಾಳುವ ಸೈಟ್ ನಮೂದಾಗಿದೆ. ನಜೀರ್ ಅವರು ಸದ್ಯ ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ಮಂಡಳಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯವೋ ಅಥವಾ ಭ್ರಷ್ಟ ರಾಜಕಾರಣಿಯ ದರ್ಬಾರೋ ಗೊತ್ತಿಲ್ಲ ನಜೀರ್ ಅವರ ಹೆಸರಲ್ಲಿ ಮಾತ್ರ ಸೈಟ್ […]

1 year ago

50 ವರ್ಷಗಳ ದೇಶವನ್ನ ಲೂಟಿ ಮಾಡಿದ್ದಕ್ಕೆ ಕೈ ನಾಯಕರ ಮನೆ ಮೇಲೆ ಐಟಿ ದಾಳಿ: ಶೆಟ್ಟರ್

– 37 ನೇ ದಿನಕ್ಕೆ ಕಾಲಿಟ್ಟ ಸಸಲಾಟ್ಟಿ ಏತ ನೀರಾವರಿ ಪ್ರತಿಭಟನೆ ಬಾಗಲಕೋಟೆ: ಐವತ್ತು ವರ್ಷಗಳ ಕಾಲ ಕಾಂಗ್ರೆಸ್‍ನವರು ಆಡಳಿತ ನಡೆಸಿ ದೇಶ ಲೂಟಿ ಹೊಡೆದಿದ್ದಾರೆ ಹಾಗಾಗಿ ಅವ್ರ ಮನೆಗಳ ಮೇಲೆಯೇ ಐಟಿ ದಾಳಿಯಾಗುತ್ತಿವೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ಹೇಳಿದ್ದಾರೆ. ಸಸಲಾಟ್ಟಿ ಏತ ನೀರಾವರಿ ಜಾರಿಗೆ ಆಗ್ರಹಿಸಿ ನೆಡೆಯುತ್ತಿರುವ...

ಎಸ್‍ಎಂ ಕೃಷ್ಣ ಬಿಜೆಪಿ ಸೇರೋದು ಯಾವಾಗ?: ಬಿಎಸ್‍ವೈ ನೀಡಿದ ಉತ್ತರ ಇದು

1 year ago

ಬಾಗಲಕೋಟೆ: ಕಾಂಗ್ರೆಸ್ ಪಕ್ಷವನ್ನು ತೊರೆದ ಹಿರಿಯ ಮುಖಂಡ ಎಸ್‍ಎಂ ಕೃಷ್ಣ ಬಿಜೆಪಿ ಸೇರೋ ಬಗ್ಗೆ ಈ ಹಿಂದೆ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಈಗ ಉಲ್ಟಾ ಹೊಡೆದಿದ್ದಾರೆ. ಎಸ್‍ಎಂಕೆ ಬಿಜೆಪಿ ಸೇರುವುದು ಖಚಿತವಿಲ್ಲ ಎಂದು ಬಿಎಸ್‍ವೈ ಹೇಳಿದ್ದಾರೆ. ಇಂದು ಬಾಗಲಕೋಟೆಯಲ್ಲಿ...

ಬಾಗಲಕೋಟೆಯಲ್ಲಿ ಕಳ್ಳ ಸ್ವಾಮಿಜಿಗಳಿಗೆ ಬಿತ್ತು ಚಪ್ಪಲಿ ಏಟು

1 year ago

ಬಾಗಲಕೋಟೆ: ಸ್ವಾಮೀಜಿಗಳ ವೇಷ ಧರಿಸಿ ಮನೆಗಳಿಗೆ ನುಗ್ಗಿ ದರೋಡೆ ಮಾಡುತ್ತಿದ್ದ ನಕಲಿ ಸ್ವಾಮೀಜಿಗಳಿಗೆ ಗ್ರಾಮಸ್ಥರು ಚಪ್ಪಲಿ ಸೇವೆ ಮಾಡಿ ಪಾಠ ಕಲಿಸಿದ ಘಟನೆ ಬಾಗಲಕೋಟೆ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸಿಕೇರಿ ಮೂಲದ ಶ್ರೀನಿವಾಸ್ ಮತ್ತು ರವಿ, ಎಂಬುವರೇ...

ಎಂಜಿನಿಯರ್ ಓದಿದ್ರೂ ಕೆಲಸ ಬಿಟ್ಟು ಪ್ರಗತಿಪರ ರೈತರಾದ್ರು

1 year ago

ಬಾಗಲಕೋಟೆ: ಎಂಜಿನಿಯರ್ ಓದಿದ್ರೂ ಒಳ್ಳೆಯ ಕೆಲಸ ಬಿಟ್ಟು ಪ್ರಗತಿ ಪರ ರೈತರಾಗಿರುವ ಬಾಗಲಕೋಟೆಯ ಬಸನಗೌಡ ಪೊಲೀಸ್ ಪಾಟೀಲ್ ಅವರು ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಗ್ರಾಮದ ಸುತ್ತಮುತ್ತಲ ರೈತರಿಗೆ ಇವರು ಕೃಷಿ ಡಿಕ್ಷನರಿ ಎಂದು ಫೇಮಸ್. ಕೃಷಿ ಬಗ್ಗೆ ಏನೇ ಮಾಹಿತಿ...